ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Fake Notes: ಸಾರ್ವಜನಿಕರೇ ಎಚ್ಚರ, ವ್ಯಾಪಕವಾಗಿ ಚಲಾವಣೆಯಾಗುತ್ತಿವೆ 500ರೂ. ನಕಲಿ ನೋಟುಗಳು!: ಪತ್ತೆಹಚ್ಚೋದು ಹೇಗೆ?

April 21, 2025
Share on WhatsappShare on FacebookShare on Twitter

ನವದೆಹಲಿ: ನಿಮ್ಮ ಕಣ್ಣನ್ನು ನಿಮಗೆ ನಂಬಲು ಸಾಧ್ಯವಾಗದಂತೆ ಹೊಸ 500 ರೂ. ಮುಖಬೆಲೆಯ ನಕಲಿ ನೋಟುಗಳು(Fake Notes) ದೇಶದಲ್ಲಿ ಚಲಾವಣೆಗೆ ಬಂದಿದ್ದು, ಈ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ನಾಗರಿಕರಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ. ಈ ನಕಲಿ ನೋಟುಗಳು ಗುಣಮಟ್ಟ, ಮುದ್ರಣ ಸೇರಿದಂತೆ ಎಲ್ಲ ಅಂಶಗಳಲ್ಲೂ ಅಸಲಿ ನೋಟಿಗೆ ಹೋಲುತ್ತದೆ. ಹೀಗಾಗಿ ಅದು ನಕಲಿಯೋ, ಅಸಲಿಯೋ ಎಂದು ಪತ್ತೆಹಚ್ಚುವುದೂ ಕಷ್ಟಸಾಧ್ಯವಾಗಿದೆ ಎಂದೂ ಗೃಹ ಸಚಿವಾಲಯ ಹೇಳಿದೆ.

ಈ ಅಲರ್ಟ್ ಅನ್ನು ಗೃಹ ಇಲಾಖೆಯು ಕಂದಾಯ ಗುಪ್ತಚರ ನಿರ್ದೇಶನಾಲಯ, ಎಫ್ಐಯು, ಸಿಬಿಐ, ಎನ್ಐಎ, ಸೆಬಿ ಮುಂತಾದ ಸಂಸ್ಥೆಗಳೊಂದಿಗೂ ಹಂಚಿಕೊಂಡಿದೆ.
ಈ ನಕಲಿ ನೋಟುಗಳು ನೋಡಲು ಅಸಲಿ 500 ರೂ.ಗಳ ನೋಟುಗಳಂತೆಯೇ ಕಾಣುತ್ತದೆ. ಆದರೆ ಸಣ್ಣದಾದ ಕಾಗುಣಿತ ದೋಷವು ಅದರಲ್ಲಿದ್ದು, ಅದರ ಮೂಲಕ ಅವುಗಳನ್ನು ಪತ್ತೆಹಚ್ಚಬಹುದಾಗಿದೆ. “ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ” ಎಂಬ ಪದಗುಚ್ಛದಲ್ಲಿರುವ “RESERVE” ನಲ್ಲಿ “E” ಅಕ್ಷರವನ್ನು ಬದಲಾಯಿಸಿ “A” ಎಂದು ಅಂದರೆ RESARVE ಎಂದು ಬರೆಯಲಾಗಿದೆ.

“ಈ ಸೂಕ್ಷ್ಮ ತಪ್ಪು ಸರಿಯಾಗಿ ಗಮನಿಸಿದರಷ್ಟೇ ಕಂಡುಬರುತ್ತದೆ. ಹೀಗಾಗಿ ನಕಲಿ ನೋಟುಗಳು ವ್ಯಾಪಕವಾಗಿ ಜನರಿಗೆ ಗೊತ್ತಾಗದೇ ಚಲಾವಣೆಯಾಗುವ ಅಪಾಯವಿದೆ” ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹಣಕಾಸು ಸಂಸ್ಥೆಗಳು, ಬ್ಯಾಂಕುಗಳು ಮತ್ತು ಸಂಬಂಧಿತ ಏಜೆನ್ಸಿಗಳನ್ನು ಹೆಚ್ಚಿನ ಎಚ್ಚರಿಕೆಯಲ್ಲಿರುವಂತೆ ಸೂಚಿಸಲಾಗಿದ್ದು, ಈ ನಕಲಿ ನೋಟುಗಳಲ್ಲಿ ಹೆಚ್ಚಿನ ಸಂಖ್ಯೆಯ ಈಗಾಗಲೇ ಮಾರುಕಟ್ಟೆಯನ್ನು ಪ್ರವೇಶಿಸಿರಬಹುದು ಎಂಬ ಅನುಮಾನ ವ್ಯಕ್ತಪಡಿಸಲಾಗಿದೆ. ಸಾರ್ವಜನಿಕರಿಗೆ ನಕಲಿ ನೋಟು ಮತ್ತು ಅಸಲಿ ನೋಟನ್ನು ಗುರುತಿಸಲು ಸಹಾಯ ಮಾಡುವ ಸಲುವಾಗಿ ನಕಲಿ ಕರೆನ್ಸಿಯ ಛಾಯಾಚಿತ್ರವನ್ನೂ ಸಾರ್ವಜನಿಕರ ವೀಕ್ಷಣೆಗೆ ಬಿಡಲಾಗಿದೆ.

ನಾಗರಿಕರು ಮತ್ತು ಸಂಸ್ಥೆಗಳು ಈ ನಕಲಿ ನೋಟುಗಳ ವಿಚಾರದಲ್ಲಿ ಜಾಗರೂಕರಾಗಿರಬೇಕು ಮತ್ತು ಯಾವುದೇ ಅನುಮಾನಾಸ್ಪದ ಕರೆನ್ಸಿ ಕಂಡುಬಂದರೆ ಮಾಹಿತಿ ನೀಡಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ.

ಉಗ್ರರಿಗೆ ಹಣಕಾಸು ನೆರವು ಪ್ರಕರಣಗಳ ತನಿಖೆಯಲ್ಲಿ ತೊಡಗಿರುವ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಎಷ್ಟು ನಕಲಿ ನೋಟುಗಳು ಚಲಾವಣೆಯಲ್ಲಿವೆ ಎಂದು ತಿಳಿಯಲು ಯಾವುದೇ ಸಂಸ್ಥೆಗೆ ಸಾಧ್ಯವಿಲ್ಲ. ಸಾರ್ವಜನಿಕರು ಬ್ಯಾಂಕಿಗೆ ಸಲ್ಲಿಸಿದ ನಕಲಿ ನೋಟುಗಳೂ ಸೇರಿ ಬೇರೆ ಬೇರೆ ಮೂಲಗಳಿಂದ ಬಂದ ನೋಟುಗಳಿಂದಾಗಿಯೇ ಈ ವಿಚಾರ ಬೆಳಕಿಗೆ ಬಂದಿವೆ. ಆದರೆ, ನಕಲಿ ನೋಟುಗಳ ನೈಜ ಸಂಖ್ಯೆ ಅಂದಾಜಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ.

Tags: CBIdhelifake notesFIUNIAPublic bewareSebi
SendShareTweet
Previous Post

ತಲೈವಾ ಈ ಕಾರಣಕ್ಕೆ ಇಷ್ಟ ಆಗೋದು, ವೀಡಿಯೋ ವೈರಲ್‌!

Next Post

ಲವ್‌ ಮಾಕ್ಟೇಲ್‌ ಬೆಡಗಿಯ ಸೀಮಂತ ಸಂಭ್ರಮ!

Related Posts

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ
ದೇಶ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!
ದೇಶ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ
ದೇಶ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್
ದೇಶ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್

Next Post
ಲವ್‌ ಮಾಕ್ಟೇಲ್‌ ಬೆಡಗಿಯ ಸೀಮಂತ ಸಂಭ್ರಮ!

ಲವ್‌ ಮಾಕ್ಟೇಲ್‌ ಬೆಡಗಿಯ ಸೀಮಂತ ಸಂಭ್ರಮ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat