ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

April 24, 2026
Share on WhatsappShare on FacebookShare on Twitter

ಬೆಂಗಳೂರು : ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) ಸದಸ್ಯರು ಎಟಿಎಂಗಳ ಮೂಲಕ ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡುವುದು, ಯುಪಿಐ ಮೂಲಕ ಪಿಎಫ್ ಮೊತ್ತ ಹಿಂಪಡೆಯುವುದು ಸೇರಿ ಹಲವು ಸುಧಾರಣೆಗಳನ್ನು ಜಾರಿಗೆ ತರುತ್ತಿದೆ. ಇಪಿಎಫ್ಒ 3.0 ವ್ಯವಸ್ಥೆಯು ಸದಸ್ಯರಿಗೆ ಇನ್ನೂ ವಿವಿಧ ಸೌಲಭ್ಯಗಳನ್ನು ನೀಡಲಿದೆ. ಆದರೆ, ಏಪ್ರಿಲ್ ನಲ್ಲಿಯೇ ಜಾರಿಗೆ ಬರಬೇಕಿದ್ದ ಇಪಿಎಫ್ಒ 3.0 ಈಗ ವಿಳಂಬವಾಗಲಿದೆ ಎಂದು ತಿಳಿದುಬಂದಿದೆ.

ಹೌದು, ಮಾರ್ಚ್ ಕೊನೆಯ ವಾರ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಇಪಿಎಫ್ಒ ಜಾರಿಗೆ ಬರಬೇಕಿತ್ತು. ಆದರೆ, ತಾಂತ್ರಿಕ ಕಾರಣಗಳಿಂದಾಗಿ ಮೇ ಅಂತ್ಯದಲ್ಲಿ ಜಾರಿಗೆ ಬರಲಿದೆ ಎಂದು ಹೇಳಲಾಗುತ್ತಿದೆ. ಇಪಿಎಫ್ಒ 3.0 ಜಾರಿಯ ಕುರಿತು ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಕೊನೆಯ ಕ್ಷಣದ ಬದಲಾವಣೆಗಳು, ಸಮರ್ಪಕ ಜಾರಿ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಹಾಗಾಗಿ, ಜಾರಿಯು ವಿಳಂಬವಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಇಪಿಎಫ್ಒ ಜಾರಿಯಾದರೆ 7 ಕೋಟಿಗಿಂತ ಅಧಿಕ ಸದಸ್ಯರು ಹತ್ತಾರು ಡಿಜಿಟಲ್ ಸೌಲಭ್ಯಗಳನ್ನು ಪಡೆಯಲಿದ್ದಾರೆ. ಇಪಿಎಫ್ಒ ವೆಬ್ ಸೈಟ್ ನಲ್ಲಿ ಪಿಎಫ್ ಕ್ಲೇಮ್ ಗಾಗಿ ಅರ್ಜಿ ಸಲ್ಲಿಸಿ, 10-15 ದಿನ ಕಾಯುವ ಅವಶ್ಯಕತೆ ಇರುವುದಿಲ್ಲ. ಕಚೇರಿಗಳಿಗೆ ಅಲೆದಾಡುವ ತಾಪತ್ರಯ ಇರುವುದಿಲ್ಲ. ಯುಪಿಐ ಅಥವಾ ಎಟಿಎಂಗಳ ಮೂಲಕ ತುರ್ತು ಸಂದರ್ಭಗಳಲ್ಲಿ ಪಿಎಫ್ ಮೊತ್ತವನ್ನು ಹಿಂಪಡೆಯಬಹುದಾಗಿದೆ.

ಇಪಿಎಫ್ಒ ಸದಸ್ಯರಿಗೆ ಸಂಪೂರ್ಣವಾಗಿ ಡಿಜಿಟಲ್ ವ್ಯವಸ್ಥೆ ಮೂಲಕ ಸೇವೆಗಳನ್ನು ನೀಡುವುದು, ಅಧಿಕಾರಿಗಳ ಮಧ್ಯಸ್ಥಿಕೆ ಇಲ್ಲದೆಯೇ ಅವರು ಸೇವೆಗಳನ್ನು ಕೊಡುವ ದೃಷ್ಟಿಯಿಂದ ಇಪಿಎಫ್ಒ 3.0 ಜಾರಿಗೆ ಬರುತ್ತಿದೆ. ಇನ್ಫೋಸಿಸ್ ಮತ್ತು ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ (TCS) ನಂತಹ ಪ್ರಮುಖ ಸಂಸ್ಥೆಗಳು ಈ ಹೊಸ ವ್ಯವಸ್ಥೆಯನ್ನು ರೂಪಿಸುವ ಹೊಣೆಯನ್ನು ಹೊತ್ತಿವೆ.

ಇದನ್ನೂ ಓದಿ : ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

Tags: Karnataka News beat
SendShareTweet
Previous Post

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

Next Post

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

Related Posts

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

7 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇದೇ ತಿಂಗಳು ಶೇ.8.25ರಷ್ಟು ಬಡ್ಡಿ ಜಮೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇದೇ ತಿಂಗಳು ಶೇ.8.25ರಷ್ಟು ಬಡ್ಡಿ ಜಮೆ!

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ 6 ಹುದ್ದೆಗಳು ಖಾಲಿ – ಕರ್ನಾಟಕದ 2 ಜಿಲ್ಲೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ 6 ಹುದ್ದೆಗಳು ಖಾಲಿ – ಕರ್ನಾಟಕದ 2 ಜಿಲ್ಲೆಯಲ್ಲಿ ನೇಮಕಾತಿ!

ಕೇಂದ್ರ ಸರ್ಕಾರದ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗಾವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗಾವಕಾಶ!

ಧಾರವಾಡ ಐಐಟಿಯಲ್ಲಿ 12 ಹುದ್ದೆಗಳ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡ ಐಐಟಿಯಲ್ಲಿ 12 ಹುದ್ದೆಗಳ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್

Next Post
ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat