ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮೋದಿ ಸರ್ಕಾರವೇ ಲಾಟರಿ ಆರಂಭಿಸಿತಾ? ಏನಿದೆ ಇ-ಮೇಲ್ ಹಿಂದಿನ ವಾಸ್ತವ?

June 7, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರದ ನರೇಂದ್ರ ಮೋದಿ ಸರ್ಕಾರವೇ ಲಾಟರಿ ಯೋಜನೆ ಆರಂಭಿಸಿದೆ. ಸಾರ್ವಜನಿಕರು ಲಾಟರಿ ಖರೀದಿಸುವ ಮೂಲಕ ಕೋಟ್ಯಂತರ ರೂಪಾಯಿ ಹಣ ಗಳಿಸಬಹುದು. ಭಾರತೀಯ ರಿಸರ್ವ್ ಬ್ಯಾಂಕ್ ನೇತೃತ್ವದಲ್ಲಿ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ನೀವು ಕೂಡ ಲಾಟರಿ ಟಿಕೆಟ್ ಖರೀದಿಸಬಹುದು. ಇದಕ್ಕೆ ನೀವು ಇಷ್ಟು ಹಣವನ್ನು ಆನ್‌ಲೈನ್ ಮೂಲಕವೇ ಪೇ ಮಾಡಬೇಕು ಎಂಬ ಅಂಶಗಳಿರುವ ಇ-ಮೇಲ್ ನಿಮಗೆ ಬಂದಿದೆಯಾ? ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಸಂದೇಶವನ್ನು ನೋಡಿದ್ದೀರಾ? ನೋಡಿರದಿದ್ದರೂ, ನೀವೀಗ ಎಚ್ಚರದಿಂದ ಇರಬೇಕು.

ಹೌದು, ಭಾರತೀಯ ರಿಸರ್ವ್ ಬ್ಯಾಂಕ್ ಲಾಟರಿ ಆರಂಭಿಸಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಕೇಂದ್ರ ಸರ್ಕಾರ ದೇಣಿಗೆ ನಿಧಿ ಆರಂಭಿಸಿದ್ದು, ಇದಕ್ಕೂ ಸ್ವಲ್ಪ ಹಣವನ್ನು ದೇಣಿಗೆ ನೀಡಿ ಎಂಬಂತಹ ಪೋಸ್ಟ್ ಗಳು ಕಾಣಿಸಿವೆ. ಇದೇ ಕಾರಣಕ್ಕಾಗಿ, ಕೇಂದ್ರ ಸರ್ಕಾರದ ಪ್ರೆಸ್ ಬ್ಯೂರೋ ಆಫ್ ಇನ್ಫಾರ್ಮೇಷನ್ (ಪಿಐಬಿ) ಈಗ ಇಂತಹ ಪೋಸ್ಟ್‌ಗಳ ಫ್ಯಾಕ್ಟ್ ಚೆಕ್ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದೆ.

“ಭಾರತೀಯ ರಿಸರ್ವ್ ಬ್ಯಾಂಕ್ ಯಾವುದೇ ಲಾಟರಿ ಯೋಜನೆಗಳನ್ನು ಆರಂಭಿಸಿಲ್ಲ. ಪರಿಹಾರ, ದೇಣಿಗೆ ನಿಧಿಗಳನ್ನು ಕೂಡ ಸ್ಥಾಪನೆ ಮಾಡಿಲ್ಲ. ಹಾಗಾಗಿ, ಸಾರ್ವಜನಿಕರು ಯಾವುದೇ ಮೇಲ್, ಮೆಸೇಜ್, ಪೋಸ್ಟ್ ಗಳನ್ನು ನಂಬಿ ಹಣ ಕಳೆದುಕೊಳ್ಳಬಾರದು. ಇವೆಲ್ಲ ನಕಲಿ ಹಾಗೂ ದುರುದ್ದೇಶದಿಂದ ಕೂಡಿದ ವದಂತಿಗಳು” ಎಂಬುದಾಗಿ ಪಿಐಬಿಯು ಜಾಲತಾಣದಲ್ಲಿ ಸ್ಪಷ್ಟನೆ ನೀಡಿದೆ. ಹಾಗಾಗಿ, ಇಂತಹ ಸಂದೇಶಗಳ ಬಗ್ಗೆ ಜನ ಎಚ್ಚರದಿಂದ ಇರುವುದು ಒಳಿತು.

ಹಾಗೆಯೇ, ಇಂತಹ ವದಂತಿ, ತಪ್ಪು ಮಾಹಿತಿ ಹರಡಿಸುತ್ತಿದ್ದರೆ ಸಾರ್ವಜನಿಕರೇ 8799711259 ವಾಟ್ಸ್ ಆ್ಯಪ್ ಸಂಖ್ಯೆಗೆ ಮಾಹಿತಿ ನೀಡಬಹುದಾಗಿದೆ. ಯಾವುದಾದರೂ ಗೊಂದಲಕಾರಿ ಮಾಹಿತಿ ಇದ್ದರೆ, ಅದನ್ನು ರಿಪೋರ್ಟ್ ಮಾಡುವ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ. ಇಂತಹ ಸಂಗತಿಗಳನ್ನು factcheck@pib.gov.in ಗೆ ಮೇಲ್ ಮಾಡುವ ಮೂಲಕವೂ ಫ್ಯಾಕ್ಟ್ ಚೆಕ್ ಗಮನಕ್ಕೆ ತರಬಹುದಾಗಿದೆ.

ಇದನ್ನೂ ಓದಿ : ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ

Tags: Karnataka News beat
SendShareTweet
Previous Post

ಬಿಡದಿ ಟೌನ್‌ಶಿಪ್ ವಿರೋಧಿ ಹೋರಾಟಕ್ಕೆ KRS ಬಲ – ಬೈರಮಂಗಲ ರೈತರ ಬೆಂಬಲಕ್ಕೆ ಬೃಹತ್ ಬೈಕ್ ಜಾಥಾ!

Next Post

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಟೆಕ್ನೋ ಪೋವಾ 8’!

Related Posts

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!
ದೇಶ

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?
ದೇಶ

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

ಲೋಹಗಢ ಕೋಟೆ ಕೊಲೆ ಪ್ರಕರಣ : ಸಿಯಾ, ಚೌಧರಿ ವಿರುದ್ಧ ಆರೋಪ ಸಾಬೀತುಪಡಿಸುವುದು ಪೊಲೀಸರಿಗೆ ಅಷ್ಟು ಸುಲಭವಲ್ಲ!
ದೇಶ

ಲೋಹಗಢ ಕೋಟೆ ಕೊಲೆ ಪ್ರಕರಣ : ಸಿಯಾ, ಚೌಧರಿ ವಿರುದ್ಧ ಆರೋಪ ಸಾಬೀತುಪಡಿಸುವುದು ಪೊಲೀಸರಿಗೆ ಅಷ್ಟು ಸುಲಭವಲ್ಲ!

ಜಾಮೀನಿನ ಮೇಲೆ ಹೊರಬಂದು ಪತ್ನಿ, ಮಕ್ಕಳು, ದೂರು ನೀಡಿದ್ದ ಅಪ್ರಾಪ್ತೆ ಸೇರಿ 6 ಜನರನ್ನ ಕೊಚ್ಚಿ ಕೊಂದ ರಾಕ್ಷಸ!
ದೇಶ

ಜಾಮೀನಿನ ಮೇಲೆ ಹೊರಬಂದು ಪತ್ನಿ, ಮಕ್ಕಳು, ದೂರು ನೀಡಿದ್ದ ಅಪ್ರಾಪ್ತೆ ಸೇರಿ 6 ಜನರನ್ನ ಕೊಚ್ಚಿ ಕೊಂದ ರಾಕ್ಷಸ!

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​
ದೇಶ

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ
ದೇಶ

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ

Next Post
ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಟೆಕ್ನೋ ಪೋವಾ 8’!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ 'ಟೆಕ್ನೋ ಪೋವಾ 8'!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರ್ಟ್ ಆಫ್ ಲೀವಿಂಗ್ ಭೂ ಹಗರಣದ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ ; ಜು.17ರಿಂದ ಧರಣಿ ಸತ್ಯಾಗ್ರಹ

ಆರ್ಟ್ ಆಫ್ ಲೀವಿಂಗ್ ಭೂ ಹಗರಣದ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ ; ಜು.17ರಿಂದ ಧರಣಿ ಸತ್ಯಾಗ್ರಹ

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರ್ಟ್ ಆಫ್ ಲೀವಿಂಗ್ ಭೂ ಹಗರಣದ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ ; ಜು.17ರಿಂದ ಧರಣಿ ಸತ್ಯಾಗ್ರಹ

ಆರ್ಟ್ ಆಫ್ ಲೀವಿಂಗ್ ಭೂ ಹಗರಣದ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ ; ಜು.17ರಿಂದ ಧರಣಿ ಸತ್ಯಾಗ್ರಹ

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat