ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

‘ಗಣತಿ ಕಾರ್ಯದಿಂದ ವಿಕಲಚೇತನರಿಗೆ ವಿನಾಯಿತಿ ನೀಡಿ, ಇಲ್ಲದಿದ್ದರೆ ಹೋರಾಟ’ – ಬೀರಪ್ಪ ಅಂಡಗಿ ಚಿಲವಾಡಗಿ ಎಚ್ಚರಿಕೆ

April 10, 2026
Share on WhatsappShare on FacebookShare on Twitter

ಬೆಂಗಳೂರು. ಕೇಂದ್ರ ಸರ್ಕಾರ ಕೈಗೊಂಡಿರುವ ಗಣತಿ ಕಾರ್ಯಕ್ಕೆ ವಿಕಲಚೇತನ ನೌಕರರನ್ನು ನೇಮಕ ಮಾಡಿರುವುದನ್ನು ಖಂಡಿಸಿ, ತಕ್ಷಣವೇ ವಿನಾಯತಿ ನೀಡಬೇಕು, ಇಲ್ಲವಾದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ಎಚ್ಚರಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೀರಪ್ಪ ಅಂಡಗಿ, ಗಣತಿ ಕಾರ್ಯದಲ್ಲಿ ವಿಶೇಷವಾಗಿ ಕಣ್ಣು ಕಾಣದವರು, ನಡೆಯಲು ಅಸಮರ್ಥರು ಸೇರಿದಂತೆ ವಿವಿಧ ರೀತಿಯ ವಿಕಲತೆ ಹೊಂದಿರುವ ನೌಕರರನ್ನು ನಿಯೋಜಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜಿಬಿಎ ಪ್ರತಿ ಬಾರಿ ಗಣತಿ ಕಾರ್ಯದ ವೇಳೆ ವಿಕಲಚೇತನ ನೌಕರರ ಮೇಲೆಯೇ ದರ್ಪ ತೋರುತ್ತಿದೆ. ಈ ಹಿಂದೆಯೂ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ ಕಾರ್ಯದಲ್ಲಿ ನಿಯಮ ಬಾಹಿರವಾಗಿ ವಿಕಲಚೇತನ ನೌಕರರನ್ನು ನೇಮಕ ಮಾಡಲಾಗಿತ್ತು. ಹೋರಾಟದ ಮೂಲಕ ಆಗ ವಿನಾಯತಿ ಪಡೆಯಲಾಗಿತ್ತು,” ಎಂದು ಹೇಳಿದ್ದಾರೆ.

ಬೆಂಗಳೂರು ನಗರದಂತಹ ಮಹಾನಗರದಲ್ಲಿ ಬಹುಮಹಡಿ ಕಟ್ಟಡಗಳು ಹೆಚ್ಚಿದ್ದು, ಅಂತಹ ಪ್ರದೇಶಗಳಿಗೆ ತೆರಳಿ ಕಣ್ಣು ಕಾಣದ ಅಥವಾ ಶಾರೀರಿಕ ಅಸಮರ್ಥತೆ ಹೊಂದಿರುವ ನೌಕರರು ಹೇಗೆ ಗಣತಿ ಕಾರ್ಯ ನಿರ್ವಹಿಸಬೇಕು ಎಂಬುದು ಪ್ರಶ್ನೆಯಾಗಿದ್ದು, ಈ ಕುರಿತು ಈಗಾಗಲೇ ಮನವಿ ಸಲ್ಲಿಸಿದ್ದರೂ ಜಿಬಿಎಯಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಗಣತಿ ತರಬೇತಿಗೆ ಹಾಜರಾಗದಿದ್ದರೆ ನೋಟಿಸ್ ನೀಡುವುದು, ವೇತನ ತಡೆಹಿಡಿಯುವ ಎಚ್ಚರಿಕೆ ನೀಡಲಾಗುತ್ತಿದೆ ಎಂಬ ಮಾಹಿತಿ ಬಂದಿದ್ದು, ಇದರಿಂದ ಅನೇಕ ವಿಕಲಚೇತನ ನೌಕರರು ಆತಂಕಕ್ಕೊಳಗಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಸಾಂಕೇತಿಕ ಧರಣಿ ನಡೆಸಲಾಗುತ್ತಿದ್ದು, ಕೂಡಲೇ ವಿನಾಯತಿ ನೀಡದಿದ್ದರೆ ಜಿಬಿಎ ಕಚೇರಿ ಮುಂದೆ ಉಗ್ರ ಹೋರಾಟ ನಡೆಸುವುದರ ಜೊತೆಗೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದ್ದಾರೆ. “ಯಾವುದೇ ವಿಕಲಚೇತನ ನೌಕರರು ಗೊಂದಲಕ್ಕೊಳಗಾಗಬಾರದು. ಸಂಘವು ನಿಮ್ಮ ಪರವಾಗಿ ನ್ಯಾಯಕ್ಕಾಗಿ ಹೋರಾಡಲಿದೆ,” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದತ್ತು ಪಡೆದ ಉದ್ಯಮಿ ಸತೀಶ್ ಶೆಟ್ಟಿ

Tags: Beerappa Andagi ChilvadagibengaloreCensusKarnataka News beat
SendShareTweet
Previous Post

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 200 ಮಿಲಿಯನ್ ಡಾಲರ್ ಮೌಲ್ಯದ ಡ್ರೋನ್ ನಿಗೂಢ ಕಣ್ಮರೆ!

Next Post

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ತುಷಾರ್ ಗಿರಿನಾಥ್ ಸೂಚನೆ

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು ನಗರ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

Next Post
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ತುಷಾರ್ ಗಿರಿನಾಥ್ ಸೂಚನೆ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ತುಷಾರ್ ಗಿರಿನಾಥ್ ಸೂಚನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat