ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯದಲ್ಲಿ 373 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ; ಈ ವರ್ಷದಿಂದಲೇ ಆರಂಭ

September 22, 2024
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿನ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಸರ್ಕಾರ ಮುಂದಾಗಿದೆ. ಅಲ್ಲದೇ, ಈ ವರ್ಷದಿಂದಲೇ ಈ ಶೈಕ್ಷಣಿಕ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಆಂಗ್ಲಮಾಧ್ಯಮ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. 2024-25 ನೇ ಸಾಲಿನಲ್ಲಿ ಬಜೆಟ್‌ನಲ್ಲಿ 2 ಸಾವಿರ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಆರಂಭಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಹೀಗಾಗಿ ಮೊದಲ ಹಂತದಲ್ಲಿ ರಾಜ್ಯದ 1,419 ಸರಕಾರಿ ಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಮತ್ತು ಇತರೆ ಮಾಧ್ಯಮದ ಜತೆಗೆ ಹೊಸದಾಗಿ ಆಂಗ್ಲಮಾಧ್ಯಮ ಆರಂಭಿಸಲು ಮುಂದಾಗಿದೆ.

ಆಂಗ್ಲ ಮಾಧ್ಯಮಕ್ಕಾಗಿ ಸ್ಥಳೀಯ ಸಂಪನ್ಮೂಲ ಬಳಕೆ ಮಾಡಿಕೊಳ್ಳಲು ಇಲಾಖೆ ಸೂಚಿಸಿದೆ. ಅಗತ್ಯವಿರುವ ಶಿಕ್ಷಕರು, ಅತಿಥಿ ಉಪನ್ಯಾಸಕರ ಸೇವೆ ಬಳಕೆ ಮಾಡುವಂತೆ ಸೂಚಿಸಲಾಗಿದೆ.

ಶೈಕ್ಷಣಿಕ ವರ್ಷ ಆರಂಭವಾಗಿ ಈಗಾಗಲೇ ನಾಲ್ಕು ತಿಂಗಳು ಕಳೆದಿವೆ. ಈ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಬಡ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸರ್ಕಾರ ಮೊದಲೇ ತಿಳಿಸಿದ್ದರೆ, ನಾವು ಬೇರೆ ಶಾಲೆಗೆ ಸೇರಿಸುತ್ತಿರಲಿಲ್ಲ ಎಂದು ಪಾಲಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಈ ವರ್ಷ ಬೆಂಗಳೂರು ಶೈಕ್ಷಣಿಕ ವಲಯದಲ್ಲಿ 126, ಧಾರವಾಡ – 165, ಮೈಸೂರು- 82
ಶಾಲೆಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಬೆಂಗಳೂರು ನಗರಕ್ಕೆ 4 ಶಾಲೆ ನೀಡಲಾಗಿದ್ದು, ಉಳಿದ 122 ಶಾಲೆಗಳು ಬೆಂಗಳೂರು ವಲಯ ವ್ಯಾಪ್ತಿಗೆ ಬರುವ ದೊಡ್ಡಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ.

Tags: #breakingnews#English medium in 373 schools in the state#karnatakanewsbeat#latestnews
SendShareTweet
Previous Post

ನಾವು ಯಾರ ವಿರುದ್ಧವೂ ಅಲ್ಲ; ಪ್ರಧಾನಿ ನರೇಂದ್ರ ಮೋದಿ

Next Post

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ

Related Posts

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ

Next Post
ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat