ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ PMVBRY ಯೋಜನೆಯ 15 ಸಾವಿರ ರೂ. ಪಡೆಯಲು ಫೇಸ್ ಅಥೆಂಟಿಕೇಶನ್ ಕಡ್ಡಾಯ : ಹೀಗೆ ಮಾಡಿ

May 19, 2026
Share on WhatsappShare on FacebookShare on Twitter

ಬೆಂಗಳೂರು : ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆ (PMVBRY) ಅಡಿಯಲ್ಲಿ ಆರ್ಥಿಕ ನೆರವು ನೀಡುತ್ತಿದೆ. ಈಗ ಕೇಂದ್ರ ಸರ್ಕಾರವು ಯೋಜನೆಯ ಲಾಭವನ್ನು ಪಡೆಯಲು ಉದ್ಯೋಗಿಗಳಿಗೆ ಮುಖ ದೃಢೀಕರಣ ಅಥವಾ ಫೇಸ್ ಅಥೆಂಟಿಕೇಶನ್ ಅನ್ನು (Face Authentication) ಕಡ್ಡಾಯಗೊಳಿಸಿದೆ. ಹಾಗಾಗಿ, ಉದ್ಯೋಗಿಗಳು ಆನ್ ಲೈನ್ ಮೂಲಕವೇ ದೃಢೀಕರಣ ಮಾಡಬಹುದಾಗಿದೆ.

ಉದ್ಯೋಗಿಗಳು ಮೊದಲಿಗೆ UMANG App ಹಾಗೂ AadhaarFaceRD ಆ್ಯಪ್ ಗಳನ್ನು ಮೊಬೈಲ್ ನಲ್ಲಿ ಇನ್ ಸ್ಟಾಲ್ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡು ಇಪಿಎಫ್ಒ ಸರ್ವಿಸಸ್ ಎಂಬ ಆಪ್ಶನ್ ಹುಡುಕಬೇಕು. ನಂತರ Face Authentication of Activated UANs ಮೇಲೆ ಕ್ಲಿಕ್ ಮಾಡಬೇಕು. ಆಧಾರ್, ಮೊಬೈಲ್ ನಂಬರ್ ನಮೂದಿಸಬೇಕು. ನಿಮ್ಮ ಮುಖವನ್ನು ಸ್ಕ್ಯಾನ್ ಮಾಡುವ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸಬೇಕು.

ಏನಿದು ಯೋಜನೆ?
ಹೊಸದಾಗಿ ಉದ್ಯೋಗಕ್ಕೆ ಸೇರುವ ಅಭ್ಯರ್ಥಿಗಳಿಗೆ ಒಟ್ಟು 15 ಸಾವಿರ ರೂ.ವರೆಗೆ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ. ಈ ಹಣವನ್ನು ಎರಡು ಕಂತುಗಳಲ್ಲಿ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಮೊದಲ ಕಂತಿನ ಹಣವನ್ನು 6 ತಿಂಗಳ ಸತತ ಸೇವೆಯ ನಂತರ ಪಾವತಿಸಲಾಗುತ್ತದೆ. 12 ತಿಂಗಳ ಸೇವೆಯ ನಂತರ 2ನೇ ಕಂತಿನ ಹಣವನ್ನು ಜಮೆ ಮಾಡಲಾಗುತ್ತದೆ. ಯುವಕರನ್ನು ಔಪಚಾರಿಕ ವಲಯದ ಉದ್ಯೋಗಕ್ಕೆ ಆಕರ್ಷಿಸುವುದು ಮತ್ತು ಅವರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಮುಖ್ಯ ಗುರಿಯಾಗಿದೆ.

ಅಭ್ಯರ್ಥಿಯು ಮೊದಲ ಬಾರಿಗೆ ಇಪಿಎಫ್ಒ ಅಡಿಯಲ್ಲಿ ನೋಂದಾಯಿತನಾಗಿರಬೇಕು. 2025ರ ಆಗಸ್ಟ್ 1ರ ನಂತರ ಕೆಲಸಕ್ಕೆ ಸೇರಿದವರು ಯೋಜನೆಯ ಲಾಭ ಪಡೆಯಲಿದ್ದಾರೆ. ಉದ್ಯೋಗಿಗಳಿಗೆ ಮಾಸಿಕ ವೇತನ 1 ಲಕ್ಷ ರೂ.ಗಿಂತ ಕಡಿಮೆ ಇರಬೇಕು. ಆಗಸ್ಟ್ 1, 2025 ರಿಂದ ಜುಲೈ 31, 2027ರ ನಡುವೆ ಉದ್ಯೋಗಕ್ಕೆ ಸೇರಿದವರು ಈ ಪ್ರಯೋಜನ ಪಡೆಯಲು ಅರ್ಹರಾಗಿದ್ದಾರೆ.

ಇದನ್ನೂ ಓದಿ : ಅಸ್ತಿತ್ವದಲ್ಲಿಲ್ಲದ ಭಾರತೀಯ ವಾಯುನೆಲೆಗಳನ್ನು ಧ್ವಂಸಗೊಳಿಸಿದ ಪಾಕ್ ಕ್ಷಿಪಣಿ : ನೆಟ್ಟಿಗರಿಂದ ಭರ್ಜರಿ ಟ್ರೋಲ್!

Tags: IndiaKarnataka News beat
SendShareTweet
Previous Post

ಅಸ್ತಿತ್ವದಲ್ಲಿಲ್ಲದ ಭಾರತೀಯ ವಾಯುನೆಲೆಗಳನ್ನು ಧ್ವಂಸಗೊಳಿಸಿದ ಪಾಕ್ ಕ್ಷಿಪಣಿ : ನೆಟ್ಟಿಗರಿಂದ ಭರ್ಜರಿ ಟ್ರೋಲ್!

Next Post

ಕಲಬುರಗಿಯಲ್ಲಿ ಸಿಡಿಲಿನ ಹೊಡೆತಕ್ಕೆ 25 ಮೇಕೆಗಳು ಬಲಿ

Related Posts

ಮಗಳನ್ನು ಗ್ಲಾಮರ್ ಲೋಕಕ್ಕೆ ತಳ್ಳಿ ಹೆತ್ತವರೇ ಕೈಬಿಟ್ಟಿದ್ದರು : ತ್ವಿಷಾ ಅತ್ತೆಯ ಗಂಭೀರ ಆರೋಪ!
ದೇಶ

ಮಗಳನ್ನು ಗ್ಲಾಮರ್ ಲೋಕಕ್ಕೆ ತಳ್ಳಿ ಹೆತ್ತವರೇ ಕೈಬಿಟ್ಟಿದ್ದರು : ತ್ವಿಷಾ ಅತ್ತೆಯ ಗಂಭೀರ ಆರೋಪ!

ಪಿಯುಸಿ, ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಿಯುಸಿ, ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಕೇಂದ್ರ ಸರ್ಕಾರದ VITM ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ VITM ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಪತ್ನಿಯ ನಡತೆ ಶಂಕಿಸಿ ಭೀಕರ ಕೃತ್ಯ : ಜನನಾಂಗದ ಮೇಲೆ ಆ್ಯಸಿಡ್ ಸುರಿದ ಪಾಪಿ ಪತಿ!
ದೇಶ

ಪತ್ನಿಯ ನಡತೆ ಶಂಕಿಸಿ ಭೀಕರ ಕೃತ್ಯ : ಜನನಾಂಗದ ಮೇಲೆ ಆ್ಯಸಿಡ್ ಸುರಿದ ಪಾಪಿ ಪತಿ!

“ಬೀದಿನಾಯಿಗಳ ಕಡಿತ ಕಡೆಗಣಿಸಲು ಸಾಧ್ಯವಿಲ್ಲ” : ರಸ್ತೆಗಳಿಂದ ಶ್ವಾನಗಳ ತೆರವು ಆದೇಶ ಎತ್ತಿಹಿಡಿದ ಸುಪ್ರೀಂ!
ದೇಶ

“ಬೀದಿನಾಯಿಗಳ ಕಡಿತ ಕಡೆಗಣಿಸಲು ಸಾಧ್ಯವಿಲ್ಲ” : ರಸ್ತೆಗಳಿಂದ ಶ್ವಾನಗಳ ತೆರವು ಆದೇಶ ಎತ್ತಿಹಿಡಿದ ಸುಪ್ರೀಂ!

ಸ್ಕೋಡಾ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ :  ಗ್ರಾಹಕರಿಗೆ ಸಿಗಲಿದೆ ಲಕ್ಷಾಂತರ ರೂ. ಉಳಿತಾಯದ ಅವಕಾಶ !
ವ್ಯಾಪಾರ

ಸ್ಕೋಡಾ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ : ಗ್ರಾಹಕರಿಗೆ ಸಿಗಲಿದೆ ಲಕ್ಷಾಂತರ ರೂ. ಉಳಿತಾಯದ ಅವಕಾಶ !

Next Post
ಕಲಬುರಗಿಯಲ್ಲಿ ಸಿಡಿಲಿನ ಹೊಡೆತಕ್ಕೆ 25 ಮೇಕೆಗಳು ಬಲಿ

ಕಲಬುರಗಿಯಲ್ಲಿ ಸಿಡಿಲಿನ ಹೊಡೆತಕ್ಕೆ 25 ಮೇಕೆಗಳು ಬಲಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಗಳನ್ನು ಗ್ಲಾಮರ್ ಲೋಕಕ್ಕೆ ತಳ್ಳಿ ಹೆತ್ತವರೇ ಕೈಬಿಟ್ಟಿದ್ದರು : ತ್ವಿಷಾ ಅತ್ತೆಯ ಗಂಭೀರ ಆರೋಪ!

ಮಗಳನ್ನು ಗ್ಲಾಮರ್ ಲೋಕಕ್ಕೆ ತಳ್ಳಿ ಹೆತ್ತವರೇ ಕೈಬಿಟ್ಟಿದ್ದರು : ತ್ವಿಷಾ ಅತ್ತೆಯ ಗಂಭೀರ ಆರೋಪ!

ಶಾಪಿಂಗ್ ಮಾಲ್‌ನ ಲಿಫ್ಟ್​​ನಲ್ಲಿ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ!

ಶಾಪಿಂಗ್ ಮಾಲ್‌ನ ಲಿಫ್ಟ್​​ನಲ್ಲಿ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ!

ಪಿಯುಸಿ, ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಪಿಯುಸಿ, ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ವಿಭಜನೆ ಪೂರ್ವದ ಇತಿಹಾಸಕ್ಕೆ ಮರಳಿದ ಲಾಹೋರ್ : ರಸ್ತೆಗಳಿಗಿದ್ದ ಹಿಂದೂ, ಸಿಖ್ ಹೆಸರನ್ನು ಮರುಸ್ಥಾಪಿಸಿದ ಪಾಕ್‌

ವಿಭಜನೆ ಪೂರ್ವದ ಇತಿಹಾಸಕ್ಕೆ ಮರಳಿದ ಲಾಹೋರ್ : ರಸ್ತೆಗಳಿಗಿದ್ದ ಹಿಂದೂ, ಸಿಖ್ ಹೆಸರನ್ನು ಮರುಸ್ಥಾಪಿಸಿದ ಪಾಕ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಗಳನ್ನು ಗ್ಲಾಮರ್ ಲೋಕಕ್ಕೆ ತಳ್ಳಿ ಹೆತ್ತವರೇ ಕೈಬಿಟ್ಟಿದ್ದರು : ತ್ವಿಷಾ ಅತ್ತೆಯ ಗಂಭೀರ ಆರೋಪ!

ಮಗಳನ್ನು ಗ್ಲಾಮರ್ ಲೋಕಕ್ಕೆ ತಳ್ಳಿ ಹೆತ್ತವರೇ ಕೈಬಿಟ್ಟಿದ್ದರು : ತ್ವಿಷಾ ಅತ್ತೆಯ ಗಂಭೀರ ಆರೋಪ!

ಶಾಪಿಂಗ್ ಮಾಲ್‌ನ ಲಿಫ್ಟ್​​ನಲ್ಲಿ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ!

ಶಾಪಿಂಗ್ ಮಾಲ್‌ನ ಲಿಫ್ಟ್​​ನಲ್ಲಿ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat