ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಮನಗರ

ಕನಕಪುರದಲ್ಲಿ ಕಾರು-ಬೈಕ್‌ ಮಧ್ಯೆ ಭೀಕರ ಅಪಘಾತ ; ಇಬ್ಬರಿಗೆ ಗಂಭೀರ ಗಾಯ!

May 7, 2026
Share on WhatsappShare on FacebookShare on Twitter

ರಾಮನಗರ : ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅತೀ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ಬೈಕ್‌ನಿಂದ ಮೇಲಕ್ಕೆ ಹಾರಿ ಬಿದ್ದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕನಕಪುರ ಪಟ್ಟಣದ ಚನ್ನಬಸಪ್ಪ ಸರ್ಕಲ್ ಬಳಿ ಈ ದುರ್ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಬೈಕ್ ಸವಾರರು ಗಾಳಿಯಲ್ಲಿ ಮೇಲಕ್ಕೆ ಹಾರಿ ರಸ್ತೆಗೆ ಬಿದ್ದಿದ್ದಾರೆ. ಈ ಭೀಕರ ಕ್ಷಣಗಳು ರಸ್ತೆ ಬದಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅಪಘಾತದ ಭೀಕರತೆ ಎಷ್ಟಿತ್ತು ಎಂಬುದನ್ನು ತೋರಿಸುತ್ತಿವೆ.

ಅಪಘಾತದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಕನಕಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ಕಾರಣವಾದ ಕಾರು ಚಾಲಕನ ವಿರುದ್ಧ ಪೊಲೀಸರು ತನಿಖೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ : 50 ಕೋಟಿ ಖರ್ಚು ಮಾಡುವ ಶಕ್ತಿ ನನಗಿಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎಚ್‌.ವಿಶ್ವನಾಥ್‌

Tags: bengaloreKarnataka News beat
SendShareTweet
Previous Post

“ಡೆತ್ ವಾರಂಟ್” : ರಾಹುಲ್ ಬ್ಯಾಟಿಂಗ್ ಬಗ್ಗೆ ಸಂಜಯ್ ಮಂಜ್ರೇಕರ್ ಕಠಿಣ ಟೀಕೆ.. ಭುಗಿಲೆದ್ದ ವಿವಾದ!

Next Post

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!

Related Posts

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!
ರಾಜಕೀಯ

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!
ರಾಜಕೀಯ

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!
ರಾಜ್ಯ

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!
ಬೆಂಗಳೂರು

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

Next Post
ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat