ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕೌಟುಂಬಿಕ ಕಥಾನಕ “ಸರಳ ಸುಬ್ಬರಾವ್” ಹಾಡು ಬಿಡುಗಡೆ!

May 19, 2025
Share on WhatsappShare on FacebookShare on Twitter

1971 ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾ ಹಂದರ ಹೊಂದಿರುವ ಚಿತ್ರ “ಸರಳ ಸುಬ್ಬರಾವ್”. ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ, ಹಲವು ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ “ಸರಳ ಸುಬ್ಬರಾವ್” ಚಿತ್ರದ ಸುಮಧುರ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಯಿತು.

ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡನ್ನು ಕವಿರಾಜ್ ಅವರು ಬರೆದಿದ್ದು, ಸಂಜಿತ್ ಹೆಗ್ಡೆ ಹಾಡಿದ್ದಾರೆ. ಸರಿಗಮ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಲಭ್ಯವಿದೆ‌. ಈ ಸುಮಧುರ ಪ್ರೇಮಗೀತೆಯನ್ನು ಬಿಡುಗಡೆ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ ಚಿತ್ರತಂಡ, ನಂತರ ಚಿತ್ರದ ಕುರಿತು ಮಾತನಾಡಿತ್ತು.

“ಸರಳ ಸುಬ್ಬರಾವ್” ನಮ್ಮ ಚಿತ್ರದ ನಾಯಕ, ನಾಯಕಿಯ ಹೆಸರು. ಇದು 1971 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ರೆಟ್ರೊ ಶೈಲಿಯ ಕಥೆ ಕೂಡ. ಈ ಕಥೆಯನ್ನು ನಾನು ನಿರ್ಮಾಪಕ ಲೋಹಿತ್ ಅವರ ಮುಂದೆ ಹೇಳಿದಾಗ ಅವರು ಕೇಳಿ ತುಂಬಾ ಮೆಚ್ಚಿಕೊಂಡರು. ಜೊತೆಗೆ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡೋಣ ಎಂದರು. ಹೇಳಿದ ಹಾಗೆ ಚಿತ್ರವನ್ನು ಅದ್ದೂರಿಯಾಗಿ ಮಾಡಿ‌ ಮುಗಿಸಿದ್ದಾರೆ. ಈ ಕಥೆಗೆ ಅಜೇಯ್ ರಾವ್ ಅವರೆ ಸೂಕ್ತ ನಾಯಕ ಎನಿಸಿತು. ಅವರು ಕೂಡ ಒಪ್ಪಿಕೊಂಡರು. ಇನ್ನೂ ನಮ್ಮ ಚಿತ್ರದ ನಾಯಕಿ ಪಂಜಾಬಿನ ಮಿಶಾ ನಾರಂಗ್. ನನ್ನ ಅಂದಾಜಿನ ಪ್ರಕಾರ ಕನ್ನಡದಲ್ಲಿ ತುಂಬಾ ವರ್ಷಗಳಿಂದ ಇಂತಹ ಕಥೆ ಬಂದಿಲ್ಲ.

ಅಂತಹ ಅಪರೂಪದ ಕಥೆ ಇದು. ನಾಯಕ ಅಜೇಯ್ ರಾವ್ ಅವರ ಅಭಿನಯಕ್ಕೆ ಅವರೆ ಸಾಟಿ. ಪಂಜಾಬಿ ಹುಡುಗಿ ಮಿಶಾ ಕನ್ನಡ ಅರ್ಥ ಮಾಡಿಕೊಂಡು ಅಭಿನಯಿಸಿದ್ದು ನಿಜಕ್ಕೂ ಖುಷಿಯ ವಿಚಾರ. ರಂಗಾಯಣ ರಘು, ವೀಣಾ ಸುಂದರ್, ಶ್ರೀ, ರಘು ರಾಮನಕೊಪ್ಪ, ವಿಜಯ್ ಚಂಡೂರ್ ಹೀಗೆ ದೊಡ್ಡ ತಾರಾಬಳಗವೇ ನಮ್ಮ ಚಿತ್ರದಲ್ಲಿದೆ‌. ಅಂತರಾಷ್ಟ್ರೀಯ ಖ್ಯಾತಿಯ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪ್ರದೀಪ್ ಪದ್ಮಕುಮಾರ್ ಛಾಯಾಗ್ರಹಣ, ಬಸವರಾಜ್ ಅರಸ್ ಸಂಕಲನವಿರುವ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ ಎಂದು ನಿರ್ದೇಶಕ ಮಂಜು ಸ್ವರಾಜ್ ತಿಳಿಸಿದರು.

ಈ ಚಿತ್ರದಲ್ಲಿ ನಟಿಸಿರುವುದು ನನ್ನ ವೈಯ್ಯಕ್ತಿಕ ಹಾಗೂ ವೃತ್ತಿಜೀವನದ ಹೆಮ್ಮೆ. ಅಂತಹ ಒಂದು ಸುಂದರ ಸಾಂಸಾರಿಕ ಚಿತ್ರ “ಸರಳ ಸುಬ್ಬರಾವ್”. ಇನ್ನೂ ಈ ಚಿತ್ರ ಭಾರತೀಯ ಚಿತ್ರರಂಗದ ಸುವರ್ಣ ಯುಗಕ್ಕೆ ಟ್ರಿಬ್ಯುಟ್ ಎಂದರು ತಪ್ಪಾಗಲಾರದು. ನಾನು ಚಿಕ್ಕವಯಸ್ಸಿನಲ್ಲಿ ಸೂಪರ್ ಮ್ಯಾನ್ ಮುಂತಾದ ಚಿತ್ರಗಳನ್ನು ಹೆಚ್ಚು ನೋಡುತ್ತಿದ್ದೆ. ನಾನೇ ಸೂಪರ್ ಹೀರೋ ಅಂದುಕೊಳ್ಳುತ್ತಿದೆ. ಈ ಚಿತ್ರದಲ್ಲೂ ನಾನು ಸೂಪರ್ ಹೀರೊ. ಏಕೆಂದರೆ ಇದು 50 ವರ್ಷಗಳ ಹಿಂದೆ ನಡೆಯುವ ಕಥೆ. ಈ ಚಿತ್ರದಲ್ಲಿ ರೆಟ್ರೊ ಶೈಲಿಯ ಉಡುಗೆಗಳನ್ನು ಹಾಕಿದಾಗ ನಾನು ನನ್ನ ಪಾತ್ರದಲ್ಲಿ ಡಾ||ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್, ಅನಂತನಾಗ್ ಅವರನ್ನು ನೋಡಿದ್ದೇನೆ. ಎಷ್ಟು ಜನಕ್ಕೆ ಸಿಗುತ್ತದೆ ಇಂತಹ ಅವಕಾಶ. ಇಂತಹ ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಧನ್ಯವಾದ ಎಂದರು ನಾಯಕ ಅಜೇಯ್ ರಾವ್.

ಮೊದಲ ಬಾರಿಗೆ ಇಂತಹ ಉತ್ತಮ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಟಿಸಿದ್ದು ಬಹಳ ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕಿ ಮಿಶಾ ನಾರಂಗ್‌.
ಮಂಜು ಸ್ವರಾಜ್ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಅಜೇಯ್ ರಾವ್ ಅವರ ಸಹಕಾರ ಅಪಾರ. ಇಡೀ ಚಿತ್ರತಂಡ ನನಗೆ ಪ್ರೋತ್ಸಾಹ ನೀಡಿದ್ದಾರೆ. ಅದರಿಂದ ಒಂದೊಳ್ಳೆ ಕೌಟುಂಬಿಕ ಚಿತ್ರ ನಿಮ್ಮ ಮುಂದೆ ಬರುತ್ತಿದೆ ಎಂದು ನಿರ್ಮಾಪಕ ಲೋಹಿತ್ ನಂಜುಂಡಯ್ಯ ತಿಳಿಸಿದರು.

ಚಿತ್ರದಲ್ಲಿ ಇಂದು ಬಿಡುಗಡೆಯಾಗಿರುವ ಗೀತೆ ಸೇರಿದಂತೆ ಐದು ಹಾಡುಗಳಿದೆ‌. ಒಂದಕ್ಕಿಂತ ಒಂದು ಚೆನ್ನಾಗಿದೆ ಎಂದರು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್.
ಚಿತ್ರದಲ್ಲಿ ನಟಿಸಿರುವ ಹಿರಿಯ ನಟ ರಂಗಾಯಣ ರಘು, ನಟ ಶ್ರೀ, ಚಿತ್ಕಲಾ ಬಿರಾದಾರ್ ವಿಜಯ್ ಚಂಡೂರ್, ರಘು ರಾಮನಕೊಪ್ಪ, ಛಾಯಾಗ್ರಾಹಕ ಪ್ರದೀಪ್ ಪದ್ಮಕುಮಾರ್, ಸಂಕಲನಕಾರ ಬಸವರಾಜ ಅರಸ್, ಕಲಾ ನಿರ್ದೇಶಕ ಅಮರ್,‌ ನೃತ್ಯ ನಿರ್ದೇಶಕ ಮದನ್ ಹರಿಣಿ, ವಸ್ತ್ರವಿನ್ಯಾಸ ಮಾಡಿರುವ ರಂಜಿತ್ ಸೇರಿದಂತೆ ಹಲವರು ಮಾತನಾಡಿದ್ದಾರೆ.

Tags: Ajanish LoknathcinemaFamily sagaSarala Subbarao"
SendShareTweet
Previous Post

ನಾಳೆ ರಾಜ್ಯದ ಯಾವ ಜಿಲ್ಲೆಯಲ್ಲಿ ಮಳೆಯ ಮುನ್ಸೂಚನೆ

Next Post

ಕೇಂದ್ರ ಸಚಿವರನ್ನು ಭೇಟಿ ಮಾಡಿದ ಲಹರಿ ವೇಲು

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ಕೇಂದ್ರ ಸಚಿವರನ್ನು ಭೇಟಿ ಮಾಡಿದ ಲಹರಿ ವೇಲು

ಕೇಂದ್ರ ಸಚಿವರನ್ನು ಭೇಟಿ ಮಾಡಿದ ಲಹರಿ ವೇಲು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat