ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PF ಖಾತೆಯಲ್ಲಿ ಹಣ ಬಾಕಿ ಉಳಿಸಿಕೊಂಡವರಿಗೆ ಗುಡ್ ನ್ಯೂಸ್ : ಬರಲಿದೆ ಹೊಸ ಪೋರ್ಟಲ್!

May 9, 2026
Share on WhatsappShare on FacebookShare on Twitter

ಬೆಂಗಳೂರು : ಸಂಬಳದ ಉದ್ಯೋಗ ತೊರೆದು ಉದ್ಯಮಕ್ಕೆ ಕೈಹಾಕಿದವರು, ಕೆಲಸ ಕಳೆದುಕೊಂಡವರು ವರ್ಷಗಟ್ಟಲೇ ಪಿಎಫ್ ಖಾತೆಯಲ್ಲಿ ಬಾಕಿ ಹಣವನ್ನು ಬಿಟ್ಟಿರುತ್ತಾರೆ. ಹೀಗೆ, ವರ್ಷಗಟ್ಟಲೇ ಪಿಎಫ್ ಖಾತೆಯಲ್ಲಿ ಹಣವನ್ನು ಹಾಗೆಯೇ ಬಿಟ್ಟರೆ ಇಪಿಎಫ್ಒ ಅದನ್ನು ನಿಷ್ಕ್ರಿಯ ಖಾತೆ ಎಂದು ಘೋಷಿಸುತ್ತದೆ. ಆದರೆ, ಈಗ ಖಾತೆ ನಿಷ್ಕ್ರಿಯಗೊಂಡರೂ, ಆ ಖಾತೆಯಲ್ಲಿರುವ ಹಣವನ್ನು ಸದಸ್ಯರಿಗೆ ನೀಡಲು ಇಪಿಎಫ್ಒ ಮುಂದಾಗಿದೆ. ಅಷ್ಟೇ ಅಲ್ಲ, ಇದಕ್ಕಾಗಿ ಹೊಸ ಪೋರ್ಟಲ್ ಆರಂಭಿಸಲು ಮುಂದಾಗಿದೆ.

ಹೌದು, ನಿಮ್ಮ ಹಳೆಯ ಮತ್ತು ನಿಷ್ಕ್ರಿಯಗೊಂಡ ಪಿಎಫ್ ಖಾತೆಗಳನ್ನು ಪತ್ತೆಹಚ್ಚಲು ಮತ್ತು ಆ ಹಣವನ್ನು ಮರಳಿ ಪಡೆಯಲು ನೆರವಾಗುವಂತೆ ಕೇಂದ್ರ ಕಾರ್ಮಿಕ ಸಚಿವಾಲಯವು ‘ಇ-ಪ್ರಾಪ್ತಿ’ (E-Praapti) ಎಂಬ ಹೊಸ ಪೋರ್ಟಲ್ ಅನ್ನು ಶೀಘ್ರದಲ್ಲೇ ಪ್ರಾರಂಭಿಸುತ್ತಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವೀಯ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.

‘ಇ-ಪ್ರಾಪ್ತಿ’ ಪೋರ್ಟಲ್ ಎಂದರೇನು?

ಇದರ ಪೂರ್ಣ ಹೆಸರು “EPF Aadhaar-Based Access Portal for Tracking Inoperative Accounts”. ಅಂದರೆ, ಆಧಾರ್ ಕಾರ್ಡ್ ಆಧಾರದ ಮೇಲೆ ನಿಮ್ಮ ಹಳೆಯ ಅಥವಾ ಯುಎನ್ (UAN) ಸಂಖ್ಯೆ ಇಲ್ಲದ ಪಿಎಫ್ ಖಾತೆಗಳನ್ನು ಪತ್ತೆಹಚ್ಚುವ ವ್ಯವಸ್ಥೆಯಾಗಿದೆ. ನೀವು 2014 ಕ್ಕಿಂತ ಮೊದಲು ಕೆಲಸ ಮಾಡುತ್ತಿದ್ದು, ಅಂದು ಯುಎನ್ ಚಾಲ್ತಿಯಲ್ಲಿಲ್ಲದಿದ್ದರೆ, ಅಂತಹ ಹಳೆಯ ಖಾತೆಗಳನ್ನು ಹುಡುಕಲು ಇದು ಸಹಕಾರಿಯಾಗಲಿದೆ.

ನಿಮ್ಮ ಬಳಿ ಯಾವುದೇ ದಾಖಲೆಗಳಿಲ್ಲದಿದ್ದರೂ ನಿಮ್ಮ ಆಧಾರ್ ಮೂಲಕ ಲಾಗಿನ್ ಆಗಿ ಖಾತೆಯನ್ನು ದೃಢೀಕರಿಸಬಹುದು. ನಿಮ್ಮ ಹಳೆಯ ಕಂಪನಿ ಅಥವಾ ಉದ್ಯೋಗದಾತರ ಅನುಮತಿ ಇಲ್ಲದೆಯೇ ನೀವು ಹಳೆಯ ಖಾತೆಯನ್ನು ಸಕ್ರಿಯಗೊಳಿಸಬಹುದು (Activate) ಅಥವಾ ಈಗಿನ ಯುಎನ್ ಸಂಖ್ಯೆಗೆ ಲಿಂಕ್ ಮಾಡಬಹುದು. ನಿಷ್ಕ್ರಿಯ ಖಾತೆಯಲ್ಲಿ ಬಾಕಿ ಉಳಿದಿರುವ ಹಣವನ್ನು ನಿಮ್ಮ ಪ್ರಸ್ತುತ ಸಕ್ರಿಯ ಖಾತೆಗೆ ಸುಲಭವಾಗಿ ವರ್ಗಾಯಿಸಬಹುದು. ಇದು ಕಾಗದ ರಹಿತ ಪ್ರಕ್ರಿಯೆಯಾಗಿದ್ದು, ಇಪಿಎಫ್ಒ ಕಚೇರಿಗೆ ಅಲೆಯುವ ಕೆಲಸವನ್ನು ತಪ್ಪಿಸುತ್ತದೆ.

ಇದನ್ನೂ ಓದಿ : ತುಮಕೂರಲ್ಲಿ ಲಾರಿ-ಕಾರಿನ ಮಧ್ಯೆ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಾವು!

Tags: Karnataka News beat
SendShareTweet
Previous Post

ತುಮಕೂರಲ್ಲಿ ಲಾರಿ-ಕಾರಿನ ಮಧ್ಯೆ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಾವು!

Next Post

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಕಂದಮ್ಮ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ!

Related Posts

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ ಜನರಲ್ ಮ್ಯಾನೇಜರ್ ನೇಮಕಾತಿ : 2.8 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ ಜನರಲ್ ಮ್ಯಾನೇಜರ್ ನೇಮಕಾತಿ : 2.8 ಲಕ್ಷ ರೂ. ಸಂಬಳ

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ರಾಜ್ಯ CESCOM ಸಂಸ್ಥೆಯಲ್ಲಿ 200 ಹುದ್ದೆಗಳ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ CESCOM ಸಂಸ್ಥೆಯಲ್ಲಿ 200 ಹುದ್ದೆಗಳ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ NMPT ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NMPT ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಸ್ಯಾಲರಿ

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಹುದ್ದೆಗಳು ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ಸಂದರ್ಶನ ಮೂಲಕ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಹುದ್ದೆಗಳು ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ಸಂದರ್ಶನ ಮೂಲಕ ನೇಮಕಾತಿ

Next Post
ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಕಂದಮ್ಮ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ!

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಕಂದಮ್ಮ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಆದಾಯಕ್ಕಿಂತ ಟೆಸ್ಟ್ ಕ್ರಿಕೆಟ್ ಉಳಿವಿಗೆ ಒತ್ತು ನೀಡಿ : ECB ಏಕೈಕ ಟೆಸ್ಟ್ ಪ್ರಸ್ತಾವನೆ ವಿರುದ್ಧ ಮ್ಯಾಥ್ಯೂಸ್ ಆಕ್ರೋಶ

ಆದಾಯಕ್ಕಿಂತ ಟೆಸ್ಟ್ ಕ್ರಿಕೆಟ್ ಉಳಿವಿಗೆ ಒತ್ತು ನೀಡಿ : ECB ಏಕೈಕ ಟೆಸ್ಟ್ ಪ್ರಸ್ತಾವನೆ ವಿರುದ್ಧ ಮ್ಯಾಥ್ಯೂಸ್ ಆಕ್ರೋಶ

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ ಜನರಲ್ ಮ್ಯಾನೇಜರ್ ನೇಮಕಾತಿ : 2.8 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ ಜನರಲ್ ಮ್ಯಾನೇಜರ್ ನೇಮಕಾತಿ : 2.8 ಲಕ್ಷ ರೂ. ಸಂಬಳ

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ!

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಆದಾಯಕ್ಕಿಂತ ಟೆಸ್ಟ್ ಕ್ರಿಕೆಟ್ ಉಳಿವಿಗೆ ಒತ್ತು ನೀಡಿ : ECB ಏಕೈಕ ಟೆಸ್ಟ್ ಪ್ರಸ್ತಾವನೆ ವಿರುದ್ಧ ಮ್ಯಾಥ್ಯೂಸ್ ಆಕ್ರೋಶ

ಆದಾಯಕ್ಕಿಂತ ಟೆಸ್ಟ್ ಕ್ರಿಕೆಟ್ ಉಳಿವಿಗೆ ಒತ್ತು ನೀಡಿ : ECB ಏಕೈಕ ಟೆಸ್ಟ್ ಪ್ರಸ್ತಾವನೆ ವಿರುದ್ಧ ಮ್ಯಾಥ್ಯೂಸ್ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat