ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಶಾಸಕರ ಅನರ್ಹತೆ ಹಿಂದಿನ ಎಕ್ಸ್‌ಕ್ಲೂಸಿವ್‌ ಮಾಹಿತಿ

May 27, 2025
Share on WhatsappShare on FacebookShare on Twitter

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ವರಸೆ ಬದಲಿಸಿದ್ದ ಇಬ್ಬರು ಶಾಸಕರನ್ನು ಬಿಜೆಪಿ ಅಳೆದು ತೂಗಿ ಕಡೆಗೂ ಅನರ್ಹಗೊಳಿಸಿದೆ. ತಡವಾಗಿಯಾದ್ರೂ ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ರನ್ನು ಅನರ್ಹಗೊಳಿಸಿದೆ. ಹಾಗಂತಾ ಈ ಇಬ್ಬರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಆರೋಪಗಳಿವೆ. ಹಾಗಂತಾ ನಿಜಕ್ಕೂ ಬಿಜೆಪಿ ಹೈಕಮಾಂಡ್ ಈ ಇಬ್ಬರು ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಕಾರಣವಾದ ಅಂಶಗಳೇನು ಅನ್ನೋದನ್ನ ಇವತ್ತು ನಿಮ್ಮ ನ್ಯೂಸ್ ಬೀಟ್ ತೆರೆದಿಡ್ತಿದೆ.

ಪ್ರಮುಖವಾಗಿ, 2023ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ ಚುನಾವಣೆಯಲ್ಲಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಮತದಾನದಿಂದಲೇ ದೂರ ಉಳಿದಿದ್ರು, ಬೆಂಗಳೂರಲ್ಲೇ ಇದ್ರೂ ಇಬ್ರೂ ಮತದಾನಕ್ಕೆ ಗೈರಾಗಿದ್ರು. ಪಕ್ಷದ ವಿಪ್ ಜಾರಿಯಲ್ಲಿದ್ರೂ ಉಲ್ಲಂಘಿಸಿ, ಮತದಾನದಿಂದ ದೂರ ಉಳಿದಿದ್ರು. ಈ ವೇಳೆ ಉಭಯ ನಾಯಕರಿಗೆ ಪಕ್ಷದ ವೇದಿಕೆಯಲ್ಲೇ ಅಸಮಾಧಾನವಿದ್ರೆ ಚರ್ಚಿಸುವಂತೆಯೂ ಸೂಚಿಸಲಾಗಿತ್ತು. ಆದ್ರೆ ಇದಕ್ಕೂ ಸೊಪ್ಪು ಹಾಕದ ಇಬ್ಬರು ನಾಯಕರ ಮನವೊಲಿಕೆಗೆ ಕೆಲ ಹಿರಿಯ ಮುಖಂಡರು ಮನವೊಲಿಕೆ ಕಾರ್ಯ ಮಾಡಿದ್ರೂ ಯಾವುದೇ ಪ್ರಯೋಜನವಾಗಿರ್ಲಿಲ್ಲ. ಈ ಬೆಳವಣಿಗೆಗಳಿಂದಲೇ ಪಕ್ಷದ ಹೈಕಮಾಂಡ್ ಕೂಡಾ ಈ ನಾಯಕರ ಮೇಲೆ ಕಣ್ಣು ಕೆಂಪಗಾಗಿಸಿತ್ತು.

ಇದರ ನಡುವೆ ಪಕ್ಷದಿಂದ ಬೇಕಿದ್ರೆ ನಮ್ಮನ್ನ ಉಚ್ಛಾಟನೆ ಮಾಡ್ಲಿ ನಾವು ಮಾತ್ರ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡೋದಿಲ್ಲ ಅಂದಿದ್ರು. ಇದಕ್ಕೆ ಸ್ಪಷ್ಟನೆ ಕೋರಿ ಎರಡು ಬಾರಿ ನೋಟಿಸ್ ನೀಡಿದ್ರೂ ನಾಯಕರು ಮಾತ್ರ ಡೋಂಟ್ ಕೇರ್ ಅಂದಿದ್ರು. ಬಳಿಕ ಎರಡನೇ ಪ್ರಮುಖ ಕಾರಣವೆಂದ್ರೆ ಲೋಕಸಭಾ ಚುನಾವಣೆ ವೇಳೆ ಪಕ್ಷದ ವೇದಿಕೆಯಲ್ಲಿ ಕೆಲಸ ಮಾಡುವಂತೆ ಸೂಚಿಸಿದ್ರೂ ಈ ಇಬ್ಬರೂ ಪ್ರಚಾರ ಸೇರಿ ಬಹುತೇಕ ಎಲ್ಲ ಚಟುವಟಿಕೆಗಳಿಂದ ದೂರವೇ ಉಳಿದಿದ್ರು. ಈ ಎಲ್ಲ ಕಾರಣಗಳಿಂದಾಗಿಯೇ ಕಡೆಗೂ ಪಕ್ಷದ ವರಿಷ್ಠರು ತಡವಾಗಿಯಾದ್ರೂ ದೃಢ ನಿರ್ಧಾರವನ್ನು ಕೈಗೊಂಡಿದ್ದಾರೆ.

Tags: BJPCongressdisqualificationKARANATAKAPOLITICALShivaram Hebbarst somashekarstatevidhanasbha
SendShareTweet
Previous Post

ವಿಧಾನಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಕುಸಿತ

Next Post

ಉಚ್ಛಾಟನೆಗೊಂಡ ಶಾಸಕರು ಮುಂಬರೋ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಬಹುದಾ ?

Related Posts

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!
ರಾಜಕೀಯ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ
ರಾಜಕೀಯ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!
ರಾಜಕೀಯ

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ
ಬೆಂಗಳೂರು

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ
ರಾಜಕೀಯ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

ಡಿಸಿಎಂ ಡಿಕೆಶಿ ಮನೆಗೆ ಬಂತು 2.8 ಕೋಟಿ ಬೆಲೆಯ ಐಷಾರಾಮಿ ಕಾರು | ಏನಿದರ ವಿಶೇಷತೆ?
ರಾಜಕೀಯ

ಡಿಸಿಎಂ ಡಿಕೆಶಿ ಮನೆಗೆ ಬಂತು 2.8 ಕೋಟಿ ಬೆಲೆಯ ಐಷಾರಾಮಿ ಕಾರು | ಏನಿದರ ವಿಶೇಷತೆ?

Next Post
ಉಚ್ಛಾಟನೆಗೊಂಡ ಶಾಸಕರು ಮುಂಬರೋ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಬಹುದಾ ?

ಉಚ್ಛಾಟನೆಗೊಂಡ ಶಾಸಕರು ಮುಂಬರೋ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಬಹುದಾ ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ದಾವಣಗೆರೆಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ | ಪಂಚಾಯತಿ ಮುಂದೆ ಬಿಂದಿಗೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ!

ದಾವಣಗೆರೆಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ | ಪಂಚಾಯತಿ ಮುಂದೆ ಬಿಂದಿಗೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ!

ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದಿಗೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ!

ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದಿಗೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಂಟಕ | ಕೋಟಿ ಕೋಟಿ ನಷ್ಟದ ಭೀತಿಯಿಂದ ಪಾರಾದ ಐಸಿಸಿ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat