ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗೂಢಚರ್ಯೆ ಪ್ರಕರಣ: ಜ್ಯೋತಿ ಮಲ್ಹೋತ್ರಾ ಎಷ್ಟು ಖತರ್ನಾಕ್ ಗೊತ್ತಾ?

May 20, 2025
Share on WhatsappShare on FacebookShare on Twitter

ನವದೆಹಲಿ: ಪಾಕಿಸ್ತಾನಕ್ಕೆ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಬಂಧಿತಳಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕುರಿತು ಹಲವು ಆಘಾತಕಾರಿ ಮಾಹಿತಿಗಳು ಬಹಿರಂಗವಾಗತೊಡಗಿವೆ. ಈಕೆಯ ಪ್ರಕರಣವನ್ನು ಸರ್ಕಾರ ಎನ್ಐಎಗೆ ವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಜ್ಯೋತಿ ಮಲ್ಹೋತ್ರಾ ಅವರಿಗೆ ಪಾಕಿಸ್ತಾನದ ಹಲವು ಏಜೆಂಟ್ ಗಳೊಂದಿಗೆ ಸಂಪರ್ಕವಿತ್ತು. ಆದರೆ, ಅವರ ಸಂಪರ್ಕವನ್ನು ರಹಸ್ಯವಾಗಿಡುವ ಉದ್ದೇಶದಿಂದ ಆಕೆ ತನ್ನ ಮೊಬೈಲ್‌ನಲ್ಲಿ ಬೇರೆ ಬೇರೆ ಹೆಸರುಗಳಲ್ಲಿ ಅವರ ದೂರವಾಣಿ ಸಂಖ್ಯೆಗಳನ್ನು ಸೇವ್ ಮಾಡಿಕೊಂಡಿದ್ದಳು. ಈ ಕುರಿತು ಹೊಸ ಡಿಜಿಟಲ್ ಸಾಕ್ಷ್ಯಗಳು ದೊರೆಯುತ್ತಿವೆ ಎಂದು ತನಿಖಾಧಿಕಾರಿಗಳನ್ನು ಉಲ್ಲೇಖಿಸಿ ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಆಕೆಯ ಸಾಮಾಜಿಕ ಜಾಲತಾಣ ವಿಡಿಯೋಗಳು ಕೇವಲ ಒಂದು ಸುರಕ್ಷಾ ಕವಚವಾಗಿತ್ತು. ಆಕೆ ಹಲವು ಬಗೆಯ ಡಿಜಿಟಲ್ ಸಾಧನಗಳನ್ನು ಬಳಸಿಕೊಂಡು, ಪಾಕಿಸ್ತಾನಿ ಏಜೆಂಟ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಳು ಎಂದು ಹೇಳಲಾಗಿದೆ.

ಆಕೆ ಸ್ನ್ಯಾಪ್ ಚಾಟ್, ಟೆಲಿಗ್ರಾಂ, ವಾಟ್ಸ್ಆಪ್ ಮೂಲಕ ಸಂಭಾಷಣೆ ನಡೆಸುತ್ತಿದ್ದಳು ಎನ್ನಲಾಗಿದೆ. ಇದೇ ವೇಳೆ, ಜ್ಯೋತಿಗೆ ಸಂಬಂಧಿಸಿದ ಪ್ರಕರಣದ ತನಿಖೆಗೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯೂ ನೆರವಾಗುತ್ತಿದೆ ಎಂದು ಹರ್ಯಾಣದ ಹಿಸಾರ್ ಎಸ್ಪಿ ಶಶಾಂಕ್ ಕುಮಾರ್ ತಿಳಿಸಿದ್ದಾರೆ.

ಎನ್ಐಎ ಕೂಡ ಜ್ಯೋತಿ ಅವರನ್ನು ಕೆಲವು ವಿಚಾರಗಳ ಕುರಿತು ಪ್ರಶ್ನೆ ಮಾಡಿದೆ. ಇತರೆ ತನಿಖಾ ಸಂಸ್ಥೆಗಳೂ ತನಿಖೆ ನಡೆಸುತ್ತಿವೆ ಎಂದಿದ್ದಾರೆ.

ಹರ್ಯಾಣ ಎಸ್‌ಜಿಎಂಸಿ ಸಿಬ್ಬಂದಿ ಮೇಲೂ ಕಣ್ಣು
ಜ್ಯೋತಿ ಅವರಿಗೆ ಪಾಕಿಸ್ತಾನ ರಾಯಭಾರ ಕಚೇರಿಯ ಅಧಿಕಾರಿ ಡ್ಯಾನಿಶ್ ಅವರನ್ನು ಮೊದಲು ಪರಿಚಯಿಸಿದ್ದು ಹರ್ಯಾಣ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ(ಎಸ್‌ಜಿಎಂಸಿ) ಉದ್ಯೋಗಿ ಹರ್ಕೀರತ್ ಸಿಂಗ್ ಎನ್ನುವುದು ತನಿಖೆ ವೇಳೆ ಬಹಿರಂಗವಾಗಿದೆ. ಜ್ಯೋತಿಗೆ ಎರಡು ಬಾರಿ ಪಾಕಿಸ್ತಾನಿ ವೀಸಾ ದೊರಕಿಸಿಕೊಡಲು ಮತ್ತು ಪಾಕಿಸ್ತಾನಕ್ಕೆ ತೆರಳುವ ಸಿಖ್ ಜಾಥಾದೊಂದಿಗೆ ತೆರಳಲು ಹರ್ಕೀರತ್ ಸಿಂಗ್ ನೆರವಾಗಿದ್ದರು ಎಂದು ಮೂಲಗಳು ತಿಳಿಸಿವೆ. ಭಾರತೀಯ ಸಿಖ್ಖರು ಯಾತ್ರೆಯ ಉದ್ದೇಶದಿಂದ ನನ್ಕಾನಾ ಸಾಹಿಬ್ ನಂಥ ಗುರುದ್ವಾರಗಳಿಗೆ ಭೇಟಿ ನೀಡುತ್ತಾರೆ. ಅವರೊಂದಿಗೆ ಜ್ಯೋತಿ ಮಲ್ಹೋತ್ರಾರನ್ನೂ ಹರ್ಕೀರತ್ ಸಿಂಗ್ ಅವರು ಕಳುಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಮೇಲೂ ಪೊಲೀಸರು ನಿಗಾ ವಹಿಸಿದ್ದು, ಅವರ ಮೊಬೈಲ್ ಫೋನುಗಳನ್ನು ವಶಪಡಿಸಿಕೊಂಡು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜ್ಯೋತಿ ಅವರು 2023ರಿಂದಲೂ ಪಾಕಿಸ್ತಾನದ ಹಲವರೊಂದಿಗೆ ಸಂಪರ್ಕದಲ್ಲಿದ್ದಳು. ಎಹ್ಸಾನ್-ಉಲ್-ರೆಹಮಾನ್ ಅಲಿಯಾಸ್ ಡ್ಯಾನಿಷ್ ಅವರು ಜ್ಯೋತಿಯ ಮೂಲ ಸಂಪರ್ಕ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ.

ಅಲ್ಲದೇ, ಜ್ಯೋತಿ ಅವರು ಪಾಕಿಸ್ತಾನಿ ಏಜೆಂಟ್ ಶಕೀರ್ ಹೆಸರನ್ನು ಯಾರಿಗೂ ಗೊತ್ತಾಗಬಾರದು ಎಂಬ ಕಾರಣಕ್ಕೆ ತಮ್ಮ ಮೊಬೈಲ್ ನಲ್ಲಿ ಜಾಟ್ ರಾಂಧವ ಎಂದು ಸೇವ್ ಮಾಡಿಟ್ಟುಕೊಂಡಿದ್ದರು. ಪಾಕ್‌ನ ಅಲಿ ಅಹ್ವಾನ್ ಮತ್ತು ರಾಣಾ ಶಹಬಾಜ್ ಎಂಬವರ ಜತೆಗೂ ಆಕೆಗೆ ಸಂಪರ್ಕವಿತ್ತು. ಆಕೆ ಪಾಕಿಸ್ತಾನಕ್ಕೆ ಹೋದಾಗಲೆಲ್ಲ ಆಕೆಗೆ ಅಹ್ವಾನ್ ಭದ್ರತೆ ನೀಡುತ್ತಿದ್ದ ಎನ್ನುವುದೂ ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.

Tags: #media#newdelhiCaseEspionageJammu And KashmirMalhotraPahalgamPakistani Agents'TerroristYoutuber Jyoti
SendShareTweet
Previous Post

ರೇಣುಕಾಸ್ವಾಮಿ ಕೊಲೆ ಪ್ರಕರಣ: ಕೋರ್ಟ್ ವಿಚಾರಣೆಯಲ್ಲಿ ಏನೇನಾಯಿತು?

Next Post

ಬೆಂಗಳೂರಿನಲ್ಲೊಬ್ಬ ಆಧುನಿಕ ರಾಬಿನ್ ಹುಡ್..!

Related Posts

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!
ಉಡುಪಿ

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?
ದೇಶ

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?
ವಿದೇಶ

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಆಘಾತ : ಸಂಸದ ಸ್ಥಾನಕ್ಕೆ ಸುಶ್ಮಿತಾ ದೇವ್ ರಾಜೀನಾಮೆ!
ದೇಶ

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಆಘಾತ : ಸಂಸದ ಸ್ಥಾನಕ್ಕೆ ಸುಶ್ಮಿತಾ ದೇವ್ ರಾಜೀನಾಮೆ!

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!
ದೇಶ

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!
ದೇಶ

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

Next Post
ಬೆಂಗಳೂರಿನಲ್ಲೊಬ್ಬ ಆಧುನಿಕ ರಾಬಿನ್ ಹುಡ್..!

ಬೆಂಗಳೂರಿನಲ್ಲೊಬ್ಬ ಆಧುನಿಕ ರಾಬಿನ್ ಹುಡ್..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat