ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಯಾದಗಿರಿ

ವಿಚಾರಣೆ ನೆಪದಲ್ಲಿ ಕ್ಯಾನ್ಸರ್​​ ರೋಗಿ ಮೇಲೆ ಮಾರಣಾಂತಿಕ ಹಲ್ಲೆ | ಕೆಂಭಾವಿ PSI ವಿರುದ್ಧ ಗಂಭೀರ ಆರೋಪ

January 16, 2026
Share on WhatsappShare on FacebookShare on Twitter

ಯಾದಗಿರಿ: ವಿಚಾರಣೆಗೆಂದು ಠಾಣೆಗೆ ಕರೆದುಕೊಂಡು ಹೋಗಿ ಕ್ಯಾನ್ಸರ್​​ ರೋಗಿಗೆ ಬಾಸುಂಡೆ ಬರುವ ರೀತಿ ಪೊಲೀಸರು ಹೊಡೆದ ಪರಿಣಾಮ ಆತನ ಕಾಲು ಮುರಿದಿರುವ ಆರೋಪ ಯಾದಗಿರಿಯಲ್ಲಿ ಕೇಳಿಬಂದಿದೆ.

ಕೆಂಭಾವಿ ನಿವಾಸಿ ಮೆಹಬೂಬ್ ಎಂಬರಿಗೆ ಜಿಲ್ಲೆಯ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಥಳಿಸಿದ್ದಾರೆ ಎನ್ನಲಾಗಿದ್ದು, ಕಳೆದ ನಾಲ್ಕು ದಿನಗಳ ಹಿಂದೆಯೇ ಘಟನೆ ನಡೆದಿರುವ ಮಾಹಿತಿ ಲಭ್ಯವಾಗಿದೆ. ಪೊಲೀಸರ ಏಟಿನಿಂದ ಗಾಯಗೊಂಡಿರುವ ಮಹೆಬೂಬ್​​ನ ಕಲಬುರಗಿಯ ಜಿಮ್ಸ್​​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೆಹಬೂಬ್​​ ಮತ್ತು ಉತ್ತರ ಪ್ರದೇಶ ಮೂಲದ ಸಾಹಿಲ್ ಎಂಬಾತ ಸೇರಿ ಜಾತ್ರೆಗಳಲ್ಲಿ ಆಟಿಕೆ ವಸ್ತುಗಳನ್ನ ಮಾರಾಟ ಮಾಡುತ್ತಿದ್ದರು. ಆದರೆ ಕಳೆದ ಆಗಸ್ಟ್​​ ವೇಳೆಗೆ ಆಟೋದಿಂದ ಬಿದ್ದು ಸಾಹಿಲ್ ಮೃತಪಟ್ಟಿದ್ದ. ಕಳೆದ ಐದು ತಿಂಗಳ ಹಿಂದೆ ನಡೆದಿರುವ ಅಪಘಾತದ ಬಗ್ಗೆ ಅನುಮಾನ ವ್ಯಕ್ತವಾದ ಕಾರಣ ಮೆಹಬೂಬ್​​ನ ವಿಚಾರಣೆಗೆಂದು ಪೊಲೀಸರು ಕರೆದಿದ್ದರು. ಆದರೆ ಪೊಲೀಸರ ಕೈಗೆ ಸಿಗದೆ ಮೆಹಬೂಬ್​​ ಓಡಾಡಿಕೊಂಡಿದ್ದ ಎನ್ನಲಾಗಿದೆ. ಕೊನೆಗೂ ಕೈಗೆ ಸಿಕ್ಕ ಆತನನ್ನು ಠಾಣೆಗೆ ಕರೆದೊಯ್ದಿದ್ದ ಪೊಲೀಸರು, ವಿಚಾರಣೆ ನೆಪದಲ್ಲಿ ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನು ಪೊಲೀಸರು ನೀಡಿದ ಹೊಡೆತದ ಏಟಿಗೆ ಮೆಹಬೂಬ್​​ ಕಾಲುಗಳು ಮತ್ತು ಹಿಮಭಾಗದಲ್ಲಿ ಬಾಸುಂಡೆಗಳು ಮೂಡಿವೆ. ಈಗಾಗಲೇ ಮೆಹಬೂಬ್​​ ಬ್ಲಡ್​​ ಕ್ಯಾನ್ಸರ್​​ನಿಂದ ಬಳಲುತ್ತಿರುವ ರೋಗಿಯಾಗಿದ್ದು, ಪೊಲೀಸರು ನಡೆಸುವ ಕ್ರೌರ್ಯಕ್ಕೆ ಆತನ ಕಾಲು ಮೂಳೆ ಮುರಿದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವಿಚಾರಣೆ ನೆಪದಲ್ಲಿ ಪೊಲೀಸರು ನಡೆಸಿರುವ ಹಲ್ಲೆ ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಚಾಮರಾಜನಗರದಲ್ಲಿ ತಾಯಿ ಬಳಿಕ ಮರಿ ಹುಲಿ ಸೆರೆ.. ಮುಂದುವರೆದ ಕಾರ್ಯಾಚರಣೆ

Tags: cancer patientFatal attackKarnataka News beatKembhavi PSIPoliceSerious allegations
SendShareTweet
Previous Post

ಬಾಂಗ್ಲಾದಲ್ಲಿ ಹಿಂದೂ ಶಿಕ್ಷಕನ ಮನೆಗೆ ಬೆಂಕಿ.. ವಿಡಿಯೋ ವೈರಲ್‌!

Next Post

RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್.. 2026ರ IPL ಮ್ಯಾಚ್‌ಗಳು ಬೆಂಗಳೂರಿನಲ್ಲೇ | ಜನಸಂದಣಿ ನಿರ್ವಹಣೆಗೆ ಚಿನ್ನಸ್ವಾಮಿಯಲ್ಲಿ AI ಕ್ಯಾಮೆರಾ!

Related Posts

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ
ಯಾದಗಿರಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು.. ಇಬ್ಬರಿಗೆ ಗಂಭೀರ ಗಾಯ!
ಯಾದಗಿರಿ

ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು.. ಇಬ್ಬರಿಗೆ ಗಂಭೀರ ಗಾಯ!

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!
ಯಾದಗಿರಿ

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’ ; ಘೋಷಣೆ ಕೂಗುತ್ತಾ ಮಂಗಳೂರಲ್ಲಿ ಬಿಜೆಪಿ ಸೆಲೆಬ್ರೇಷನ್‌!
ಯಾದಗಿರಿ

‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’ ; ಘೋಷಣೆ ಕೂಗುತ್ತಾ ಮಂಗಳೂರಲ್ಲಿ ಬಿಜೆಪಿ ಸೆಲೆಬ್ರೇಷನ್‌!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!
ಯಾದಗಿರಿ

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!

Next Post
RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್.. 2026ರ IPL ಮ್ಯಾಚ್‌ಗಳು ಬೆಂಗಳೂರಿನಲ್ಲೇ | ಜನಸಂದಣಿ ನಿರ್ವಹಣೆಗೆ ಚಿನ್ನಸ್ವಾಮಿಯಲ್ಲಿ AI ಕ್ಯಾಮೆರಾ!

RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್.. 2026ರ IPL ಮ್ಯಾಚ್‌ಗಳು ಬೆಂಗಳೂರಿನಲ್ಲೇ | ಜನಸಂದಣಿ ನಿರ್ವಹಣೆಗೆ ಚಿನ್ನಸ್ವಾಮಿಯಲ್ಲಿ AI ಕ್ಯಾಮೆರಾ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat