ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

May 2, 2026
Share on WhatsappShare on FacebookShare on Twitter

ತುಮಕೂರು : ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಪತ್ನಿಯ ಅಕ್ರಮ ಸಂಬಂಧಕ್ಕೆ ನೊಂದು ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ.

ಚಿನ್ನ, ಹಣ ಸಮೇತ ಪತ್ನಿ ಪರಪುರುಷನ ಜೊತೆ ಓಡಿಹೋಗಿದ್ದಕ್ಕೆ ನೊಂದು ಶಿವಣ್ಣ ಎಂಬಾತ ತನ್ನಿಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಸಾಯಿಸಿ ತಾನೂ ನೇಣಿಗೆ ಶರಣಾಗಿದ್ದ. ಆದರೆ, ಶಿವಣ್ಣ ಪತ್ನಿ ಕಾವ್ಯಾ ಓಡಿಹೋಗಿರುವುದು ಈತನ ಅಕ್ಕನ ಮಗ ಹೇಮಂತ್​​ ಎಂಬಾತನ ಜೊತೆಗೆ ಎಂಬ ವಿಷಯವೀಗ ಬಹಿರಂಗಗೊಂಡಿದೆ.

ಉಂಡ ಮನೆಗೆ ಕನ್ನ ಹಾಕಿದ ಅಕ್ಕನ‌ ಮಗ

ಅಕ್ಕ ಮೃತಪಟ್ಟಬಳಿಕ ಆಕೆಯ ಮಗ ಹೇಮಂತ್​​ನನ್ನು ತನ್ನ ಮನೆಗೇ ಕರೆತಂದು ಶಿವಣ್ಣ ಸಾಕಿಕೊಂಡಿದ್ದ. ಆದರೆ ಈ ಹೇಮಂತ್​​ ಮಾವನಿಗೇ ಮೋಸ ಮಾಡಿದ್ದು, ಆತನ ಹೆಂಡತಿ ಅಂದರೆ ಅತ್ತೆಯಾದ ಕಾವ್ಯಾ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಈ ವಿಚಾರ ಗೊತ್ತಾಗಿ ಆತನನ್ನು ಶಿವಣ್ಣ ಮನೆಯಿಂದ ಹೊರಹಾಕಿದ್ದ. ಆ ಬಳಿಕ ಒಮ್ಮೆ ವಿಷ ಸೇವಿಸಿ ಆತ್ಮಹತ್ಯೆಗೂ ಯತ್ನಿಸಿದ್ದ. ಈ ವೇಳೆ ಗ್ರಾಮಸ್ಥರು ನ್ಯಾಯ ಪಂಚಾಯ್ತಿ ಮಾಡಿ ಗಂಡ ಹೆಂಡತಿ ಇಬ್ಬರೂ ಅನೋನ್ಯವಾಗಿ ಇರುವಂತೆ ಬುದ್ದಿ ಹೇಳಿದ್ದರು.

ಆ ಬಳಿಕ ಕೆಲ ತಿಂಗಳು ಗಂಡ ಹೆಂಡತಿ ಚೆನ್ನಾಗಿಯೇ ಇದ್ದರು. ಆದರೆ ಕಳೆದ ಒಂದು ವಾರದ ಹಿಂದೆ ಗಂಡ ಶಿವಣ್ಣ ಮತ್ತು ಮಕ್ಕಳನ್ನು ಬಿಟ್ಟು ಹೇಮಂತ್​​ ಜೊತೆ ಕಾವ್ಯಾ ಓಡಿ ಹೋಗಿದ್ದಳು. ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಗೆ ಶಿವಣ್ಣ ದೂರು ನೀಡಿದ್ದು, ಮತ್ತೆ ಈ ರೀತಿ ಕೆಲಸ ಮಾಡಲ್ಲ ಎಂದು ಠಾಣೆಯಲ್ಲಿಯೇ ಕ್ಷಮೆ ಕೇಳಿ ಗಂಡನ ಮನೆಗೆ ವಾಪಸ್​​ ಬಂದಿದ್ದಳು ಎನ್ನಲಾಗಿದೆ.

ಇನ್ನು ಗಂಡನ ಮನೆಗೆ ಬಂದ ಮರುದಿನವೇ ಶಿವಣ್ಣ ಕೆಲಸಕ್ಕೆ ಹೋದ ವೇಳೆ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಹಾಗೂ ಮನೆಯಲ್ಲಿಟ್ಟಿದ್ದ ಹಣವನ್ನ ತೆಗೆದುಕೊಂಡು ಓಡಿ ಹೋಗಿದ್ದಳು. ಇದರಿಂದ ಮನನೊಂದಿದ್ದ ಶಿವಣ್ಣ, ನಿನ್ನೆ ರಾತ್ರಿ ತನ್ನ ಮನೆಯಲ್ಲಿ ಮಕ್ಕಳನ್ನ ಉಸಿರುಗಟ್ಟಿಸಿ ಸಾಯಿಸಿ ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದ್ದು, ಕುಣಿಗಲ್ ಪೊಲೀಸರಿಂದ ಈ ಬಗ್ಗೆ ತನಿಖೆ ಮುಂದುವರಿದಿದೆ. ಮೃತದೇಹಗಳನ್ನು ಆದಿಚುಂಚನಗಿರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದ್ದು, ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

Tags: Karnataka News beat
SendShareTweet
Previous Post

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

Next Post

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

Related Posts

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಉಡುಪಿ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಮೂವರು ಮಹಿಳೆಯರ ರಕ್ಷಣೆ!
ವಿಜಯನಗರ

ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಮೂವರು ಮಹಿಳೆಯರ ರಕ್ಷಣೆ!

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!
ರಾಜ್ಯ

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು
ಕೊಪ್ಪಳ

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು

ಆರೋಪಿಗಳನ್ನು ಕೇಸ್‌ನಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಆರೋಪ – ಡಿವೈಎಸ್ಪಿ, ಕಾನ್ಸ್‌ಟೇಬಲ್‌ ವಿರುದ್ದ FIR!
ಬೆಂಗಳೂರು

ಆರೋಪಿಗಳನ್ನು ಕೇಸ್‌ನಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಆರೋಪ – ಡಿವೈಎಸ್ಪಿ, ಕಾನ್ಸ್‌ಟೇಬಲ್‌ ವಿರುದ್ದ FIR!

5 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ; ಕುತ್ತಿಗೆ, ಕೈಗೆ ಗಂಭೀರ ಗಾಯ!
ತುಮಕೂರು

5 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ; ಕುತ್ತಿಗೆ, ಕೈಗೆ ಗಂಭೀರ ಗಾಯ!

Next Post
8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat