ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7.8 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : PF ಬಡ್ಡಿ ಜಮೆಗೆ ಮುಹೂರ್ತ.. ಹೀಗಿದೆ ಬಡ್ಡಿ ಲೆಕ್ಕಾಚಾರ!

July 9, 2026
Share on WhatsappShare on FacebookShare on Twitter

ಬೆಂಗಳೂರು : ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್ಒ) ಕೋಟ್ಯಂತರ ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ ಲಭಿಸಿದೆ. ಇಪಿಎಫ್ಒ ಸದಸ್ಯರಿಗೆ ಜುಲೈ 15ರೊಳಗೆ ಬಡ್ಡಿ ಜಮೆಯಾಗುತ್ತದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಅವರು ಘೋಷಣೆ ಮಾಡಿದ್ದಾರೆ. ಅದರಂತೆ, ಇಪಿಎಫ್ಒ ಸದಸ್ಯರಿಗೆ ಜುಲೈ 15ರೊಳಗೆ ಪಿಎಫ್ ಖಾತೆಯಲ್ಲಿರುವ ಮೊತ್ತಕ್ಕೆ ಅನುಗುಣವಾಗಿ ಶೇ.8.25ರಷ್ಟು ಬಡ್ಡಿ ಜಮೆಯಾಗಲಿದೆ.

ದೇಶದ 34 ಕೋಟಿ ಪಿಎಫ್ ಖಾತೆಗಳಿಗೆ ಜುಲೈ 15ರೊಳಗೆ ಒಟ್ಟು 1.44 ಲಕ್ಷ ಕೋಟಿ ರೂಪಾಯಿ ಬಡ್ಡಿಯನ್ನು ಜಮೆ ಮಾಡಲಾಗುತ್ತದೆ. ಇತ್ತೀಚೆಗಷ್ಟೇ ಇಪಿಎಫ್ಒ ಪೋರ್ಟಲ್ ಅನ್ನು ಅಪ್ ಗ್ರೇಡ್ ಮಾಡಲಾಗಿದೆ. ಅದರಂತೆ, ಜುಲೈ 15ರೊಳಗೆ ನವೀಕೃತ ಪೋರ್ಟಲ್ ಮೂಲಕ ಖಾತೆದಾರರು ಬಡ್ಡಿ ಜಮೆಯಾಗಿರುವುದನ್ನು ಪರಿಶೀಲನೆ ಮಾಡಿಕೊಳ್ಳಬಹುದು ಎಂದು ಸಚಿವ ಮಾಹಿತಿ ನೀಡಿದ್ದಾರೆ.

2025-26ನೇ ಹಣಕಾಸು ವರ್ಷಕ್ಕೆ ಶೇ.8.25ರಷ್ಟು ಬಡ್ಡಿ ನೀಡಲು ಇಪಿಎಫ್ಒ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಇದಕ್ಕೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿತ್ತು. ಅದರಂತೆ ಈಗ ಬಡ್ಡಿ ಜಮೆ ಮಾಡಲು ಗಡುವು ನಿಗದಿಪಡಿಸಲಾಗಿದೆ. ಇದಕ್ಕೂ ಮೊದಲು ಸಾಮಾನ್ಯವಾಗಿ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಬಡ್ಡಿ ಜಮೆ ಮಾಡಲಾಗುತ್ತಿತ್ತು. ಹೊಸ ವ್ಯವಸ್ಥೆ ಮೂಲಕ ಜುಲೈನಲ್ಲಿಯೇ ಜಮೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ತಿಳಿಸಿದ್ದಾರೆ.

ಬಡ್ಡಿ ಲೆಕ್ಕಾಚಾರ ಹೇಗೆ?

ಉದ್ಯೋಗಿಗಳ ಪಿಎಫ್ ಖಾತೆಯಲ್ಲಿ ಎಷ್ಟು ಮೊತ್ತ ಇದೆ ಎಂಬುದನ್ನು ಆಧರಿಸಿ ಬಡ್ಡಿಯ ಮೊತ್ತವನ್ನು ನಿರ್ಧರಿಸಲಾಗುತ್ತದೆ. ಒಬ್ಬ ಉದ್ಯೋಗಿಯ ಖಾತೆಯಲ್ಲಿ 1 ಲಕ್ಷ ರೂ. ಇದ್ದರೆ, ಶೇ.8.25ರಷ್ಟು ಬಡ್ಡಿ ಲೆಕ್ಕಾಚಾರದಲ್ಲಿ 8,250 ರೂಪಾಯಿ ಬಡ್ಡಿ ಜಮೆಯಾಗುತ್ತದೆ. ಇದೇ ರೀತಿ, ಹೆಚ್ಚು ಮೊತ್ತವಿದ್ದವರಿಗೆ ಹೆಚ್ಚಿನ ಬಡ್ಡಿ ಆದಾಯ ಲಭಿಸುತ್ತದೆ. ದೇಶದಲ್ಲಿ ಇಪಿಎಫ್ಒಗೆ ಒಟ್ಟು 7.8 ಕೋಟಿ ಸದಸ್ಯರಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ : ಹೂಡಿಕೆಗೆ ಈಗ 2 ಹೊಸ ಆಯ್ಕೆ

Tags: IndiaKarnataka News beat
SendShareTweet
Previous Post

ಇಸಿಬಿಗೆ ಸಂಕಷ್ಟ ತಂದ ಬೆನ್ ಸ್ಟೋಕ್ಸ್ ನಿವೃತ್ತಿ ಭಾಷಣ – ಭ್ರಷ್ಟಾಚಾರ ನಿಯಮ ಉಲ್ಲಂಘನೆ?

Next Post

ಆಗುಂಬೆಯಲ್ಲಿ ಅಪರೂಪದ ಮರವಾಸಿ ಸಿಹಿನೀರಿನ ಏಡಿ ಪತ್ತೆ!

Related Posts

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.
ದೇಶ

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!
ದೇಶ

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?
ದೇಶ

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!
ದೇಶ

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

Next Post
ಆಗುಂಬೆಯಲ್ಲಿ ಅಪರೂಪದ ಮರವಾಸಿ ಸಿಹಿನೀರಿನ ಏಡಿ ಪತ್ತೆ!

ಆಗುಂಬೆಯಲ್ಲಿ ಅಪರೂಪದ ಮರವಾಸಿ ಸಿಹಿನೀರಿನ ಏಡಿ ಪತ್ತೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat