ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬರೋಬ್ಬರಿ 1,464 ಕೋಟಿ ಮೌಲ್ಯದ ನಕಲಿ ಬಿಲ್ ವಹಿವಾಟು | ಸರ್ಕಾರಕ್ಕೆ 355 ಕೋಟಿ ವಂಚಿಸಲು ಯತ್ನಿಸಿದ ನಾಲ್ವರ ಬಂಧನ!

January 4, 2026
Share on WhatsappShare on FacebookShare on Twitter

ಬೆಂಗಳೂರು :  ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟುಮಾಡುತ್ತಿದ್ದ ಬೃಹತ್ ಅಂತರರಾಜ್ಯ ನಕಲಿ ಬಿಲ್ ಜಾಲವೊಂದನ್ನು ಭೇದಿಸಿ, ನಾಲ್ವರನ್ನು ಬಂಧಿಸುವಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ದಕ್ಷಿಣ ವಲಯದ ಜಾರಿದಳ ಯಶಸ್ವಿಯಾಗಿದೆ.

ತಮಿಳುನಾಡಿನ ಪೆರ್ನಂಪಟ್ಟು ಮೂಲದ ಸಹೋದರರಾದ ಇರ್ಬಾಜ್ ಹ್ಮದ್, ನಫೀಜ್ ಅಹ್ಮದ್ ಮತ್ತು ಬೆಂಗಳೂರಿನ ಎದ್ದಲ ಪ್ರತಾಪ್, ರೇವತಿ ಬಂಧಿತ ಆರೋಪಿಗಳು. ಬಂಧಿತರಿಂದ 24 ಮೊಬೈಲ್ ಫೋನ್‌ಗಳು, 51 ಸಿಮ್ ಕಾರ್ಡ್‌ಗಳು, ಪೆನ್ ಡ್ರೈವ್‌ಗಳು ಮತ್ತು ನಕಲಿ ರಬ್ಬರ್ ಸ್ಟಾಂಪ್‌ಗಳನ್ನು ಜಪ್ತಿ ಮಾಡಲಾಗಿದ್ದು, ಆರೋಪಿಗಳನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬರೋಬ್ಬರಿ 1,464 ಕೋಟಿ ಮೌಲ್ಯದ ನಕಲಿ ವಹಿವಾಟು ನಡೆಸಿ, ಸರ್ಕಾರಕ್ಕೆ ₹355 ಕೋಟಿ ವಂಚಿಸಲು ಯತ್ನಿಸಿದ ನಾಲ್ವರು ಆರೋಪಿಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯು ತಮಿಳುನಾಡು ವಾಣಿಜ್ಯ ತೆರಿಗೆ ಅಧಿಕಾರಿಗಳ ಸಹಕಾರದೊಂದಿಗೆ ಅಂತರರಾಜ್ಯ ಜಾಲವನ್ನು ಸೆರೆ ಹಿಡಿಯಲಾಗಿದೆ.

ವಂಚಕರು ಸಿಮೆಂಟ್, ಕಬ್ಬಿಣ ಮತ್ತು ಸ್ಟೀಲ್ ಹಾಗೂ ಇತರೆ ಕಟ್ಟಡ ನಿರ್ಮಾಣ ಸಾಮಗ್ರಿಗಳ ಹೆಸರಿನಲ್ಲಿ ನಕಲಿ ವಹಿವಾಟು ನಡೆಸುತ್ತಿದ್ದರು. ಯಾವುದೇ ಸರಕುಗಳ ಸಾಗಾಟವಿಲ್ಲದೆ ಕೇವಲ ಕಾಗದದ ಮೇಲೆ 21,464 ಕೋಟಿ ಮೊತ್ತದ ನಕಲಿ ಇನ್‌ವಾಯ್ಸ್‌ಗಳನ್ನು ಸೃಷ್ಟಿಸಿ, ಅಂದಾಜು 7355 ಕೋಟಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಅನ್ನು ಅಕ್ರಮವಾಗಿ ಪಡೆದುಕೊಳ್ಳಲಾಗಿತ್ತಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ವಂಚಿಸಿದ ಬಗೆ:

ಆನ್‌ಲೈನ್‌ ಪ್ಲಾಟ್‌ಫಾರ್ಮ್ಗಳಿಂದ ಸ್ಟಾಂಪ್ ಪೇಪ‌ರ್ಗಳನ್ನು ತರಿಸಿ, ನಕಲಿ ಬಾಡಿಗೆ ಒಪ್ಪಂದಗಳು, ಭೂಮಾಲೀಕರ ಮತ್ತು ಬಾಡಿಗೆದಾರರ ನಕಲಿ ಸಹಿಗಳು ಹಾಗೂ ನಕಲಿ ನೋಟರಿ ದೃಢೀಕರಣಗಳನ್ನು ಬಳಸಿ ಜಿಎಸ್‌ಟಿ ನೋಂದಣಿಗಳನ್ನು ಮಾಡಲಾಗಿತ್ತು ಈ ನಕಲಿ ದಾಖಲೆಗಳ ಮೂಲಕ ‘ಶೆಲ್ ಕಂಪನಿ’ಗಳನ್ನು (Shell Entities) ಸೃಷ್ಟಿಸಿ, ಅವುಗಳ ಮೂಲಕ ನಕಲಿ ಬಿಲ್ ಹರಿದಾಡುವಂತೆ ಮಾಡಿ ನಂತರ ಅಡಿಟ್‌ನಿಂದ ತಪ್ಪಿಸಿಕೊಳ್ಳಲು ಜಿಎಸ್‌ಟಿ ನೋಂದಣಿಯನ್ನು ತಾವೇ ರದ್ದುಗೊಳಿಸುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ.

ಸದ್ಯ ಜಿಎಸ್‌ಟಿ ವಂಚಕರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದ್ದು ತಂತ್ರಜ್ಞಾನ ಆಧಾರಿತ ಕಾರ್ಯಾಚರಣೆಗಳನ್ನು ಇನ್ನಷ್ಟು ಚುರುಕುಗೊಳಿಸಲಾಗುವುದು ಎಂದು ವಾಣಿಜ್ಯ ತೆರಿಗೆ ದಕ್ಷಿಣ ವಲಯದ ಜಾರಿದಳ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ರಾಕಿಂಗ್ ಸ್ಟಾರ್ ಯಶ್ ತಾಯಿ ವಿರುದ್ಧ ಅಕ್ರಮ ಜಾಗ ಒತ್ತುವರಿ‌ ಆರೋಪ | ಕೋರ್ಟ್ ಆದೇಶದಂತೆ ಕಾಂಪೌಂಡ್ ತೆರೆವುಗೊಳಿಸಿದ ಮಾಲೀಕ!

Tags: 464 croreFake bill transaction worth Rs 1Four arrested for trying to defraud the government of Rs 355 crore!Karnataka News beat
SendShareTweet
Previous Post

ಅಮೆರಿಕ ದಾಳಿ ಬಳಿಕ ಕತ್ತಲಲ್ಲಿ ಮುಳುಗಿದ ಕರಾಕಸ್, “ವಿದ್ಯುತ್ ಇಲ್ಲ, ಭಯವೇ ಎಲ್ಲ” | ಭಾರತೀಯ ಸುನಿಲ್ ಮಲ್ಹೋತ್ರಾ

Next Post

‘ಡಾಲಿ’-ಪೂರ್ಣ ಗೆಳೆತನದ ‘ಹೆಗ್ಗಣ ಮುದ್ದು’..!

Related Posts

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ
ರಾಜ್ಯ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

‘ಮತ್ತೊಮ್ಮೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ’ ; ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!
ದೇಶ

‘ಮತ್ತೊಮ್ಮೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ’ ; ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

ಕೊನೆಗೂ ಕೇರಳ ಪ್ರವೇಶಿಸಿತು ನೈಋತ್ಯ ಮುಂಗಾರು.. ಭಾರಿ ಮಳೆಯ ಮುನ್ಸೂಚನೆ!
ದೇಶ

ಕೊನೆಗೂ ಕೇರಳ ಪ್ರವೇಶಿಸಿತು ನೈಋತ್ಯ ಮುಂಗಾರು.. ಭಾರಿ ಮಳೆಯ ಮುನ್ಸೂಚನೆ!

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ನೇಮಕಾತಿ : 37 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ನೇಮಕಾತಿ : 37 ಸಾವಿರ ರೂಪಾಯಿ ಸ್ಯಾಲರಿ

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ
ಬೆಂಗಳೂರು

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ

ದಿಲ್ಲಿ ಹೋಟೆಲ್ ಅಗ್ನಿ ದುರಂತ : ICUನಲ್ಲಿದ್ದ ತಂದೆಯ ನೋಡಲು ಬಂದ ಒಂದೇ ಕುಟುಂಬದ 8 ಮಂದಿ ಸುಟ್ಟು ಕರಕಲು!
ದೇಶ

ದಿಲ್ಲಿ ಹೋಟೆಲ್ ಅಗ್ನಿ ದುರಂತ : ICUನಲ್ಲಿದ್ದ ತಂದೆಯ ನೋಡಲು ಬಂದ ಒಂದೇ ಕುಟುಂಬದ 8 ಮಂದಿ ಸುಟ್ಟು ಕರಕಲು!

Next Post
‘ಡಾಲಿ’-ಪೂರ್ಣ ಗೆಳೆತನದ ‘ಹೆಗ್ಗಣ ಮುದ್ದು’..!

'ಡಾಲಿ'-ಪೂರ್ಣ ಗೆಳೆತನದ 'ಹೆಗ್ಗಣ ಮುದ್ದು'..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat