ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

April 15, 2026
Share on WhatsappShare on FacebookShare on Twitter

ಪಾಟ್ನಾ : ದಶಕಗಳ ಕಾಲ ಬಿಹಾರ ರಾಜಕಾರಣದಲ್ಲಿ ಪಾರುಪತ್ಯ ಮೆರೆದಿದ್ದ ‘ಸುಶಾಸನ ಬಾಬು’ ನಿತೀಶ್ ಕುಮಾರ್ ಅವರ ಆಡಳಿತಕ್ಕೆ ಇಂದು ಅಧಿಕೃತವಾಗಿ ತೆರೆಬಿದ್ದಿದೆ. ಬಿಜೆಪಿ ಹಿರಿಯ ನಾಯಕ ಸಾಮ್ರಾಟ್ ಚೌಧರಿ ಅವರು ಬಿಹಾರದ 21ನೇ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿ ನೇರ ಆಡಳಿತದ ಚುಕ್ಕಾಣಿ ಹಿಡಿದಂತಾಗಿದ್ದು, ಇದು ಹಿಂದಿ ಭಾಷಿಕ ಪ್ರಾಬಲ್ಯದ ರಾಜ್ಯದಲ್ಲಿ ಬಹುದೊಡ್ಡ ರಾಜಕೀಯ ಪಲ್ಲಟಕ್ಕೆ ಸಾಕ್ಷಿಯಾಗಿದೆ.

ಬಿಹಾರದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ಸಾಮ್ರಾಟ್ ಚೌಧರಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಸಮಾರಂಭದಲ್ಲಿ ಬಿಜೆಪಿಯ ಉನ್ನತ ನಾಯಕರು ಹಾಗೂ ಎನ್‌ಡಿಎ ಮೈತ್ರಿಕೂಟದ ಪ್ರಮುಖರು ಉಪಸ್ಥಿತರಿದ್ದರು. ತಮ್ಮ ಸಚಿವ ಸಂಪುಟವನ್ನು ವಿಸರ್ಜಿಸಿದ ನಿತೀಶ್ ಕುಮಾರ್, ಮಂಗಳವಾರವಷ್ಟೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯ ರಾಜ್ಯಸಭಾ ಸದಸ್ಯರಾಗಿರುವ ನಿತೀಶ್ ಕುಮಾರ್ ನಿರ್ಗಮನದೊಂದಿಗೆ 243 ಸದಸ್ಯ ಬಲದ ವಿಧಾನಸಭೆಯಲ್ಲಿ 89 ಶಾಸಕರನ್ನು ಹೊಂದಿರುವ ಅತಿದೊಡ್ಡ ಪಕ್ಷವಾದ ಬಿಜೆಪಿ ಇದೀಗ ಅಧಿಕೃತವಾಗಿ ಬಿಹಾರದ ಆಡಳಿತವನ್ನು ತನ್ನ ಕೈಗೆ ತೆಗೆದುಕೊಂಡಿದೆ. ನಿರ್ಗಮಿತ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಚೌಧರಿ ಅವರು ಗೃಹ ಖಾತೆಯನ್ನೂ ಯಶಸ್ವಿಯಾಗಿ ನಿಭಾಯಿಸಿದ್ದರು.

ಯಾರು ಈ ಸಾಮ್ರಾಟ್ ಚೌಧರಿ?

ಬಿಹಾರದ ಸಂಕೀರ್ಣ ರಾಜಕಾರಣದಲ್ಲಿ ಪ್ರಭಾವಿ ‘ಕುಶ್ವಾಹ’ (ಒಬಿಸಿ) ಸಮುದಾಯಕ್ಕೆ ಸೇರಿದ 57 ವರ್ಷದ ಸಾಮ್ರಾಟ್ ಚೌಧರಿ, ಈ ಸಮುದಾಯದಿಂದ ಮುಖ್ಯಮಂತ್ರಿ ಗಾದಿಗೇರಿದ ಎರಡನೇ ನಾಯಕರಾಗಿದ್ದಾರೆ. 1968ರಲ್ಲಿ ಕೇವಲ ಐದು ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸತೀಶ್ ಪ್ರಸಾದ್ ಸಿಂಗ್ ಈ ಸಮುದಾಯದ ಮೊದಲ ಸಿಎಂ ಆಗಿದ್ದರು.

1999ರಲ್ಲಿ ಆರ್‌ಜೆಡಿಯ ರಾಬ್ರಿ ದೇವಿ ಸಂಪುಟದಲ್ಲಿ ಸಚಿವರಾಗಿ ರಾಜಕೀಯ ಪ್ರವೇಶಿಸಿದ್ದ ಚೌಧರಿ, ವಯಸ್ಸಿನ ವಿವಾದದ ಕಾರಣಕ್ಕೆ ಅಲ್ಪಾವಧಿಯಲ್ಲೇ ಸ್ಥಾನ ಕಳೆದುಕೊಂಡಿದ್ದರು. ಬಳಿಕ 2000ನೇ ಇಸವಿಯಲ್ಲಿ ಮರು ಆಯ್ಕೆಯಾಗಿ ಪೂರ್ಣಾವಧಿ ಪೂರೈಸಿದ ಅವರು, ಆರ್‌ಜೆಡಿಯ ಮುಖ್ಯ ಸಚೇತಕರಾಗಿಯೂ ಕಾರ್ಯನಿರ್ವಹಿಸಿದ್ದರು.

2014ರಲ್ಲಿ ಜಿತನ್ ರಾಮ್ ಮಾಂಝಿ ಸರ್ಕಾರದಲ್ಲೂ ಸೇವೆ ಸಲ್ಲಿಸಿದ್ದ ಇವರು, 2017ರಲ್ಲಿ ಬಿಜೆಪಿ ಸೇರ್ಪಡೆಯಾಗುವ ಮೂಲಕ ತಮ್ಮ ರಾಜಕೀಯ ದಿಕ್ಕನ್ನು ಬದಲಾಯಿಸಿಕೊಂಡರು. ನಿತೀಶ್ ಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ತಲೆಗೇರಿಸಿರುವ ಪೇಟವನ್ನು ತೆಗೆಯುವುದಿಲ್ಲ ಎಂದು ಶಪಥ ಮಾಡಿದ್ದ ಚೌಧರಿ ಅವರ ರಾಜಕೀಯ ಹೋರಾಟ ಇದೀಗ ನಿರ್ಣಾಯಕ ಘಟ್ಟ ತಲುಪಿ, ಬಿಹಾರದ ಅತ್ಯುನ್ನತ ಹುದ್ದೆಗೇರುವಂತೆ ಮಾಡಿದೆ.

‘ಸುಶಾಸನ ಬಾಬು’ ಯುಗದ ಅಂತ್ಯ

2005ರಿಂದ ಬರೋಬ್ಬರಿ ಹತ್ತು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ 75 ವರ್ಷದ ನಿತೀಶ್ ಕುಮಾರ್ ರಾಜೀನಾಮೆಯು, ಬಿಹಾರ ರಾಜಕಾರಣದ ಬಹುದೊಡ್ಡ ಅಧ್ಯಾಯವೊಂದರ ಅಂತ್ಯವನ್ನು ಸೂಚಿಸುತ್ತದೆ. ‘ಸುಶಾಸನ ಬಾಬು’ ಎಂದೇ ಖ್ಯಾತರಾಗಿದ್ದ ಅವರು, ಅತಿ ಹಿಂದುಳಿದ ವರ್ಗಗಳು (ಇಬಿಸಿ) ಮತ್ತು ದಲಿತರ ಬೆಂಬಲದೊಂದಿಗೆ ದಶಕಗಳ ಕಾಲ ಅಧಿಕಾರದ ಕೇಂದ್ರಬಿಂದುವಾಗಿದ್ದರು. ಎನ್‌ಡಿಎ ಮತ್ತು ಮಹಾಘಟಬಂಧನ್ ನಡುವಿನ ಅವರ ಆಗಾಗ್ಗಿನ ಮೈತ್ರಿ ಬದಲಾವಣೆಗಳು ಅವಕಾಶವಾದಿ ರಾಜಕಾರಣದ ಟೀಕೆಗೂ ಗುರಿಯಾಗಿತ್ತು. “ನ್ಯಾಯದೊಂದಿಗೆ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ಆಡಳಿತ ನಡೆಸಿದ್ದ ನಿತೀಶ್ ಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ಸುಧಾರಣೆ ಹಾಗೂ ರೈಲ್ವೆ ಆಧುನೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಬಿಜೆಪಿ ನಾಯಕತ್ವಕ್ಕೆ ಅಧಿಕಾರ ಹಸ್ತಾಂತರಿಸುವ ಮೂಲಕ, ಬಿಹಾರದ ಅಧಿಕಾರ ಪೀಠದಲ್ಲಿ ಹೊಸ ಶಕೆಯೊಂದು ಆರಂಭವಾಗಿದೆ.

ಇದನ್ನೂ ಓದಿ : ಮೋದಿಯಿಂದ ಭೈರವೈಕ್ಯ ಮಂದಿರ ಉದ್ಘಾಟನೆ!

Tags: IndiaKarnataka News beat
SendShareTweet
Previous Post

ಕೇಂದ್ರ ಸರ್ಕಾರದ SECL ಸಂಸ್ಥೆಯಲ್ಲಿ 1,055 ಹುದ್ದೆಗಳ ನೇಮಕಾತಿ – ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

Next Post

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!

Related Posts

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!
ದೇಶ

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಬಕ್ರೀದ್ ದಿನವೇ ಸ್ನೇಹಿತನಿಗೆ ಚಾಕು ಇರಿದಿದ್ದ ಹಂತಕ ಎನ್‌ಕೌಂಟರ್‌ಗೆ ಬಲಿ!
ದೇಶ

ಬಕ್ರೀದ್ ದಿನವೇ ಸ್ನೇಹಿತನಿಗೆ ಚಾಕು ಇರಿದಿದ್ದ ಹಂತಕ ಎನ್‌ಕೌಂಟರ್‌ಗೆ ಬಲಿ!

ಅಭಿಷೇಕ್ ಬ್ಯಾನರ್ಜಿ ಬೆನ್ನಲ್ಲೇ TMC ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೂ ಹಲ್ಲೆ!
ದೇಶ

ಅಭಿಷೇಕ್ ಬ್ಯಾನರ್ಜಿ ಬೆನ್ನಲ್ಲೇ TMC ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೂ ಹಲ್ಲೆ!

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!
ರಾಜಕೀಯ

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

ಕಂದಕಕ್ಕೆ ಉರುಳಿದ ಕಾರು – ಬೆಂಗಳೂರಿನ ದಂಪತಿ ಸೇರಿ 8 ಮಂದಿ ದುರ್ಮರಣ!
ದೇಶ

ಕಂದಕಕ್ಕೆ ಉರುಳಿದ ಕಾರು – ಬೆಂಗಳೂರಿನ ದಂಪತಿ ಸೇರಿ 8 ಮಂದಿ ದುರ್ಮರಣ!

ಪ್ರಿಯ ಶಿವಕುಮಾರ್.. ಡಿಕೆಶಿಗೆ ಭಾವುಕ ಪತ್ರ ಬರೆದು ಸಿದ್ದರಾಮಯ್ಯ ಹೇಳಿದ್ದೇನು?
ರಾಜಕೀಯ

ಪ್ರಿಯ ಶಿವಕುಮಾರ್.. ಡಿಕೆಶಿಗೆ ಭಾವುಕ ಪತ್ರ ಬರೆದು ಸಿದ್ದರಾಮಯ್ಯ ಹೇಳಿದ್ದೇನು?

Next Post
ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat