ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಸರ್ಕಾರಿ ಶಾಲೆಗೆ ಆಂಗ್ಲ ಮಾಧ್ಯಮದ ಸ್ಪರ್ಶ | RNS ಸಂಸ್ಥೆಯ ಶಾಲಾ ದತ್ತು ಯೋಜನೆಯಡಿ 50 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆ

February 22, 2026
Share on WhatsappShare on FacebookShare on Twitter

ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರೆಹೊಳೆಗೆ ಆಂಗ್ಲ ಮಾಧ್ಯಮದ ಸ್ಪರ್ಶವನ್ನು ನೀಡಲಾಗುತ್ತಿದ್ದು, ಸರ್ಕಾರಿ ಶಾಲೆಗಳ ಉಳಿವಿನಲ್ಲಿ ಇದು ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಈ ಹಿಂದೆ ಅರೆಹೊಳೆ ಶಾಲೆಯನ್ನು ದತ್ತು ಸ್ವೀಕರಿಸಿದ್ದ ಉದ್ಯಮಿಗಳಾದ ಶಂಕರ್ ಕುಂದರ್ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವು ಕಾರ್ಯವನ್ನ ಯಶಸ್ವಿಯಾಗಿ ನೆರವೇರಿಸಿದ್ದು, ಇದೀಗ ನೂತನವಾಗಿ ಶಾಲಾ ದತ್ತು ಸ್ವೀಕರಿಸಿದ ಶ್ರೀಯುತ ಆರ್.ಎನ್ ಶೆಟ್ಟಿಯವರು ಆಧುನಿಕ ಜಗತ್ತಿನಲ್ಲಿ ಅವಶ್ಯಕತೆ ಇರುವ ಎಲ್ಲಾ ರೀತಿಯ ಸಮರ್ಪಕ ಶಿಕ್ಷಣವನ್ನ ಸ್ಥಳೀಯ ಗ್ರಾಮೀಣ ವಿದ್ಯಾರ್ಥಿಗಳಿಗೆ ಅಂಗೈಯಲ್ಲಿ ಒದಗಿಸುವ ನಿಟ್ಟಿನಲ್ಲಿ ಯೋಜನೆಯನ್ನ ರೂಪಿಸಿದ್ದಾರೆ.

ಅದರಂತೆ ಇಂದು ಸರಿಸುಮಾರು 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಕೊಠಡಿಗಳಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಗಿದೆ. ನಾಲ್ಕು ಕೊಠಡಿಗಳನ್ನು ನಿರ್ಮಿಸಿ, ಎಲ್ ಕೆಜಿ ಹಾಗೂ ಯುಕೆಜಿ ಶಿಕ್ಷಣವನ್ನು ಪ್ರಾರಂಭಿಸಲಾಗುತ್ತಿದೆ.

ಹಾಗೆ ಒಂದರಿಂದ ಐದನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಒದಗಿಸಲು ಸಕಲ ಸಿದ್ಧತೆಗಳು ನಡೆಸಿದ್ದು, ಭೋದನೆಗೆ ನಾಲ್ಕು ಹೆಚ್ಚುವರಿ ಶಿಕ್ಷಕಿಯರನ್ನ ನೇಮಿಸಲಾಗುತ್ತಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಸುಸಜ್ಜಿತ ಕಂಪ್ಯೂಟರ್ ವ್ಯವಸ್ಥೆ ಮಾಡಲಾಗುತ್ತಿದ್ದು, ಮುಂದಿನ ಶಾಲಾ ಶೈಕ್ಷಣಿಕ ವರ್ಷದಿಂದ ಉಚಿತ ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ವೆಂಕಟರಮಣ ಆಚಾರ್ ತಿಳಿಸಿದ್ದಾರೆ. ಸರ್ಕಾರಿ ಶಾಲೆಯ ಉನ್ನತೀಕರಣಕ್ಕೆ ಆರ್ ಎನ್ ಎಸ್ ಸಂಸ್ಥೆ ಎಲ್ಲಾ ರೀತಿಯಲ್ಲೂ ಶ್ರಮಿಸುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಇದೇ ದಿನ ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಪೋಷಕರ ಸಹಯೋಗದಲ್ಲಿ ಶಾಲಾ ಪರಿಸರದ ಸ್ವಚ್ಛತಾ ಕಾರ್ಯಕ್ರಮವನ್ನು ಶ್ರಮದಾನದ ಮೂಲಕ ನೆರವೇರಿಸಲಾಗಿದ್ದು, ತಮ್ಮೂರ ಸರ್ಕಾರಿ ಶಾಲೆಯ ಸುಚಿತ್ವಕ್ಕೆ ಹಲವರು ಕೈಜೋಡಿಸಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಆರ್ ಎನ್ ಎಸ್ ಸಂಸ್ಥೆಯ ಪರವಾಗಿ ನಾಗರಾಜ್ ಶೆಟ್ಟಿ ಮುರುಡೇಶ್ವರ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಪೂಜಾರಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನರಸಿಂಹ ದೇವಾಡಿಗ, ಶಾಲಾ ಶಿಕ್ಷಣ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅಶೋಕ್ ಶೆಟ್ಟಿ, ಶಾಲಾ ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಹಳೆ ವಿದ್ಯಾರ್ಥಿಗಳು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: ನಿದ್ದೆಯ ಭಂಗಿ ಗುರುತಿಸಿ ಫ್ಯಾನ್ ವೇಗ ನಿಯಂತ್ರಿಸುವ AI ಸಾಧನ | ಬೆಂಗಳೂರು ಟೆಕ್ಕಿಯ ಅದ್ಭುತ ಆವಿಷ್ಕಾರ!

Tags: English mediumgovernment schoolKarnataka News beatRNS organizationtouch
SendShareTweet
Previous Post

ವಿರಾಟ್-ಅನುಷ್ಕಾ ದಂಪತಿಯ ಸರಳತೆಗೆ ಫಿದಾ ಆದ ಪಾಪರಾಜಿಗಳು | ಏರ್‌ಪೋರ್ಟ್‌ನಲ್ಲಿ ಮುಗಿಬಿದ್ದ ಫೋಟೋಗ್ರಾಫರ್‌ಗಳು

Next Post

ಆರ್ಡರ್ ಮಾಡಿದ್ದು ವ್ಲಾಗಿಂಗ್ ಕ್ಯಾಮರಾ ಬಂದಿದ್ದು ವಾಷಿಂಗ್ ಪೌಡರ್..! ಉದ್ಯಮಿಗೆ 61 ಸಾವಿರ ರೂ. ವಂಚನೆ

Related Posts

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತಿನ 31ನೇ ವಾರ್ಷಿಕ ಅಧಿವೇಶನ.. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಉಡುಪಿ

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತಿನ 31ನೇ ವಾರ್ಷಿಕ ಅಧಿವೇಶನ.. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!
ಉಡುಪಿ

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

ಉಪ್ಪುಂದದಲ್ಲಿ ವಿಜೃಂಭಣೆಯಿಂದ ನೆರವೇರಿದ ‘ರಾಮ ಭಜನಾ ಮಂದಿರ’ ಲೋಕಾರ್ಪಣೆ!
ಉಡುಪಿ

ಉಪ್ಪುಂದದಲ್ಲಿ ವಿಜೃಂಭಣೆಯಿಂದ ನೆರವೇರಿದ ‘ರಾಮ ಭಜನಾ ಮಂದಿರ’ ಲೋಕಾರ್ಪಣೆ!

ಪ್ರತ್ಯೇಕ ಪ್ರಕರಣ | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಐಫೋನ್, ನಗದು ಹಿಂದಿರುಗಿಸಿ ಪ್ರಾಮಾಣಿಕತೆ
ಉಡುಪಿ

ಪ್ರತ್ಯೇಕ ಪ್ರಕರಣ | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಐಫೋನ್, ನಗದು ಹಿಂದಿರುಗಿಸಿ ಪ್ರಾಮಾಣಿಕತೆ

ಬೈಂದೂರು | ಟಯರ್ ಸ್ಫೋಟಗೊಂಡು ಸೇತುವೆ ಮೇಲೆ ಹೊತ್ತಿ ಉರಿದ ಲಾರಿ
ಉಡುಪಿ

ಬೈಂದೂರು | ಟಯರ್ ಸ್ಫೋಟಗೊಂಡು ಸೇತುವೆ ಮೇಲೆ ಹೊತ್ತಿ ಉರಿದ ಲಾರಿ

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ | ಮತ್ತೋರ್ವನ ಬಂಧನ
ಉಡುಪಿ

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ | ಮತ್ತೋರ್ವನ ಬಂಧನ

Next Post
ಆರ್ಡರ್ ಮಾಡಿದ್ದು ವ್ಲಾಗಿಂಗ್ ಕ್ಯಾಮರಾ ಬಂದಿದ್ದು ವಾಷಿಂಗ್ ಪೌಡರ್..! ಉದ್ಯಮಿಗೆ 61 ಸಾವಿರ ರೂ. ವಂಚನೆ

ಆರ್ಡರ್ ಮಾಡಿದ್ದು ವ್ಲಾಗಿಂಗ್ ಕ್ಯಾಮರಾ ಬಂದಿದ್ದು ವಾಷಿಂಗ್ ಪೌಡರ್..! ಉದ್ಯಮಿಗೆ 61 ಸಾವಿರ ರೂ. ವಂಚನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ ವಾಹನ-ಟ್ರಕ್ ಮಧ್ಯೆ ಭೀಕರ ಅಪಘಾತ | ಐವರು ಸಾವು

ಪೊಲೀಸ್ ವಾಹನ-ಟ್ರಕ್ ಮಧ್ಯೆ ಭೀಕರ ಅಪಘಾತ | ಐವರು ಸಾವು

ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ 2026ರ ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್

ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ 2026ರ ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್

ಗೊಂಬೆಯಲ್ಲೇ ಅಮ್ಮನನ್ನು ಹುಡುಕಿದ್ದ ಅನಾಥ ಕೋತಿಮರಿಯನ್ನು ಖರೀದಿಸಲು ಟೇಟ್ ಸಹೋದರರ ಚಿಂತನೆ

ಗೊಂಬೆಯಲ್ಲೇ ಅಮ್ಮನನ್ನು ಹುಡುಕಿದ್ದ ಅನಾಥ ಕೋತಿಮರಿಯನ್ನು ಖರೀದಿಸಲು ಟೇಟ್ ಸಹೋದರರ ಚಿಂತನೆ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ ವಾಹನ-ಟ್ರಕ್ ಮಧ್ಯೆ ಭೀಕರ ಅಪಘಾತ | ಐವರು ಸಾವು

ಪೊಲೀಸ್ ವಾಹನ-ಟ್ರಕ್ ಮಧ್ಯೆ ಭೀಕರ ಅಪಘಾತ | ಐವರು ಸಾವು

ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ 2026ರ ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್

ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ 2026ರ ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat