ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

Murder News : ಮಾಜಿ ಯೋಧನ ಕೊಂದು, ರುಂಡ-ಮುಂಡ ಬೇರ್ಪಡಿಸಿ ನದಿಗೆ ಬಿಸಾಕಿದ ಪತ್ನಿ, ಪ್ರಿಯಕರ!

May 16, 2025
Ex-Army man killed
Share on WhatsappShare on FacebookShare on Twitter

ಲಕ್ನೋ: ಮೀರತ್ ಕೊಲೆ ಪ್ರಕರಣವನ್ನು ನೆನಪಿಸುವಂಥ ಮತ್ತೊಂದು ಭೀಕರ ಹತ್ಯೆ(Murder News) ಕೇಸು ಉತ್ತರಪ್ರದೇಶದಲ್ಲೇ ಬೆಳಕಿಗೆ ಬಂದಿದೆ. ನಿವೃತ್ತ ಯೋಧನನ್ನು ಕೊಂದು, ದೇಹವನ್ನು 6 ಭಾಗಗಳಾಗಿ ಕತ್ತರಿಸಿ, ನದಿಯ ತಟದುದ್ದಕ್ಕೂ ವಿವಿಧ ಭಾಗಗಳಲ್ಲಿ ಎಸೆದ ಆರೋಪದ ಮೇರೆಗೆ ಯೋಧನ ಪತ್ನಿ, ಆಕೆಯ ಪ್ರಿಯಕರ ಹಾಗೂ ಆತನ ಇಬ್ಬರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಂಧಿತ ಮಹಿಳೆಯನ್ನು ಮಾಯಾ ದೇವಿ ಎಂದು ಗುರುತಿಸಲಾಗಿದೆ. ಈಕೆಗೆ 50 ವರ್ಷ ವಯಸ್ಸು. ಈಕೆಯ ಪತಿ ದೇವೇಂದ್ರ ಕುಮಾರ್ ಭಾರತೀಯ ಸೇನೆಯ ಗಡಿ ರಸ್ತೆ ಸಂಸ್ಥೆ ವಿಭಾಗದಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಬಹಾದೂರ್ ಪುರ ನಿವಾಸಿ ಮಾಯಾದೇವಿಗೆ ಅನಿಲ್ ಯಾದವ್ ಎಂಬಾತನೊಂದಿಗೆ ಪ್ರೇಮಾಂಕುರವಾಗಿತ್ತು. ಅನಿಲ್ ಜೊತೆಗೆ ಸೇರಿ ತನ್ನ ಪತಿ ದೇವೇಂದ್ರ ಕುಮಾರ್ ನನ್ನು ಕೊಲ್ಲಲು ಮಾಯಾದೇವಿ ಸಂಚು ರೂಪಿಸಿದ್ದಳು. ಈ ಕೊಲೆ ಕೃತ್ಯಕ್ಕೆ ಅನಿಲ್ ಸ್ನೇಹಿತರಾದ ಸತೀಶ್ ಯಾದವ್ ಮತ್ತು ಚಾಲಕ ಮಿಥಿಲೇಶ್ ನೆರವಾಗಿದ್ದರು.

ಮೇ 10ರಂದು ಖರೀದ್ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ದೇಹದ ಭಾಗ ಪತ್ತೆಯಾಗಿತ್ತು. ಆರಂಭದಲ್ಲಿ ಕತ್ತರಿಸಿದ ಕೈ ಮತ್ತು ಕಾಲು ಸಿಕ್ಕಿತ್ತು. 2 ದಿನಗಳ ನಂತರ ಬಾವಿಯೊಂದರಲ್ಲಿ ಮುಂಡ ಪತ್ತೆಯಾಗಿತ್ತು. ಮೃತನ ತಲೆ ಇನ್ನೂ ಸಿಕ್ಕಿಲ್ಲ. ಘಘಾರಾ ನದಿಯಲ್ಲಿ ತಲೆಗಾಗಿ ಡೈವರ್ ‌ಗಳು ತೀವ್ರ ಶೋಧ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 10ರಂದು ಮಾಯಾ ದೇವಿ ಪೊಲೀಸ್ ಠಾಣೆಗೆ ಬಂದು ತಮ್ಮ ಪತಿ ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದಳು. ಬಿಹಾರದ ಬಕ್ಸಾರ್ ರೈಲು ನಿಲ್ದಾಣದಿಂದ ಮಗಳನ್ನು ಕರೆತರಲೆಂದು ಹೋಗಿದ್ದ ಪತಿ, ವಾಪಸ್ ಬಂದಿಲ್ಲ. ಅವರ ಫೋನ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಳು. ನಂತರ ಪೊಲೀಸರು ತನಿಖೆ ಆರಂಭಿಸಿದ್ದರು. ಗ್ರಾಮವೊಂದರಲ್ಲಿ ಸಿಕ್ಕ ಮುಂಡಕ್ಕೂ ದೇವೇಂದ್ರ ಕುಮಾರ್ ಅವರಿಗೂ ಹೋಲಿಕೆ ಇದ್ದ ಕಾರಣ, ಪೊಲೀಸರಿಗೆ ಅನುಮಾನ ಮೂಡಿತ್ತು. ಕೂಡಲೇ ಮಾಯಾ ದೇವಿ ಮತ್ತು ಸಹ ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಕೊಲೆಯ ವಿಚಾರವನ್ನು ಬಾಯಿಬಿಟ್ಟಿದ್ದಾರೆ. ದೇವೇಂದ್ರ ಅವರ ತಲೆಯನ್ನು ಘಾಘರ ನದಿಯಲ್ಲಿ ಬಿಸಾಕಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಅದರಂತೆ ನದಿಯಲ್ಲಿ ಶಿರಕ್ಕಾಗಿ ಹುಡುಕಾಟ ಆರಂಭಿಸಲಾಗಿದೆ.

ಇದನ್ನೂ ಓದಿ: ಕೇರಳ ಮೂಲದ ವ್ಯಕ್ತಿ ಕೊಲೆಮಾಡಿದ್ದ ಐವರ ಬಂಧನ

ಅನಿಲ್ ಯಾದವ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮೂಲಕ ಬಂಧಿಸಿದ್ದಾರೆ. ಈ ವೇಳೆ ಅನಿಲ್ ಕಾಲಿಗೆ ಗುಂಡು ತಗುಲಿದೆ. ಎಲ್ಲ 4 ಆರೋಪಿಗಳೂ ಪೊಲೀಸರ ವಶದಲ್ಲಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags: Army menKannada NewsMurder News
SendShareTweet
Previous Post

Mount Everest : ಇಳಿಯಲು ಒಪ್ಪದೇ ಎವರೆಸ್ಟ್ ಶಿಖರದಲ್ಲೇ ಭಾರತೀಯ ಪರ್ವತಾರೋಹಿ ಸಾವು!

Next Post

Viral Video : ಬೆಳ್ಳಿಯ ಬಳೆಗಳಿಗಾಗಿ ತಾಯಿಯ ಚಿತೆಯ ಮೇಲೆ ಕುಳಿತು ಪ್ರತಿಭಟಿಸಿದ ಪುತ್ರ: ವಿಡಿಯೋ ವೈರಲ್!

Related Posts

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ
ದೇಶ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ
ದೇಶ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ
ದೇಶ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!
ದೇಶ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!

SBI ಫೌಂಡೇಷನ್‌ನಿಂದ ಯೂತ್ ಫಾರ್ ಇಂಡಿಯಾ ಫೆಲೋಶಿಪ್ | 16 ಸಾವಿರ ರೂ. ಸ್ಟೈಪೆಂಡ್
ದೇಶ

SBI ಫೌಂಡೇಷನ್‌ನಿಂದ ಯೂತ್ ಫಾರ್ ಇಂಡಿಯಾ ಫೆಲೋಶಿಪ್ | 16 ಸಾವಿರ ರೂ. ಸ್ಟೈಪೆಂಡ್

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!
ದೇಶ

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!

Next Post
Son halts mother's cremation

Viral Video : ಬೆಳ್ಳಿಯ ಬಳೆಗಳಿಗಾಗಿ ತಾಯಿಯ ಚಿತೆಯ ಮೇಲೆ ಕುಳಿತು ಪ್ರತಿಭಟಿಸಿದ ಪುತ್ರ: ವಿಡಿಯೋ ವೈರಲ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

ಟ್ರಂಪ್‌ಗೆ ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ಭಾರತದ ಮೇಲಿನ ಸುಂಕ ಶೇ.10ಕ್ಕೆ ಇಳಿಕೆ

ಟ್ರಂಪ್‌ಗೆ ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ಭಾರತದ ಮೇಲಿನ ಸುಂಕ ಶೇ.10ಕ್ಕೆ ಇಳಿಕೆ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat