ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಪ್ರತಿ ವರ್ಷ ಸಾಲುಮರದ ತಿಮ್ಮಕ್ಕನ ಹೆಸರಿನಲ್ಲಿ 5 ಪರಿಸರ ವಾದಿಗಳಿಗೆ ಪ್ರಶಸ್ತಿ | ಸಿಎಂ ಸಿದ್ದರಾಮಯ್ಯ ಘೋಷಣೆ

November 19, 2025
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇಂದು (ನ.19) ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ -2025 ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,

“ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನ. 1974ರ ಇಂದಿನ ದಿನದಂದು ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪಿತವಾಯಿತು. ಇಂದಿರಾಗಾಂಧಿಯವರು ಪರಿಸರ ಮತ್ತು ಅರಣ್ಯ ರಕ್ಷಣೆಗೆ ಹಲವು ಪ್ರಮುಖ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಪರಿಸರ ಸಂರಕ್ಷಣೆಯ ಜವಾಬ್ದಾರಿ ಕೇವಲ ಸರ್ಕಾರದ ಮೇಲಿಲ್ಲ. ಸಾರ್ವಜನಿಕರು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು. ಭೂಮಿಯ ಮೇಲಿನ ಜೀವಸಂಕುಲಕ್ಕೆ ಉತ್ತಮ ಪರಿಸರದಲ್ಲಿ ಬದುಕಲು ಅವಶ್ಯ. ಮಾಲಿನ್ಯ ರಹಿತ ಪರಿಸರವನ್ನು ನಿರ್ಮಿಸುವುದು ಅತ್ಯಂತ ಅವಶ್ಯವಾಗಿದೆ. ನಾವು ಉಸಿರಾಡುವ ಗಾಳಿ, ನೀರು ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ. ಕೇಂದ್ರದ ವರದಿಯ ಪ್ರಕಾರ ದೇಶದ ಹಲವು ನಗರಗಳು ಮಾಲಿನ್ಯದಿಂದ ಕೂಡಿವೆ. ಈ ಪಟ್ಟಿಯಲ್ಲಿ ಬೆಂಗಳೂರು , ದಾವಣಗೆರೆ, ಕಲ್ಬುರ್ಗಿ ನಗರವೂ ಸೇರಿರುವುದು ಆತಂಕಕಾರಿ ವಿಷಯ. ನಮ್ಮ ರಾಜ್ಯವನ್ನು ವಾಸಯೋಗ್ಯವಾಗಿಸಲು , ಜನರೆಲ್ಲರೂ ಪರಿಸರ ಬಗ್ಗೆ ಕಾಳಜಿಯನ್ನು ಬೆಳೆಸಿಕೊಳ್ಳಬೇಕು” ಎಂದರು.

“ಬೆಂಗಳೂರು ನಗರ ಒಂದರಲ್ಲೇ 900 ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತದೆ. ಇದನ್ನು ಜನ ಅರ್ಥಮಾಡಿಕೊಳ್ಳದೇ ಹೋದರೆ ಪ್ಲಾಸ್ಟಿಕ್ ಮುಕ್ತ ನಗರವಾಗಲು ಸಾಧ್ಯವಿಲ್ಲ ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ, ಸರ್ಕಾರದ ಜೊತೆ ಕೈಜೋಡಿಸಿದಾಗ ಮಾತ್ರ 2030 ರ ಹೊತ್ತಿಗೆ ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಸಾಧ್ಯ” ಎಂದು ಹೇಳಿದರು.

“ಕೇಂದ್ರದ ವರದಿಯ ಪ್ರಕಾರ 131 ನಗರಗಳು ಮಾಲಿನ್ಯದಿಂದ ಕೂಡಿದ್ದು, ನಿಗದಿತ ಮಟ್ಟಕ್ಕಿಂತಲೂ ಹೆಚ್ಚಿದೆ. ಅದರಲ್ಲಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ ಮತ್ತು ಕಲಬುರಗಿ ಜಿಲ್ಲೆಗಳು ಸೇರಿವೆ. ಇದು ಆತಂಕಕಾರಿ ವಿಷಯ. ಬೆಂಗಳೂರಿನಲ್ಲಿ ವಾಸ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ಸಾಧ್ಯತೆ ಇದೆ. ಅದಕ್ಕಾಗಿ ಎಲ್ಲರೂ ಪರಿಸರದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಸಾಲು ಮರದ ತಿಮ್ಮಕ್ಕ ಇದಕ್ಕೆ ಶ್ರೇಷ್ಠ ಉದಾಹರಣೆ ಎಂದರು. ಇತ್ತೀಚೆಗೆ ನಿಧನರಾದ ಅವರು ಬಹಳಷ್ಟು ಮರಗಿಡಗಳನ್ನು ತಮ್ಮ ಮಕ್ಕಳಂತೆ ಬೆಳೆಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಪ್ರತಿಯೊಬ್ಬರೂ ಸಾಲಮರದ ತಿಮ್ಮಕ್ಕನವರಂತೆ ಆಗಬೇಕು ಎನ್ನುವ ಆಶಯ ನಮ್ಮದು” ಎಂದರು.

ಇದನ್ನೂ ಓದಿ : ಮಗನಿಗೆ ‘ನೀರ್‌’ ಎಂದು ಹೆಸರಿಟ್ಟ ನಟಿ ಪರಿಣಿತಿ ಚೋಪ್ರಾ, ರಾಘವ್ ದಂಪತಿ | ಅರ್ಥ ಏನು ಗೊತ್ತಾ?

Tags: Karnataka News beat
SendShareTweet
Previous Post

ವಿಜಯನಗರದಲ್ಲಿ ಅಕ್ರಮ ಗೋ ಸಾಗಟ | ಹಿಂದೂ ಕಾರ್ಯಕರ್ತರ ಅಟ್ಯಾಕ್‌..!

Next Post

ಬೆಂಗಳೂರನ್ನೇ ಬೆಚ್ಚಿಬೀಳಿಸಿದ 7 ಕೋಟಿ ಹಗಲು ದರೋಡೆ | ಶಂಕಿತ ಆರೋಪಿಗಳ ಫೋಟೋ ಬಿಡುಗಡೆಗೊಳಿಸಿದ ಪೊಲೀಸರು!

Related Posts

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ
ದಾವಣಗೆರೆ

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಇಂದು ಬಿಗ್‌ ಡೇ
ರಾಜ್ಯ

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಇಂದು ಬಿಗ್‌ ಡೇ

‘ನಿಮ್ಮ ಮತವೇ ಕ್ಷೇತ್ರದ ಭವಿಷ್ಯ’.. ಬೈಎಲೆಕ್ಷನ್ ಹಿನ್ನೆಲೆ ಮತದಾರರಿಗೆ ಡಿಸಿಎಂ ಮನವಿ
ದಾವಣಗೆರೆ

‘ನಿಮ್ಮ ಮತವೇ ಕ್ಷೇತ್ರದ ಭವಿಷ್ಯ’.. ಬೈಎಲೆಕ್ಷನ್ ಹಿನ್ನೆಲೆ ಮತದಾರರಿಗೆ ಡಿಸಿಎಂ ಮನವಿ

ಯತ್ನಾಳ್ ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರ್ತಾರೆ – ರಮೇಶ್ ಜಾರಕಿಹೋಳಿ
ಬೆಳಗಾವಿ

ಯತ್ನಾಳ್ ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರ್ತಾರೆ – ರಮೇಶ್ ಜಾರಕಿಹೋಳಿ

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್
ದಾವಣಗೆರೆ

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್

ಹಾವೇರಿ ವಿವಿ ನೀಡಲಿರುವ ಗೌರವ ಡಾಕ್ಟರೇಟ್ ಸ್ವೀಕರಿಸಲ್ಲ ಎಂದ ಬಸವರಾಜ ಬೊಮ್ಮಾಯಿ!
ಬೆಂಗಳೂರು

ಹಾವೇರಿ ವಿವಿ ನೀಡಲಿರುವ ಗೌರವ ಡಾಕ್ಟರೇಟ್ ಸ್ವೀಕರಿಸಲ್ಲ ಎಂದ ಬಸವರಾಜ ಬೊಮ್ಮಾಯಿ!

Next Post
ಬೆಂಗಳೂರನ್ನೇ ಬೆಚ್ಚಿಬೀಳಿಸಿದ 7 ಕೋಟಿ ಹಗಲು ದರೋಡೆ | ಶಂಕಿತ ಆರೋಪಿಗಳ ಫೋಟೋ ಬಿಡುಗಡೆಗೊಳಿಸಿದ ಪೊಲೀಸರು!

ಬೆಂಗಳೂರನ್ನೇ ಬೆಚ್ಚಿಬೀಳಿಸಿದ 7 ಕೋಟಿ ಹಗಲು ದರೋಡೆ | ಶಂಕಿತ ಆರೋಪಿಗಳ ಫೋಟೋ ಬಿಡುಗಡೆಗೊಳಿಸಿದ ಪೊಲೀಸರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೊಟೊರೊಲಾದಿಂದ ಹೊಸ ‘ಜಿ ಸ್ಟೈಲಸ್’ ಲಾಂಚ್‌.. ಅಬ್ಬರದ ಬ್ರೈಟ್‌ನೆಸ್, ಶಕ್ತಿಶಾಲಿ ಪ್ರೊಸೆಸರ್!

ಮೊಟೊರೊಲಾದಿಂದ ಹೊಸ ‘ಜಿ ಸ್ಟೈಲಸ್’ ಲಾಂಚ್‌.. ಅಬ್ಬರದ ಬ್ರೈಟ್‌ನೆಸ್, ಶಕ್ತಿಶಾಲಿ ಪ್ರೊಸೆಸರ್!

ಟಾಟಾ ಮೋಟಾರ್ಸ್ ಹೊಸ ಸಾಹಸ.. ದೇಶದ ಮೊದಲ ಎಲೆಕ್ಟ್ರಿಕ್ ಪಿಕಪ್ ‘ಇಂಟ್ರಾ EV’ ಬಿಡುಗಡೆ!

ಟಾಟಾ ಮೋಟಾರ್ಸ್ ಹೊಸ ಸಾಹಸ.. ದೇಶದ ಮೊದಲ ಎಲೆಕ್ಟ್ರಿಕ್ ಪಿಕಪ್ ‘ಇಂಟ್ರಾ EV’ ಬಿಡುಗಡೆ!

BPLಗೆ ಯಾರು ಅರ್ಹರಲ್ಲ ಅವರು APLಗೆ ಹೋಗ್ತಾರೆ : ಮುನಿಯಪ್ಪ ಸ್ಪಷ್ಟನೆ

BPLಗೆ ಯಾರು ಅರ್ಹರಲ್ಲ ಅವರು APLಗೆ ಹೋಗ್ತಾರೆ : ಮುನಿಯಪ್ಪ ಸ್ಪಷ್ಟನೆ

ಡ್ರಿಂಕ್ಸ್‌ ಮಾಡಿ ವಾಹನ ಚಲಾಯಿಸಿ ಸಿಕ್ಕಿಬಿದ್ದ ವಾರ್ನರ್.. ಹಿರಿಯ ಆಟಗಾರನ ವರ್ತನೆ ಬಗ್ಗೆ ಭಾರೀ ಚರ್ಚೆ!

ಡ್ರಿಂಕ್ಸ್‌ ಮಾಡಿ ವಾಹನ ಚಲಾಯಿಸಿ ಸಿಕ್ಕಿಬಿದ್ದ ವಾರ್ನರ್.. ಹಿರಿಯ ಆಟಗಾರನ ವರ್ತನೆ ಬಗ್ಗೆ ಭಾರೀ ಚರ್ಚೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೊಟೊರೊಲಾದಿಂದ ಹೊಸ ‘ಜಿ ಸ್ಟೈಲಸ್’ ಲಾಂಚ್‌.. ಅಬ್ಬರದ ಬ್ರೈಟ್‌ನೆಸ್, ಶಕ್ತಿಶಾಲಿ ಪ್ರೊಸೆಸರ್!

ಮೊಟೊರೊಲಾದಿಂದ ಹೊಸ ‘ಜಿ ಸ್ಟೈಲಸ್’ ಲಾಂಚ್‌.. ಅಬ್ಬರದ ಬ್ರೈಟ್‌ನೆಸ್, ಶಕ್ತಿಶಾಲಿ ಪ್ರೊಸೆಸರ್!

ಟಾಟಾ ಮೋಟಾರ್ಸ್ ಹೊಸ ಸಾಹಸ.. ದೇಶದ ಮೊದಲ ಎಲೆಕ್ಟ್ರಿಕ್ ಪಿಕಪ್ ‘ಇಂಟ್ರಾ EV’ ಬಿಡುಗಡೆ!

ಟಾಟಾ ಮೋಟಾರ್ಸ್ ಹೊಸ ಸಾಹಸ.. ದೇಶದ ಮೊದಲ ಎಲೆಕ್ಟ್ರಿಕ್ ಪಿಕಪ್ ‘ಇಂಟ್ರಾ EV’ ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat