ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಗದಗ

ಬೆಳೆಹಾನಿಗೆ ಬಾರದ ಪರಿಹಾರ | ನಾಡಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ!

November 5, 2025
Share on WhatsappShare on FacebookShare on Twitter

ಗದಗ : ಬೆಳೆಹಾನಿ ಪರಿಹಾರ ಬಾರದಕ್ಕೆ ಮನನೊಂದು ರೈತ ನಾಡಕಚೇರಿಯಲ್ಲಿ ಅಧಿಕಾರಿಗಳ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.

ನರಗುಂದ ತಾಲೂಕಿನ ಬೆಳ್ಳೇರಿ ಗ್ರಾಮದ ರೈತ ಸಿದ್ದನಗೌಡ ಹಿರೇಗೌಡ್ರು ಆತ್ಮಹತ್ಯೆಗೆ ಯತ್ನಿಸಿದ್ದು, ಸಂಕಟ ತಾಳಲಾರದೆ ನಾಡ ಕಚೇರಿಯಲ್ಲೇ ನರಳಾಡಿದ್ದಾರೆ.

ನಾಲ್ಕು ಎಕರೆ ಜಮೀನಿನಲ್ಲಿ ಗೋವಿನ ಜೋಳ, ಈರುಳ್ಳಿ ಬೆಳೆಯನ್ನ ಸಿದ್ದನಗೌಡ ಹಿರೇಗೌಡ್ರು ಬೆಳೆದಿದ್ದರು. ಆದರೆ, ಮಳೆ ಮತ್ತು ಮಲಪ್ರಭಾ ನದಿ ಪ್ರವಾಹದಿಂದ ಬೆಳೆಗೆ ಹಾನಿಯಾಗಿದೆ. ಹೀಗಿದ್ದರೂ ಈ ಬಗ್ಗೆ ಬೆಳೆ ಹಾನಿ ಎಂಟ್ರಿಯಾಗಿಲ್ಲ. ವಿಷಯವನ್ನು ತಹಶೀಲ್ದಾರ್​ ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರದೆ ಗ್ರಾಮ ಲೆಕ್ಕಾಧಿಕಾರಿ ನಿರ್ಲಕ್ಷ್ಯತೋರಿದ್ದಾರೆ ಎಂದು ರೈತ ಆರೋಪ ಮಾಡಿದ್ದಾನೆ. ಹೀಗಾಗಿ ಮನನೊಂದಿದ್ದ ಸಿದ್ದನಗೌಡ ಹಿರೇಗೌಡ್ರು ನಾಡಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ

ವಿಷ ಸೇವಿಸಿದ್ದ ಸಿದ್ದನಗೌಡ ಹಿರೇಗೌಡ್ರನ್ನು ಸ್ಥಳದಲ್ಲಿದ್ದ ರೈತರು ತಕ್ಷಣ ನರಗುಂದ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ಕೊಂಡೊಯ್ದು ದಾಖಲಿಸಿದ್ದಾರೆ. ಆದರೆ ಪರಿಸ್ಥಿತಿ ಗಂಭೀರವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ನರಗುಂದ ಡಿವೈಎಸ್ಪಿ ಪ್ರಭು ಸೇರಿ ಅಧಿಕಾರಿಗಳು ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ಸಿದ್ದನಗೌಡ ಹಿರೇಗೌಡರಿಗೆ ಏನಾದರೂ ಹೆಚ್ಚುಕಮ್ಮಿ ಆದರೆ ಅಧಿಕಾರಿಗಳೇ ಹೊಣೆ ಎಂದು ಈ ವೇಳೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : SSLC, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ!

Tags: gdagaKarnataka News beat
SendShareTweet
Previous Post

BBK 12: ಕಣಿ ಹೇಳುವ ಮೂಲಕ ಮನದ ನೋವು ಹಂಚಿಕೊಂಡ್ರಾ ಜಾಹ್ನವಿ?

Next Post

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸೊಸೈಟಿಯಿಂದ ಸಿಗಲಿದೆ 3 ಲಕ್ಷ ರೂ.ವರೆಗೂ ಸಾಲ : ಲಕ್ಷ್ಮೀ ಹೆಬ್ಬಾಳ್ಕರ್

Related Posts

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ
ಗದಗ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 
ಗದಗ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

ಗಾಢ ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ.. ಹಲವರ ಸ್ಥಿತಿ ಚಿಂತಾಜನಕ!
ಗದಗ

ಗಾಢ ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ.. ಹಲವರ ಸ್ಥಿತಿ ಚಿಂತಾಜನಕ!

ಗದಗದಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ!
ಗದಗ

ಗದಗದಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ!

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಎದುರು ಮನೆಯವರ ವಿರುದ್ದ ಗಂಭೀರ ಆರೋಪ
ಗದಗ

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಎದುರು ಮನೆಯವರ ವಿರುದ್ದ ಗಂಭೀರ ಆರೋಪ

ಗದಗದಲ್ಲೂ ಸಿಲಿಂಡರ್‌ಗಾಗಿ ಹಾಹಾಕಾರ – ಊಟ, ನಿದ್ದೆ ಬಿಟ್ಟು ಕಿಲೋ ಮೀಟರ್‌ಗಟ್ಟಲೇ ಕ್ಯೂ ನಿಂತ ಜನ!
ಗದಗ

ಗದಗದಲ್ಲೂ ಸಿಲಿಂಡರ್‌ಗಾಗಿ ಹಾಹಾಕಾರ – ಊಟ, ನಿದ್ದೆ ಬಿಟ್ಟು ಕಿಲೋ ಮೀಟರ್‌ಗಟ್ಟಲೇ ಕ್ಯೂ ನಿಂತ ಜನ!

Next Post
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸೊಸೈಟಿಯಿಂದ ಸಿಗಲಿದೆ 3 ಲಕ್ಷ ರೂ.ವರೆಗೂ ಸಾಲ : ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸೊಸೈಟಿಯಿಂದ ಸಿಗಲಿದೆ 3 ಲಕ್ಷ ರೂ.ವರೆಗೂ ಸಾಲ : ಲಕ್ಷ್ಮೀ ಹೆಬ್ಬಾಳ್ಕರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat