ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಬೀದರ್‌ನಲ್ಲಿ ವಿದ್ಯುತ್ ಅವಘಡ – ಲೈನ್‌ಮನ್‌ಗೆ ಗಂಭೀರ ಗಾಯ!

April 14, 2026
Share on WhatsappShare on FacebookShare on Twitter

ಬೀದರ್ : ಬೀದರ್ ಜಿಲ್ಲೆಯ ಹುಲಸೂರ್ ತಾಲ್ಲೂಕಿನ ಗಬೀಡಿಗೌಡಗಾಂವ ಗ್ರಾಮದಲ್ಲಿ ಶುಕ್ರವಾರ ಸಂಜೆ ವಿದ್ಯುತ್ ಸರಬರಾಜು ಪುನಃ ಸ್ಥಾಪಿಸುವ ವೇಳೆ ಲೈನ್‌ಮನ್‌ ರಾಜಪ್ಪ ಪಾಂಚಾಳ ಅವರಿಗೆ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸದ್ಯ ಇದೀಗ ಗಾಯಾಳುವನ್ನು ಚಿಕಿತ್ಸೆಗಾಗಿ ಸೋಲಾಪುರ ಆಸ್ಪತ್ರೆಗೆ ದಾಖಲಿಸಿದ್ದು, ಕಾಲುಗಳಿಗೆ ತೀವ್ರ ಗಾಯವಾಗಿದ್ದು, ಬಲಗೈ ಕತ್ತರಿಸಬೇಕಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಗ್ರಾಮದಲ್ಲಿ ಸಂಜೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು, ಗ್ರಾಮಸ್ಥರು ಜೆಸ್ಕಾಂ ಉಪ ವಿಭಾಗದ ಜೆಇ ಅವರಿಗೆ ಕರೆ ಮಾಡಿ, ತಕ್ಷಣವೇ ವಿದ್ಯುತ್ ಸರಬರಾಜು ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ. ಬಳಿಕ ಜೆಇ ಅವರು, ಲೈನ್‌ಮನ್‌ ರಾಜಪ್ಪ ಪಾಂಚಾಳ ಅವರಿಗೆ ಸ್ಥಳಕ್ಕೆ ತೆರಳಿ ದುರಸ್ತಿ ಕಾರ್ಯ ನಡೆಸಬೇಕು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

ನಿಯಮಾನುಸಾರ ಎಲ್.ಸಿ. ಪಡೆದು ಕಾರ್ಯಾಚರಣೆ ನಡೆಸಬೇಕು. ಆದರೆ ಎಲ್‌ಸಿ ಪಡೆದಿದ್ದಾರೋ ಇಲ್ಲವೋ ಎಂಬ ಗೊಂದಲದ ನಡುವೆ ರಾಜಪ್ಪ ಪಾಂಚಾಳ ಅವರು ಕಂಬ ಹತ್ತಿ ಕೆಲಸ ಆರಂಭಿಸಿದಾಗ ವಿದ್ಯುತ್ ತಗುಲಿದೆ. ಇದರಿಂದಾಗಿ ಬಲಗೈ ಸುಟ್ಟುಹೋಗಿದ್ದು, ಕೆಳಗೆ ಬಿದ್ದಿದ್ದರಿಂದ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯ ನಂತರ ಸ್ಥಳೀಯರು ತಕ್ಷಣ ಜೆಇ ಅವರಿಗೆ ಮಾಹಿತಿ ನೀಡಿದರೂ, ಅವರು ತಡವಾಗಿ ಸ್ಥಳಕ್ಕೆ ಧಾವಿಸಿದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಜನರು ಜೆಇ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸೋಲಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹುಲಸೂರ ಜೆಸ್ಕಾಂ ಉಪ ವಿಭಾಗದ ಲೈನ್‌ಮನ್ ರಾಜಪ್ಪ ಪಾಂಚಾಳ ಕರೆದೊಯ್ದು ಹುಲಸೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇಲಧಿಕಾರಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಬಸವಕಲ್ಯಾಣ ಜೆಸ್ಕಾಂ ಸಹಾಯಕ ನಿರ್ದೇಶಕ ಗಣಪತಿ ಮೈನಾಳೆ ಪ್ರತಿಕ್ರಿಯಿಸಿ, ‘ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು. ಜೆಇ ಹೇಳಿಕೆ ಪ್ರಕಾರ ಎಲ್.ಸಿ ಪಡೆಯಲಾಗಿಲ್ಲ ಎನ್ನಲಾಗಿದೆ. ಲೈನ್‌ಮನ್ ಪಡೆದಿದ್ದಾಗಿ ಹೇಳುತ್ತಿದ್ದು, ವಾಸ್ತವಾಂಶ ಪರಿಶೀಲನೆ ನಡೆಯಲಿದೆ’ ಎಂದು ಸ್ಪಷ್ಟಪಡಿಸಿದರು.

ಗಡಿಗೌಡಗಾಂವ ಗ್ರಾಮದಲ್ಲಿ ಹಲವು ವರ್ಷಗಳಿಂದ ಪದೇ ಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಸಮಸ್ಯೆ ಪರಿಹಾರದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರಿದಿದೆ. ವಿದ್ಯುತ್ ಸಹಾಯವಾಣಿ 191 2ಗೆ ಕರೆ ಮಾಡಿದರೆ, ಸಿಬ್ಬಂದಿ ತಡವಾಗಿ ಬರುತ್ತಾರೆ’ ಎಂದು ಆರೋಪಿಸಿದರು.

ಈ ಬಗ್ಗೆ ಗ್ರಾಮಸ್ಥರಾದ ಕಾಶೆಪ್ಪ ಬಸಪ್ಪ ರಾಚೋಟಿ, ಮಹೇಶ ಪಾಟೀಲ, ಬಿಪಿನ್, ಮಹದೇವ ರೆಡ್ಡಿ, ಗೋವಿಂದ ವಗ್ಗೆ, ಪ್ರಶಾಂತ್, ಅಭಿಷೇಕ, ಶ್ರೀಧರ, ನಾಮದೇವ, ಆಸೀಫ್ ಸೇರಿದಂತೆ ಇತರರು ಹುಲಸೂರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಗಾಳಿ ಇಲ್ಲ.. ಮಳೆ ಇಲ್ಲ.. ಯಶವಂತಪುರದಲ್ಲಿ ಧರೆಗುರುಳಿದ ಬೃಹತ್‌ ಮರ

Tags: Electrical accident in BidarKarnataka News beatLineman seriously injured!
SendShareTweet
Previous Post

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

Next Post

ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ – 331 ಮಕ್ಕಳಿಗೆ ಎಚ್‌ಐವಿ ಸೋಂಕು!

Related Posts

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್
ರಾಜ್ಯ

ಚುನಾವಣೆ ಹಾಗೂ ಒಪಿಎಸ್ ಜಾರಿ ಕುರಿತು ಪರಮೇಶ್ವರ್ ಹೇಳಿಕೆ

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!
ರಾಯಚೂರು

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ಸಿಹಿ ತಿನಿಸುಗಳಲ್ಲಿ ಮಾರಕ ಕೃತಕ ಬಣ್ಣ | ನಿಷೇಧಕ್ಕೆ ಆರೋಗ್ಯ ಇಲಾಖೆ ಸಿದ್ಧತೆ !
ಕೊಪ್ಪಳ

ಸ್ವೀಟ್ ಘಟಕಗಳ ಮೇಲೆ ಅಧಿಕಾರಿಗಳ ದಾಳಿ

ಮೈಸೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ!
ರಾಜ್ಯ

ಯುವ ದಸರಾ ಮಹೋತ್ಸವ ನಾಳೆಗೆ ಕೊನೆ

ಬಿಲ್ ಕಟ್ಟದ ಕಂದಾಯ ಭವನಕ್ಕೆ ಬಿಸಿ ಮುಟ್ಟಿಸಿದ ಬೆಸ್ಕಾಂ
ರಾಜ್ಯ

ಗೃಹಜ್ಯೋತಿ: 16 ಲಕ್ಷ ಫಲಾನುಭವಿಗಳು ಹೊರಕ್ಕೆ?

ಉಡುಪಿ| ಮಲ್ಪೆ ಬೀಚ್‌ನಲ್ಲಿ ಯುವಕರು ನೀರುಪಾಲು, ಅವ್ಯವಸ್ಥೆಯೇ ಅವಘಡಕ್ಕೆ ಕಾರಣ
ರಾಜ್ಯ

ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Next Post
ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ – 331 ಮಕ್ಕಳಿಗೆ ಎಚ್‌ಐವಿ ಸೋಂಕು!

ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ - 331 ಮಕ್ಕಳಿಗೆ ಎಚ್‌ಐವಿ ಸೋಂಕು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat