ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

“ಈ ಕೂಡಲೇ ಇರಾನ್ ತೊರೆಯಿರಿ” – ಕದನ ವಿರಾಮದ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ತುರ್ತು ಸಂದೇಶ!

April 8, 2026
Share on WhatsappShare on FacebookShare on Twitter

ನವದೆಹಲಿ : ಇರಾನ್ ಮತ್ತು ಅಮೆರಿಕ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ಭಾರತ ಸರ್ಕಾರವು ಇರಾನ್‌ನಲ್ಲಿರುವ ತನ್ನ ನಾಗರಿಕರಿಗೆ ಹೊಸ ಸುರಕ್ಷತಾ ಮಾರ್ಗಸೂಚಿಯನ್ನು (Advisory) ಹೊರಡಿಸಿದೆ. ಯುದ್ಧಪೀಡಿತ ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ಲಭ್ಯವಿರುವ ಮಾರ್ಗಗಳ ಮೂಲಕ “ತಕ್ಷಣವೇ ದೇಶ ತೊರೆಯುವಂತೆ” ವಿದೇಶಾಂಗ ಸಚಿವಾಲಯ ಸೂಚಿಸಿದೆ. 14 ದಿನಗಳ ಕದನ ವಿರಾಮ ಘೋಷಣೆಯಾದ ಬಳಿಕ ಹೊರಬಿದ್ದಿರುವ ಈ ಸಲಹೆಯು ಅಚ್ಚರಿ ಹಾಗೂ ಆತಂಕಕ್ಕೆ ಕಾರಣವಾಗಿದೆ.

ಮಂಗಳವಾರ ಟ್ರಂಪ್ ದಾಳಿಯ ಮುನ್ಸೂಚನೆಯಿದ್ದ ಹಿನ್ನೆಲೆಯಲ್ಲಿ, ನೀವು ಎಲ್ಲಿದ್ದೀರೋ ಅಲ್ಲೇ ಇರಿ, ಎಲ್ಲಿಗೂ ಪ್ರಯಾಣ ಬೆಳೆಸದಿರಿ ಎಂದು ಭಾರತ ಸರ್ಕಾರವು ಇರಾನ್ ನಲ್ಲಿರುವ ಭಾರತೀಯರಿಗೆ ಸೂಚನೆ ನೀಡಿತ್ತು. ಆದರೆ, ಇಂದು ಬೆಳಗ್ಗೆ ಅಮೆರಿಕ ಮತ್ತು ಇರಾನ್ ಯುದ್ಧಕ್ಕೆ ತಾತ್ಕಾಲಿಕ ವಿರಾಮ ಘೋಷಿಸಿದ್ದರೂ ಭಾರತ ಹೊಸದಾಗಿ ಈ ರೀತಿಯ ಸಲಹೆ ನೀಡಿರುವುದೇಕೆ ಎಂಬ ಪ್ರಶ್ನೆ ಮೂಡಿದೆ.

ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ಸಲಹೆ ನೀಡಿದ್ದು, ರಾಯಭಾರ ಕಚೇರಿ ಸೂಚಿಸಿದ ಸುರಕ್ಷಿತ ಮಾರ್ಗಗಳನ್ನು ಮಾತ್ರ ಬಳಸುವಂತೆ ತಿಳಿಸಿದೆ. “ಯಾವುದೇ ಕಾರಣಕ್ಕೂ ರಾಯಭಾರ ಕಚೇರಿಯ ಪೂರ್ವಾನುಮತಿ ಅಥವಾ ಸಮನ್ವಯವಿಲ್ಲದೆ ಅಂತರಾಷ್ಟ್ರೀಯ ಭೂ ಗಡಿಗಳನ್ನು ದಾಟಲು ಪ್ರಯತ್ನಿಸಬೇಡಿ” ಎಂದು ಕಟ್ಟುನಿಟ್ಟಾಗಿ ಎಚ್ಚರಿಸಲಾಗಿದೆ. ತುರ್ತು ಸಂದರ್ಭದಲ್ಲಿ ಸಂಪರ್ಕಿಸಲು ಸಹಾಯವಾಣಿ ಸಂಖ್ಯೆಗಳು ಮತ್ತು ಇಮೇಲ್ ವಿಳಾಸವನ್ನು ರಾಯಭಾರ ಕಚೇರಿ ಹಂಚಿಕೊಂಡಿದೆ.

ಪಾಕಿಸ್ತಾನದ ಮಧ್ಯಸ್ಥಿಕೆಯ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎರಡು ವಾರಗಳ ಕದನ ವಿರಾಮ ಘೋಷಿಸಿದ್ದರೂ, ಇರಾನ್‌ನಲ್ಲಿನ ಪರಿಸ್ಥಿತಿ ಇನ್ನೂ ಅನಿಶ್ಚಿತವಾಗಿಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಪಾಯಕ್ಕೆ ಆಸ್ಪದ ನೀಡಬಾರದು ಎಂಬ ಉದ್ದೇಶದಿಂದ ಭಾರತ ಸರ್ಕಾರವು ಈ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿರಬಹುದು ಎನ್ನಲಾಗಿದೆ. ಈ ಮೊದಲು ಹೊರಡಿಸಲಾಗಿದ್ದ ಮಾರ್ಗಸೂಚಿಯಲ್ಲಿ ‘ಇದ್ದಲ್ಲೇ ಇರಿ’ ಎಂದು ಸೂಚಿಸಲಾಗಿತ್ತು, ಆದರೆ ಈಗ ಅದನ್ನು ಬದಲಿಸಿ ‘ದೇಶ ತೊರೆಯಿರಿ’ ಎಂದು ಹೇಳಲಾಗಿದೆ.

9,000 ಭಾರತೀಯರ ಸುರಕ್ಷತೆಯ ಸವಾಲು

ಫೆಬ್ರವರಿ 28 ರಂದು ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವೆ ಸಂಘರ್ಷ ಆರಂಭವಾದಾಗ ಇರಾನ್‌ನಲ್ಲಿ ಸುಮಾರು 9,000 ಭಾರತೀಯರು ಇದ್ದರು ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ. ಇವರಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ದೊಡ್ಡದಿದೆ. ಈವರೆಗೆ ಸುಮಾರು 1,800 ಭಾರತೀಯರು ಭಾರತಕ್ಕೆ ಮರಳಿದ್ದಾರೆ. ಉಳಿದವರನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರವು ನಿರಂತರ ಪ್ರಯತ್ನ ನಡೆಸುತ್ತಿದ್ದು, ಏ.10ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಶಾಂತಿ ಮಾತುಕತೆಗಳ ಮೇಲೆ ಭಾರತ ಕೂಡ ಕಣ್ಣಿಟ್ಟಿದೆ.

ಭಾರತೀಯ ರಾಯಭಾರ ಕಚೇರಿಯ ತುರ್ತು ಸಂಪರ್ಕ ಸಂಖ್ಯೆಗಳು:
+989128109115; +989128109109; +989128109102; +989932179359.
ಇಮೇಲ್: cons.tehran@mea.gov.in

ಇದನ್ನೂ ಓದಿ : 90 ನಿಮಿಷಗಳ ಅಂತರದಲ್ಲಿ ತಪ್ಪಿದ ಮಹಾಯುದ್ಧ.. ಕೊನೇ ಕ್ಷಣದಲ್ಲಿ ನಿರ್ಧಾರ ಬದಲಿಸಿದ ಟ್ರಂಪ್!

Tags: IndiaKarnataka News beat
SendShareTweet
Previous Post

‘ಧುರಂಧರ್ 2’ ಬಗ್ಗೆ ಮೌನ ಮುರಿದ ದೀಪಿಕಾ.. ಟ್ರೋಲ್‌ಗಳನ್ನೇ ಟ್ರೋಲ್ ಮಾಡಿ ಖಡಕ್ ಉತ್ತರ ನೀಡಿದ ನಟಿ!

Next Post

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು!

Related Posts

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?
ವಿದೇಶ

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!
ದೇಶ

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಚಿತೆ ಮೇಲೆ ಮಲಗಿ, ಕುತ್ತಿಗೆಗೆ ಹಗ್ಗ ಬಿಗಿದು M.Pಯ ಬುಡಕಟ್ಟು ಜನಾಂಗ ಪ್ರತಿಭಟಿಸುತ್ತಿರುವುದೇಕೆ?
ದೇಶ

ಚಿತೆ ಮೇಲೆ ಮಲಗಿ, ಕುತ್ತಿಗೆಗೆ ಹಗ್ಗ ಬಿಗಿದು M.Pಯ ಬುಡಕಟ್ಟು ಜನಾಂಗ ಪ್ರತಿಭಟಿಸುತ್ತಿರುವುದೇಕೆ?

ಇ20 ಪೆಟ್ರೋಲ್ ವಿವಾದ : ಕೋರ್ಟ್‌ ಆದೇಶ ಪ್ರಶ್ನಿಸಿದ ಸುಜುಕಿ.. ‘ಕಾರು ಅಲ್ಲ, ಇಂಧನವೇ ಸಮಸ್ಯೆ’
ದೇಶ

ಇ20 ಪೆಟ್ರೋಲ್ ವಿವಾದ : ಕೋರ್ಟ್‌ ಆದೇಶ ಪ್ರಶ್ನಿಸಿದ ಸುಜುಕಿ.. ‘ಕಾರು ಅಲ್ಲ, ಇಂಧನವೇ ಸಮಸ್ಯೆ’

‘ಜಾಗೃತರಾಗದಿದ್ದರೆ ದೆವ್ವವಾಗಿ ಮರಳಿ ಬರುತ್ತೇನೆ’ : 20 ದಿನದಿಂದ ಉಪವಾಸವಿರುವ ಸೋನಮ್ ವಾಂಗ್ಚುಕ್ ಷರತ್ತು
ದೇಶ

‘ಜಾಗೃತರಾಗದಿದ್ದರೆ ದೆವ್ವವಾಗಿ ಮರಳಿ ಬರುತ್ತೇನೆ’ : 20 ದಿನದಿಂದ ಉಪವಾಸವಿರುವ ಸೋನಮ್ ವಾಂಗ್ಚುಕ್ ಷರತ್ತು

“ಕೃಷ್ಣ ಮುಸ್ಲಿಂ, ನಮಾಜ್ ಕೂಡ ಮಾಡುತ್ತಿದ್ದ” : ಮೌಲ್ವಿ ವಿವಾದಾತ್ಮಕ ಹೇಳಿಕೆ.. FIR ದಾಖಲು!
ದೇಶ

“ಕೃಷ್ಣ ಮುಸ್ಲಿಂ, ನಮಾಜ್ ಕೂಡ ಮಾಡುತ್ತಿದ್ದ” : ಮೌಲ್ವಿ ವಿವಾದಾತ್ಮಕ ಹೇಳಿಕೆ.. FIR ದಾಖಲು!

Next Post
ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು!

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat