ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

65 ಸಾವಿರ ಹುದ್ದೆ ಭರ್ತಿಗೆ ಆದೇಶ ನೀಡಿ 6 ತಿಂಗಳಾದ್ರೂ ಒಂದೇ ಒಂದು ಹುದ್ದೆ ಭರ್ತಿ ಮಾಡಿಲ್ಲ | ಆರ್‌.ಅಶೋಕ್‌ ಕಿಡಿ

February 24, 2026
Share on WhatsappShare on FacebookShare on Twitter

ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 2.5 ವರ್ಷ ಆದ್ರೂ ಇನ್ನೂ ಒಂದೇ ಒಂದು ಹುದ್ದೆ ಕೂಡಾ ಭರ್ತಿ ಮಾಡಿಲ್ಲ. ಡಿಸಿಎಂಗೆ ಮತ್ತು ಸಿಎಂಗೆ ಮಾತ್ರ ಉದ್ಯೋಗ ಬೇಕು, ಸಿಎಂ ಅವರಿಗೆ 5 ವರ್ಷ ಉದ್ಯೋಗ ಬೇಕು. ದುಡ್ಡು ಬರೋ ಉದ್ಯೋಗ ಇಬ್ಬರಿಗೂ ಬೇಕಿದೆ. ಆದರೆ ರಾಜ್ಯದಲ್ಲಿ 20 ಸಾವಿರ ಜನ ನಿರುದ್ಯೋಗಿಗಳು ಹೋರಾಟ ಮಾಡ್ತಿದ್ದಾರೆ. ಇದಕ್ಕೆ ನಮ್ಮ ಬೆಂಬಲ ಕೊಟ್ಟು ಹೋರಾಟದಲ್ಲಿ ಭಾಗಿಯಾಗುತ್ತಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿದೆ ಮಾತನಾಡಿದ ಅಶೋಕ್‌, ರಾಜ್ಯದಲ್ಲಿ 2.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದೆ. 65 ಸಾವಿರ ಹುದ್ದೆ ಭರ್ತಿಗೆ ಆದೇಶ ನೀಡಿ 6 ತಿಂಗಳು ಆಗಿದೆ. ಆದರೂ ಇವರೆಗೂ ಒಂದೇ ಒಂದು ಹುದ್ದೆ ಕೂಡ ಭರ್ತಿ ಮಾಡಿಲ್ಲ. ಸರ್ಕಾರ ಪಾಪರ್ ಆಗಿದೆ, ಸಂಬಳ ಕೊಡೋದಕ್ಕೂ ದುಡ್ಡಿಲ್ಲ. ಎಲ್ಲೇಲ್ಲೂ ಅಭಿವೃದ್ಧಿ ಕಾರ್ಯ ನಡೀತಾ ಇಲ್ಲ. ಯುವಕರಿ ಉದ್ಯೋಗ ನೀಡುವ ಕೆಲಸ ಮಾಡಬೇಕು. ಇಲ್ಲವಾದರೆ ರಾಜ್ಯವ್ಯಾಪಿ ಹೋರಾಟಕ್ಕೆ ಕರೆ ಕೊಡ್ತೇವೆ. ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು, ಕೈ ಶಾಸಕರ ಪತ್ರ ವಿಚಾರ ಸಚಿವಾಕಾಂಕ್ಷಿಗಳು ಕಾದು ಕಾದು ಸುಸ್ತಾಗಿದ್ದಾರೆ. ನವೆಂಬರ್‌ನಲ್ಲಿ ಪುನರ್ ರಚನೆ ಮಾಡಬೇಕು ಎಂದು ಹೇಳಿದ್ದರು. ಆದರೆ ಇದ್ಯಾವುದು ಆಗಿಲ್ಲ ಅಂತ ಪತ್ರ ಬರೆದಿದ್ದಾರೆ. ಪಸ್ಟ್ ಟೈಂ ಗೆದ್ದವರ ಬೇಡಿಕೆ ಇಟ್ಟಿದ್ದಾರೆ. ಸೆಕೆಂಡ್ ಟೈಮರ್ಸ್ ಕೂಡಾ ಬೇಡಿಕೆ ಕೊಡೋದಕ್ಕೆ ರೆಡಿ ಇದ್ದಾರೆ. ಸರ್ಕಾರ ಕೋಮಾ ಸ್ಥಿತಿಗೆ ಹೋಗಿದೆ. ಶಾಸಕರು ವಿದೇಶಿ ಪ್ರವಾಸಕ್ಕೆ ಕೆಲಸ ಇಲ್ಲ ಅಂತ ಹೋಗಿದ್ದಾರೆ. ರಾಜ್ಯದ ಪರಿಸ್ಥಿತಿ ಸರಿ ಇಲ್ಲ, ಸರ್ಕಾರವನ್ನ ಐಸಿಯುನಲ್ಲಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಹೆಚ್‌.ಸಿ.ಮಹದೇವಪ್ಪ ಅವರ ದಲಿತ ಸಿಎಂ ವಿಚಾರವಾಗಿ ಮಾತನಾಡಿ, ಪಕ್ಷದವರಿಗೆ ಬೀದಿ ನಾಯಿಗಳನ್ನ ಹಿಡಿದು ಒಳಗೆ ಹಾಕಬೇಕು ಅಂತಿದ್ದಾರೆ. ಹುಚ್ಚುಚ್ಚಾಗಿ ಮಾತನಾಡಲು ಕೆಲವರು ಶುರು ಮಾಡಿದ್ದಾರೆ. ದಲಿತ ಸಿಎಂ ಮಾಡಬೇಡಿ ಎಂದು ಯಾರೂ ಹೇಳಿಲ್ಲ, ಮಾಡಿ. ದಲಿತರ ಪರ ಅಂತ ಹೇಳಿದ್ದಾರೆ ಸಿದ್ದರಾಮಯ್ಯ, ಕೂಡಲೇ ಮಾಡಿ ತೋರಿಸಿ. ರಾಜ್ಯದಲ್ಲಿ ಇದುವರೆಗೂ ಸಿಎಂ ಆದವರು ಜಾತಿ ಹೆಸರಲ್ಲಿ ಆಗಿಲ್ಲ. ಪಸ್ಟ್ ಟೈಂ ಸಿದ್ದರಾಮಯ್ಯ ಜಾತಿ ಕಾರ್ಡ್ ಪ್ಲೇ ಮಾಡ್ತಿದ್ದಾರೆ. ಎಲ್ಲಾ ಜಾತಿಗಳ ಜೊತೆ ಕೆಲಸ ಮಾಡೋದು ಬಿಟ್ಟು, ಜಾತಿ ಹೆಸರಲ್ಲಿ ಟ್ವೀಟ್ ಮಾಡಿದ್ದಾರೆ. ಹೈಕಮಾಂಡ್ ಮನೆ ಖಾಲಿ ಮಾಡಲು ಮೆಸೇಜ್ ಕೊಟ್ಟಿರಬೇಕು. ಅದಕ್ಕೆ ಸಿದ್ದರಾಮಯ್ಯ ಈ ರೀತಿ ಮಾತನಾಡುತ್ತಿದ್ದಾರೆ. ಇದೇ ಕಾರಣಕ್ಕೆ ಜಾತಿ ನಾಟಕ ಆಡುತ್ತಿದ್ದಾರೆ.ಸದ್ದರಾಮಯ್ಯ ಮಾನಸಿಕ ಸ್ಥಿತಿಯನ್ನ ಕಳ್ಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮಂಡ್ಯದಲ್ಲಿ ಅಮಾನುಷ ಕೃತ್ಯ | ಲವ್ ಮ್ಯಾರೇಜ್‌ಗೆ ಸಪೋರ್ಟ್ ಮಾಡಿದಕ್ಕೆ ವ್ಯಕ್ತಿ ಮೇಲೆ ಕಲ್ಲು ಎತ್ತಿ ಹಾಕಿ ಕ್ರೌರ್ಯ !

Tags: Karnataka News beat
SendShareTweet
Previous Post

ಮಂಡ್ಯದಲ್ಲಿ ಅಮಾನುಷ ಕೃತ್ಯ | ಲವ್ ಮ್ಯಾರೇಜ್‌ಗೆ ಸಪೋರ್ಟ್ ಮಾಡಿದಕ್ಕೆ ವ್ಯಕ್ತಿ ಮೇಲೆ ಕಲ್ಲು ಎತ್ತಿ ಹಾಕಿ ಕ್ರೌರ್ಯ!

Next Post

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ | ಧಾರವಾಡದಲ್ಲಿ ಬೀದಿಗಿಳಿದು ಯುವಜನತೆ ಪ್ರೊಟೆಸ್ಟ್​​

Related Posts

ಬಿಜೆಪಿ ಇತರೆ ಪಕ್ಷಗಳಿಗಿಂತ ಭಿನ್ನ, ಸೈದ್ದಾಂತಿಕ ನೆಲಗಟ್ಟಿನ ಮೇಲೆ ಪಕ್ಷ ಕಟ್ಟೋದನ್ನ ಕಲಿಸುತ್ತದೆ | ಪಿ ರಾಜೀವ್
ರಾಜಕೀಯ

ಬಿಜೆಪಿ ಇತರೆ ಪಕ್ಷಗಳಿಗಿಂತ ಭಿನ್ನ, ಸೈದ್ದಾಂತಿಕ ನೆಲಗಟ್ಟಿನ ಮೇಲೆ ಪಕ್ಷ ಕಟ್ಟೋದನ್ನ ಕಲಿಸುತ್ತದೆ | ಪಿ ರಾಜೀವ್

ಸಚಿವ ಜಮೀರ್ ವಿರುದ್ಧ ಲೋಕಾ ದಾಳಿ ಪ್ರಕರಣ | KGF ಬಾಬು ವಿಚಾರಣೆಗೆ ಹಾಜರ್
ಬೆಂಗಳೂರು

ಸಚಿವ ಜಮೀರ್ ವಿರುದ್ಧ ಲೋಕಾ ದಾಳಿ ಪ್ರಕರಣ | KGF ಬಾಬು ವಿಚಾರಣೆಗೆ ಹಾಜರ್

ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ | ಬೊಮ್ಮಾಯಿ
ಹಾವೇರಿ

ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ | ಬೊಮ್ಮಾಯಿ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟಕ್ಕೆ ಬೆಂಬಲಿಸಿ | ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ
ರಾಜಕೀಯ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟಕ್ಕೆ ಬೆಂಬಲಿಸಿ | ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್​ ಲಾಡ್-MLC ಜಕ್ಕಪ್ಪನವರ ಮಧ್ಯೆ ಮಾತಿನ ಚಕಮಕಿ
ಧಾರವಾಡ

ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್​ ಲಾಡ್-MLC ಜಕ್ಕಪ್ಪನವರ ಮಧ್ಯೆ ಮಾತಿನ ಚಕಮಕಿ

ವಿಬಿ-ಜಿ ರಾಮ್ ಜಿ ಸಂಪೂರ್ಣ ರದ್ದುಗೊಳಿಸಬೇಕು, ಮನರೇಗಾ ಮರು ಜಾರಿಗೊಳಿಸಬೇಕು | ಸಿಎಂ ಸಿದ್ದರಾಮಯ್ಯ ಆಗ್ರಹ
ರಾಜಕೀಯ

ವಿಬಿ-ಜಿ ರಾಮ್ ಜಿ ಸಂಪೂರ್ಣ ರದ್ದುಗೊಳಿಸಬೇಕು, ಮನರೇಗಾ ಮರು ಜಾರಿಗೊಳಿಸಬೇಕು | ಸಿಎಂ ಸಿದ್ದರಾಮಯ್ಯ ಆಗ್ರಹ

Next Post
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ | ಧಾರವಾಡದಲ್ಲಿ ಬೀದಿಗಿಳಿದು ಯುವಜನತೆ ಪ್ರೊಟೆಸ್ಟ್​​

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ | ಧಾರವಾಡದಲ್ಲಿ ಬೀದಿಗಿಳಿದು ಯುವಜನತೆ ಪ್ರೊಟೆಸ್ಟ್​​

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಜ್ರಮಲೆ ವಸತಿ ಗೃಹದ ಪೀಠೋಪಕರಣಕ್ಕೆ ಕಳಪೆ ಗುಣಮಟ್ಟದ ಮರ ಬಳಕೆ | ಕಾಮಗಾರಿ ಸ್ಥಗಿತಕ್ಕೆ ಸಚಿವ ಕೆ.ವೆಂಕಟೇಶ್ ಸೂಚನೆ

ವಜ್ರಮಲೆ ವಸತಿ ಗೃಹದ ಪೀಠೋಪಕರಣಕ್ಕೆ ಕಳಪೆ ಗುಣಮಟ್ಟದ ಮರ ಬಳಕೆ | ಕಾಮಗಾರಿ ಸ್ಥಗಿತಕ್ಕೆ ಸಚಿವ ಕೆ.ವೆಂಕಟೇಶ್ ಸೂಚನೆ

8 ಲಕ್ಷ ಸಾಲ ಮಾಡಿ ಏರ್ ಆಂಬ್ಯುಲೆನ್ಸ್ ಏರಿದ್ದ ದಂಪತಿ ದುರ್ಮರಣ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

8 ಲಕ್ಷ ಸಾಲ ಮಾಡಿ ಏರ್ ಆಂಬ್ಯುಲೆನ್ಸ್ ಏರಿದ್ದ ದಂಪತಿ ದುರ್ಮರಣ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಟಿ20 ವಿಶ್ವಕಪ್ ಗೊಂದಲದ ನಡುವೆ ಶುಭ್‌ಮನ್ ಗಿಲ್ ಕಂಬ್ಯಾಕ್ ಚರ್ಚೆ

ಟಿ20 ವಿಶ್ವಕಪ್ ಗೊಂದಲದ ನಡುವೆ ಶುಭ್‌ಮನ್ ಗಿಲ್ ಕಂಬ್ಯಾಕ್ ಚರ್ಚೆ

ಬಿಜೆಪಿ ಇತರೆ ಪಕ್ಷಗಳಿಗಿಂತ ಭಿನ್ನ, ಸೈದ್ದಾಂತಿಕ ನೆಲಗಟ್ಟಿನ ಮೇಲೆ ಪಕ್ಷ ಕಟ್ಟೋದನ್ನ ಕಲಿಸುತ್ತದೆ | ಪಿ ರಾಜೀವ್

ಬಿಜೆಪಿ ಇತರೆ ಪಕ್ಷಗಳಿಗಿಂತ ಭಿನ್ನ, ಸೈದ್ದಾಂತಿಕ ನೆಲಗಟ್ಟಿನ ಮೇಲೆ ಪಕ್ಷ ಕಟ್ಟೋದನ್ನ ಕಲಿಸುತ್ತದೆ | ಪಿ ರಾಜೀವ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಜ್ರಮಲೆ ವಸತಿ ಗೃಹದ ಪೀಠೋಪಕರಣಕ್ಕೆ ಕಳಪೆ ಗುಣಮಟ್ಟದ ಮರ ಬಳಕೆ | ಕಾಮಗಾರಿ ಸ್ಥಗಿತಕ್ಕೆ ಸಚಿವ ಕೆ.ವೆಂಕಟೇಶ್ ಸೂಚನೆ

ವಜ್ರಮಲೆ ವಸತಿ ಗೃಹದ ಪೀಠೋಪಕರಣಕ್ಕೆ ಕಳಪೆ ಗುಣಮಟ್ಟದ ಮರ ಬಳಕೆ | ಕಾಮಗಾರಿ ಸ್ಥಗಿತಕ್ಕೆ ಸಚಿವ ಕೆ.ವೆಂಕಟೇಶ್ ಸೂಚನೆ

8 ಲಕ್ಷ ಸಾಲ ಮಾಡಿ ಏರ್ ಆಂಬ್ಯುಲೆನ್ಸ್ ಏರಿದ್ದ ದಂಪತಿ ದುರ್ಮರಣ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

8 ಲಕ್ಷ ಸಾಲ ಮಾಡಿ ಏರ್ ಆಂಬ್ಯುಲೆನ್ಸ್ ಏರಿದ್ದ ದಂಪತಿ ದುರ್ಮರಣ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat