ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಸಾರಾಯಿ‌ ನಿಷೇಧಿಸಿ, ನಮ್ಮ ಕುಟುಂಬಗಳನ್ನು ಬದುಕಿಸಿ : ಬೀದಿಗಿಳಿದು ನಾರಿಮಣಿಯರ ಪ್ರತಿಭಟನೆ

October 31, 2025
Share on WhatsappShare on FacebookShare on Twitter

ಬೆಳಗಾವಿ: ಸಾರಾಯಿ ನಿಷೇಧಿಸುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ನೂರಾರು ಮಹಿಳೆಯರು ಬೀದಿಗಿಳಿದು ಹೋರಾಟ ಮಾಡಿದರು. ಸಾರಾಯಿ ಕುಡಿತದಿಂದ ಅದೆಷ್ಟೋ ಕುಟುಂಬಗಳು ಬೀದಿಗೆ ಬೀಳುತ್ತಿವೆ. ದಯವಿಟ್ಟು ನಮ್ಮ ಕುಟುಂಬಗಳನ್ನು ಬದುಕಿಸಿ ಎಂದು ಹೇಳಿ ಪ್ರತಿಭಟಿಸುತ್ತಿದ್ದಾರೆ.

ಮದ್ಯ ನಿಷೇಧ ಆಂದೋಲನ ಜಿಲ್ಲಾ ಸಂಘಟನೆ ಹಾಗೂ ವಿವಿಧ ಮಹಿಳಾ ಸಂಘಟನೆಗಳ ವತಿಯಿಂದ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ಐದುನೂರಕ್ಕೂ ಅಧಿಕ ಮಹಿಳೆಯರು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದರು.

ಪರವಾನಗಿ ಪಡೆದ ಅಂಗಡಿಗಳ ಸಮಸ್ಯೆ ಒಂದೆಡೆ ಆದರೆ, ಮತ್ತೊಂದೆಡೆ ಅದಕ್ಕಿಂತಲೂ ಹೆಚ್ಚಾಗಿ ಅಕ್ರಮವಾಗಿ ಮನೆಗಳಲ್ಲಿ, ಪಾನ್ ಶಾಪ್, ಕಿರಾಣಿ ಅಂಗಡಿ, ಕೂಲ್ ಡ್ರಿಂಕ್ಸ್ ಮಳಿಗೆ ಹಾಗೂ ಗೂಡಂಗಡಿಗಳಲ್ಲಿ ಯಾವುದೇ ಭಯವಿಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಕುಡಿತದ ಚಟದಿಂದ ಅದೆಷ್ಟೋ ಮನೆಗಳಲ್ಲಿ ಗಂಡಸರೇ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗಿದೆ. ಮಹಿಳೆಯರು ವಿಧವೆಯರಾಗಿ ಜೀವಿಸುವಂತಾಗಿದೆ. ಸಣ್ಣ ಮಕ್ಕಳು, ಯುವಕರು ಕೂಡ ಸಾರಾಯಿ ಕುಡಿದು ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ನಮ್ಮ ಕುಟುಂಬಗಳು ಹಾಳಾಗಿ, ಬಡವರ ಮನೆ ಮಕ್ಕಳ ಹೆಣದ ಮೇಲೆ ನೀವು ಸರ್ಕಾರ ನಡೆಸುವುದು ಸರಿಯಲ್ಲ. ಒಂದು ವೇಳೆ ನಮ್ಮ ಬೇಡಿಕೆ ಈಡೇರಿಸದಿದ್ದರೆ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಸೇರಿಕೊಂಡು ನ. 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ಹೋರಾಟಗಾರ್ತಿ ಅನಿತಾ ಬೆಳಗಾವಕರ್ ಎಚ್ಚರಿಕೆ ನೀಡಿದ್ದಾರೆ.

ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಮಹಿಳೆಯರು ಕೂಡಲೇ ಸಾರಾಯಿ ನಿಷೇಧಿಸಿ ಮತ್ತು ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಇರುವಂತೆ ಮಹಿಳಾ ಗ್ರಾಮ ಸಭೆಯ ಠರಾವಿಗೆ ಕಾನೂನಿನ ಪ್ರಕಾರ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಇದನ್ನೂ ಓದಿ : ಭಾರತ-ಅಮೆರಿಕ ನಡುವೆ 10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಸಹಿ: ‘ಮೇಕ್ ಇನ್ ಇಂಡಿಯಾ’ಗೆ ಮತ್ತಷ್ಟು ಬಲ

Tags: Ban liquorKarnataka News beatNarimanis take to thesave our familiesstreets to protest
SendShareTweet
Previous Post

ಭಾರತ-ಅಮೆರಿಕ ನಡುವೆ 10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಸಹಿ: ‘ಮೇಕ್ ಇನ್ ಇಂಡಿಯಾ’ಗೆ ಮತ್ತಷ್ಟು ಬಲ

Next Post

ಸ್ಪ್ಯಾಮ್ ಕರೆಗಳಿಂದ ಸ್ಮಾರ್ಟ್ ಸಾಧನಗಳವರೆಗೆ: ನಿಮ್ಮ ಖಾಸಗಿತನವನ್ನು ಹೇಗೆ ರಕ್ಷಿಸಲಿದೆ ಹೊಸ ಡೇಟಾ ಕಾನೂನು?

Related Posts

ಕಬ್ಬು ಬೆಳೆಗಾರರ ಸಭೆ ವಿಫಲ: ಇಂದು ಸಿಎಂ ಸಾಥ್!
ಬೆಳಗಾವಿ

ಕಬ್ಬು ಬೆಳೆಗಾರರ ಸಭೆ ವಿಫಲ: ಇಂದು ಸಿಎಂ ಸಾಥ್!

ಹಿರಿಯ ನಾಯಕ ಶಿವಾನಂದ ಕೌಜಲಗಿ ನಿಧನ: ಕಂಬನಿ
ರಾಜ್ಯ

ಹಿರಿಯ ನಾಯಕ ಶಿವಾನಂದ ಕೌಜಲಗಿ ನಿಧನ: ಕಂಬನಿ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?
ರಾಜ್ಯ

ಬೆಳಗಾವಿ ಕಬ್ಬು ದರ ಸಭೆ ಮುಕ್ತಾಯ

ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ
ರಾಜ್ಯ

ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ

ಅಥಣಿಯಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ
ಬೆಳಗಾವಿ

ಅಥಣಿಯಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

Next Post
ಸ್ಪ್ಯಾಮ್ ಕರೆಗಳಿಂದ ಸ್ಮಾರ್ಟ್ ಸಾಧನಗಳವರೆಗೆ: ನಿಮ್ಮ ಖಾಸಗಿತನವನ್ನು ಹೇಗೆ ರಕ್ಷಿಸಲಿದೆ ಹೊಸ ಡೇಟಾ ಕಾನೂನು?

ಸ್ಪ್ಯಾಮ್ ಕರೆಗಳಿಂದ ಸ್ಮಾರ್ಟ್ ಸಾಧನಗಳವರೆಗೆ: ನಿಮ್ಮ ಖಾಸಗಿತನವನ್ನು ಹೇಗೆ ರಕ್ಷಿಸಲಿದೆ ಹೊಸ ಡೇಟಾ ಕಾನೂನು?

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ಮನೆ ಮುಂದೆ ಮಲಗಿದ್ದಾಗ ಚಿರತೆ ದಾಳಿ, ವ್ಯಕ್ತಿ ಸಾವು!

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!

ಹಾಸನಾಂಬೆಗೆ ಹರಿದು ಬರುತ್ತಿರುವ ಭಕ್ತರ ದಂಡು

ಹಾಸನಾಂಬೆ ದರ್ಶನಕ್ಕೆ ಕ್ಯಾಲಿಫೋರ್ನಿಯಾದಿಂದ ಬಂದ ಸ್ವಾಮೀಜಿ!

Recent News

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ಮನೆ ಮುಂದೆ ಮಲಗಿದ್ದಾಗ ಚಿರತೆ ದಾಳಿ, ವ್ಯಕ್ತಿ ಸಾವು!

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!

ಹಾಸನಾಂಬೆಗೆ ಹರಿದು ಬರುತ್ತಿರುವ ಭಕ್ತರ ದಂಡು

ಹಾಸನಾಂಬೆ ದರ್ಶನಕ್ಕೆ ಕ್ಯಾಲಿಫೋರ್ನಿಯಾದಿಂದ ಬಂದ ಸ್ವಾಮೀಜಿ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ಮನೆ ಮುಂದೆ ಮಲಗಿದ್ದಾಗ ಚಿರತೆ ದಾಳಿ, ವ್ಯಕ್ತಿ ಸಾವು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat