ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಾತಿ ಬೇರೆ ಎಂದು ಪ್ರಿಯಕರನ ಕೊಂದ ಕುಟುಂಬ | ಮೃತದೇಹವನ್ನೇ ಮದುವೆಯಾಗಿ ಅತ್ತೆ ಮನೆ ಸೇರಿದ ಯುವತಿ!

December 1, 2025
Share on WhatsappShare on FacebookShare on Twitter

ಮುಂಬೈ : ಪ್ರಾಣ ಹೋದರೇನಂತೆ ಪ್ರೀತಿ ಎಂದೂ ಶಾಶ್ವತ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಹೌದು.. ಮಹಾರಾಷ್ಟ್ರದ ನಾಂದೇಡ್‌ನಲ್ಲಿ ತನ್ನ ಮನೆಯವರಿಂದ ಹತ್ಯೆಯಾದ ಪ್ರಿಯಕರನ ಮೃತದೇಹವನ್ನೇ ಯುವತಿ ಮದುವೆಯಾಗಿ ಅತ್ತೆ ಮನೆ ಸೇರಿದ್ದಾಳೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಸಕ್ಷಮ್‌ ಟೇಟ್‌ (20) ಕೊಲೆಯಾದ ಯುವಕ. ಆತನನ್ನು ಪ್ರೀತಿಸುತ್ತಿದ್ದ ಆಂಚಲ್‌ ಈಗ ಅತ್ತೆ ಮನೆ ಸೇರಿದ್ದು, ಪ್ರಿಯಕರನ ಮೃತದೇಹವನ್ನೇ ವರಿಸಿ ತನ್ನ ಕುಟುಂಬವನ್ನು ತೊರೆದಿದ್ದಾಳೆ. 

ಆಂಚಲ್‌ಗೆ ಆಕೆಯ ಸಹೋದರರ ಮೂಲಕ ಸಕ್ಷಮ್‌ನ ಪರಿಚಯವಾಗಿ ಅದು ಪ್ರೀತಿಗೆ ತಿರುಗಿತ್ತು. ಮೂರು ವರ್ಷಗಳಿಂದ ಅವರಿಬ್ಬರು ಪ್ರೀತಿಸುತ್ತಿದ್ದರು. ಮನೆಯಲ್ಲಿ ಈ ವಿಚಾರ ತಿಳಿಸಿದಾಗ ಬೇರೆ ಜಾತಿ ಎಂದು ಯಾರೂ ಮದುವೆಗೆ ಒಪ್ಪಲು ಸಿದ್ಧರಿರಲಿಲ್ಲ. ಹಲವು ಬಾರಿ ಯುವತಿಯ ಮನೆಯವರು ಸಕ್ಷಮ್​ಗೆ ಬೆದರಿಕೆ ಹಾಕಿದ್ದರೂ ಅವರಿಬ್ಬರ ಸಂಬಂಧ ಹಾಗೆಯೇ ಮುಂದುವರೆದಿತ್ತು. ಅದಕ್ಕೆ ಕೋಪಗೊಂಡ ಆಂಚಲ್ ಮನೆಯವರು, ಆತನನ್ನು ನವೆಂಬರ್ 27ರಂದು ಕಲ್ಲಿನಿಂದ ಜಜ್ಜಿ, ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

A day after a 20-year-old man in #Nanded, was allegedly murdered by the relatives of a 19-year-old woman, with whom he was in a relationship, the woman “symbolically married” his body before his funeral & said she would stay at his house henceforth.

Police have arrested 5… https://t.co/XXwWEJINTw pic.twitter.com/uvhDkJROFB

— Hate Detector 🔍 (@HateDetectors) December 1, 2025

ನವೆಂಬರ್ 28ರಂದು ಸಕ್ಷಮ್ ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದ ಆಂಚಲ್, ಸಕ್ಷಮ್ ಮೃತದೇಹದ ಮೇಲಿದ್ದ ಅರಿಶಿನವನ್ನು ಹಚ್ಚಿಕೊಂಡು ಶವದ ಕೈಯಿಂದ ಹಣೆಗೆ ಕುಂಕುಮ ಹಚ್ಚಿಕೊಂಡು ಸತಿ-ಪತ್ನಿಯರಾಗಿದ್ದಾರೆ. ಈ ಮೂಲಕ ಸಕ್ಷಮ್ ಮೃತಪಟ್ಟರೂ ಕೂಡ ಅವರ ಪ್ರೀತಿ ಗೆದ್ದಿದೆ. ಪ್ರೀತಿ ಮುಂದೆ ಆಂಚಲ್ ಸಹೋದರರು, ಅಪ್ಪ-ಅಮ್ಮ ಎಲ್ಲರೂ ಸೋತಿದ್ದಾರೆ.

ಆ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಆಂಚಲ್, ತನ್ನ ಕುಟುಂಬದವರಿಗೆ ಮರಣದಂಡನೆ ಮತ್ತು ಸಕ್ಷಮ್‌ಗೆ ನ್ಯಾಯ ನೀಡಬೇಕೆಂದು ಒತ್ತಾಯಿಸಿದ್ದಾಳೆ. “ನಾವಿಬ್ಬರು ಕಳೆದ 3 ವರ್ಷಗಳಿಂದ ಪ್ರೀತಿಸುತ್ತಿದ್ದೆವು. ಆದರೆ, ಸಕ್ಷಮ್‌ ಬೇರೆ ಜಾತಿಯವರಾಗಿದ್ದರಿಂದ ನನ್ನ ಕುಟುಂಬ ಇದಕ್ಕೆ ವಿರುದ್ಧವಾಗಿತ್ತು. ಆದ್ದರಿಂದ ಅವರು ಸಕ್ಷಮ್ ಅನ್ನು ಕೊಂದಿದ್ದಾರೆ. ಕೊಲೆಗಾರರನ್ನು ಗಲ್ಲಿಗೇರಿಸಬೇಕು. ಸಕ್ಷಮ್‌ಗೆ ನ್ಯಾಯ ಸಿಗಬೇಕು” ಎಂದು ಆಂಚಲ್ ತಿಳಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಂಚಲ್‌ನ ಪೋಷಕರು ಮತ್ತು ಆಕೆಯ ಸಹೋದರ ಸೇರಿದಂತೆ 5 ಜನರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ : ‘ಹಾರ್ಟ್ ಬೀಟ್’ ಮೆಡಿಕಲ್ ಲವ್ ಡ್ರಾಮಾ!

Tags: Karnataka News beat
SendShareTweet
Previous Post

ಮುಂಬೈನಲ್ಲಿ ವಾಯುಮಾಲಿನ್ಯಕ್ಕೆ ‘GRAP-IV’ ಮದ್ದು : ವಾಯು ಗುಣಮಟ್ಟ 200 ದಾಟಿದರೆ ಕಠಿಣ ನಿರ್ಬಂಧ

Next Post

ಪತ್ನಿಯ ಕೊಲೆಗೈದು ಶವದೊಂದಿಗೆ ಸೆಲ್ಫಿ ತೆಗೆದು ವಾಟ್ಸಾಪ್ ಸ್ಟೇಟಸ್‌ನಲ್ಲಿ ವಿಕೃತಿ ಮೆರೆದ ಪತಿ!

Related Posts

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!
ದೇಶ

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!
ದೇಶ

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!
ದೇಶ

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!
ದೇಶ

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ
ದೇಶ

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?
ದೇಶ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

Next Post
ಪತ್ನಿಯ ಕೊಲೆಗೈದು ಶವದೊಂದಿಗೆ ಸೆಲ್ಫಿ ತೆಗೆದು ವಾಟ್ಸಾಪ್ ಸ್ಟೇಟಸ್‌ನಲ್ಲಿ ವಿಕೃತಿ ಮೆರೆದ ಪತಿ!

ಪತ್ನಿಯ ಕೊಲೆಗೈದು ಶವದೊಂದಿಗೆ ಸೆಲ್ಫಿ ತೆಗೆದು ವಾಟ್ಸಾಪ್ ಸ್ಟೇಟಸ್‌ನಲ್ಲಿ ವಿಕೃತಿ ಮೆರೆದ ಪತಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat