ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home national

ಕುಡಿತದ ಚಟ : ‘ದಿನೇಶ್ 555’ ಬೀಡಿ ಕಂಪನಿ ಮಾಲೀಕನನ್ನೇ ಗುಂಡಿಕ್ಕಿ ಕೊಂದ ಮಗ, ಬಳಿಕ ತಾನೂ ಆತ್ಮಹತ್ಯೆ

November 3, 2025
Share on WhatsappShare on FacebookShare on Twitter

ವೃಂದಾವನ (ಉತ್ತರ ಪ್ರದೇಶ): ಕುಡಿತದ ಚಟಕ್ಕೆ ಸಂಬಂಧಿಸಿದ ಜಗಳ ವಿಕೋಪಕ್ಕೆ ತಿರುಗಿ, ಮಗನೊಬ್ಬ ತನ್ನ ಕೋಟ್ಯಾಧಿಪತಿ ಉದ್ಯಮಿ ತಂದೆಯನ್ನೇ ಗುಂಡಿಕ್ಕಿ ಹತ್ಯೆ ಮಾಡಿ, ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವೃಂದಾವನದಲ್ಲಿ ನಡೆದಿದೆ.

ಪ್ರಖ್ಯಾತ ‘ದಿನೇಶ್ 555’ ಬೀಡಿ ಬ್ರ್ಯಾಂಡ್‌ನ ಸಂಸ್ಥಾಪಕ, ಉದ್ಯಮಿ ಸುರೇಶ್ ಚಂದ್ ಅಗರ್ವಾಲ್ (75) ಅವರೇ ಪುತ್ರನಿಂದ ಕೊಲೆಗೀಡಾದ ನತದೃಷ್ಟ ತಂದೆ. ಇವರನ್ನು ಹತ್ಯೆಗೈದ ಮಗ ನರೇಶ್ ಅಗರ್ವಾಲ್ (50) ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.

‘ದಿನೇಶ್ 555’ ಕಂಪನಿಯ ಹಿನ್ನೆಲೆ

ಸುರೇಶ್ ಚಂದ್ ಅಗರ್ವಾಲ್ ಅವರು 1977ರಲ್ಲಿ ‘ದಿನೇಶ್ 555’ ಎಂಬ ಬ್ರ್ಯಾಂಡ್‌ನೊಂದಿಗೆ ಬೀಡಿ ಉದ್ಯಮವನ್ನು ಆರಂಭಿಸಿದರು. ಸಣ್ಣದಾಗಿ ಆರಂಭವಾದ ಈ ಕಂಪನಿ, ಕ್ರಮೇಣ ಬಹುಕೋಟಿ ವ್ಯವಹಾರವಾಗಿ ಬೆಳೆಯಿತು. ಉತ್ತರ ಪ್ರದೇಶ ಮಾತ್ರವಲ್ಲದೆ, ಬಿಹಾರ, ಜಾರ್ಖಂಡ್ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಿಗೂ ತಮ್ಮ ವ್ಯವಹಾರವನ್ನು ವಿಸ್ತರಿಸಿ, ದೇಶದ ಪ್ರಮುಖ ಬೀಡಿ ಉದ್ಯಮಿಗಳಲ್ಲಿ ಒಬ್ಬರಾಗಿ ಸುರೇಶ್ ಚಂದ್ ಗುರುತಿಸಿಕೊಂಡಿದ್ದರು.

ಜಗಳಕ್ಕೆ ಕಾರಣವಾದ ಕುಡಿತದ ಚಟ

ಸುರೇಶ್ ಚಂದ್ ಅಗರ್ವಾಲ್ ಅವರು ಕೆಲವು ಸಮಯದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇವರ ಮಗ ನರೇಶ್ ಅಗರ್ವಾಲ್ ತೀವ್ರ ಕುಡಿತದ ಚಟಕ್ಕೆ ದಾಸನಾಗಿದ್ದು, ಈ ವಿಚಾರವಾಗಿ ತಂದೆ-ಮಗನ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಶುಕ್ರವಾರ ಕೂಡ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಕೋಪದ ಭರದಲ್ಲಿ ನರೇಶ್, ತನ್ನ ಬಳಿಯಿದ್ದ ಪರವಾನಗಿ ಪಡೆದ ರಿವಾಲ್ವರ್‌ನಿಂದ ತಂದೆ ಸುರೇಶ್ ಚಂದ್ ಅವರ ಮೇಲೆ ಗುಂಡು ಹಾರಿಸಿದ್ದಾನೆ.

ತನ್ನ ಕೃತ್ಯದ ಗಂಭೀರತೆಯನ್ನು ಅರಿತ ಕೂಡಲೇ, ಅದೇ ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಂದೆ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಅನಿಲ್ ಅಂಬಾನಿಗೆ ಇ.ಡಿ. ಮತ್ತಷ್ಟು ಬಿಸಿ : ಮುಂಬೈ ಬಂಗಲೆ ಸೇರಿ 3,084 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

Tags: Alcohol addictionbeedi company ownerDinesh 555Karnataka News beatSon shoots deadthen commits suicide
SendShareTweet
Previous Post

ಅನಿಲ್ ಅಂಬಾನಿಗೆ ಇ.ಡಿ. ಮತ್ತಷ್ಟು ಬಿಸಿ : ಮುಂಬೈ ಬಂಗಲೆ ಸೇರಿ 3,084 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

Next Post

ನಿಮ್ಮ ಗೆಲುವು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ |ವಿಶ್ವಕಪ್‌ ‘ಕಿರೀಟ’ ಗೆದ್ದ ವನಿತೆಯರಿಗೆ ಅಭಿನಂದನೆ ಸಲ್ಲಿಸಿದ ಸಿಎಂ-ಡಿಸಿಎಂ

Related Posts

ಬಲವಂತವಾಗಿ ಮಕ್ಕಳಿಂದ ಇಟ್ಟಿಗೆ ಹೊರಸಿದ ಶಿಕ್ಷಕಿ | ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು!
national

ಬಲವಂತವಾಗಿ ಮಕ್ಕಳಿಂದ ಇಟ್ಟಿಗೆ ಹೊರಸಿದ ಶಿಕ್ಷಕಿ | ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು!

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌
national

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ
national

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?
ಬೆಂಗಳೂರು

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌
national

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
national

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

Next Post
ನಿಮ್ಮ ಗೆಲುವು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ |ವಿಶ್ವಕಪ್‌ ‘ಕಿರೀಟ’ ಗೆದ್ದ ವನಿತೆಯರಿಗೆ ಅಭಿನಂದನೆ ಸಲ್ಲಿಸಿದ ಸಿಎಂ-ಡಿಸಿಎಂ

ನಿಮ್ಮ ಗೆಲುವು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ |ವಿಶ್ವಕಪ್‌ 'ಕಿರೀಟ' ಗೆದ್ದ ವನಿತೆಯರಿಗೆ ಅಭಿನಂದನೆ ಸಲ್ಲಿಸಿದ ಸಿಎಂ-ಡಿಸಿಎಂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat