ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

April 6, 2026
Share on WhatsappShare on FacebookShare on Twitter

ಚೆನ್ನೈ : ತಮಿಳುನಾಡು ಸೋಮವಾರ (ಏ.6) ಅಪರೂಪದ ತೀರ್ಪೊಂದಕ್ಕೆ ಸಾಕ್ಷಿಯಾಗಿದ್ದು, ತಂದೆ-ಮಗನ ಲಾಕಪ್‌ ಡೆತ್‌ ಪ್ರಕರಣದ ಆರೋಪಿಗಳಾದ 9 ಪೊಲೀಸ್‌ ಅಧಿಕಾರಿಗಳಿಗೆ ಮಧುರೈ ನ್ಯಾಯಾಲಯ ಮರಣದಂಡನೆ ಶಿಕ್ಷೆ ಪ್ರಕಟಿಸಿದೆ.

2020ರಲ್ಲಿ ಶಾಂತಕುಲಂ ಜೈಲಿನಲ್ಲಿ ಮೃತಪಟ್ಟ ಜಯರಾಜ್‌ ಮತ್ತು ಬೆನ್ನಿಕ್ಸ್‌ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌ ಈ ತೀರ್ಪು ನೀಡಿದೆ. ಇಷ್ಟೊಂದು ಪೊಲೀಸ್‌ ಅಧಿಕಾರಿಗಳಿಗೆ ಏಕಕಾಲಕ್ಕೆ ಮರಣ ದಂಡನೆ ಶಿಕ್ಷೆ ಪ್ರಕಟವಾಗಿರುವ ಅಪರೂಪದ ತೀರ್ಪು ಇದಾಗಿದ್ದು, ಸದ್ಯ ದೇಶದ ಗಮನ ಸೆಳೆದಿದೆ.

2020ರ ಜೂನ್ 19ರಂದು ಮೊಬೈಲ್ ಅಂಗಡಿ ನಡೆಸುತ್ತಿದ್ದ ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಲಾಕ್‌ಡೌನ್ ಸಮಯದಲ್ಲಿ ಅನುಮತಿ ನೀಡಿದ ಅವಧಿಗಿಂತಲೂ 45 ನಿಮಿಷ ಹೆಚ್ಚು ಸಮಯ ಅಂಗಡಿ ತೆರೆದಿದ್ದಕ್ಕೆ ಪೊಲೀಸರು ಬಂಧಿಸಿದ್ದರು. ನಂತರ ಇಬ್ಬರನ್ನೂ ಸಾಥನ್‌ಕುಲಂ ಪೊಲೀಸ್ ಠಾಣೆಗೆ ಕರೆತಂದು ರಾತ್ರಿಯಿಡೀ ಹಲ್ಲೆ ಮಾಡಿದ್ದರು. ಅಲ್ಲದೇ ತಮ್ಮ ರಕ್ತವನ್ನು ತಮ್ಮದೇ ಬಟ್ಟೆಗಳಿಂದ ನೆಲದಿಂದ ಒರೆಸುವಂತೆ ಒತ್ತಾಯಿಸಲಾಗಿತ್ತು.

The best verdict for most atrocious custodial deaths. Common man knows something can be trusted in the system.
Thanks to courts! https://t.co/JpC9AC9X0U

— Dr. Mahesh Banda (@DrMaheshBanda) April 6, 2026

ಬಳಿಕ ಇಬ್ಬರನ್ನೂ ಜಡ್ಜ್‌ ಮುಂದೆ ಹಾಜರು ಪಡಿಸಲಾಗಿತ್ತು. ಆಗ ಕೋವಿಡ್‌ ಸಮಯ ಆಗಿದ್ದರಿಂದ ನ್ಯಾಯಾಧೀಶರಿಗೆ ಅವರ ಮೇಲಿನ ಹಲ್ಲೆ ನಡೆದಿದ್ದನ್ನು ಪರಿಶೀಲಿಸಲು ಸಾಧ್ಯವಾಗಿರಲಿಲ್ಲ. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. ಇದಾದ ಮೂರು ದಿನಗಳಲ್ಲಿ ಇಬ್ಬರೂ ಸಾವನ್ನಪ್ಪಿದ್ದರು. ಜಯರಾಜ್‌ಗೆ 17 ಗಾಯಗಳಾಗಿದ್ದವು. ಬೆನ್ನಿಕ್ಸ್‌ಗೆ 13 ಗಾಯಗಳಾಗಿದ್ದವು. ಗುದನಾಳದ ರಕ್ತಸ್ರಾವ ಸೇರಿದಂತೆ, ಮೈಮೇಲೆಲ್ಲ ಗಾಯಗಳಿದ್ದವು. ಅವರ ಸಾವು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು.

ಮದ್ರಾಸ್ ಹೈಕೋರ್ಟ್‌ನ ನಿರ್ದೇಶನದಂತೆ ಪ್ರಕರಣದ ತನಿಖೆ ಆರಂಭಿಸಿದ್ದ ಸಿಬಿಐ, 9 ಪೊಲೀಸರನ್ನು ಬಂಧಿಸಿತ್ತು. ಬಂಧಿತರಲ್ಲಿ ಒಬ್ಬ ಇನ್ಸ್‌ಪೆಕ್ಟರ್, ಇಬ್ಬರು ಸಬ್-ಇನ್‌ಸ್ಪೆಕ್ಟರ್‌ಗಳು, ಉಳಿದಂತೆ ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ. ಅವರ ವಿರುದ್ಧ ಕೊಲೆ ಆರೋಪ ಹೊರಿಸಲಾಗಿತ್ತು.

ತನಿಖೆಯ ಸಮಯದಲ್ಲಿ, ಮಹಿಳಾ ಕಾನ್‌ಸ್ಟೆಬಲ್‌ ಒಬ್ಬರು ತಂದೆ ಮತ್ತು ಮಗನ ಮೇಲೆ ರಾತ್ರೋರಾತ್ರಿ ಹಲ್ಲೆ ನಡೆಸಿದ್ದನ್ನು ಸಿಬಿಐ ಅಧಿಕಾರಿಗಳಿಗೆ ತಿಳಿಸಿದ್ದರು. ಠಾಣೆಯಲ್ಲಿ ಟೇಬಲ್‌ಗಳು ಮತ್ತು ಲಾಠಿಗಳಲ್ಲಿ ರಕ್ತದ ಕಲೆಗಳಿವೆ ಎಂದು ತೋರಿಸಿದ್ದರು. ಇದು ಪ್ರಕರಣದ ಪ್ರಮುಖ ಸಾಕ್ಷಿಯಾಗಿತ್ತು. ಅಲ್ಲದೇ ಸಿಸಿಟಿವಿಯಲ್ಲಿ ಸ್ವಯಂಚಾಲಿತವಾಗಿ ವಿಡಿಯೋ ಡಿಲೀಟ್‌ ಆಗಿದ್ದವು. ಇದರಿಂದ ಅಧಿಕಾರಿಗಳು ಕೆಲವು ಸವಾಲನ್ನು ಎದುರಿಸಿ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿದ್ದರು. 

ಇದನ್ನೂ ಓದಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ.. 1.10 ಲಕ್ಷ ರೂ. ಸಂಬಳ!

Tags: IndiaKarnataka News beat
SendShareTweet
Previous Post

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

Next Post

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

Related Posts

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?
ವಿದೇಶ

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಆಘಾತ : ಸಂಸದ ಸ್ಥಾನಕ್ಕೆ ಸುಶ್ಮಿತಾ ದೇವ್ ರಾಜೀನಾಮೆ!
ದೇಶ

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಆಘಾತ : ಸಂಸದ ಸ್ಥಾನಕ್ಕೆ ಸುಶ್ಮಿತಾ ದೇವ್ ರಾಜೀನಾಮೆ!

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!
ದೇಶ

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!
ದೇಶ

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!
ದೇಶ

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

ಸವರ್ಣೀಯ ಯುವತಿಯ ಸ್ನೇಹ ಬೆಳೆಸಿದ್ದಕ್ಕೆ ದಲಿತ ಯುವಕನ ಭೀಕರ ಹತ್ಯೆ!
ದೇಶ

ಸವರ್ಣೀಯ ಯುವತಿಯ ಸ್ನೇಹ ಬೆಳೆಸಿದ್ದಕ್ಕೆ ದಲಿತ ಯುವಕನ ಭೀಕರ ಹತ್ಯೆ!

Next Post
ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಹ್ಲಿ ಔಟ್‌, ರೋಹಿತ್-ಹಾರ್ದಿಕ್‌ಗೆ ಗ್ರೀನ್ ಸಿಗ್ನಲ್ ; ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು

ಕೊಹ್ಲಿ ಔಟ್‌, ರೋಹಿತ್-ಹಾರ್ದಿಕ್‌ಗೆ ಗ್ರೀನ್ ಸಿಗ್ನಲ್ ; ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಹ್ಲಿ ಔಟ್‌, ರೋಹಿತ್-ಹಾರ್ದಿಕ್‌ಗೆ ಗ್ರೀನ್ ಸಿಗ್ನಲ್ ; ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು

ಕೊಹ್ಲಿ ಔಟ್‌, ರೋಹಿತ್-ಹಾರ್ದಿಕ್‌ಗೆ ಗ್ರೀನ್ ಸಿಗ್ನಲ್ ; ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat