ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಪಿಎಫ್ ಗೆ ಸಂಬಂಧಿಸಿದ ಯಾವುದೇ ಸಮಸ್ಯೆಗೆ ಇನ್ನು 7 ದಿನಗಳಲ್ಲೇ ಪರಿಹಾರ: ಹೀಗೆ ಮಾಡಿ

August 16, 2025
Share on WhatsappShare on FacebookShare on Twitter

ಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್ಒ) ತನ್ನ ಸೇವೆಗಳನ್ನು ಇತ್ತೀಚೆಗೆ ಜನಸ್ನೇಹಿಯನ್ನಾಗಿ ಮಾಡಲಾಗುತ್ತಿದೆ. ಆನ್ ಲೈನ್ ಮೂಲಕವೇ ಪಿಎಫ್ ವಿತ್ ಡ್ರಾ, ದಾಖಲೆ ನವೀಕರಣ ಸೇರಿ ವಿವಿಧ ಕ್ರಮಗಳನ್ನು ಜಾರಿಗೆ ತಂದಿದೆ. ಇದರ ಬೆನ್ನಲ್ಲೇ, ಪಿಎಫ್ ಗೆ ಸಂಬಂಧಿಸಿದ ಯಾವುದೇ ದೂರುಗಳನ್ನು ಕೇವಲ 7 ದಿನಗಳಲ್ಲಿ ಬಗೆಹರಿಸುವ ಯೋಜನೆ ಜಾರಿಗೆ ಮುಂದಾಗಿದೆ.

ಹೌದು, ಪಿಎಫ್ ಕಚೇರಿಗೆ ಪ್ರತಿ ದಿನ ಸಾವಿರಾರು ದೂರು ದುಮ್ಮಾನಗಳು ಬರುತ್ತಿದೆ. ತಮ್ಮ ಸಮಸ್ಯೆ ಸರಿಪಡಿಸಲು ಪ್ರತಿ ದಿನ ಕಚೇರಿಗೆ ಅಲೆದಾಡುತ್ತಿರುವವರ ಸಂಖ್ಯೆಯೂ ಹೆಚ್ಚಿದೆ. ಇದೀಗ ಪಿಎಫ್ ಹೊಸ ನಿಯಮ ಜಾರಿಗೆ ತಂದಿದೆ. ನಿಮ್ಮ ಸಮಸ್ಯೆಗಳ ದೂರನ್ನು ಕೇವಲ 7 ದಿನದಲ್ಲಿ ಪರಿಹರಿಸಬೇಕು. ಅದಕ್ಕಿಂತ ಹೆಚ್ಚು ಖಾತೆದಾರರನ್ನು, ಪಿಂಚಣಿದಾರರನ್ನು ಕಾಯಿಸುವಂತಿಲ್ಲ,ಓಡಾಡಿಸುವಂತಿಲ್ಲ. ಕೆಲವೇ ದಿನಗಳಲ್ಲಿ ಹೊಸ ನಿಯಮಗಳು ಜಾರಿಗೆ ಬರಲಿವೆ ಎಂದು ತಿಳಿದುಬಂದಿದೆ.

ಇಪಿಎಫ್ಒ ಸದಸ್ಯರು https://epfigms.gov.in/ ವೆಬ್ ಸೈಟ್ ಗೆ ಹೋಗಿ ಸಮಸ್ಯೆ, ದೂರು ನೀಡಬಹುದು. ಇದಕ್ಕೆ ಕೇವಲ 7 ದಿನದಲ್ಲಿ ನೀವು ನೀಡಿದ ದೂರಿಗೆ ಪರಿಹಾರ ಸಿಗಲಿದೆ. 7 ದಿನದಲ್ಲಿ ನಿಮ್ಮ ದೂರಿಗೆ ಪಿಎಫ್ ಕಚೇರಿ ಉತ್ತರಿಸಲಿದೆ. ಸುಲಭದಲ್ಲಿ ಪರಿಹರಿಸುವ ಸಮಸ್ಯೆಯಾಗಿದ್ದರೆ ಕೇವಲ 7 ದಿನದಲ್ಲಿ ಪರಿಹಾರವಾಗಲಿದೆ. ಇನ್ನು ಸಮಸ್ಯೆ ಗಂಭೀರವಾಗಿದ್ದರೆ, ಹಲವು ದಾಖಲೆಗಳು, ವೇರಿಫಿಕೇಶನ್ ಅಗತ್ಯವಿದ್ದರೆ ಕೆಲ ದಿನಗಳು ಹೆಚ್ಚಾಗಬಹುದು. ಆದರೆ ನಿಯಮದ ಪ್ರಕಾರ 7 ದಿನದಲ್ಲಿ ಪ್ರತಿಯೊಬ್ಬರ ದೂರಿಗೆ ಪ್ರತಿಕ್ರಿಯೆ ಅಥವಾ ಸ್ಪಂದನೆ ನೀಡಬೇಕು. ಇದರ ಆಧಾರದಲ್ಲಿ ಖಾತೆದಾರರು ಮುಂದಿನ ಕ್ರಮ ಅಥವಾ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿದೆ.

ಇದಕ್ಕೂ ಮೊದಲು ದೂರಿಗೆ ಪರಿಹಾರ ಸೂಚಿಸಲು 15-20 ದಿನ ಬೇಕಾಗುತ್ತಿತ್ತು. 2024-25ರ ಸಾಲಿನಲ್ಲಿ ಬರೋಬ್ಬರಿ 20 ಲಕ್ಷ ದೂರುಗಳು ಸಲ್ಲಿಕೆಯಾಗಿವೆ. ಇವನ್ನು ಪರಿಹರಿಸಲು ಪಿಎಫ್ ಕಚೇರಿ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿದೆ. ಆದರೆ ಹಲವು ದೂರುಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿದೇ ಇದ್ದರೆ ಖಾತೆದಾರರು ಪ್ರತಿ ದಿನ ಕಚೇರಿ ಅಲೆಯಬೇಕಾಗುತ್ತದೆ. ಇದನ್ನು ತಪ್ಪಿಸಲು ಪಿಎಫ್ ಕಚೇರಿ ಇದೀಗ ತನ್ನ ಕಾರ್ಯದಲ್ಲಿ ಹಾಗೂ ನೀತಿಯಲ್ಲಿ ಬದಲಾವಣೆ ಮಾಡಿಕೊಂಡಿದೆ.

Tags: Bankhttps://epfigms.gov.inMoneyONLINEPF
SendShareTweet
Previous Post

ಏಷ್ಯಾ ಕಪ್ T20: ಹಾರ್ದಿಕ್ ಪಾಂಡ್ಯರ ನಾಯಕತ್ವದ ಕನಸು ಕಮರುತ್ತಿದೆಯೇ?

Next Post

ಧೋನಿ ನನ್ನನ್ನು ತಂಡದಿಂದ ಕೈಬಿಟ್ಟಾಗ, ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಹೇಳಲು ಯೋಚಿಸಿದ್ದೆ”: ವೀರೇಂದ್ರ ಸೆಹ್ವಾಗ್

Related Posts

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಯುದ್ಧ ನಿಲ್ತಿದ್ದಂತೆ ಚಿನ್ನದ ಬೆಲೆ ಭಾರೀ ಏರಿಕೆ!
ವಾಣಿಜ್ಯ-ವ್ಯಾಪಾರ

ಯುದ್ಧ ನಿಲ್ತಿದ್ದಂತೆ ಚಿನ್ನದ ಬೆಲೆ ಭಾರೀ ಏರಿಕೆ!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ
ವಾಣಿಜ್ಯ-ವ್ಯಾಪಾರ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?
ವಾಣಿಜ್ಯ-ವ್ಯಾಪಾರ

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?

Next Post
ಧೋನಿ ನನ್ನನ್ನು ತಂಡದಿಂದ ಕೈಬಿಟ್ಟಾಗ, ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಹೇಳಲು ಯೋಚಿಸಿದ್ದೆ”: ವೀರೇಂದ್ರ ಸೆಹ್ವಾಗ್

ಧೋನಿ ನನ್ನನ್ನು ತಂಡದಿಂದ ಕೈಬಿಟ್ಟಾಗ, ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಹೇಳಲು ಯೋಚಿಸಿದ್ದೆ": ವೀರೇಂದ್ರ ಸೆಹ್ವಾಗ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮರಾವತಿ ಸೆಕ್ಸ್ ಸ್ಕ್ಯಾಂಡಲ್ ಬಹಿರಂಗ : 8 ಮಂದಿ ಅರೆಸ್ಟ್.. ಅಪ್ರಾಪ್ತ ಬಾಲಕಿಯರ ರಕ್ಷಣೆ!

ಅಮರಾವತಿ ಸೆಕ್ಸ್ ಸ್ಕ್ಯಾಂಡಲ್ ಬಹಿರಂಗ : 8 ಮಂದಿ ಅರೆಸ್ಟ್.. ಅಪ್ರಾಪ್ತ ಬಾಲಕಿಯರ ರಕ್ಷಣೆ!

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!

ಯೋಗೇಶ್‌ ಗೌಡ ನೆನೆದು ಸಹೋದರಿ ಕಣ್ಣೀರು.. ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?

ಯೋಗೇಶ್‌ ಗೌಡ ನೆನೆದು ಸಹೋದರಿ ಕಣ್ಣೀರು.. ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?

ಯಾದಗಿರಿ ದುರಂತ : ಮೃತರ ಸಂಖ್ಯೆ 9ಕ್ಕೆ ಏರಿಕೆ!

ಯಾದಗಿರಿ ದುರಂತ : ಮೃತರ ಸಂಖ್ಯೆ 9ಕ್ಕೆ ಏರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮರಾವತಿ ಸೆಕ್ಸ್ ಸ್ಕ್ಯಾಂಡಲ್ ಬಹಿರಂಗ : 8 ಮಂದಿ ಅರೆಸ್ಟ್.. ಅಪ್ರಾಪ್ತ ಬಾಲಕಿಯರ ರಕ್ಷಣೆ!

ಅಮರಾವತಿ ಸೆಕ್ಸ್ ಸ್ಕ್ಯಾಂಡಲ್ ಬಹಿರಂಗ : 8 ಮಂದಿ ಅರೆಸ್ಟ್.. ಅಪ್ರಾಪ್ತ ಬಾಲಕಿಯರ ರಕ್ಷಣೆ!

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat