ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

July 15, 2026
Share on WhatsappShare on FacebookShare on Twitter

ಬೆಂಗಳೂರು : ಜೆ.ಪಿ. ನಗರದ ಪಬ್‌ವೊಂದರಲ್ಲಿ ಅಬಕಾರಿ ಇನ್ಸ್‌ಪೆಕ್ಟರ್‌ ಒಬ್ಬರು ಕುಡಿದ ಮತ್ತಲ್ಲಿ ರಾದ್ಧಾಂತ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೂ ಕಾರಣವಾಗಿದೆ.

ಮಾಹಿತಿಯ ಪ್ರಕಾರ, ಜೆ.ಪಿ ನಗರದ ಪಂಪ್ ಹೌಸ್ ಪಬ್‌ಗೆ ತೆರಳಿದ್ದ ಅಬಕಾರಿ ಇನ್ಸ್‌ಪೆಕ್ಟರ್ ಮಲ್ಲಪ್ಪ ಎಸ್. ಕುಂದಗೋಳ ಅವರು, ಕಂಠಪೂರ್ತಿ ಮದ್ಯ ಸೇವಿಸಿ, ಪಬ್‌ನಲ್ಲಿದ್ದವರಿಗೆ ಅವಾಜ್ ಹಾಕಿದ್ದಾರೆ ಎನ್ನಲಾಗಿದೆ.

ಸರ್ಕಾರಿ ಗುರುತಿನ ಚೀಟಿ (ಐಡಿ ಕಾರ್ಡ್) ಧರಿಸಿಕೊಂಡೇ ಪಬ್‌ಗೆ ಪ್ರವೇಶಿಸಿ ಮದ್ಯ ಸೇವಿಸಿದ ಇನ್ಸ್‌ಪೆಕ್ಟರ್ ಮಲ್ಲಪ್ಪ, ಪಬ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗಳ ಜೊತೆಗೂ ಕಿರಿಕ್ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ಪ್ರಶ್ನಿಸಿದ ಪಬ್ ಮ್ಯಾನೇಜರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ ಮೊನ್ನೆ ರಾತ್ರಿ ಬೆಂಗಳೂರಿನ ಜೆ.ಪಿ ನಗರದ ಪಂಪ್ ಹೌಸ್ ಪಬ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಅಬಕಾರಿ ಇಲಾಖೆಯ ಸಬ್ ಡಿವಿಷನ್ 11ರಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್ಸ್‌ಪೆಕ್ಟರ್ ಮಲ್ಲಪ್ಪ ಎಸ್. ಕುಂದಗೋಳ ಅವರು ರಾದ್ಧಾಂತ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ : ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

Tags: bengaloreKarnataka News beat
SendShareTweet
Previous Post

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

Next Post

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

Related Posts

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!
ಬೆಂಗಳೂರು

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!
ಬೆಂಗಳೂರು

ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!

ಶಿಕ್ಷಕರಿಂದ ಕಿರುಕುಳ ಆರೋಪ – ಮನನೊಂದು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!
ಬೆಂಗಳೂರು

ಶಿಕ್ಷಕರಿಂದ ಕಿರುಕುಳ ಆರೋಪ – ಮನನೊಂದು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!
ಬೆಂಗಳೂರು

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!

ಮನುಷ್ಯನ ಬುರುಡೆ ಇಟ್ಟು ವಾಮಾಚಾರ ಶಂಕೆ ; ಬೆಚ್ಚಿಬಿದ್ದ ಗೋಳೂರು ಗ್ರಾಮಸ್ಥರು!
ಮೈಸೂರು

ಮನುಷ್ಯನ ಬುರುಡೆ ಇಟ್ಟು ವಾಮಾಚಾರ ಶಂಕೆ ; ಬೆಚ್ಚಿಬಿದ್ದ ಗೋಳೂರು ಗ್ರಾಮಸ್ಥರು!

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!
ಬೆಳಗಾವಿ

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!

Next Post
8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat