ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

September 7, 2026
Share on WhatsappShare on FacebookShare on Twitter

ಬೆಂಗಳೂರು : ದೇಶದಲ್ಲಿ ಸೈಬರ್ ವಂಚನೆಗೆ ಹತ್ತಾರು ಮುಖಗಳಿವೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ದುಪ್ಪಟ್ಟು ಮಾಡುತ್ತೇವೆ, ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ, ನಿಮ್ಮ ಕ್ರೆಡಿಟ್ ಕಾರ್ಡ್ ಮಿತಿ ಎರಡು ಪಟ್ಟು ಜಾಸ್ತಿಯಾಗಿದೆ ಒಟಿಪಿ ಹೇಳಿ, ನಾವು ಕಳುಹಿಸಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ… ಹೀಗೆ ಹಲವು ರೀತಿಯಲ್ಲಿ ವಂಚಿಸಲಾಗುತ್ತಿದೆ. ಇಂತಹ ವಂಚನೆಗಳ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದ್ದು, ಕೇಂದ್ರ ಸರ್ಕಾರ ಯೋಜನೆಗಳ ಹೆಸರಿನಲ್ಲಿ ಜನರನ್ನು ವಂಚಿಸಲಾಗುತ್ತಿದೆ.

ಹೌದು, ಪ್ರಧಾನಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ನಿಮಗೆ ಸಾಲ ನೀಡಲಾಗುತ್ತಿದೆ. ಅರ್ಜಿಗೆ ಸರ್ಕಾರ ಅನುಮೋದನೆ ನೀಡಿದೆ. ನೀವು ಒಂದಷ್ಟು ಮಾಹಿತಿ ನೀಡಿದರೆ ನಿಮಗೆ ಸಾಲ ಸಿಗುತ್ತದೆ ಎಂದು ಜನರನ್ನು ವಂಚಿಸಲಾಗುತ್ತಿದೆ. ಅಲ್ಲದೆ, ಆಧಾರ್ ಕಾರ್ಡ್ ನೀಡಿದರೆ ಸಾಕು, ಸರ್ಕಾರ ನಿಮಗೆ 3 ಲಕ್ಷ ರೂ. ಸಾಲ ನೀಡುತ್ತದೆ ಎಂದು ಕೂಡ ವಾಟ್ಸ್ ಆ್ಯಪ್ ಮೂಲಕ ಸಂದೇಶ ಕಳುಹಿಸಲಾಗುತ್ತಿದೆ. ಆದರೆ, ಸರ್ಕಾರವು ಇಂತಹ ವಂಚನೆಗಳ ಬಗ್ಗೆ ಎಚ್ಚರದಿಂದ ಇರಿ ಎಂದು ಸೂಚಿಸಿದೆ.

ಪಿಐಬಿ ಫ್ಯಾಕ್ಟ್ ಚೆಕ್ ಎಚ್ಚರಿಕೆ

ಏನಿದು ಸುಳ್ಳು ಸುದ್ದಿ? ಕೆಲ ಸಾಮಾಜಿಕ ಜಾಲತಾಣಗಳ ಪೋಸ್ಟ್ ಗಳಲ್ಲಿ ‘ಪ್ರಧಾನಮಂತ್ರಿ ಮುದ್ರಾ ಯೋಜನೆ’ ಅಥವಾ ಇನ್ಯಾವುದೋ ವಿಶೇಷ ಯೋಜನೆಯಡಿ ಆಧಾರ್ ಕಾರ್ಡ್ ತೋರಿಸಿದರೆ ತಕ್ಷಣವೇ 3 ಲಕ್ಷ ರೂಪಾಯಿ ಸಾಲ ಸಿಗುತ್ತದೆ ಎಂದು ಪ್ರಚಾರ ಮಾಡಲಾಗುತ್ತಿದೆ.
ಸರ್ಕಾರದ ಸ್ಪಷ್ಟನೆ ಏನು? ಕೇಂದ್ರ ಸರ್ಕಾರವು ಆಧಾರ್ ಕಾರ್ಡ್ ಒಂದನ್ನೇ ಆಧಾರವಾಗಿಟ್ಟುಕೊಂಡು ನೇರವಾಗಿ ಇಂತಹ ಯಾವುದೇ ಸಾಲವನ್ನು ನೀಡುತ್ತಿಲ್ಲ. ಇದು ಸಾರ್ವಜನಿಕರನ್ನು ದಾರಿ ತಪ್ಪಿಸಲು ಸೃಷ್ಟಿಸಲಾದ ನಕಲಿ ಸುದ್ದಿಯಾಗಿದೆ.

ಸಾರ್ವಜನಿಕರಿಗೆ ಒಂದಷ್ಟು ಸಲಹೆ

• ಇಂತಹ ನಕಲಿ ಲಿಂಕ್ ಗಳು ಅಥವಾ ಸಂದೇಶಗಳನ್ನು ನಂಬಬೇಡಿ. ಸೋಷಿಯಲ್ ಪೋಸ್ಟ್ ಗಳನ್ನು ಯಾವುದೇ ಕಾರಣಕ್ಕೂ ನಂಬದಿರಿ.
• ನಿಮ್ಮ ವೈಯಕ್ತಿಕ ವಿವರಗಳನ್ನು (ಆಧಾರ್ ಸಂಖ್ಯೆ, ಒಟಿಪಿ ಅಥವಾ ಬ್ಯಾಂಕ್ ವಿವರಗಳು) ಯಾವುದೇ ಅಪರಿಚಿತ ವೆಬ್ ಸೈಟ್ ಗಳು ಅಥವಾ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳಬೇಡಿ.
• ಸರ್ಕಾರದ ಯಾವುದೇ ಯೋಜನೆಗಳ ಅಧಿಕೃತ ಮಾಹಿತಿಗಾಗಿ ಅಧಿಕೃತ ಸರ್ಕಾರಿ ವೆಬ್ ಸೈಟ್ ಗಳನ್ನು ಮಾತ್ರ ಪರಿಶೀಲಿಸಿ.

ಇದನ್ನೂ ಓದಿ : 3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

Tags: Breaking NewsCentral Government Loan ScamCyber Fraud IndiaFake Government SchemesFake Loan SchemesFraud AwarenessGovernment Loan ScamKarnataka NewsKNBLoan FraudLoan Fraud PreventionLoan Scam AlertOnline Loan FraudPublic AlertScam Awareness
SendShareTweet
Previous Post

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

Next Post

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

Related Posts

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?
ವಾಣಿಜ್ಯ-ವ್ಯಾಪಾರ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!
ವಾಣಿಜ್ಯ-ವ್ಯಾಪಾರ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್
ವಾಣಿಜ್ಯ-ವ್ಯಾಪಾರ

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್

Next Post
ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat