ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

September 8, 2026
Share on WhatsappShare on FacebookShare on Twitter

ಬೆಂಗಳೂರು : ಇ-ಕಾಮರ್ಸ್ ಸಂಸ್ಥೆಗಳು ಹಾಗೂ ಆನ್‌ಲೈನ್ ಮೂಲಕ ಆಹಾರ ಮತ್ತು ಇತರೆ ಉತ್ಪನ್ನಗಳ ಮಾರಾಟ, ಸಂಗ್ರಹಣೆ ನಡೆಸುತ್ತಿರುವ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸಿದ್ದು, ಅವಧಿ ಮೀರಿದ ಹಾಗೂ ತಪ್ಪು ಅಥವಾ ಅಸಮರ್ಪಕ ಲೇಬಲಿಂಗ್ ಹೊಂದಿದ್ದ ಆಹಾರ ಉತ್ಪನ್ನಗಳ ಜೊತೆಗೆ ಪರವಾನಗಿ ಇಲ್ಲದೆ ಸಂಗ್ರಹಿಸಲಾಗಿದ್ದ ಔಷಧಗಳನ್ನು ವಶಪಡಿಸಿಕೊಂಡಿದ್ದಾರೆ. ತಪಾಸಣೆ ವೇಳೆ ಆಹಾರ ಉತ್ಪನ್ನಗಳ ಕಡ್ಡಾಯ ಲೇಬಲಿಂಗ್, ತಯಾರಿಕಾ ದಿನಾಂಕ, ಅವಧಿ ಮುಕ್ತಾಯ ದಿನಾಂಕ ಹಾಗೂ ಶೆಲ್ಫ್ ಲೈಫ್ ಸೇರಿದಂತೆ ಆಹಾರ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಲಾಗಿದ್ದು, ಹಲವು ಘಟಕಗಳಲ್ಲಿ ಕಡ್ಡಾಯ ಲೇಬಲಿಂಗ್ ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ.

ಅಮೆಜಾನ್ BLR6 ಘಟಕದಲ್ಲಿ ಸುಮಾರು ₹20 ಲಕ್ಷದ ಆಹಾರ ವಶ :

ದೇವನಹಳ್ಳಿಯ ಹೈಟೆಕ್ ಡಿಫೆನ್ಸ್ ಅಂಡ್ ಏರೋಸ್ಪೇಸ್ ಪಾರ್ಕ್‌ನಲ್ಲಿರುವ ಅಮೆಜಾನ್ BLR6 ಘಟಕದಲ್ಲಿ ತಪಾಸಣೆ ನಡೆಸಿದಾಗ, ತಪ್ಪು ಹಾಗೂ ಅಸಮರ್ಪಕ ಲೇಬಲಿಂಗ್ ಹೊಂದಿದ್ದ ಸುಮಾರು ₹14 ಲಕ್ಷ ಮೌಲ್ಯದ ಆಹಾರ ಉತ್ಪನ್ನಗಳು ಪತ್ತೆಯಾಗಿವೆ. ಇದರೊಂದಿಗೆ ಅವಧಿ ಮೀರಿದ ಆಹಾರ ಉತ್ಪನ್ನಗಳೂ ಪತ್ತೆಯಾಗಿದ್ದು, ಈ ಘಟಕದಿಂದ ಒಟ್ಟಾರೆ ಸುಮಾರು ₹20 ಲಕ್ಷ ಮೌಲ್ಯದ ಆಹಾರ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಪರವಾನಗಿ ಇಲ್ಲದೆ ಸಂಗ್ರಹಿಸಲಾಗಿದ್ದ ₹2.45 ಲಕ್ಷ ಮೌಲ್ಯದ ಔಷಧಗಳನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಮೆಜಾನ್ BLR7 ಘಟಕದಲ್ಲೂ ನಿಯಮ ಉಲ್ಲಂಘನೆ :

ಆನೇಕಲ್ ತಾಲೂಕಿನ ಮಡಿವಾಳ ಮತ್ತು ತಟ್ಟನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ಅಮೆಜಾನ್ BLR7 ಘಟಕದಲ್ಲೂ ಎಫ್‌ಡಿಎ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ತಪ್ಪು ಹಾಗೂ ಅಸಮರ್ಪಕ ಲೇಬಲಿಂಗ್ ಹೊಂದಿದ್ದ ಸುಮಾರು ₹19 ಲಕ್ಷ ಮೌಲ್ಯದ ಆಹಾರ ಉತ್ಪನ್ನಗಳು ಹಾಗೂ ಅವಧಿ ಮೀರಿದ ಸುಮಾರು ₹13 ಲಕ್ಷ ಮೌಲ್ಯದ ಆಹಾರ ಉತ್ಪನ್ನಗಳು ಪತ್ತೆಯಾಗಿವೆ. ಇದರ ಜೊತೆಗೆ ಪರವಾನಗಿ ಇಲ್ಲದೆ ಸಂಗ್ರಹಿಸಲಾಗಿದ್ದ ಸುಮಾರು ₹1.57 ಲಕ್ಷ ಮೌಲ್ಯದ ಔಷಧಗಳನ್ನೂ ವಶಪಡಿಸಿಕೊಳ್ಳಲಾಗಿದೆ.

ಸಪ್ತಾ ಬಜಾರ್‌ನಲ್ಲಿ ಅವಧಿ ಮೀರಿದ ಆಹಾರ ಪತ್ತೆ :

ನಗರದ ಎಚ್‌ಬಿಆರ್ ಲೇಔಟ್‌ನಲ್ಲಿರುವ ಸಪ್ತಾ ಬಜಾರ್‌ನಲ್ಲಿ ನಡೆಸಿದ ತಪಾಸಣೆಯಲ್ಲಿ ಕ್ಯಾಶ್ಯೂ ಬಿಸ್ಕೆಟ್, ಪನ್ನೀರ್, ರಾಗಿ ಹಿಟ್ಟು, ಕುಕ್ಕೀಸ್, ಮೊಟ್ಟೆ ಸೇರಿದಂತೆ ಹಲವು ಅವಧಿ ಮೀರಿದ ಆಹಾರ ಉತ್ಪನ್ನಗಳು ಪತ್ತೆಯಾಗಿವೆ. ಸುಮಾರು ₹10 ಸಾವಿರ ಮೌಲ್ಯದ ಆಹಾರ ಉತ್ಪನ್ನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಲಿಂಗರಾಜಪುರಂನ ಘಟಕ ಮುಚ್ಚಲು ಕ್ರಮ :

ಲಿಂಗರಾಜಪುರಂನಲ್ಲಿರುವ Leo 7 Enterprises ಘಟಕದಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಸಂಗ್ರಹಿಸಿರುವುದು ಪತ್ತೆಯಾಗಿದೆ. ಸುಮಾರು ₹1.56 ಲಕ್ಷ ಮೌಲ್ಯದ ಆಹಾರ ಪದಾರ್ಥಗಳು ಅವಧಿ ಮೀರಿದ ಸ್ಥಿತಿಯಲ್ಲಿ ಸಂಗ್ರಹವಾಗಿದ್ದ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘನೆಗಾಗಿ ಘಟಕವನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗಿದೆ.

ಹೊಸಕೋಟೆ ಇನ್‌ಸ್ಟಾಮಾರ್ಟ್‌ನಲ್ಲಿ ₹42 ಲಕ್ಷದ ಉತ್ಪನ್ನ ವಶ :

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿರುವ ಇನ್‌ಸ್ಟಾಮಾರ್ಟ್ ಘಟಕದಲ್ಲಿ ನಡೆಸಿದ ತಪಾಸಣೆಯಲ್ಲಿ ಸುಮಾರು ₹42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅವಧಿ ಮೀರಿದ ಹಾಗೂ ಮಿಸ್‌ಲೇಬಲಿಂಗ್ ಹೊಂದಿದ್ದ ಉತ್ಪನ್ನಗಳು ಸೇರಿದಂತೆ ಭಾರೀ ಪ್ರಮಾಣದ ಆಹಾರ ಪದಾರ್ಥಗಳು ಇಲ್ಲಿ ಪತ್ತೆಯಾಗಿವೆ.

ಆನ್‌ಲೈನ್ ಹಾಗೂ ಇ-ಕಾಮರ್ಸ್ ವೇದಿಕೆಗಳ ಮೂಲಕ ಗ್ರಾಹಕರಿಗೆ ಆಹಾರ ಮತ್ತು ಇತರೆ ಉತ್ಪನ್ನಗಳನ್ನು ಪೂರೈಸುವ ಸಂಸ್ಥೆಗಳು ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಫ್‌ಡಿಎ ಅಧಿಕಾರಿಗಳು ಸೂಚಿಸಿದ್ದಾರೆ. ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಮುಂದೆಯೂ ತಪಾಸಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

Tags: E-Commerce Food ProductsExpired Food ProductsExpired Food SeizedFDA KarnatakaFDA RaidFood Safety DepartmentFood Safety NewsFood Safety RaidKarnataka Food NewsKarnataka News beatKNBOnline Food BusinessOnline Food Sellers₹42 Lakh Food Seizure
SendShareTweet
Previous Post

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

Next Post

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

Related Posts

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಮನೆ ಮೇಲೆ CID ರೇಡ್ ; ಯಾವ ಕ್ಷಣದಲ್ಲಾದ್ರೂ ಅರೆಸ್ಟ್ ಸಾಧ್ಯತೆ!

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!
ಮೈಸೂರು

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!
ತುಮಕೂರು

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

Next Post
‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

'ಅಲಕ್ ನಿರಂಜನ್' ಎನರ್ಜಿಗೆ ಎಲ್ಲರೂ ಸುಸ್ತು..!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat