ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

THOಗಳಲ್ಲಿ ಹೆರಿಗೆ, ಶಸ್ತ್ರಚಿಕಿತ್ಸೆಗಳಿಗೆ ಒತ್ತು : ಗುಂಡೂರಾವ್

August 2, 2025
Share on WhatsappShare on FacebookShare on Twitter

ಮಂಗಳೂರು : ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಕನಿಷ್ಟ ತಲಾ ಇಬ್ಬರಂತೆ ಸ್ತ್ರೀರೋಗ, ಅರಿವಳಿಕೆ ಮತ್ತು ಮಕ್ಕಳ ತಜ್ಞರು ಕಡ್ಡಾಯಗೊಳಿಸಲು ಕ್ರಮ ವಹಿಸಲಾಗುತ್ತದೆ. ಅದಕ್ಕಾಗಿ ಹೆಚ್ಚಿನ ಒತ್ತಡವಿಲ್ಲದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿನ ಈ ತಜ್ಞರನ್ನು ತಾಲೂಕು ಆಸ್ಪತ್ರೆಗಳಿಗೆ ವರ್ಗಾಯಿಸುವ ಮೂಲಕ ತಾಲೂಕು ಆಸ್ಪತ್ರೆಗಳನ್ನು ಬಲಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವೆನ್ಲಾಕ್ ಆರ್‌ಎಪಿಸಿಸಿ ಸಭಾಂಗಣದಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿಯ ಮಹಾಸಭೆ ಅಧ್ಯಕ್ಷತೆ ವಹಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ದಿನೇಶ್‌, ಅರಿವಳಿಕೆ, ಸ್ತ್ರೀರೋಗ ತಜ್ಞರು ತಲಾ ಇಬ್ಬರು ಇದ್ದಲ್ಲಿ ದಿನದ 24 ಗಂಟೆಯೂ ಸೇವೆ ನೀಡಲು ಸಾಧ್ಯವಾಗಲಿದೆ. ಆ ಸಂದರ್ಭಹೆರಿಗೆ ಮತ್ತು ಇತರ ಶಸ್ತ್ರ ಚಿಕಿತ್ಸೆಗಳನ್ನೂ ತಾಲೂಕು ಮಟ್ಟದಲ್ಲಿ ನಡೆಸಲು ಸಾಧ್ಯವಾಗಲಿದೆ. ಸದ್ಯ ತಾಲೂಕು ಆಸ್ಪತ್ರೆ ಗಳಲ್ಲಿ ಈ ಎಲ್ಲಾ ಹುದ್ದೆಗಳ ಮಂಜೂರಾತಿ ಸಂಖ್ಯೆ ತಲಾ ಒಂದಿದೆ. ಹೆಚ್ಚು ಮಾಡುವುದಕ್ಕೆ ಇಲಾಖಾ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಒತ್ತಡ ಕಡಿಮೆಯಿದೆ. ಹಾಗಾಗಿ ಅಂತಹ ಕೇಂದ್ರಗಳಿಂದ ಈ ತಜ್ಞ ವೈದ್ಯರನ್ನು ತಾಲೂಕು ಆಸ್ಪತ್ರೆಗಳಿಗೆ ವರ್ಗಾಯಿಸುವ ಮೂಲಕ ಹೆಚ್ಚಿನ ಸೇವೆಯನ್ನು ಪಡೆಯಲು ಸಾಧ್ಯ ಎಂದವರು ಹೇಳಿದ್ದಾರೆ.
ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನವಾಗಿ ಸಿದ್ಧಗೊಂಡಿರುವ ಕ್ಯಾಥ್‌ಲ್ಯಾಬ್‌ ಶೀಘ್ರವಾಗಿ ಕಾರ್ಯಾರಂಭಿಸಲಿರುವುದಾಗಿ ಸಭೆಯಲ್ಲಿ ಆಶ್ವಾಸನೆ ನೀಡಿದ ಸಚಿವ ದಿನೇಶ್, ಇಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಆಂಜಿಯೋಪ್ಲಾಸ್ಟಿಯ ಮೂಲಕ ಸ್ಟಂಟ್ ಅಳವಡಿಕೆ ಸೇರಿದಂತೆ ಹೃದ್ರೋಗ ಶಸ್ತ್ರ ಚಿಕಿತ್ಸೆಗಳು ಉಚಿತವಾಗಿರಲಿದೆ. ಆದರೆ ಆಂಜಿಯೋಗ್ರಾಮ್‌ಗೆ ನಿಯಮಗಳ ಪ್ರಕಾರ ಬಿಪಿಎಲ್‌ದಾರರಿಗೆ 5000 ರೂ. ಕನಿಷ್ಟ ದರ ನಿಗದಿಪಡಿಸಲಾಗಿದೆ. ಆದರೆ ಈ ದರವನ್ನು ಕೂಡಾ ಉಚಿತವಾಗಿ ಮಾಡುವ ನಿಟ್ಟಿನಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನು, ಹೃದಯಾಘಾತದ ಸಂದರ್ಭ ರೋಗಿಗೆ ಅಳವಡಿಸ ಲಾಗುವ ಸಿಂಗಲ್ ಸ್ಟಂಟ್ ಬೆಲೆ 60,000 ರೂ.ಗಳಿದ್ದು, ಎಪಿಎಲ್ ಕಾರ್ಡ್‌ದಾರರಿಗೆ 42,000 ರೂ., ಡಬಲ್ ಸ್ಟಂಟ್‌ಗೆ ನಿಗದಿತ 85,000 ರೂ.ಗಳ ಬದಲಿಗೆ ಎಪಿಎಲ್‌ನವರಿಗೆ 59500 ರೂ. ಹೆಚ್ಚುವರಿ ಸ್ಟಂಟ್‌ಗೆ ನಿಗದಿತ 28,849 ರೂ.ಗಳಾಗಿದ್ದು, ಎಪಿಎಲ್‌ನವರಿಗೆ 20,194 ರೂ. ಸೇರಿದಂತೆ ಆಂಜಿಯೋಗ್ರಾಮ್ ಹೊರತುಪಡಿಸಿ ಉಳಿದ ಹೃದಯ ಸಂಬಂಧಿ ಚಿಕಿತ್ಸೆಗೆ ಎಪಿಎಲ್‌ನವರಿಗೆ ಶೇ. 70:30 (ಶೇ. 30ರಷ್ಟು ಸರಕಾರ ಭರಿಸುತ್ತದೆ) ದರದಲ್ಲಿ ವೆನ್‌ಲಾಕ್‌ನ ಕ್ಯಾಥ್‌ಲ್ಯಾಬ್‌ನಲ್ಲಿ ಚಿಕಿತ್ಸೆ ಲಭವಾಗಲಿದೆ. ಎಪಿಎಲ್‌ನವರಿಗೆ ಆ್ಯಂಜಿಯೋಗ್ರಾಮ್‌ಗೆ 7000 ದರ ನಿಗದಿಯಾಗಿದೆ ಎಂದು ಸಭೆಯಲ್ಲಿ ಲಾಕ್ ಆಧೀಕ್ಷಕ ಡಾ. ಶಿವಪ್ರಕಾಶ್‌ರವರು ವಿವರಿಸಿದರು.

Tags: healthKarnataka News beatMangalorePolitician
SendShareTweet
Previous Post

ಸಿಎಂ- ಡಿಸಿಎಂ ದೆಹಲಿ ಪ್ರವಾಸ | ಹೈಕಮಾಂಡ್ ಭೇಟಿ, ಹಲವು ವಿಷಯಗಳ ಚರ್ಚೆ

Next Post

ನಟಿ ರಮ್ಯಾಗೆ ಅಶ್ಲೀಲ ಪದಗಳಿಂದ ನಿಂದನೆ | ಮೂವರು ಸಿಸಿಬಿ ಪೊಲೀಸರ ವಶಕ್ಕೆ

Related Posts

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!
ಮಂಗಳೂರು

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ
ಮಂಗಳೂರು

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ | ಸುಮೊಟೊ ಕೇಸ್ ದಾಖಲು!
ಮಂಗಳೂರು

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ | ಸುಮೊಟೊ ಕೇಸ್ ದಾಖಲು!

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ
ಮಂಗಳೂರು

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಲೂಡೋ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು!
ಮಂಗಳೂರು

ಲೂಡೋ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು!

ಹಿರಿಯ ಪತ್ರಕರ್ತ ಸುಂದರ್ ಕಬಕ ನಿಧನ
ಮಂಗಳೂರು

ಹಿರಿಯ ಪತ್ರಕರ್ತ ಸುಂದರ್ ಕಬಕ ನಿಧನ

Next Post
ಎಲ್ಲಾ ಹೆಣ್ಮಕ್ಕಳಿಗೆ ನ್ಯಾಯ ದೊರಕಿದೆ : ಪ್ರಜ್ವಲ್ ಕೇಸ್ ಬಗ್ಗೆ ರಮ್ಯಾ ಪೋಸ್ಟ್‌

ನಟಿ ರಮ್ಯಾಗೆ ಅಶ್ಲೀಲ ಪದಗಳಿಂದ ನಿಂದನೆ | ಮೂವರು ಸಿಸಿಬಿ ಪೊಲೀಸರ ವಶಕ್ಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

‘ದಿ ಹಂಡ್ರೆಡ್’ ಹರಾಜಿನಿಂದ ಮೊಯಿನ್ ಅಲಿ ಔಟ್‌.. IPL ಮಾಲೀಕರ ವಿರುದ್ಧದ ನಿಲುವು ಕಾರಣವೇ?

‘ದಿ ಹಂಡ್ರೆಡ್’ ಹರಾಜಿನಿಂದ ಮೊಯಿನ್ ಅಲಿ ಔಟ್‌.. IPL ಮಾಲೀಕರ ವಿರುದ್ಧದ ನಿಲುವು ಕಾರಣವೇ?

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat