ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!

May 31, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನಲ್ಲಿ ಪುಡಿರೌಡಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇದೀಗ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಮತ್ತೆ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ. ಎರಡು ಗುಂಪುಗಳು ಮಚ್ಚು ಹಿಡಿದು ಪುಂಡಾಟ ನಡೆಸಿದ್ದು, ಹಾಡಹಗಲೇ ನಡುರಸ್ತೆಯಲ್ಲೇ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಗಲಾಟೆ ಮಾಡಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ನಿನ್ನೆ ಬೆಳ್ಳಂಬೆಳಗ್ಗೆ ಎರಡು ಗ್ಯಾಂಗ್‌ಗಳು ಮಾರಕಾಸ್ತ್ರ ಹಿಡಿದು ಗಲಾಟೆಗೆ ಮುಂದಾಗಿದ್ದವು ಎಂದು ತಿಳಿದುಬಂದಿದೆ. ಡೇವಿಸ್ ರಸ್ತೆಯ ಗೌಸಿಯಾ ಟೀ ಅಂಗಡಿ ಮುಂಭಾಗ ಈ ಘಟನೆ ನಡೆದಿದ್ದು, ಮಚ್ಚು ಸೇರಿದಂತೆ ವಿವಿಧ ಮಾರಕಾಸ್ತ್ರಗಳನ್ನು ತೋರಿಸಿಕೊಂಡು ಎರಡು ಗುಂಪುಗಳ ಸದಸ್ಯರು ಪರಸ್ಪರ ಬೆದರಿಕೆ ಹಾಕುತ್ತಾ ಗಲಾಟೆ ನಡೆಸಿದ್ದಾರೆ. ಸಾರ್ವಜನಿಕರು ಓಡಾಡುವ ರಸ್ತೆಯಲ್ಲೇ ಈ ರೀತಿಯ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಗಲಾಟೆ ಮಾತ್ರವಲ್ಲದೆ, ಬೈಕ್‌ಗಳಲ್ಲಿ ಸಂಚರಿಸಿದ ಯುವಕರು ಟ್ರಾಫಿಕ್ ನಿಯಮಗಳನ್ನೂ ಉಲ್ಲಂಘಿಸಿರುವುದು ವಿಡಿಯೋಗಳಲ್ಲಿ ಕಾಣಿಸುತ್ತಿದೆ. ಎರಡು ಬೈಕ್‌ಗಳಲ್ಲಿ ನಾಲ್ಕು ನಾಲ್ಕು ಮಂದಿ ಸವಾರಿ ಮಾಡಿದ್ದು, ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ರಸ್ತೆಯಲ್ಲಿ ಅಬ್ಬರಿಸಿದ್ದಾರೆ.

ಸದ್ಯ ಗ್ಯಾಂಗ್ ಹಾವಳಿಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಇಂತಹ ಪುಂಡಾಟ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಸಿಟಿ ಪೊಲೀಸರಿಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋಗಳು ನಗರದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆಗೆ ಕಾರಣವಾಗಿವೆ.

ಇದನ್ನೂ ಓದಿ : ಕಂದಕಕ್ಕೆ ಉರುಳಿದ ಕಾರು – ಬೆಂಗಳೂರಿನ ದಂಪತಿ ಸೇರಿ 8 ಮಂದಿ ದುರ್ಮರಣ!

Tags: bengaloreKarnataka News beat
SendShareTweet
Previous Post

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 1 ಹುದ್ದೆ ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

Next Post

ಅಭಿಷೇಕ್ ಬ್ಯಾನರ್ಜಿ ಬೆನ್ನಲ್ಲೇ TMC ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೂ ಹಲ್ಲೆ!

Related Posts

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!
ರಾಜಕೀಯ

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

IPL ಫೈನಲ್‌ಗೆ ಕ್ಷಣಗಣನೆ : ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​.. ಪೊಲೀಸರಿಂದ ಖಡಕ್​​ ಎಚ್ಚರಿಕೆ!
ಬೆಂಗಳೂರು

IPL ಫೈನಲ್‌ಗೆ ಕ್ಷಣಗಣನೆ : ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​.. ಪೊಲೀಸರಿಂದ ಖಡಕ್​​ ಎಚ್ಚರಿಕೆ!

ರಾಯಚೂರಲ್ಲಿ ದುರಂತ – ತುಂಗಭದ್ರಾ ನದಿಗೆ ಈಜಲು ತೆರಳಿದ್ದ ಐವರು ನೀರುಪಾಲು!
ರಾಯಚೂರು

ರಾಯಚೂರಲ್ಲಿ ದುರಂತ – ತುಂಗಭದ್ರಾ ನದಿಗೆ ಈಜಲು ತೆರಳಿದ್ದ ಐವರು ನೀರುಪಾಲು!

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!
ರಾಯಚೂರು

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

ಪ್ರಿಯ ಶಿವಕುಮಾರ್.. ಡಿಕೆಶಿಗೆ ಭಾವುಕ ಪತ್ರ ಬರೆದು ಸಿದ್ದರಾಮಯ್ಯ ಹೇಳಿದ್ದೇನು?
ರಾಜಕೀಯ

ಪ್ರಿಯ ಶಿವಕುಮಾರ್.. ಡಿಕೆಶಿಗೆ ಭಾವುಕ ಪತ್ರ ಬರೆದು ಸಿದ್ದರಾಮಯ್ಯ ಹೇಳಿದ್ದೇನು?

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ
ಬೆಂಗಳೂರು

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

Next Post
ಅಭಿಷೇಕ್ ಬ್ಯಾನರ್ಜಿ ಬೆನ್ನಲ್ಲೇ TMC ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೂ ಹಲ್ಲೆ!

ಅಭಿಷೇಕ್ ಬ್ಯಾನರ್ಜಿ ಬೆನ್ನಲ್ಲೇ TMC ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೂ ಹಲ್ಲೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20ಯಲ್ಲಿ 4,000 ರನ್ ಪೂರೈಸಿದ ಹರ್ಮನ್‌ಪ್ರೀತ್ – ಕೊಹ್ಲಿ, ರೋಹಿತ್, ಸ್ಮೃತಿ ಕ್ಲಬ್‌ಗೆ ಸೇರ್ಪಡೆ

ಟಿ20ಯಲ್ಲಿ 4,000 ರನ್ ಪೂರೈಸಿದ ಹರ್ಮನ್‌ಪ್ರೀತ್ – ಕೊಹ್ಲಿ, ರೋಹಿತ್, ಸ್ಮೃತಿ ಕ್ಲಬ್‌ಗೆ ಸೇರ್ಪಡೆ

ಅಭಿಷೇಕ್ ಬ್ಯಾನರ್ಜಿ ಬೆನ್ನಲ್ಲೇ TMC ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೂ ಹಲ್ಲೆ!

ಅಭಿಷೇಕ್ ಬ್ಯಾನರ್ಜಿ ಬೆನ್ನಲ್ಲೇ TMC ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೂ ಹಲ್ಲೆ!

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 1 ಹುದ್ದೆ ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 1 ಹುದ್ದೆ ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20ಯಲ್ಲಿ 4,000 ರನ್ ಪೂರೈಸಿದ ಹರ್ಮನ್‌ಪ್ರೀತ್ – ಕೊಹ್ಲಿ, ರೋಹಿತ್, ಸ್ಮೃತಿ ಕ್ಲಬ್‌ಗೆ ಸೇರ್ಪಡೆ

ಟಿ20ಯಲ್ಲಿ 4,000 ರನ್ ಪೂರೈಸಿದ ಹರ್ಮನ್‌ಪ್ರೀತ್ – ಕೊಹ್ಲಿ, ರೋಹಿತ್, ಸ್ಮೃತಿ ಕ್ಲಬ್‌ಗೆ ಸೇರ್ಪಡೆ

ಅಭಿಷೇಕ್ ಬ್ಯಾನರ್ಜಿ ಬೆನ್ನಲ್ಲೇ TMC ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೂ ಹಲ್ಲೆ!

ಅಭಿಷೇಕ್ ಬ್ಯಾನರ್ಜಿ ಬೆನ್ನಲ್ಲೇ TMC ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೂ ಹಲ್ಲೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat