ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ನಕಲಿ ಅಂಕಪಟ್ಟಿ ಜಾಲ; ಬರೋಬ್ಬರಿ 48 ಜನರನ್ನು ಬಂಧಿಸಿದ ಸಿಸಿಬಿ

August 31, 2024
Share on WhatsappShare on FacebookShare on Twitter

ಬೆಂಗಳೂರು: ನಕಲಿ ಅಂಕಪಟ್ಟಿ ಜಾಲ ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚಾಗಿ ಬಿಟ್ಟಿದೆ. ಹಲವರು ಸರ್ಕಾರವನ್ನೇ ಯಾಮಾರಿಸಿ ಕೆಲಸ ಗಿಟ್ಟಿಸಿಕೊಂಡಿರುವ ಘಟನೆಗಳು ಕೂಡ ನಡೆಯುತ್ತಿರುತ್ತವೆ. ಈ ಮಧ್ಯೆ ಈ ನಕಲಿ ಅಂಕಪಟ್ಟಿ ಜಾಲ ಭೇದಿಸಿರುವ ಸಿಸಿಬಿ ಪೊಲೀಸರು, ಮೂವರು ಸರ್ಕಾರಿ ನೌಕರರು ಸೇರಿದಂತೆ ಬರೋಬ್ಬರಿ 48 ಜನರನ್ನು ಬಂಧಿಸಿದ್ದಾರೆ.

ಜಲಸಂಪನ್ಮೂಲ ಇಲಾಖೆಯ ‘ಸಿ’ ವೃಂದದ ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್‌ ಲಾಗ್‌ ಹುದ್ದೆಗಾಗಿ ನಕಲಿ ಅಂಕಪಟ್ಟಿ ಸಲ್ಲಿಸಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮದಲ್ಲಿ ಶಾಮೀಲಾಗಿದ್ದ 11 ಜನ ಮಧ್ಯವರ್ತಿಗಳು ಹಾಗೂ 37 ಅಭ್ಯರ್ಥಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಇನ್ನೂ ಈ ಪ್ರಕರಣದಲ್ಲಿ ಶಾಮೀಲಾಗಿರುವ 14 ಜನ ಅಭ್ಯರ್ಥಿಗಳು ಹಾಗೂ ದಂಧೆಯ ಕಿಂಗ್‌ ಪಿನ್‌ ಗಳು ತಲೆಮರೆಸಿಕೊಂಡಿದ್ದು, ಬಲೆ ಬೀಸಲಾಗಿದೆ.

ಆರೋಪಿಗಳಾದ ಕಲಬುರಗಿ ಮೊರಾರ್ಜಿ ದೇಸಾಯಿ ಪಿಯು ಕಾಲೇಜು ಪ್ರಾಂಶುಪಾಲ ಆನಂದ್‌, ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮದ ಎಫ್‌ ಡಿಎ ಕೃಷ್ಣ ಗುರುನಾಥ್‌ ರಾಥೊಡ್‌, ಜಲಸಂಪನ್ಮೂಲ ಇಲಾಖೆ ಎಫ್‌ ಡಿಎ ಹಾಸನದ ಗಂಗೂರ್‌ ಪ್ರದೀಪ್‌, ಮಧ್ಯವರ್ತಿಗಳಾಗಿರುವ ಹಾಸನದ ಟಿ.ರವಿ, ಮಳವಳ್ಳಿ ಪ್ರದೀಪ್‌, ಜೇವರ್ಗಿ ಮೂಲದ ನಿಂಗಪ್ಪ ನಡುವಿನಮನಿ, ಸಿಂಧಗಿಯ ಮಲ್ಲಿಕಾರ್ಜುನ ಸೋಂಪುರ್‌, ಕಲಬುರಗಿಯ ಮುಸ್ತಾಫ ಸೇರಿದಂತೆ 37 ಅಭ್ಯರ್ಥಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಿಂದ 40 ಲಕ್ಷ ರೂ. ಮೌಲ್ಯದ ಎರಡು ಕಾರು, 17 ಮೊಬೈಲ್‌ ಹಾರ್ಡ್‌ಡಿಸ್ಕ್‌ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸರ್ಕಾರಿ ನೌಕರಿಯಲ್ಲಿದ್ದ ಆನಂದ್‌, ಪ್ರದೀಪ್‌ ಹಾಗೂ ಕೃಷ್ಣಗುರುನಾಥ್‌ ಸೇರಿಕೊಂಡು ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಂದ ನಾಲ್ಕರಿಂದ ಐದು ಲಕ್ಷ ರೂ. ಪಡೆದು ನಕಲಿ ಅಂಕಪಟ್ಟಿಯೊಂದಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ವಂಚಿಸಿದ್ದಾರ ಎನ್ನಲಾಗಿದೆ. ಇನ್ನುಳಿದ ಮಧ್ಯವರ್ತಿ ಆರೋಪಿಗಳು ಕಂಪ್ಯೂಟರ್‌ ಬ್ರೌಸಿಂಗ್‌ ಸೆಂಟರ್‌ ಗಳಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಹಣ ಪಡೆದಿದ್ದರು. ಅಲ್ಲದೇ, ಬಂಗಾಳದ ಕಾಲೇಜೊಂದರಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ನೀಡಿರುವುದು ಕೂಡ ಬೆಳಕಿಗೆ ಬಂದಿದೆ. ಪ್ರಮುಖ ಕಿಂಗ್‌ಪಿನ್‌ ಬಂದೇ ನವಾಜ್‌ ಎಂಬುವವನು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ.

ಆರೋಪಿಗಳು ಪಿಯುಸಿ, ಪದವಿ, ಎಸ್ಸೆಸ್ಸೆಲ್ಸಿ ಸೇರಿದಂತೆ ಎಲ್ಲಾ ಕೋರ್ಸ್‌ ಗಳ ಅಂಕಪಟ್ಟಿಗಳಿಗೂ 4ರಿಂದ 5 ಲಕ್ಷ ರೂ. ನಿಗದಿ ಮಾಡಿದ್ದರು. ಪ್ರತ್ಯೇಕ ತಂಡಗಳಾಗಿ ತಮಗೆ ಸಂಪರ್ಕಕ್ಕೆ ಪಡೆದ ಅಭ್ಯರ್ಥಿಗಳಿಂದ ಹಣ ಪಡೆದು ಪಿಯು ಬೋರ್ಡ್‌ ನಿಂದ ವಿತರಿಸಲಾಗುವ ಅಂಕಪಟ್ಟಿಗಳ ಮಾದರಿಯಲ್ಲೇ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದರು ಎನ್ನಲಾಗಿದೆ.

ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿಯಿದ್ದ ‘ಸಿ’ ವೃಂದದ ದ್ವಿತೀಯ ದರ್ಜೆ ಸಹಾಯಕರ 182 ಪರಿಶಿಷ್ಟ ಜಾತಿ ಬ್ಯಾಕ್‌ ಲಾಗ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. 1:3ರ ಅನುಪಾತದಲ್ಲಿ 546 ಅಭ್ಯರ್ಥಿಗಳಿಗೆ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸುವಂತೆ ಇಲಾಖೆ ಸೂಚಿಸಿತ್ತು. ಸಲ್ಲಿಕೆಯಾಗಿದ್ದ 546 ಅಂಕಪಟ್ಟಿಗಳ ನೈಜತೆ ಪರಿಶೀಲನೆಗೆ ಶಿಕ್ಷಣ ಇಲಾಖೆ ಹಾಗೂ ಇತರೆ ಸಕ್ಷಮ ಪ್ರಾಧಿಕಾರಗಳಿಗೆ ಕಳುಹಿಸಲಾಗಿತ್ತು. ಪರಿಶೀಲನೆ ಸಂದರ್ಭದಲ್ಲಿ 24 ಪಿಯುಸಿ ಅಂಕಪಟ್ಟಿಗಳು, ಎಂಟು ಎನ್‌ ಐ ಓಸ್‌ ಅಂಕಪಟ್ಟಿ, 32 ಸಿಬಿಎಸ್‌ ಇ ಅಂಕಪಟ್ಟಿಗಳು ನಕಲಿ ಎನ್ನುವುದು ಖಚಿತವಾಗಿತ್ತು. ಹೀಗಾಗಿ 62 ಅಭ್ಯರ್ಥಿಗಳ ವಿರುದ್ಧ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಕಳೆದ ವರ್ಷ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ತನಿಖೆಯ ಜವಾಬ್ದಾರಿಯನ್ನು ಸಿಸಿಬಿ ಹೊತ್ತುಕೊಂಡಿತ್ತು.

Tags: #arrest#bengaluru#fake
SendShareTweet
Previous Post

ವೀಕೆಂಡ್ ನಲ್ಲಿಯೂ ಜನರಿಗೆ ಮಳೆರಾಯನ ಭೀತಿ

Next Post

ನಕಲಿ ದಾಖಲೆ ಸೃಷ್ಟಿಸಿ ರಾಜ್ಯಕ್ಕೆ ಅಕ್ರಮವಾಗಿ ಬರುತ್ತಿರುವ ಬಾಂಗ್ಲಾ ಪ್ರಜೆಗಳು

Related Posts

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

Next Post
ನಕಲಿ ದಾಖಲೆ ಸೃಷ್ಟಿಸಿ ರಾಜ್ಯಕ್ಕೆ ಅಕ್ರಮವಾಗಿ ಬರುತ್ತಿರುವ ಬಾಂಗ್ಲಾ ಪ್ರಜೆಗಳು

ನಕಲಿ ದಾಖಲೆ ಸೃಷ್ಟಿಸಿ ರಾಜ್ಯಕ್ಕೆ ಅಕ್ರಮವಾಗಿ ಬರುತ್ತಿರುವ ಬಾಂಗ್ಲಾ ಪ್ರಜೆಗಳು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat