ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಉಳ್ಳವರ ಬಳಿಯೂ ಬಿಪಿಎಲ್ ಕಾರ್ಡ್; ಸರ್ಕಾರದ ನಿಯಮ ಮೀರಿದವರಿಗೆ ಶಾಕ್ ನೀಡಲು ಇಲಾಖೆ ಸಿದ್ಧತೆ!

July 13, 2024
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಉಳ್ಳವರಿಗೆ ಸವಲತ್ತು ಹೆಚ್ಚಾಗಿವೆ. ಹೀಗಾಗಿ ಬಿಪಿಎಲ್ ಕಾರ್ಡ್ ಪಡೆಯುವವರು ಹೆಚ್ಚಾಗುತ್ತಿದ್ದಾರೆ. ಹೀಗೆ ಅರ್ಹತೆ ಇಲ್ಲದಿದ್ದರೂ ಬಿಪಿಎಲ್ ಕಾರ್ಡ್ ಬಳಸುತ್ತಿದ್ದವರಿಗೆ ಶಾಕ್ ಕೊಡಲು ಆಹಾರ ಇಲಾಖೆ ಮುಂದಾಗಿದೆ.

ಬಡತನ ರೇಖೆ ಮೇಲಿರುವರು ಸಹ ಬಿಪಿಎಲ್ ಕಾರ್ಡ್ ಬಳಸುತ್ತಿರುವುದು ಪತ್ತೆಯಾಗಿದ್ದು, 40 ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್‌ ಕಾರ್ಡ್‌ದಾರರಾರು ಇರುವುದನ್ನು ಆಹಾರ ಇಲಾಖೆ ಪತ್ತೆ ಮಾಡಿದೆ ಎನ್ನಲಾಗುತ್ತಿದೆ. ಅಲ್ಲದೇ, ಶೇ. ಶೇ 20ರಷ್ಟು ಬಿಪಿಎಲ್ ಕಾರ್ಡ್‌ ಗಳು ಬೆಂಗಳೂರಿನಲ್ಲಿಯೇ ಇರುವುದು ಪತ್ತೆಯಾಗಿದೆ.

ಅನರ್ಹರು ದುಬಾರಿ ವೆಚ್ಚದ ಆರೋಗ್ಯ ಸೇವೆ, ಕೃಷಿ ಉದ್ದೇಶಿತ ಯೋಜನೆಗಳು, ವಸತಿ ಯೋಜನೆಗಳಂತಹ ನಾನಾ ಸರಕಾರಿ ಸೌಲಭ್ಯಗಳ ಬಳಕೆ ಮಾಡಲು ನಿಯಮ ಮೀರಿ ಕಾರ್ಡ್ ಗಳನ್ನು ಬಳಸುತ್ತಿದ್ದಾರೆ. ಹೀಗಾಗಿ ಕಡಿವಾಣ ಹಾಕಲು ಆಹಾರ ಇಲಾಖೆ ಮುಂದಾಗಿದೆ.
ರಾಜ್ಯದಲ್ಲಿ ಸದ್ಯ ಬಿಪಿಎಲ್‌, ಅಂತ್ಯೋದಯ ಅನ್ನ ಯೋಜನೆ ಸೇರಿ 1.27 ಕೋಟಿ ಕಾರ್ಡ್‌ಗಳಿವೆ. 4.36 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ಇದರಲ್ಲಿ ಲಕ್ಷಾಂತರ ಕಾರ್ಡ್‌ಗಳನ್ನು ಅರ್ಹತೆಯಿಲ್ಲದವರೂ ಪಡೆದುಕೊಂಡು ಅನ್ನಭಾಗ್ಯ, ಗೃಹಲಕ್ಷ್ಮಿ ಸೇರಿದಂತೆ ಸೌಲಭ್ಯಗಳನ್ನು ಪಡೆಯಲಾಗುತ್ತಿದೆ. ಇದರಿಂದ ಅರ್ಹರಿಗೆ ಸಿಗಬೇಕಿರುವ ಸೌಲಭ್ಯಗಳು ಉಳ್ಳವರ ಪಾಲಾಗುತ್ತಿದ್ದು, ಅನರ್ಹರ ಕಾರ್ಡ್ ಎಪಿಎಲ್ ಪಟ್ಟಿಗೆ ಸೇರಿಸಲು ಆಹಾರ ಸರಬರಾಜು ಇಲಾಖೆ ಮುಂದಾಗಿದೆ.

ಅನರ್ಹರು ಕೂಡ ಬಿಪಿಎಲ್‌ ಕಾರ್ಡ್ ಬಳಸುತ್ತಿದ್ದಾರೆ ಎಂಬ ಅನುಮಾನ ಬಂದ ಕೂಡಲೇ ಆಹಾರ ಇಲಾಖೆ ಕಾರ್ಡುದಾರರ ಹೆಸರಿನಲ್ಲಿ ಪರಿಶೀಲನೆ ನಡೆಸಲಾಗಿದೆ. ಫಲಾನುಭವಿಗಳ ಹೆಸರಲ್ಲಿ ಭೂಮಿ ಎಷ್ಟಿದೆ ಎಂಬ ಮಾಹಿತಿಯನ್ನು ಕಂದಾಯ ಇಲಾಖೆ ನೀಡಿದೆ. ಐಟಿ ಪಾವತಿ ಬಗ್ಗೆ ಐಟಿ ಇಲಾಖೆಯಿಂದ ಮಾಹಿತಿ ಸಂಗ್ರಹ ಮಾಡಲಾಗಿದ್ದು, ಸರಕಾರಿ ನೌಕರಿ, ಸರಕಾರಿ ಪ್ರಾಯೋಜಿತ ಇಲಾಖೆ, ನಿಗಮ ಮಂಡಳಿಯಲ್ಲಿ ಕೆಲಸ ಮಾಡುತ್ತಿರುವವರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಅನರ್ಹ ಕಾರ್ಡ್‌ ದಾರರ ಪತ್ತೆಗೆ ಆಹಾರ ಇಲಾಖೆಗೆ ಸಾರಿಗೆ, ಕಂದಾಯ ಮತ್ತಿತರ ಇಲಾಖೆಗಳು ಸಾಥ್ ನೀಡಿದ್ದು, ಶೇ 40 ರಷ್ಟು ಅನರ್ಹರು ಪತ್ತೆಯಾಗಿದ್ದಾರೆ.

ಹಾಗಾದರೆ ಯಾರಿಗೆಲ್ಲ ಬಿಪಿಎಲ್ ಕಾರ್ಡ್ ಪಡೆಯುವ ಯೋಗ್ಯತೆ ಇಲ್ಲ ಅಂದರೆ, ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಗಿಂತ ಹೆಚ್ಚಿರಬಾರದು. ವೈಟ್‌ ಬೋರ್ಡ್‌ ನ ನಾಲ್ಕು ಚಕ್ರದ ವಾಹನ ಉಳ್ಳವರಿಗೆ ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲ. ಐಟಿ ರಿಟರ್ನ್ ಪಾವತಿಸುವವರು ಆಗಿರಬಾರದು. ಹಳ್ಳಿಯಲ್ಲಿ 3 ಹೆಕ್ಟೇರ್‌ ಒಣಭೂಮಿ/ ತತ್ಸಮಾನ ನೀರಾವರಿ ಭೂಮಿ ಹೊಂದಿರುವವರು ಆಗಿರಬಾರದು. ನಗರ ಪ್ರದೇಶಗಳಲ್ಲಿ 1000 ಚದರ ಅಡಿ ವಿಸ್ತೀರ್ಣದ ಸ್ವಂತ ಮನೆ ಹೊಂದಿರಬಾರದು. ಸರಕಾರಿ, ಅರೆಸರಕಾರಿ ಉದ್ಯೋಗದಲ್ಲಿರುವರಿಗೂ ಅರ್ಹತೆಯಿಲ್ಲ. ಹೀಗಿದ್ದರೂ ಕಾರ್ಡ್ ಬಳಸುತ್ತಿದ್ದವರಿಗೆ ಇಲಾಖೆ ಶಾಕ್ ನೀಡಲು ಮುಂದಾಗಿದೆ.

SendShareTweet
Previous Post

ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ!

Next Post

ಅಧಿಕಾರಿ ಸತ್ತಿದ್ದರೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ!

Related Posts

ಉಪನ್ಯಾಸಕರ ಜೊತೆ ಅನೈತಿಕ ಸಂಬಂಧ ಕಟ್ಟಿ ಆರೋಪ.. ಅವಮಾನ ಸಹಿಸದೇ BMS ವಿದ್ಯಾರ್ಥಿನಿ ಆತ್ಮಹತ್ಯೆ
Uncategorized

ಉಪನ್ಯಾಸಕರ ಜೊತೆ ಅನೈತಿಕ ಸಂಬಂಧ ಕಟ್ಟಿ ಆರೋಪ.. ಅವಮಾನ ಸಹಿಸದೇ BMS ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!
Uncategorized

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!

ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ನೇಮಕಾತಿ.. ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!
Uncategorized

ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ನೇಮಕಾತಿ.. ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!
Uncategorized

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ.. ಸಂದರ್ಶನದ ದಿನಾಂಕ ಇಲ್ಲಿದೆ!
Uncategorized

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ.. ಸಂದರ್ಶನದ ದಿನಾಂಕ ಇಲ್ಲಿದೆ!

ಚಲಿಸುತ್ತಿರುವಾಗ್ಲೇ ಕಳಚಿದ KSRTC ಬಸ್ ಟೈರ್ – ಪ್ರಯಾಣಿಕರ ಆಕ್ರೋಶ!
Uncategorized

ಚಲಿಸುತ್ತಿರುವಾಗ್ಲೇ ಕಳಚಿದ KSRTC ಬಸ್ ಟೈರ್ – ಪ್ರಯಾಣಿಕರ ಆಕ್ರೋಶ!

Next Post
ಅಧಿಕಾರಿ ಸತ್ತಿದ್ದರೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ!

ಅಧಿಕಾರಿ ಸತ್ತಿದ್ದರೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಪನ್ಯಾಸಕರ ಜೊತೆ ಅನೈತಿಕ ಸಂಬಂಧ ಕಟ್ಟಿ ಆರೋಪ.. ಅವಮಾನ ಸಹಿಸದೇ BMS ವಿದ್ಯಾರ್ಥಿನಿ ಆತ್ಮಹತ್ಯೆ

ಉಪನ್ಯಾಸಕರ ಜೊತೆ ಅನೈತಿಕ ಸಂಬಂಧ ಕಟ್ಟಿ ಆರೋಪ.. ಅವಮಾನ ಸಹಿಸದೇ BMS ವಿದ್ಯಾರ್ಥಿನಿ ಆತ್ಮಹತ್ಯೆ

ಆಂಧ್ರ ಸಾರಿಗೆ ಸಂಸ್ಥೆ ಬಸ್‌ ಡಿವೈಡರ್‌ಗೆ ಡಿಕ್ಕಿ.. ಪ್ರಯಾಣಿಕರು ಸೇಫ್‌

ಆಂಧ್ರ ಸಾರಿಗೆ ಸಂಸ್ಥೆ ಬಸ್‌ ಡಿವೈಡರ್‌ಗೆ ಡಿಕ್ಕಿ.. ಪ್ರಯಾಣಿಕರು ಸೇಫ್‌

ಹಿಂದೂ ದೇವರಿಗೆ ಅನ್ಯ ರಾಜ್ಯದ ಯುವಕನಿಂದ ಅವಮಾನ – ಆಕ್ರೋಶಗೊಂಡ ನೆಟ್ಟಿಗರು

ಹಿಂದೂ ದೇವರಿಗೆ ಅನ್ಯ ರಾಜ್ಯದ ಯುವಕನಿಂದ ಅವಮಾನ – ಆಕ್ರೋಶಗೊಂಡ ನೆಟ್ಟಿಗರು

ಪತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಆ್ಯಸಿಡ್ ಎರಚಿದ ಪತ್ನಿ!

ಪತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಆ್ಯಸಿಡ್ ಎರಚಿದ ಪತ್ನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಪನ್ಯಾಸಕರ ಜೊತೆ ಅನೈತಿಕ ಸಂಬಂಧ ಕಟ್ಟಿ ಆರೋಪ.. ಅವಮಾನ ಸಹಿಸದೇ BMS ವಿದ್ಯಾರ್ಥಿನಿ ಆತ್ಮಹತ್ಯೆ

ಉಪನ್ಯಾಸಕರ ಜೊತೆ ಅನೈತಿಕ ಸಂಬಂಧ ಕಟ್ಟಿ ಆರೋಪ.. ಅವಮಾನ ಸಹಿಸದೇ BMS ವಿದ್ಯಾರ್ಥಿನಿ ಆತ್ಮಹತ್ಯೆ

ಆಂಧ್ರ ಸಾರಿಗೆ ಸಂಸ್ಥೆ ಬಸ್‌ ಡಿವೈಡರ್‌ಗೆ ಡಿಕ್ಕಿ.. ಪ್ರಯಾಣಿಕರು ಸೇಫ್‌

ಆಂಧ್ರ ಸಾರಿಗೆ ಸಂಸ್ಥೆ ಬಸ್‌ ಡಿವೈಡರ್‌ಗೆ ಡಿಕ್ಕಿ.. ಪ್ರಯಾಣಿಕರು ಸೇಫ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat