ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಎಲ್ಲರೂ ರಾತ್ರಿ ಕನಸು ಕಂಡ್ರೆ, ಕುಮಾರಸ್ವಾಮಿ ಹಗಲಲ್ಲೇ ಕಾಣ್ತಾರೆ | ಜಮೀರ್ ಲೇವಡಿ

January 26, 2026
Share on WhatsappShare on FacebookShare on Twitter

ದಾವಣಗೆರೆ: ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲಲ್ಲಿ ಕನಸು ಕಾಣುತ್ತಾರೆ ಎಂದು ಸಚಿವ ಜಮೀರ್‌ ಅಹ್ಮದ್‌ ಹೆಚ್‌ಡಿಕೆಗೆ ಲೇವಡಿ ಮಾಡಿದ್ದಾರೆ.

ದಾವಣಗೆರೆಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್‌ ಅಹ್ಮದ್‌, ಮುಂದಿನ 2028ಕ್ಕೆ ನಾನೇ ಸಿಎಂ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, 2013, 2019 ಹಾಗೂ 2023ರಲ್ಲಿ ನಾವೇ ಬರುತ್ತೇವೆ ಅಂದ್ರು ಬರಲಿಲ್ಲ. ಜೆಡಿಎಸ್‌ನಲ್ಲಿ ಸಿದರಾಮಯ್ಯ ಇದ್ದಾಗ 59 ಸೀಟ್‌ ಗೆದ್ದಿದ್ದರು. ಅದನ್ನು ಕೂಡ ಕುಮಾರಸ್ವಾಮಿ ರೀಚ್ ಆಗಲಿಲ್ಲ. 2023ರ ಚುನಾವಣೆಯಲ್ಲಿ 19ಕ್ಕೆ ಬಂದ್ರು, ಅವರು ಸಿಎಂ ಆಗುವ ಹಗಲುಗನಸು ಕಾಣುತ್ತಾರೆ ಎಂದು ತಿರುಗೇಟು ಕೊಟ್ಟಿದ್ದಾರೆ.

ದೇವೇಗೌಡ್ರು ನೂರು ವರ್ಷ ಅರೋಗ್ಯವಾಗಿ ಇರಲಿ. ನಾನು ಈಗ ಕಾಂಗ್ರೆಸ್‌ನಲ್ಲಿ ಇರಬಹುದು, ಆದರೆ ಅವರು ನನ್ನ ರಾಜಕೀಯ ಗುರುಗಳು. ಇನ್ನೂ, ಪ್ರಾದೇಶಿಕ ಪಕ್ಷಕ್ಕೆ ಅಷ್ಟೋ ಇಷ್ಟೋ ಶಕ್ತಿ ಇದೆ. ಬಿಜೆಪಿ ಸೇರಿ ಅದನ್ನು ಕೂಡ ಕಳ್ಕೊಂಡಿದ್ದಾರೆ. ಬಿಜೆಪಿ ಜೊತೆ ಸೇರಿದ್ರೆ ಏನು ಆಗುತ್ತೆ ಅಂತಾ ಮುಂದೆ ನೋಡೋಣ ಎಂದಿದ್ದಾರೆ.

ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವಿಚಾರವಾಗಿ, ಹಿಂದೆ ಶಾಮನೂರು ಶಿವಶಂಕರಪ್ಪ ಅವರು ನಂದು ಇದು ಕೊನೆಯ ಚುನಾವಣೆ. ನನ್ನ ನಂತ್ರ ಅಲ್ಪಸಂಖ್ಯಾತರೆಗೆ ಟಿಕೆಟ್ ಕೊಡುತ್ತೇವೆ ಅಂದಿದ್ರು. ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡಬೇಕು ಅಂತ ಬೇಡಿಕೆ ಇದೆ. ನಾನು ವರದಿಯನ್ನು ಹೈಕಮಾಂಡ್‌ಗೆ ಕೊಡುತ್ತೇನೆ. ಎಲ್ಲಾ ತಿರ್ಮಾನ ಮಾಡೋ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪೌರಾಯುಕ್ತೆಗೆ ಧಮ್ಕಿ ಹಾಕಿ ಪರಾರಿಯಾಗಿದ್ದ ರಾಜೀವ್‌ ಗೌಡ ಕೊನೆಗೂ ಅರೆಸ್ಟ್‌!

Tags: but Kumaraswamy appears during the daydavangereEveryone dreams at nightJamir LevadiKarnataka News beat
SendShareTweet
Previous Post

ಪೌರಾಯುಕ್ತೆಗೆ ಧಮ್ಕಿ ಹಾಕಿ ಪರಾರಿಯಾಗಿದ್ದ ರಾಜೀವ್‌ ಗೌಡ ಕೊನೆಗೂ ಅರೆಸ್ಟ್‌!

Next Post

ವಿಶ್ವಕಪ್ ಮುಖಭಂಗ ಮರೆಮಾಚಲು ‘ಶಕೀಬ್ ಅಸ್ತ್ರ’ ಪ್ರಯೋಗಿಸಿದೆಯೇ ಬಾಂಗ್ಲಾ ಕ್ರಿಕೆಟ್ ಮಂಡಳಿ?

Related Posts

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?
ರಾಜಕೀಯ

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಬಿಕ್ಲು ಶಿವ ಕೊ*ಲೆ ಕೇಸಲ್ಲಿ ಮಾಜಿ ಮಿನಿಸ್ಟರ್‌ ಬೇಲ್‌ ರಿಜೆಕ್ಟ್‌ | ಅಡಗಿದ MLA ಬೈರತಿ ಬಸವರಾಜ್‌ಗಾಗಿ ‘ಖಾಕಿ’ ಶೋಧ ಸ್ಟಾರ್ಟ್‌!
ರಾಜಕೀಯ

ಬಿಕ್ಲು ಶಿವ ಕೊ*ಲೆ ಕೇಸಲ್ಲಿ ಮಾಜಿ ಮಿನಿಸ್ಟರ್‌ ಬೇಲ್‌ ರಿಜೆಕ್ಟ್‌ | ಅಡಗಿದ MLA ಬೈರತಿ ಬಸವರಾಜ್‌ಗಾಗಿ ‘ಖಾಕಿ’ ಶೋಧ ಸ್ಟಾರ್ಟ್‌!

ದಾವಣಗೆರೆಯಲ್ಲಿ ಬೈಕ್‌-ಸಾರಿಗೆ ಬಸ್‌ ಮಧ್ಯೆ ಭೀಕರ ಅಪಘಾತ | ಓರ್ವ ಸಾ*ವು.. ಇಬ್ಬರ ಸ್ಥಿತಿ ಗಂಭೀರ!
ದಾವಣಗೆರೆ

ದಾವಣಗೆರೆಯಲ್ಲಿ ಬೈಕ್‌-ಸಾರಿಗೆ ಬಸ್‌ ಮಧ್ಯೆ ಭೀಕರ ಅಪಘಾತ | ಓರ್ವ ಸಾ*ವು.. ಇಬ್ಬರ ಸ್ಥಿತಿ ಗಂಭೀರ!

ನಿಗಮ ಮಂಡಳಿ ಅಧ್ಯಕ್ಷರ ‘ಸಚಿವ’ ಸ್ಥಾನಮಾನ ಕೂಡಲೇ ವಾಪಸ್ ಪಡೆಯಬೇಕು | ಆರ್.ಅಶೋಕ್ ಆಗ್ರಹ!
ರಾಜಕೀಯ

ನಿಗಮ ಮಂಡಳಿ ಅಧ್ಯಕ್ಷರ ‘ಸಚಿವ’ ಸ್ಥಾನಮಾನ ಕೂಡಲೇ ವಾಪಸ್ ಪಡೆಯಬೇಕು | ಆರ್.ಅಶೋಕ್ ಆಗ್ರಹ!

ಸಂಸತ್ತಿನಲ್ಲಿ ಮತ್ತೆ ಹೈಡ್ರಾಮಾ ಸಾಧ್ಯತೆ | ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಪ್ರತಿಪಕ್ಷಗಳ ಸಜ್ಜು!
ದೇಶ

ಸಂಸತ್ತಿನಲ್ಲಿ ಮತ್ತೆ ಹೈಡ್ರಾಮಾ ಸಾಧ್ಯತೆ | ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಪ್ರತಿಪಕ್ಷಗಳ ಸಜ್ಜು!

ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಬಂಧನ ಖಂಡನೀಯ | ಗಜೇಂದ್ರ ಎಸ್. ಬೇಲೆಮನೆ
ಉಡುಪಿ

ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಬಂಧನ ಖಂಡನೀಯ | ಗಜೇಂದ್ರ ಎಸ್. ಬೇಲೆಮನೆ

Next Post
ವಿಶ್ವಕಪ್ ಮುಖಭಂಗ ಮರೆಮಾಚಲು ‘ಶಕೀಬ್ ಅಸ್ತ್ರ’ ಪ್ರಯೋಗಿಸಿದೆಯೇ ಬಾಂಗ್ಲಾ ಕ್ರಿಕೆಟ್ ಮಂಡಳಿ?

ವಿಶ್ವಕಪ್ ಮುಖಭಂಗ ಮರೆಮಾಚಲು 'ಶಕೀಬ್ ಅಸ್ತ್ರ' ಪ್ರಯೋಗಿಸಿದೆಯೇ ಬಾಂಗ್ಲಾ ಕ್ರಿಕೆಟ್ ಮಂಡಳಿ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!

ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

ಅಭಿಷೇಕ್‌ ಶರ್ಮಾ ಆಸ್ಪತ್ರೆಗೆ, ನೆಟ್ಸ್‌ನಲ್ಲಿ ಸಂಜು ಪರದಾಟ | ನಮೀಬಿಯಾ ಕಾದಾಟಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಏನಾಗುತ್ತಿದೆ?

ಅಭಿಷೇಕ್‌ ಶರ್ಮಾ ಆಸ್ಪತ್ರೆಗೆ, ನೆಟ್ಸ್‌ನಲ್ಲಿ ಸಂಜು ಪರದಾಟ | ನಮೀಬಿಯಾ ಕಾದಾಟಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಏನಾಗುತ್ತಿದೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!

ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat