ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ಕ್ಕೆ ಬೃಹತ್‌ ಪ್ರತಿಭಟನೆಗೆ ಕರೆ

March 9, 2026
Share on WhatsappShare on FacebookShare on Twitter

ಬೆಂಗಳೂರು : ಪೂರ್ಣ ಪ್ರಮಾಣ ಪತ್ರ ಅಥವಾ ಕಟ್ಟಡಗಳ ವಾಸಯೋಗ್ಯ ಪ್ರಮಾಣಪತ್ರ ನೀಡಿಕೆಯಲ್ಲಿನ ಗೊಂದಲ ನಿವಾರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಇದೇ ಮಾರ್ಚ್ 11ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಇಂದು ಬೆಂಗಳೂರಿನ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಸಿ. ರಮೇಶ್, ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಮಾರ್ಚ್ 11ರಂದು ಬೆಳಿಗ್ಗೆ 10:30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ವಿದ್ಯುತ್ ಗುತ್ತಿಗೆದಾರರು ಹಾಗೂ ಗ್ರಹಾಕರು ಭಾಗಿಯಾಗುವಂತೆ ಮನವಿ ಮಾಡಿದ್ದಾರೆ.

ಸಂಘದ ಪ್ರಮುಖ ಬೇಡಿಕೆಗಳು

• ವಾಸಯೋಗ್ಯ ಪ್ರಮಾಣಪತ್ರದ (OC) ಗೊಂದಲ: ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಏಪ್ರಿಲ್ 2025 ರಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಮತ್ತು ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಿಗೆ ಪೂರ್ಣ ಪ್ರಮಾಣ ಪತ್ರ ಅಥವಾ ವಾಸಯೋಗ್ಯ ಪ್ರಮಾಣಪತ್ರ ನೀಡುವ ಕುರಿತು ಸರ್ಕಾರ ಸ್ಪಷ್ಟ ಮಾರ್ಗಸೂಚಿ ಹೊರಡಿಸಬೇಕು.

• ಗ್ರಾಹಕರಿಗೆ ವಿನಾಯಿತಿ ನೀಡಲು ಆಗ್ರಹ: ರಾಜ್ಯದಲ್ಲಿ ಲಕ್ಷಾಂತರ ಜನರು ಬ್ಯಾಂಕ್ ಸಾಲ ಪಡೆದು ಭೂ ಪರಿವರ್ತಿತ ಮತ್ತು ಪರಿವರ್ತನೆಯಾಗದ ಜಾಗಗಳಲ್ಲಿ ಮನೆ ನಿರ್ಮಿಸಿಕೊಳ್ಳುತ್ತಿದ್ದಾರೆ. ಸುಪ್ರೀಂ ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಸಾಮಾನ್ಯ ಜನರಿಗೆ ಆರ್ಥಿಕ ಮತ್ತು ಸಾಮಾಜಿಕ ಸಂಕಷ್ಟ ಎದುರಾಗಲಿದೆ. ಆದ್ದರಿಂದ ಈಗಾಗಲೇ ಕಾರ್ಯಾದೇಶ ಪಡೆದ ಕಟ್ಟಡಗಳಿಗೆ ಸೂಕ್ತ ವಿನಾಯಿತಿ ನೀಡಬೇಕು.

• ವಿಶೇಷ ಕಾನೂನು ರೂಪಿಸಲು ಒತ್ತಾಯ: ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಅನುಮೋದಿತ ನಕ್ಷೆ ಇಲ್ಲದೆ ನಿರ್ಮಾಣವಾಗಿರುವ ಲಕ್ಷಾಂತರ ಕಟ್ಟಡಗಳ ವಿದ್ಯುತ್ ಅರ್ಜಿಗಳು ಬಾಕಿ ಇವೆ. ಇವುಗಳನ್ನು ಇತ್ಯರ್ಥಪಡಿಸಲು ವಿಶೇಷ ಕಾನೂನು ರೂಪಿಸುವ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಸಂಘ ಆಗ್ರಹಿಸಿದೆ.

• ಎಂಎಸ್‌ಎಂಇ (MSME) ಗೊಂದಲ: ಎಂಎಸ್‌ಎಂಇ ಪ್ರಮಾಣಪತ್ರದ ಮೂಲಕ ವಿದ್ಯುತ್ ಸಂಪರ್ಕ ಪಡೆಯುವಾಗ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಮಾರ್ಗಸೂಚಿ ನೀಡಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ವಿ. ಚಂದ್ರಬಾಬು ಒತ್ತಾಯಿಸಿದರು.

ಇದನ್ನೂ ಓದಿ : ಧಾರವಾಡದ ಜೈನ್ ಮಂದಿರದಲ್ಲಿ ಮತ್ತೆ ಖದೀಮರ ಕೈಚಳಕ.. ಬಂಗಾರ, ಬೆಳ್ಳಿ‌ಮೂರ್ತಿ, ಹುಂಡಿ ಹಣ ಕದ್ದು ಪರಾರಿ!

Tags: bengaloreKarnataka News beat
SendShareTweet
Previous Post

ಧಾರವಾಡದ ಜೈನ್ ಮಂದಿರದಲ್ಲಿ ಮತ್ತೆ ಖದೀಮರ ಕೈಚಳಕ.. ಬಂಗಾರ, ಬೆಳ್ಳಿ‌ಮೂರ್ತಿ, ಹುಂಡಿ ಹಣ ಕದ್ದು ಪರಾರಿ!

Next Post

ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆ!

Related Posts

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!
ಬೆಂಗಳೂರು

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆ!
ಬೆಂಗಳೂರು

ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆ!

ನಮ್ಮ ಮೆಟ್ರೋದಲ್ಲಿ ಪ್ರಾಂಕ್ ಮಾಡಲು ಹೋಗಿ ಪೊಲೀಸರ ಅಥಿತಿಯಾದ ವ್ಯಕ್ತಿ!
ಬೆಂಗಳೂರು

ನಮ್ಮ ಮೆಟ್ರೋದಲ್ಲಿ ಪ್ರಾಂಕ್ ಮಾಡಲು ಹೋಗಿ ಪೊಲೀಸರ ಅಥಿತಿಯಾದ ವ್ಯಕ್ತಿ!

ಪಂಚ ಪಾಲಿಕೆಗಳ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ
ಬೆಂಗಳೂರು

ಪಂಚ ಪಾಲಿಕೆಗಳ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

ರೈಲಿಗೆ ತಲೆಕೊಟ್ಟ ವ್ಯಕ್ತಿ ಪ್ರಕರಣಕ್ಕೆ ಟ್ವಿಸ್ಟ್!
ಬೆಂಗಳೂರು

ರೈಲಿಗೆ ತಲೆಕೊಟ್ಟ ವ್ಯಕ್ತಿ ಪ್ರಕರಣಕ್ಕೆ ಟ್ವಿಸ್ಟ್!

ವಿಧಾನಸೌಧದ ಮುಂಭಾಗ ಕೈ ಕೈ ಮಿಲಾಯಿಸಿದ ಹುಡುಗಿಯರು | ನಡುರಸ್ತೆಯಲ್ಲೇ ಜಡೆ ಜಗಳ
ಬೆಂಗಳೂರು

ವಿಧಾನಸೌಧದ ಮುಂಭಾಗ ಕೈ ಕೈ ಮಿಲಾಯಿಸಿದ ಹುಡುಗಿಯರು | ನಡುರಸ್ತೆಯಲ್ಲೇ ಜಡೆ ಜಗಳ

Next Post
ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆ!

ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ತುಮಕೂರಲ್ಲಿ ಧರಣಿ ಸತ್ಯಾಗ್ರಹ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ತುಮಕೂರಲ್ಲಿ ಧರಣಿ ಸತ್ಯಾಗ್ರಹ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat