ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಅಬಕಾರಿ ಇಲಾಖೆಯ ಆದಾಯ ಎರಡು ತ್ರೈಮಾಸಿಕದಲ್ಲಿ ನಿರೀಕ್ಷೆಗೂ ಮೀರಿ ಸಂಗ್ರಹ : ಸಚಿವ ಆರ್.ಬಿ. ತಿಮ್ಮಾಪುರ್

September 3, 2025
Share on WhatsappShare on FacebookShare on Twitter

ಬೆಂಗಳೂರು: ಅಬಕಾರಿ ಇಲಾಖೆಯ ಆದಾಯ ಎರಡು ತ್ರೈಮಾಸಿಕದಲ್ಲಿ ನಿರೀಕ್ಷೆಗೂ ಮೀರಿ ಸಂಗ್ರಹವಾಗಿದೆ. ಜೊತೆಗೆ ಪ್ರೀಮಿಯಂ ಬ್ರ‍್ಯಾಂಡ್ ಮದ್ಯದ ದರ ಇಳಿಕೆ ಮಾಡುವ ಚಿಂತನೆ ಇದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ತಿಮ್ಮಾಪುರ್, ಅಬಕಾರಿ ಇಲಾಖೆಯಿಂದ ಆದಾಯದ ನಿರೀಕ್ಷೆ ಇರುತ್ತದೆ. ಎರಡು ತ್ರೈಮಾಸಿಕದಲ್ಲಿ ನಮ್ಮ ಆದಾಯ ನಿರೀಕ್ಷೆಗೂ ಮೀರಿ ಸಂಗ್ರಹವಾಗಿದೆ. 2 ತ್ರೈಮಾಸಿಕದಲ್ಲಿ ನಮ್ಮ ನಿರೀಕ್ಷೆ 16,290 ಕೋಟಿ ರೂ. ಇತ್ತು. ಆದರೆ ಈಗ 16,358.76 ಕೋಟಿ ರೂ. ಸಂಗ್ರಹವಾಗಿದ್ದು, ನಿರೀಕ್ಷೆಗೂ ಮೀರಿ 142% ಜಾಸ್ತಿ ಸಂಗ್ರಹ ಆಗಿದೆ ಎಂದಿದ್ದಾರೆ.

ನಮ್ಮ ಇಲಾಖೆಯಲ್ಲಿ ಹೊಸ ಬದಲಾವಣೆಗಳನ್ನು ತರಲಾಗಿದ್ದು, ಮೊದಲ ಬಾರಿಗೆ ಅಬಕಾರಿ ಹುದ್ದೆಗಳ ನೇಮಕವನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುತ್ತಿದೆ. ಲೈಸೆನ್ಸ್‌ನ್ನು ಪ್ರತಿ ವರ್ಷ ನವೀಕರಣ ಮಾಡಬೇಕಿತ್ತು. ಆದರೆ ಈಗ ಇದನ್ನು 5 ವರ್ಷಕ್ಕೆ ಮಾಡಿದ್ದೇವೆ. CL-7 ಪರ್ಮಿಷನ್‌ಗೆ ಕಾಲಾವಕಾಶ ಬೇಕಿತ್ತು. ಆದರೆ ಈಗ ಇದರಲ್ಲಿ ಕೆಲವು ಬದಲಾವಣೆ ಮಾಡಿ ಆದಷ್ಟು ಬೇಗ ಅನುಮತಿ ಕೊಡುವ ಕೆಲಸ ಮಾಡ್ತಿದ್ದೇವೆ. ಡ್ರಗ್ಸ್, ಗಾಂಜಾ ಹಾವಳಿ ತಡೆಯಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತೀದ್ದಾರೆ ಎಂದು ತಿಳಿಸಿದ್ದಾರೆ.

CL2/CL9 ಅನುಮತಿ ಕೊಡಲು ನಿಯಮ ಬದಲಾವಣೆ ಮಾಡಿ, ಹರಾಜು ಮೂಲಕ ಕೊಡುವ ನಿರ್ಧಾರ ಮಾಡಲಾಗಿದ್ದು, 571 ಹರಾಜು ಹಾಕಿ ಅನುಮತಿ ಕೊಡುತ್ತೇವೆ. ಆದಷ್ಟೂ ಬೇಗ ಈ ಪ್ರತಿಕ್ರಿಯೆ ಮಾಡುತ್ತೇವೆ ಜನಸಂಖ್ಯೆ ಅನುಗುಣವಾಗಿ ಜಾಸ್ತಿ ಅನುಮತಿ ಕೊಡುವ ಕೆಲಸ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ನಮ್ಮ ಸಂಘಗಳಿಗೆ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಳಲ್ಲಿದ್ದು, ನಮಗೆ ಆದಾಯ ಕಡಿಮೆ ಆಗಬಾರದು. ಆನ್‌ಲೈನ್ ಅರ್ಜಿಗೂ ಕೂಡ ವ್ಯವಸ್ಥೆ ಮಾಡಿಕೊಳ್ಲಲಾಗಿದೆ. ನಕಲಿ ಮದ್ಯ ಮಾರಾಟ, ಗೋವಾ ಡ್ರಿಂಕ್ಸ್ ಮಾರಾಟ ಮಾಡುತ್ತಾರೆ. ಹೀಗಾಗಿ ಈ ಬಗ್ಗೆ ನಿಗಾ ಇಡಲಾಗಿದೆ. ನಮ್ಮ ಮದ್ಯ ಸ್ಲ್ಯಾಬ್ 5ರ ಮೇಲಿನ ಪ್ರೀಮಿಯಂ ಬ್ರ‍್ಯಾಂಡ್ ಮೇಲೆ ದರ ಜಾಸ್ತಿ ಇದೆ. ಹೊಸ ಎಂಎಸ್‌ಐಎಲ್ ಮಳಿಗೆ ಕೊಡುವುದಿಲ್ಲ. ಇರುವ ಮಳಿಗೆ ಹರಾಜು ಹಾಕಿ ಕೊಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರೀಮಿಯಂ ಬ್ರ‍್ಯಾಂಡ್‌ಗಳ ಮದ್ಯದ ದರ ಕಡಿಮೆ ಮಾಡುವ ಬಗ್ಗೆ ಚಿಂತನೆ ಇದೆ. ಸದ್ಯಕ್ಕೆ ಆಗುವುದಿಲ್ಲ. ಅಕ್ಕ ಪಕ್ಕದ ರಾಜ್ಯಗಳ ವಿವರ ನೋಡಿ, ಮುಂದಿನ ದಿನಗಳಲ್ಲಿ ನಾವು ಈ ಬಗ್ಗೆ ತೀರ್ಮಾನ ಮಾಡುತ್ತೇವೆ. ಅಬಕಾರಿ ಇಲಾಖೆಯಲ್ಲಿ ಯಾರು ತರದ ಬದಲಾವಣೆ ಮಾಡುತ್ತೇನೆ, ಇದು ತಿಮ್ಮಾಪುರ್ ಸ್ಟೈಲ್ ಎಂದಿದ್ದಾರೆ.

Tags: bengaloreCollectionexcise departmentKarnataka News beatrevenue
SendShareTweet
Previous Post

ಧರ್ಮಸ್ಥಳ ಪ್ರಕರಣ | ಎಲ್ಲಾ ವಿಷಯಕ್ಕೂ ಸದ್ಯದಲ್ಲೆ ಸ್ಪಷ್ಟನೆ : ಯೂಟ್ಯೂಬರ್ ಸಮೀರ್

Next Post

ಶಾಲಾ ಕಟ್ಟಡ ದುರಸ್ತಿಪಡಿಸುವಂತೆ ಮುಖ್ಯಮಂತ್ರಿಗೆ ಮೊರೆ ಇಟ್ಟ ವಿದ್ಯಾರ್ಥಿಗಳು !

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು
ರಾಜಕೀಯ

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!
ಬೆಂಗಳೂರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

Next Post
ಶಾಲಾ ಕಟ್ಟಡ ದುರಸ್ತಿಪಡಿಸುವಂತೆ ಮುಖ್ಯಮಂತ್ರಿಗೆ ಮೊರೆ ಇಟ್ಟ ವಿದ್ಯಾರ್ಥಿಗಳು !

ಶಾಲಾ ಕಟ್ಟಡ ದುರಸ್ತಿಪಡಿಸುವಂತೆ ಮುಖ್ಯಮಂತ್ರಿಗೆ ಮೊರೆ ಇಟ್ಟ ವಿದ್ಯಾರ್ಥಿಗಳು !

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat