ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ರೈತರ ಹೋರಾಟ | 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ, ಸಾವಿರಾರು ಟನ್‌ ಕಬ್ಬು ಭಸ್ಮ!

November 13, 2025
Share on WhatsappShare on FacebookShare on Twitter

ಬಾಗಲಕೋಟೆ : ಪ್ರತಿ ಟನ್​​ ಕಬ್ಬಿಗೆ 3,500 ರೂ. ಘೋಷಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪಕ್ಕೆ ತಿರುಗಿದೆ. ಇದೀಗ ಜಿಲ್ಲೆಯ ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆಯ ಮುಧೋಳದ ಮಾಹಾಲಿಂಗಪುರ ಪಟ್ಟಣ ಬಳಿಯ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ರೈತರು ಸಿಡಿದೆದ್ದಿದ್ದಾರೆ.

ಆರಂಭದಲ್ಲಿ ನಿಪ್ಪಾಣಿ-ಮಹಾಲಿಂಗಪುರ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಮಾಡಲಾಗಿತ್ತು. ಪ್ರತಿ ಟನ್ ಕಬ್ಬಿಗೆ 3,500 ರೂ. ಕೊಡಬೇಕೆಂದು ಆಗ್ರಹಿಸಿದ್ದ ರೈತರು, ಸೈದಾಪುರ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಆ ಬಳಿಕ ತಾಳ್ಮೆ ಕಳೆದುಕೊಂಡ ರೈತರು ಮಹಲಿಂಗಪುರ-ನಿಪ್ಪಾಣಿ ರಸ್ತೆಯಲ್ಲಿರುವ ಸೈದಾಪುರ ಸಕ್ಕರೆ ಕಾರ್ಖಾನೆ ಅವರಣದಲ್ಲಿನ ಕಬ್ಬು ತುಂಬಿದ ಟ್ರ‍್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. 100ಕ್ಕೂ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿ ಕಣ್ಣೀರಿಟ್ಟಿದ್ದಾರೆ. ಇದರಿಂದ ಸಾವಿರಾರು ಟನ್‌ ಕಬ್ಬು ಸುಟ್ಟು ಭಸ್ಮವಾಗಿದೆ.

ಇನ್ನೂ ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರ ಪ್ರತಿಭಟನೆಯ ವೇಳೆ ಕಲ್ಲು ತೂರಿದ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ನವೆಂಬರ್ 7ರಂದು ಘಟನೆ ನಡೆದಿತ್ತು. ರೈತರ ಹೋರಾಟದಲ್ಲಿ ಕಿಡಿಗೇಡಿಗಳು ಸೇರಿದ್ದಾರೆ ಎಂದು ಮಾಹಿತಿ ಸಿಕ್ಕಿತ್ತು. ಕೆಲವರನ್ನು ವಶಕ್ಕೆ ಪಡೆಯುತ್ತಿದ್ದ ವೇಳೆ ಕಲ್ಲು ತೂರಾಟ ಆಗಿತ್ತು. ಈ ವೇಳೆ ಡಿವೈಎಸ್ಪಿ ಮಹಾಂತೇಶ್ ಸಜ್ಜನ್ ಸೇರಿ 12 ಪೊಲೀಸ್ ಸಿಬ್ಬಂದಿಗೆ ಗಾಯಗೊಂಡಿದ್ದರು.

ಆರೋಪಿಗಳ ವಿರುದ್ಧ ದೊಂಬಿ, ಗುಂಪು ಗಲಭೆ, ಮಾರಣಾಂತಿಕ ಹಲ್ಲೆ ಪ್ರಕರಣದಡಿ ಕೇಸ್ ದಾಖಲಾಗಿದೆ. ಇತ್ತ, ನ.6ರಂದು ಬಿಡದಿ ಟೌನ್‌ಶಿಪ್ ವಿರುದ್ಧ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ 9 ರೈತರ ಮೇಲೆ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ : ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ.. ಎಷ್ಟು ದಿನ ಕಲಾಪ?

Tags: bagalakoteKarnataka News beat
SendShareTweet
Previous Post

ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ.. ಎಷ್ಟು ದಿನ ಕಲಾಪ? 

Next Post

ಚೀನಾದಲ್ಲಿ 1500 ವರ್ಷ ಹಳೆಯ ದೇವಾಲಯ ಬೆಂಕಿಗಾಹುತಿ.. ವಿಡಿಯೋ ವೈರಲ್‌!

Related Posts

ಅತ್ಯಾಚಾರ ಕೇಸ​ಲ್ಲಿ ಜೈಲು ಸೇರಿದ್ದ ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್
ಬಾಗಲಕೋಟೆ

ಅತ್ಯಾಚಾರ ಕೇಸ​ಲ್ಲಿ ಜೈಲು ಸೇರಿದ್ದ ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್

ಫೆ. 26ಕ್ಕೆ ಬಾಗಲಕೋಟೆಯಲ್ಲಿ ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ
ಬಾಗಲಕೋಟೆ

ಫೆ. 26ಕ್ಕೆ ಬಾಗಲಕೋಟೆಯಲ್ಲಿ ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ

ಬಾಗಲಕೋಟೆಯಲ್ಲಿ ಭೀಕರ ಅಪಘಾತ | ಮಗು ಸೇರಿ ನಾಲ್ವರು ಬ*ಲಿ
ಬಾಗಲಕೋಟೆ

ಬಾಗಲಕೋಟೆಯಲ್ಲಿ ಭೀಕರ ಅಪಘಾತ | ಮಗು ಸೇರಿ ನಾಲ್ವರು ಬ*ಲಿ

ತಳ್ಳುವ ಗಾಡಿಗೆ ಬೆಂಕಿ ಹಚ್ಚಿದ ದುರುಳರು
ಬಾಗಲಕೋಟೆ

ತಳ್ಳುವ ಗಾಡಿಗೆ ಬೆಂಕಿ ಹಚ್ಚಿದ ದುರುಳರು

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್
ಬಾಗಲಕೋಟೆ

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ | ನಿಷೇಧಾಜ್ಞೆ ಜಾರಿ
ಬಾಗಲಕೋಟೆ

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ | ನಿಷೇಧಾಜ್ಞೆ ಜಾರಿ

Next Post
ಚೀನಾದಲ್ಲಿ 1500 ವರ್ಷ ಹಳೆಯ ದೇವಾಲಯ ಬೆಂಕಿಗಾಹುತಿ.. ವಿಡಿಯೋ ವೈರಲ್‌!

ಚೀನಾದಲ್ಲಿ 1500 ವರ್ಷ ಹಳೆಯ ದೇವಾಲಯ ಬೆಂಕಿಗಾಹುತಿ.. ವಿಡಿಯೋ ವೈರಲ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!

ಕೈಕೊಟ್ಟ ಬೆಂಗಳೂರು ವಿವಿ.. ವಿದ್ಯಾರ್ಥಿಗಳ ಬಾಳು ಗೋಳು!

ಕೈಕೊಟ್ಟ ಬೆಂಗಳೂರು ವಿವಿ.. ವಿದ್ಯಾರ್ಥಿಗಳ ಬಾಳು ಗೋಳು!

ಸಂಜು ಸ್ಯಾಮ್ಸನ್ ಔಟಾಗುವ ಶೈಲಿ ಬಗ್ಗೆ ಸುನಿಲ್ ಗಾವಸ್ಕರ್ ಅಸಮಾಧಾನ | ಎಚ್ಚರಿಕೆ ಏನು?

ಸಂಜು ಸ್ಯಾಮ್ಸನ್ ಔಟಾಗುವ ಶೈಲಿ ಬಗ್ಗೆ ಸುನಿಲ್ ಗಾವಸ್ಕರ್ ಅಸಮಾಧಾನ | ಎಚ್ಚರಿಕೆ ಏನು?

ಮಲ್ಲಿಕಾರ್ಜುನ ಮುತ್ಯಾಗೆ ಪೊಲೀಸ್‌ ನೋಟಿಸ್‌.. ಇಂದು ವಿಚಾರಣೆ ಸಾಧ್ಯತೆ

ಮಲ್ಲಿಕಾರ್ಜುನ ಮುತ್ಯಾಗೆ ಪೊಲೀಸ್‌ ನೋಟಿಸ್‌.. ಇಂದು ವಿಚಾರಣೆ ಸಾಧ್ಯತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!

ಕೈಕೊಟ್ಟ ಬೆಂಗಳೂರು ವಿವಿ.. ವಿದ್ಯಾರ್ಥಿಗಳ ಬಾಳು ಗೋಳು!

ಕೈಕೊಟ್ಟ ಬೆಂಗಳೂರು ವಿವಿ.. ವಿದ್ಯಾರ್ಥಿಗಳ ಬಾಳು ಗೋಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat