ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ: ಯಾವ ಜಿಲ್ಲೆಗೆ ಯಾರು ಅಧ್ಯಕ್ಷರು?

January 30, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷಗಿರಿ ಬದಲಾವಣೆಯ ಪರ್ವ ನಡೆದಿದೆ. ಹಲವಾರು ವಿರೋಧಗಳ ಮದ್ಯೆಯೂ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರ ನೇಮಕವಾಗಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿನ ಆಯ್ಕೆ ಅಪೂರ್ಣಗೊಂಡಿದ್ದು, ಸದ್ಯದಲ್ಲೇ ಆ ಜಿಲ್ಲೆಗಳಲ್ಲೂ ಅಧ್ಯಕ್ಷರ ಆಯ್ಕೆ ನಡೆಯುವ ಸಾಧ್ಯತೆ ಇದೆ.

ರಾಜ್ಯ ರಾಜ್ಯಾದ್ಯಕ್ಷರ ಆಯ್ಕೆಗೆ ಕಸರತ್ತು ನಡೆದ ಬೆನ್ನಲ್ಲೇ ಜಿಲ್ಲಾಧ್ಯಕ್ಷರ ಬದಲಾವಣೆಗಳು ಕೂಡ ನಡೆದವು. ಜಿಲ್ಲಾಧ್ಯಕ್ಷರ ಆಯ್ಕೆಯ ನಂತರ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಒಂದೆಡೆ ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅದ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಉತ್ಸುಕತೆ ತೋರಿಸುತ್ತಿದ್ದರೆ, ಯತ್ನಾಳ್ ಮತ್ತು ತಂಡ ಸೆಡ್ಡು ಹೊಡೆದಿದೆ. ಹೀಗಾಗಿ ಯಾರಿಗೆ ಅಧ್ಯಕ್ಷ ಸ್ಥಾನ ಸಿಗಲಿದೆ ಎಂಬುವುದು ಕೂಡ ಕುತೂಹಲ ಮೂಡಿಸಿದೆ. ರೆಬೆಲ್ ಟೀಮ್ ಈಗಾಗಲೇ ರಾಮುಲು ಅವರಿಗೂ ಆಫರ್ ನೀಡಿ ಸೆಳೆಯುವ ಕೆಲಸ ಮಾಡುತ್ತಿದೆ. ಹೀಗೆ ಬಿಜೆಪಿಯಲ್ಲೇ ಅಧ್ಯಕ್ಷಗಿರಿಗೆ ಒಳ ಸಂಚುಗಳು ನಡೆಯುತ್ತಿವೆ. ಇದರ ಮಧ್ಯೆ ಈಗ ಜಿಲ್ಲಾಧ್ಯಕ್ಷರ ಆಯ್ಕೆ ಅಂತಿಮಗೊಳಿಸಲಾಗುತ್ತಿದೆ.

28 ಜಿಲ್ಲಾ ಕೇಂದ್ರಗಳಿಗೆ ರಾಜ್ಯ ಬಿಜೆಪಿ ಘಟಕದ ಚುನಾವಣಾಧಿಕಾರಿಯಾಗಿದ್ದ ಕ್ಯಾಪ್ಟನ್ ಗಣೇಶ್ ಕಾರ್ತಿಕ್ ಅಧ್ಯಕ್ಷರ ಆಯ್ಕೆಯನ್ನು ಅಂತಿಮಗೊಳಿಸಿ ಬಹಿರಂಗಗೊಳಿಸಿದ್ದಾರೆ.
ಯಾರು, ಯಾವ ಜಿಲ್ಲೆಯ ಅಧ್ಯಕ್ಷರು?

  1. ಮೈಸೂರು ನಗರ – ಎಲ್. ನಾಗೇಂದ್ರ.
  2. ಚಾಮರಾಜನಗರ – ಸಿ.ಎಸ್. ನಿರಂಜನ್‌ಕುಮಾರ್.
  3. ದಕ್ಷಿಣ ಕನ್ನಡ – ಸತೀಶ್ ಕುಂಪಲ.
  4. ಚಿಕ್ಕಮಗಳೂರು – ದೇವರಾಜ ಶೆಟ್ಟಿ.
  5. ಶಿವಮೊಗ್ಗ – ಎನ್.ಕೆ. ಜಗದೀಶ್.
  6. ಉತ್ತರ ಕನ್ನಡ – ನಾರಾಯಣ ಶ್ರೀನಿವಾಸ ಹೆಗಡೆ.
  7. ಹುಬ್ಬಳ್ಳಿ-ಧಾರವಾಡ – ತಿಪ್ಪಣ್ಣ ಮಜ್ಜಗಿ.
  8. ಧಾರವಾಡ ಗ್ರಾಮಾಂತರ – ನಿಂಗಪ್ಪ ಡಿ.ಸುತಗಟ್ಟಿ.
  9. ಬೆಳಗಾವಿ ನಗರ – ಗೀತಾ ಸುತಾರ್.
  10. ಬೆಳಗಾವಿ ಗ್ರಾಮಾಂತರ – ಸುಭಾಷ್ ದುಂಡಪ್ಪ ಪಾಟೀಲ್.
  11. ಚಿಕ್ಕೋಡಿ – ಸತೀಶ್ ಅಪ್ಪಾಜಿಗೋಳ್.
  12. ಬೀದರ್ – ಸೋಮನಾಥ್ ಪಾಟೀಲ್.
  13. ಕಲ್ಬುರ್ಗಿ ನಗರ – ಚಂದ್ರಕಾಂತ್.ಬಿ.ಪಾಟೀಲ್.
  14. ಕಲ್ಬುರ್ಗಿ ಗ್ರಾಮಾಂತರ – ಅಶೋಕ್ ಬಗಲಿ.
  15. ಯಾದಗಿರಿ – ಬಸವರಾಜಪ್ಪ ಗೌಡ.ವಿ.
  16. ಕೊಪ್ಪಳ – ಬಸವರಾಜ ದಢೇಸೂಗೂರು.
  17. ಬಳ್ಳಾರಿ – ಅನಿಲ್‌ಕುಮಾರ್ ಮೋಕಾ.
  18. ವಿಜಯನಗರ – ಸಂಜೀವ್ ರೆಡ್ಡಿ.
  19. ಚಿಕ್ಕಬಳ್ಳಾಪುರ – ಬಿ. ಸಂದೀಪ್.
  20. ಕೋಲಾರ – ಓಂಶಕ್ತಿ ಚಲಪತಿ.
  21. ಬೆಂಗಳೂರು ಉತ್ತರ – ಎಸ್. ಹರೀಶ್.
  22. ಬೆಂಗಳೂರು ಕೇಂದ್ರ – ಸಪ್ತಗಿರಿಗೌಡ
  23. ಬೆಂಗಳೂರು ದಕ್ಷಿಣ – ಸಿ.ಕೆ. ರಾಮಮೂರ್ತಿ‌.
Tags: BJPBY VijayendraDistrict PresidentPresidentyatnal
SendShareTweet
Previous Post

ಇಂದು ಮಹತ್ವದ ಸಚಿವ ಸಂಪುಟ ಸಭೆ!

Next Post

ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ!

Related Posts

ಮೋದಿ-ಟ್ರಂಪ್ ಗೆಳೆತನದಿಂದಲೇ LPG ಕೊರತೆ ಎನ್ನುವುದು ತಲೆಕೆಟ್ಟವರ ಮಾತು : ಜನಾರ್ದನ್‌ ರೆಡ್ಡಿ
ಕೊಪ್ಪಳ

ಮೋದಿ-ಟ್ರಂಪ್ ಗೆಳೆತನದಿಂದಲೇ LPG ಕೊರತೆ ಎನ್ನುವುದು ತಲೆಕೆಟ್ಟವರ ಮಾತು : ಜನಾರ್ದನ್‌ ರೆಡ್ಡಿ

ಈ ಬಾರಿ ದಾವಣಗೆರೆಯಲ್ಲಿ ಬಿಜೆಪಿ ಭಾವುಟ ಹಾರಿಸ್ತೇವೆ : ಬಸವರಾಜ್ ಬೊಮ್ಮಾಯಿ
ಹಾವೇರಿ

ಈ ಬಾರಿ ದಾವಣಗೆರೆಯಲ್ಲಿ ಬಿಜೆಪಿ ಭಾವುಟ ಹಾರಿಸ್ತೇವೆ : ಬಸವರಾಜ್ ಬೊಮ್ಮಾಯಿ

ಇತಿಹಾಸ ಸೃಷ್ಟಿಸಿದ ನರೇಂದ್ರ ಮೋದಿ : 8,931 ದಿನಗಳ ಕಾಲ ಸರ್ಕಾರ ಮುನ್ನಡೆಸಿದ ಭಾರತದ ನಾಯಕ
ದೇಶ

ಇತಿಹಾಸ ಸೃಷ್ಟಿಸಿದ ನರೇಂದ್ರ ಮೋದಿ : 8,931 ದಿನಗಳ ಕಾಲ ಸರ್ಕಾರ ಮುನ್ನಡೆಸಿದ ಭಾರತದ ನಾಯಕ

ಟಿಕೆಟ್ ಸಿಕ್ಕಿದ್ದು ಬಹಳ ಸಂತೋಷ, ಅಲ್ಪಸಂಖ್ಯಾತರನ್ನು ಕೆರೆದು ಮಾತಾಡುತ್ತೇವೆ : ಸಮರ್ಥ ಶಾಮನೂರು
ದಾವಣಗೆರೆ

ಟಿಕೆಟ್ ಸಿಕ್ಕಿದ್ದು ಬಹಳ ಸಂತೋಷ, ಅಲ್ಪಸಂಖ್ಯಾತರನ್ನು ಕೆರೆದು ಮಾತಾಡುತ್ತೇವೆ : ಸಮರ್ಥ ಶಾಮನೂರು

ಕಾಂಗ್ರೆಸ್ ಪಾಲಿಗೆ ತಲೆನೋವಾಗಿದ್ದ ಉಪಚುನಾವಣೆ- ದಾವಣಗೆರೆ, ಬಾಗಲಕೋಟೆ ಅಭ್ಯರ್ಥಿಗಳ ಘೋಷಣೆ
ದಾವಣಗೆರೆ

ಕಾಂಗ್ರೆಸ್ ಪಾಲಿಗೆ ತಲೆನೋವಾಗಿದ್ದ ಉಪಚುನಾವಣೆ- ದಾವಣಗೆರೆ, ಬಾಗಲಕೋಟೆ ಅಭ್ಯರ್ಥಿಗಳ ಘೋಷಣೆ

ಇಂದು ಅಧಿಕೃತವಾಗಿ ಉಪಚುನಾವಣೆ ಅಭ್ಯರ್ಥಿಗಳ ಘೋಷಣೆ ಮಾಡಿದೆ : ಜಿ.ಪರಮೇಶ್ವರ್
ರಾಜ್ಯ

ಇಂದು ಅಧಿಕೃತವಾಗಿ ಉಪಚುನಾವಣೆ ಅಭ್ಯರ್ಥಿಗಳ ಘೋಷಣೆ ಮಾಡಿದೆ : ಜಿ.ಪರಮೇಶ್ವರ್

Next Post
ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ!

ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯದ ನೋವು ಮರೆತು ವಿಶ್ವಕಪ್ ಕನಸಿನತ್ತ ಶ್ರೇಯಾಂಕಾ ಪಾಟೀಲ್ ಭರ್ಜರಿ ಕಮ್ ಬ್ಯಾಕ್!

ಗಾಯದ ನೋವು ಮರೆತು ವಿಶ್ವಕಪ್ ಕನಸಿನತ್ತ ಶ್ರೇಯಾಂಕಾ ಪಾಟೀಲ್ ಭರ್ಜರಿ ಕಮ್ ಬ್ಯಾಕ್!

ಮೋದಿ-ಟ್ರಂಪ್ ಗೆಳೆತನದಿಂದಲೇ LPG ಕೊರತೆ ಎನ್ನುವುದು ತಲೆಕೆಟ್ಟವರ ಮಾತು : ಜನಾರ್ದನ್‌ ರೆಡ್ಡಿ

ಮೋದಿ-ಟ್ರಂಪ್ ಗೆಳೆತನದಿಂದಲೇ LPG ಕೊರತೆ ಎನ್ನುವುದು ತಲೆಕೆಟ್ಟವರ ಮಾತು : ಜನಾರ್ದನ್‌ ರೆಡ್ಡಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ A37 ಮತ್ತು A57 ಸರಣಿ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ!

ಸ್ಯಾಮ್‌ಸಂಗ್ ಗ್ಯಾಲಕ್ಸಿ A37 ಮತ್ತು A57 ಸರಣಿ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ!

ಸಿಎಸ್‌ಕೆಯಲ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಅಲ್ಲವೇ? ಶುರುವಾಯ್ತು ಹೊಸ ಚರ್ಚೆ!

ಸಿಎಸ್‌ಕೆಯಲ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಅಲ್ಲವೇ? ಶುರುವಾಯ್ತು ಹೊಸ ಚರ್ಚೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯದ ನೋವು ಮರೆತು ವಿಶ್ವಕಪ್ ಕನಸಿನತ್ತ ಶ್ರೇಯಾಂಕಾ ಪಾಟೀಲ್ ಭರ್ಜರಿ ಕಮ್ ಬ್ಯಾಕ್!

ಗಾಯದ ನೋವು ಮರೆತು ವಿಶ್ವಕಪ್ ಕನಸಿನತ್ತ ಶ್ರೇಯಾಂಕಾ ಪಾಟೀಲ್ ಭರ್ಜರಿ ಕಮ್ ಬ್ಯಾಕ್!

ಮೋದಿ-ಟ್ರಂಪ್ ಗೆಳೆತನದಿಂದಲೇ LPG ಕೊರತೆ ಎನ್ನುವುದು ತಲೆಕೆಟ್ಟವರ ಮಾತು : ಜನಾರ್ದನ್‌ ರೆಡ್ಡಿ

ಮೋದಿ-ಟ್ರಂಪ್ ಗೆಳೆತನದಿಂದಲೇ LPG ಕೊರತೆ ಎನ್ನುವುದು ತಲೆಕೆಟ್ಟವರ ಮಾತು : ಜನಾರ್ದನ್‌ ರೆಡ್ಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat