ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಡಾಕ್ಟರ್ ಆಗಲಿ ಎಂದಿದ್ದ ತಂದೆ, ಬೆನ್ನೆಲುಬಾಗಿ ನಿಂತ ಇರ್ಫಾನ್ ಪಠಾಣ್ – IPL ಕೋಟಿವೀರ ‘ಆಕಿಬ್ ನಬಿ’ಯ ರೋಚಕ ಹಾದಿ!

April 4, 2026
Share on WhatsappShare on FacebookShare on Twitter

ಹೊಸ ದೆಹಲಿ : ಕ್ರೀಡಾ ಜಗತ್ತಿನಲ್ಲಿ ಪ್ರತಿಭೆಗಳಿಗೇನೂ ಕೊರತೆಯಿಲ್ಲ, ಆದರೆ ಆ ಪ್ರತಿಭೆಯನ್ನು ಗುರುತಿಸಿ ಅದಕ್ಕೊಂದು ರೂಪ ನೀಡುವ ಮಾರ್ಗದರ್ಶಕರು ಸಿಗುವುದು ಬಹಳ ಅಪರೂಪ. ಅಂತಹದ್ದೇ ಒಂದು ಅಪರೂಪದ ಕಥೆ ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ಆಕಿಬ್ ನಬಿ ಅವರದ್ದು.

ಐಪಿಎಲ್ 2026ರ ಹರಾಜಿನಲ್ಲಿ ಬರೋಬ್ಬರಿ 8.40 ಕೋಟಿ ರೂಪಾಯಿಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿರುವ ಆಕಿಬ್ ನಬಿ, ಇಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ತಮ್ಮ ಯಶಸ್ಸಿನ ಹಿಂದಿನ ಶಕ್ತಿಯಾದ ಮಾಜಿ ಆಟಗಾರ ಇರ್ಫಾನ್ ಪಠಾಣ್ ಅವರನ್ನು ಸ್ಮರಿಸಿದ್ದಾರೆ.
ತಮ್ಮ ಬಾಲ್ಯದ ದಿನಗಳ ಬಗ್ಗೆ ಮೆಲುಕು ಹಾಕಿದ ಆಕಿಬ್, ಕ್ರಿಕೆಟ್ ಹಾದಿ ತಮಗೆ ಸುಗಮವಾಗಿರಲಿಲ್ಲ ಎಂದು ಹಂಚಿಕೊಂಡಿದ್ದಾರೆ.

“ನನ್ನ ತಂದೆಗೆ ನಾನು ಡಾಕ್ಟರ್ ಆಗಬೇಕು ಎಂಬ ಹಂಬಲವಿತ್ತು. ಕ್ರಿಕೆಟ್ ಆಡುವುದಕ್ಕಾಗಿ ನಾನು ಮನೆಯಲ್ಲಿ ಸಾಕಷ್ಟು ಬೈಸಿಕೊಂಡಿದ್ದೇನೆ. ಆದರೆ ಟಿವಿಯಲ್ಲಿ ಡೇಲ್ ಸ್ಟೇನ್ ಬೌಲಿಂಗ್ ಮಾಡುವುದನ್ನು ನೋಡಿದಾಗ ನಾನೂ ಒಬ್ಬ ವೇಗದ ಬೌಲರ್ ಆಗಿ ದೇಶವನ್ನು ಪ್ರತಿನಿಧಿಸಬೇಕು ಎಂಬ ಕನಸು ನನ್ನಲ್ಲಿ ಮೊಳಕೆಯೊಡೆದಿತ್ತು” ಎಂದು ಅವರು ಹೇಳಿದ್ದಾರೆ. 29 ವರ್ಷದ ಈ ವೇಗಿ, ಆರಂಭದಲ್ಲಿ ಕುಟುಂಬದ ಬೆಂಬಲವಿಲ್ಲದಿದ್ದರೂ ತನ್ನ ಛಲವನ್ನು ಬಿಟ್ಟಿರಲಿಲ್ಲ.

ಇರ್ಫಾನ್ ಪಠಾಣ್ ಭೇಟಿ

ಆಕಿಬ್ ಅವರ ಕ್ರಿಕೆಟ್ ಬದುಕಿಗೆ ಹೊಸ ತಿರುವು ಸಿಕ್ಕಿದ್ದು 2018ರಲ್ಲಿ ಇರ್ಫಾನ್ ಪಠಾಣ್ ಅವರು ಜಮ್ಮು ಮತ್ತು ಕಾಶ್ಮೀರ ತಂಡದ ಮಾರ್ಗದರ್ಶಕರಾಗಿ (Mentor) ಬಂದಾಗ. ಅಂದು ಅಂಡರ್-23 ತಂಡದಲ್ಲಿದ್ದ ಆಕಿಬ್ ಅವರ ಪ್ರತಿಭೆಯನ್ನು ಇರ್ಫಾನ್ ಮೊದಲ ನೋಟದಲ್ಲೇ ಗುರುತಿಸಿದ್ದರು. “ಆಕಿಬ್ ಸುದೀರ್ಘ ಸ್ಪೆಲ್‌ಗಳನ್ನು ಎಸೆಯುವ ಮತ್ತು ಚೆಂಡನ್ನು ಎರಡೂ ಕಡೆ ಸ್ವಿಂಗ್ ಮಾಡುವ ಕಲೆ ಹೊಂದಿದ್ದನು. ನಮಗೆ ರಾಜ್ಯ ತಂಡಕ್ಕೆ ಬಲಿಷ್ಠ ವೇಗಿಗಳ ಪಡೆಯನ್ನು ಕಟ್ಟುವ ಉದ್ದೇಶವಿತ್ತು, ಅದಕ್ಕೆ ಆಕಿಬ್ ಅತ್ಯುತ್ತಮ ಆಯ್ಕೆಯಾಗಿದ್ದರು” ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿಯಂತೆ ನೇರವಾದ ಸೀಮ್ (Seam) ಮೂಲಕ ಚೆಂಡು ಎಸೆಯುವ ಕಲೆ ಆಕಿಬ್‌ಗೆ ಸಿದ್ಧಿಸಿದೆ. ಗಂಟೆಗೆ 140 ಕಿ.ಮೀ ವೇಗವಿಲ್ಲದಿದ್ದರೂ, ಪಿಚ್ ಆದ ನಂತರ ಅವರ ಎಸೆತಗಳು ಪುಟಿಯುವ ವೇಗ ಬ್ಯಾಟರ್‌ಗಳನ್ನು ಕಂಗಾಲು ಮಾಡುತ್ತದೆ ಎಂದು ಇರ್ಫಾನ್ ವಿವರಿಸಿದ್ದಾರೆ. ಕಳೆದ ರಣಜಿ ಟ್ರೋಫಿ ಋತುವಿನಲ್ಲಿ ಜಮ್ಮು ಮತ್ತು ಕಾಶ್ಮೀರ ಪರ ಅಮೋಘ ಪ್ರದರ್ಶನ ನೀಡಿದ್ದ ನಬಿ, ಫೈನಲ್ ಪಂದ್ಯದಲ್ಲಿ 5 ವಿಕೆಟ್ ಪಡೆಯುವ ಮೂಲಕ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಈ ಅದ್ಭುತ ಪ್ರದರ್ಶನವೇ ಅವರನ್ನು ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕೋಟಿವೀರನನ್ನಾಗಿ ಮಾಡಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇವರ ಮೇಲೆ ದೊಡ್ಡ ಮಟ್ಟದ ಹೂಡಿಕೆ ಮಾಡಿದ್ದು, ಶೀಘ್ರದಲ್ಲೇ ಅವರು ಅಂತಿಮ 11ರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಂದೆಯ ಇಚ್ಛೆಯಂತೆ ವೈದ್ಯನಾಗದಿದ್ದರೂ, ಮೈದಾನದಲ್ಲಿ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್‌ಗಳಿಗೆ ಚಿಕಿತ್ಸೆ ನೀಡಲು ಆಕಿಬ್ ನಬಿ ಸಜ್ಜಾಗಿದ್ದಾರೆ. ಇವರ ಈ ಯಶಸ್ಸಿನ ಪಯಣ ಕನಸು ಕಾಣುವ ಸಾವಿರಾರು ಕಾಶ್ಮೀರಿ ಯುವಕರಿಗೆ ದೊಡ್ಡ ಪ್ರೇರಣೆಯಾಗಿದೆ.

ಇದನ್ನೂ ಓದಿ : “ಗಂಭೀರ್‌ ಏನೋ ಸರಿಯಾದದ್ದನ್ನೇ ಮಾಡುತ್ತಿದ್ದಾರೆ” – ಟೀಮ್ ಇಂಡಿಯಾ ಕೋಚ್ ಬೆನ್ನಿಗೆ ನಿಂತ ಯುವರಾಜ್ ಸಿಂಗ್!

Tags: CricketKarnataka News beat
SendShareTweet
Previous Post

ಸಲೂನ್‌ನಲ್ಲಿ ಕೆಲಸ ಮಾಡ್ತಿದ್ದ ಬ್ಯೂಟಿಷಿಯನ್‌ಗೆ ಪ್ರಪೋಸ್ : ಮಾಲೀಕನ ಮೇಲೆ ಪತಿ ಗ್ಯಾಂಗ್‌ ಅಟ್ಯಾಕ್‌!

Next Post

ಕದ್ದ ಮೊಬೈಲ್‌ನಲ್ಲಿ ರ‍್ಯಾಪಿಡೋ ಬುಕ್ ಮಾಡಿ ಸುಲಿಗೆ ಮಾಡಿದ ಕಿರಾತಕರು ಅರೆಸ್ಟ್‌!

Related Posts

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!
ಕ್ರೀಡೆ

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

‘ನನ್ನ ಕರ್ತವ್ಯ ಮುಗಿಸಿದ್ದೇನೆ’ : ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕತ್ವ ಸ್ಥಾನಕ್ಕೆ ವಿದಾಯ ಹೇಳಿದ ಹರ್ಮನ್‌ಪ್ರೀತ್ ಕೌರ್!
ಕ್ರೀಡೆ

‘ನನ್ನ ಕರ್ತವ್ಯ ಮುಗಿಸಿದ್ದೇನೆ’ : ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕತ್ವ ಸ್ಥಾನಕ್ಕೆ ವಿದಾಯ ಹೇಳಿದ ಹರ್ಮನ್‌ಪ್ರೀತ್ ಕೌರ್!

ಬಿಹಾರ ಕ್ರಿಕೆಟ್ ಮಂಡಳಿಯಲ್ಲಿ ಬಿಕ್ಕಟ್ಟು : ರಣಜಿ ಟ್ರೋಫಿ ತಂಡದ ಆಯ್ಕೆಗೆ ವಿಶೇಷ ಸಮಿತಿ ರಚಿಸಿದ BCCI!
ಕ್ರೀಡೆ

ಬಿಹಾರ ಕ್ರಿಕೆಟ್ ಮಂಡಳಿಯಲ್ಲಿ ಬಿಕ್ಕಟ್ಟು : ರಣಜಿ ಟ್ರೋಫಿ ತಂಡದ ಆಯ್ಕೆಗೆ ವಿಶೇಷ ಸಮಿತಿ ರಚಿಸಿದ BCCI!

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಮುನ್ನ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿಗೆ ಟೀಮ್ ಇಂಡಿಯಾದ ಮಾಸ್ಟರ್ ಪ್ಲ್ಯಾನ್ ಬಹಿರಂಗ!
ಕ್ರೀಡೆ

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಮುನ್ನ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿಗೆ ಟೀಮ್ ಇಂಡಿಯಾದ ಮಾಸ್ಟರ್ ಪ್ಲ್ಯಾನ್ ಬಹಿರಂಗ!

ಮುಂಬೈ ರಣಜಿ ತಂಡದಿಂದ ಸೂರ್ಯಕುಮಾರ್ ಯಾದವ್, ಶಾರ್ದೂಲ್ ಠಾಕೂರ್ ಔಟ್: ಅಸಲಿ ಕಾರಣ ಬಿಚ್ಚಿಟ್ಟ ಆಯ್ಕೆ ಸಮಿತಿ!
ಕ್ರೀಡೆ

ಮುಂಬೈ ರಣಜಿ ತಂಡದಿಂದ ಸೂರ್ಯಕುಮಾರ್ ಯಾದವ್, ಶಾರ್ದೂಲ್ ಠಾಕೂರ್ ಔಟ್: ಅಸಲಿ ಕಾರಣ ಬಿಚ್ಚಿಟ್ಟ ಆಯ್ಕೆ ಸಮಿತಿ!

ದೇಶೀಯ ಕ್ರಿಕೆಟ್‌ನಲ್ಲಿ ಮಹತ್ವದ ಬೆಳವಣಿಗೆ : ರೈಲ್ವೇಸ್ ತೊರೆದು ಗುಜರಾತ್ ತಂಡ ಸೇರಿದ ಸ್ಫೋಟಕ ಬ್ಯಾಟರ್ ಅಶುತೋಷ್ ಶರ್ಮಾ!
ಕ್ರೀಡೆ

ದೇಶೀಯ ಕ್ರಿಕೆಟ್‌ನಲ್ಲಿ ಮಹತ್ವದ ಬೆಳವಣಿಗೆ : ರೈಲ್ವೇಸ್ ತೊರೆದು ಗುಜರಾತ್ ತಂಡ ಸೇರಿದ ಸ್ಫೋಟಕ ಬ್ಯಾಟರ್ ಅಶುತೋಷ್ ಶರ್ಮಾ!

Next Post
ಕದ್ದ ಮೊಬೈಲ್‌ನಲ್ಲಿ ರ‍್ಯಾಪಿಡೋ ಬುಕ್ ಮಾಡಿ ಸುಲಿಗೆ ಮಾಡಿದ ಕಿರಾತಕರು ಅರೆಸ್ಟ್‌!

ಕದ್ದ ಮೊಬೈಲ್‌ನಲ್ಲಿ ರ‍್ಯಾಪಿಡೋ ಬುಕ್ ಮಾಡಿ ಸುಲಿಗೆ ಮಾಡಿದ ಕಿರಾತಕರು ಅರೆಸ್ಟ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat