ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದತ್ತು ಪಡೆದ ಉದ್ಯಮಿ ಸತೀಶ್ ಶೆಟ್ಟಿ

April 10, 2026
Share on WhatsappShare on FacebookShare on Twitter

‘ಉಡುಪಿ : ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿರುವ ಈ ಕಾಲಘಟ್ಟದಲ್ಲಿ ಶತಮಾನೋತ್ಸವದ ಅಂಚಿನಲ್ಲಿರುವ ಸರ್ಕಾರಿ ಶಾಲೆಯೊಂದನ್ನ ದತ್ತು ಪಡೆದು, ಉನ್ನತೀಕರಿಸಲು ಉದ್ಯಮಿಯೊಬ್ಬರು ಮುಂದಾಗಿದ್ದಾರೆ. ಉದ್ಯಮಿಯಾಗಿರುವ ಸತೀಶ್ ಶೆಟ್ಟಿ, ಆರ್ ಎನ್ ಎಸ್ ಸಂಸ್ಥೆ ಬೆಂಗಳೂರು, ಇವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರೆಹೊಳೆಯನ್ನ ದತ್ತು ಸ್ವೀಕರಿಸಿದ್ದು, ಇದರ ಭಾಗವಾಗಿ ಆಯೋಜಿಸಲಾಗಿದ್ದ ದತ್ತು ಸ್ವೀಕಾರ ಕಾರ್ಯಕ್ರಮ ಅದ್ದೂರಿಯಾಗಿ ನೆರೆವೇರಿದೆ.

ಕಾರ್ಯಕ್ರಮವನ್ನ ಆರ್ ಎನ್ ಎಸ್ ಸಂಸ್ಥೆಯ ನಿರ್ದೇಶಕರಾದ ಬಿ.ಎನ್.ಶೆಟ್ಟಿಯವರು ಉದ್ಘಾಟನೆ ಮಾಡಿದ್ದಾರೆ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪಕರಾದ ಬಾಬು ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ್, ಶಾಲಾ ಮುಖ್ಯೋಪಾಧ್ಯಾಯರಾದ ವೆಂಕಟರಮಣ ಆಚಾರ್, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಆಧುನಿಕ ಜಗತ್ತಿನಲ್ಲಿ ಸ್ಪರ್ಧಾತ್ಮಕತೆ ಹೆಚ್ಚುತ್ತಿದ್ದೂ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗೆ ಪೈಪೋಟಿಯನ್ನ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಅರೆಹೊಳೆ ಶಾಲಾ ಹಳೆ ವಿದ್ಯಾರ್ಥಿ ಸಂಘ, ಶಾಲಾಭಿವೃದ್ಧಿ ಸಮಿತಿ ಹಾಗೂ ಶಾಲಾ ಶಿಕ್ಷಣಾಭಿವೃದ್ಧಿ ಸಮಿತಿ ಹೆಜ್ಜೆ ಹಾಕಿದ್ದು ಇದಕ್ಕೆ ಆರ್ ಎನ್ ಎಸ್ ಸಂಸ್ಥೆ ಬೆಂಗಳೂರು ಕೈ ಜೋಡಿಸಿದೆ.

ಈಗಾಗಲೇ ಸರಿಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಕೊಠಡಿಗಳಿಗೆ ಗುದ್ದಲಿ ಪೂಜೆ ನೆರವೇರಿದ್ದು, ಕೆಲವೇ ದಿನಗಳಲ್ಲಿ ಕಟ್ಟಡಗಳು ತಲೆಎತ್ತಲಿವೆ.ನಾಲ್ಕು ಕೊಠಡಿಗಳನ್ನ ನಿರ್ಮಿಸಿ ಎಲ್ ಕೆ ಜಿ, ಯುಕೆಜಿ ಶಿಕ್ಷಣವನ್ನು ಪ್ರಾರಂಭಿಸಲಾಗುತ್ತಿದೆ. ಹಾಗೆ ಒಂದರಿಂದ ನಾಲ್ಕನೇ ತರಗತಿಯವರೆಗೆ ಆಂಗ್ಲ ಮಾಧ್ಯಮದ ಶಿಕ್ಷಣವನ್ನ ಒದಗಿಸಲಾಗುತ್ತಿದೆ. ಜೊತೆಗೆ ಉಚಿತ ವಾಹನ ವ್ಯವಸ್ಥೆ, ಸುಸಜ್ಜಿತ ತರಗತಿ ಕೋಣೆ ವ್ಯವಸ್ಥೆ, ನುರಿತ ಇಂಗ್ಲೀಷ್ ಶಿಕ್ಷಕರು, ಕಂಪ್ಯೂಟರ್ ಶಿಕ್ಷಣ ವ್ಯವಸ್ಥೆ, ಪ್ರಾಜೆಕ್ಟರ್ ಅಳವಡಿಕೆ, ಸಿಸಿ ಕ್ಯಾಮರಾ ಮತ್ತು ಬಯೋಮೆಟ್ರಿಕ್ ವ್ಯವಸ್ಥೆ, ಸ್ಪೋಕನ್ ಇಂಗ್ಲೀಷ್ ತರಬೇತಿ ಸೇರಿದಂತೆ ಹಲವು ಸೌಲಭ್ಯಗಳನ್ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರೆಹೊಳೆಯಲ್ಲಿ ನೀಡಲು ಸಕಲ ಸಿದ್ಧತೆಗಳು ನೆಡೆದಿದೆ.

ಉಚಿತ ಶಿಕ್ಷಣದಡಿ ಉತ್ತಮ ಸೌಕರ್ಯಗಳನ್ನ ನೀಡಲು ಆರ್ ಎನ್ ಎಸ್ ಸಂಸ್ಥೆ ಎಲ್ಲಾ ರೀತಿಯಲ್ಲೂ ಶ್ರಮಿಸುತ್ತಿದ್ದು ಇದರ ಸದುಪಯೋಗವನ್ನ ಸ್ಥಳೀಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿದೆ.

ಇದನ್ನೂ ಓದಿ: ಪಿಯುಸಿ ಪರೀಕ್ಷೆಯಲ್ಲಿ ಕೈದಿ ಸಾಧನೆ – ಹೃದಯಸ್ಪರ್ಶಿ ಎಂದ ಅಲೋಕ್ ಕುಮಾರ್

Tags: bengaloreKarnataka News beat
SendShareTweet
Previous Post

7 ಕೋಟಿ ಇಪಿಎಫ್ಒ ಸದಸ್ಯರಿಗೆ ಗುಡ್ ನ್ಯೂಸ್ : ವಿತ್ ಡ್ರಾ ಮಿತಿ 5 ಪಟ್ಟು ಹೆಚ್ಚಳ

Next Post

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 200 ಮಿಲಿಯನ್ ಡಾಲರ್ ಮೌಲ್ಯದ ಡ್ರೋನ್ ನಿಗೂಢ ಕಣ್ಮರೆ!

Related Posts

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!
ರಾಜಕೀಯ

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜಕೀಯ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ನೇಪಾಳ ಜಲಪ್ರಳಯ ; ಇನ್ನೂ ಸಂಪರ್ಕಕ್ಕೆ ಸಿಗದ 13 ಕನ್ನಡಿಗರು.. ಸಿಎಂ ಡಿಕೆಶಿ ಹೇಳಿದ್ದೇನು?
ರಾಜ್ಯ

ನೇಪಾಳ ಜಲಪ್ರಳಯ ; ಇನ್ನೂ ಸಂಪರ್ಕಕ್ಕೆ ಸಿಗದ 13 ಕನ್ನಡಿಗರು.. ಸಿಎಂ ಡಿಕೆಶಿ ಹೇಳಿದ್ದೇನು?

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!
ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!
ದೇಶ

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!

Next Post
ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 200 ಮಿಲಿಯನ್ ಡಾಲರ್ ಮೌಲ್ಯದ ಡ್ರೋನ್ ನಿಗೂಢ ಕಣ್ಮರೆ!

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 200 ಮಿಲಿಯನ್ ಡಾಲರ್ ಮೌಲ್ಯದ ಡ್ರೋನ್ ನಿಗೂಢ ಕಣ್ಮರೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat