ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭಾರತದ ಗ್ರೆಗ್​ ಚಾಪೆಲ್’ : ಗುವಾಹಟಿ ಟೆಸ್ಟ್ ಸೋಲಿನ ಭೀತಿಯಲ್ಲಿ ಗಂಭೀರ್ ವಿರುದ್ಧ ಸಿಡಿದೆದ್ದ ಫ್ಯಾನ್ಸ್!

November 25, 2025
Share on WhatsappShare on FacebookShare on Twitter

ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ (IND vs SA 2nd Test) ಭಾರತ ತಂಡದ ಹೀನಾಯ ಬ್ಯಾಟಿಂಗ್ ಪ್ರದರ್ಶನ ಕಂಡ ಅಭಿಮಾನಿಗಳು, ಮುಖ್ಯ ಕೋಚ್ ಗೌತಮ್ ಗಂಭೀರ್ (Gautam Gambhir) ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನ, ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ ಕೇವಲ 201 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸಂಕಷ್ಟಕ್ಕೆ ಸಿಲುಕಿದೆ.

ದಕ್ಷಿಣ ಆಫ್ರಿಕಾ ನೀಡಿದ್ದ 489 ರನ್‌ಗಳ ಬೃಹತ್ ಮೊತ್ತ ಬೆನ್ನತ್ತಿದ ಭಾರತ, ಒಂದು ಹಂತದಲ್ಲಿ 95/1 ಎಂಬ ಸುಸ್ಥಿತಿಯಲ್ಲಿತ್ತು. ಆದರೆ ನಂತರದ 11 ಓವರ್‌ಗಳಲ್ಲಿ ನಾಟಕೀಯ ಕುಸಿತ ಕಂಡು 122 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿತು. ಯಶಸ್ವಿ ಜೈಸ್ವಾಲ್ (58) ಮತ್ತು ವಾಷಿಂಗ್ಟನ್ ಸುಂದರ್ (48) ಹೊರತುಪಡಿಸಿ, ಕೆ.ಎಲ್. ರಾಹುಲ್, ರಿಷಭ್ ಪಂತ್, ರವೀಂದ್ರ ಜಡೇಜಾ ಸೇರಿದಂತೆ ಹಿರಿಯ ಆಟಗಾರರು ಸಂಪೂರ್ಣ ವಿಫಲರಾದರು.

ಗಂಭೀರ್ ವಿರುದ್ಧ ಆಕ್ರೋಶವೇಕೆ?

ತಂಡದ ಸಂಯೋಜನೆಯಲ್ಲಿನ ನಿರಂತರ ಪ್ರಯೋಗಗಳು ಮತ್ತು ಆಟಗಾರರಿಗೆ ಸ್ಥಿರ ಸ್ಥಾನ ನೀಡದಿರುವುದು ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. ಗಂಭೀರ್ ಅವರ ತರಬೇತಿಯಡಿ ಭಾರತ ಈವರೆಗೆ 18 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 9 ಪಂದ್ಯಗಳಲ್ಲಿ ಸೋಲು ಕಂಡಿದೆ (7 ಗೆಲುವು, 2 ಡ್ರಾ). ನ್ಯೂಜಿಲೆಂಡ್ ವಿರುದ್ಧ ತವರಿನಲ್ಲೇ 0-3 ಅಂತರದ ವೈಟ್‌ವಾಶ್ ಅವಮಾನದ ಬೆನ್ನಲ್ಲೇ, ಈಗ ದಕ್ಷಿಣ ಆಫ್ರಿಕಾ ವಿರುದ್ಧವೂ ಸರಣಿ ಸೋಲಿನ ಭೀತಿ ಎದುರಾಗಿದೆ.

‘ಗ್ರೆಗ್​ ಚಾಪೆಲ್’ಗೆ ಹೋಲಿಕೆ

ಗಂಭೀರ್ ಅವರ ಕಾರ್ಯವೈಖರಿಯನ್ನು ಅಭಿಮಾನಿಗಳು ಟೀಮ್ ಇಂಡಿಯಾದ ಮಾಜಿ ಕೋಚ್ ಗ್ರೆಗ್​ ಚಾಪೆಲ್ (Greg Chappell) ಅವರಿಗೆ ಹೋಲಿಸುತ್ತಿದ್ದಾರೆ. ಚಾಪೆಲ್ ಅವಧಿಯಲ್ಲಿ (2005-07) ಭಾರತೀಯ ಕ್ರಿಕೆಟ್ ಅತ್ಯಂತ ಕಠಿಣ ದಿನಗಳನ್ನು ಕಂಡಿತ್ತು. ಈಗ ಗಂಭೀರ್ ಅಡಿಯಲ್ಲಿಯೂ ಅದೇ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ. 2027ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ತಲುಪುವ ಭಾರತದ ಕನಸಿಗೂ ಇದು ಹೊಡೆತ ನೀಡುವ ಸಾಧ್ಯತೆಯಿದೆ.

ಸರಣಿ ಸೋಲಿನ ಭೀತಿ

ಸದ್ಯ ದಕ್ಷಿಣ ಆಫ್ರಿಕಾ 314 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದ್ದು, ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. 2000ನೇ ಇಸವಿಯ ನಂತರ ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಸುವರ್ಣಾವಕಾಶ ಹರಿಣಗಳ ಮುಂದಿದೆ. ಭಾರತ ಪವಾಡ ಸದೃಶ ಆಟ ಪ್ರದರ್ಶಿಸಿದರೆ ಮಾತ್ರ ಸೋಲಿನಿಂದ ಪಾರಾಗಲು ಸಾಧ್ಯ.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ಸರಣಿ : ಟೀಮ್ ಇಂಡಿಯಾಗೆ ‘ವೈಸ್ ಕ್ಯಾಪ್ಟನ್’ ಇಲ್ಲವೇಕೆ? ಬಿಸಿಸಿಐ ಮೌನಕ್ಕೆ ಕಾರಣವೇನು?

Tags: 'India's Greg Chappell'Fans were furiousGambhirGuwahati TestKarnataka News beat
SendShareTweet
Previous Post

ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಧಾನಿ ಮೋದಿಯಿಂದ ಕೇಸರಿ ಧ್ವಜಾರೋಹಣ : ಮಂದಿರ ನಿರ್ಮಾಣ ಕಾರ್ಯ ಪೂರ್ಣ

Next Post

‘ಗೌರಿ’ ಬಿಗ್ ಎಪಿಸೋಡ್ ಝಲಕ್!

Related Posts

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’
ಕ್ರೀಡೆ

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?
ಕ್ರೀಡೆ

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?
ಕ್ರೀಡೆ

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!
ಕ್ರೀಡೆ

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ
ಕ್ರೀಡೆ

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ
ಕ್ರೀಡೆ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

Next Post
‘ಗೌರಿ’ ಬಿಗ್ ಎಪಿಸೋಡ್ ಝಲಕ್!

'ಗೌರಿ' ಬಿಗ್ ಎಪಿಸೋಡ್ ಝಲಕ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat