ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಈ ಮೂರು ಬ್ಯಾಂಕುಗಳಲ್ಲಿ FD ಇರಿಸಿದರೆ ಉತ್ತಮ ಆದಾಯ: ಇಲ್ಲಿದೆ ವಿವರ

June 5, 2025
Share on WhatsappShare on FacebookShare on Twitter

ಬೆಂಗಳೂರು: ಕಡಿಮೆ ರಿಸ್ಕ್ ಇರಬೇಕು, ಹೂಡಿಕೆ ಮಾಡಿದ ಹಣಕ್ಕೆ ಒಳ್ಳೆಯ ಆದಾಯವೂ ಸಿಗಬೇಕು ಎನ್ನುವವರು ಬ್ಯಾಂಕುಗಳಲ್ಲಿ ನಿಶ್ಚಿತ ಠೇವಣಿಯಲ್ಲಿ (ಎಫ್ ಡಿ) ಹೂಡಿಕೆ ಮಾಡುತ್ತಾರೆ. ಷೇರು ಪೇಟೆ, ಮ್ಯೂಚುವಲ್ ಫಂಡ್ ನಂತೆ ಇಲ್ಲಿ ಹೆಚ್ಚು ರಿಸ್ಕ್ ಇರುವುದಿಲ್ಲ. ಹಾಗೆಯೇ, ನಿಶ್ಚಿತ ರಿಟರ್ನ್ಸ್ ಖಾತ್ರಿಯಾಗಿರುವ ಕಾರಣ ಯಾವುದೇ ಆತಂಕವೂ ಇರುವುದಿಲ್ಲ. ಆದರೆ, ಎಫ್ ಡಿ ಇರಿಸುವ ಮುನ್ನ ಹೆಚ್ಚು ರಿಟರ್ನ್ಸ್ ನೀಡುವ ಬ್ಯಾಂಕುಗಳ ಆಯ್ಕೆಯೂ ಮುಖ್ಯವಾಗಿರುತ್ತದೆ. ಅಂತಹ ಹೆಚ್ಚು ಬಡ್ಡಿ ನೀಡುವ ಮೂರು ಬ್ಯಾಂಕ್ ಗಳ ಮಾಹಿತಿ ಇಲ್ಲಿದೆ.

ಬಂಧನ್ ಬ್ಯಾಂಕ್
ಎಫ್ ಡಿಯಲ್ಲಿ ಹೂಡಿಕೆ ಮಾಡಲು ಬಯಸುವ ಹಿರಿಯ ನಾಗರಿಕರಿಗಾಗಿ ಬಂಧನ್ ಬ್ಯಾಂಕ್ ಉತ್ತಮ ಆಯ್ಕೆಯಾಗಿದೆ. ಈ ಬ್ಯಾಂಕ್ 1 ವರ್ಷದ ಎಫ್ ಡಿಗೆ 8.25% ಬಡ್ಡಿದರ ನೀಡುತ್ತದೆ. ಹಾಗೆಯೇ 3 ವರ್ಷದ ಎಫ್ ಡಿಗೆ 7.75% ಮತ್ತು 5 ವರ್ಷದ ಎಫ್ ಡಿಗೆ 6.60% ಬಡ್ಡಿ ನೀಡುತ್ತಿದೆ.

ಎಚ್ ಡಿ ಎಫ್ ಸಿ ಬ್ಯಾಂಕ್
ಹಿರಿಯ ನಾಗರಿಕರಿಗೆ ಎಚ್ ಡಿ ಎಫ್ ಸಿ ಬ್ಯಾಂಕ್ ಎಫ್ ಡಿ ಯೋಜನೆಗಳು ಉತ್ತಮ ಆಯ್ಕೆಯಾಗಿದೆ. ಇಲ್ಲಿ 1 ವರ್ಷದ ಎಫ್ ಡಿಗೆ 7%, 3 ವರ್ಷದ ಎಫ್ ಡಿಗೆ 7.20%, ಹಾಗೂ 5 ವರ್ಷದ ಎಫ್ ಡಿಗೆ 7.15% ಬಡ್ಡಿದರ ನೀಡಲಾಗುತ್ತಿದೆ.

ಐಸಿಐಸಿಐ ಬ್ಯಾಂಕ್
ಐಸಿಐಸಿಐ ಬ್ಯಾಂಕ್ ಹಿರಿಯ ನಾಗರಿಕರಿಗೆ ಅತ್ಯಂತ ಆಕರ್ಷಕ ಬಡ್ಡಿದರಗಳನ್ನು ನೀಡುತ್ತಿದೆ. 1 ವರ್ಷದ ಎಫ್ ಡಿಗೆ ಸುಮಾರು 7.20% ಬಡ್ಡಿ ನೀಡುತ್ತದೆ. 3 ವರ್ಷ ಮತ್ತು 5 ವರ್ಷದ ಎಫ್ಡಿಗೂ ಕ್ರಮವಾಗಿ 7.20% ಮತ್ತು 7.15% ಬಡ್ಡಿದರ ನೀಡುತ್ತಿದೆ.

Tags: bandhan bankBankFDhdfc bankicici bankMoney
SendShareTweet
Previous Post

ನಿರ್ಮಿತಿ ಕೇಂದ್ರದಲ್ಲಿ ಅಕೌಂಟಂಟ್ ಹುದ್ದೆ ಖಾಲಿ; ಎಂ.ಕಾಂ ಪಾಸಾದವರಿಗೆ ಆದ್ಯತೆ

Next Post

11 ಜನ ಆರ್ ಸಿಬಿ ಅಭಿಮಾನಿಗಳ ಮರಣೋತ್ತರ ಪರೀಕ್ಷೆ

Related Posts

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ
ವಾಣಿಜ್ಯ-ವ್ಯಾಪಾರ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹೊಸ ಕಾರು ಖರೀದಿಸುವವರಿಗೆ ಗುಡ್ ನ್ಯೂಸ್ : ರೆನಾಲ್ಟ್‌ನಿಂದ ಲಕ್ಷಾಂತರ ರೂಪಾಯಿಗಳ ರಿಯಾಯಿತಿ ಘೋಷಣೆ
ವಾಣಿಜ್ಯ-ವ್ಯಾಪಾರ

ಹೊಸ ಕಾರು ಖರೀದಿಸುವವರಿಗೆ ಗುಡ್ ನ್ಯೂಸ್ : ರೆನಾಲ್ಟ್‌ನಿಂದ ಲಕ್ಷಾಂತರ ರೂಪಾಯಿಗಳ ರಿಯಾಯಿತಿ ಘೋಷಣೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ
ವಾಣಿಜ್ಯ-ವ್ಯಾಪಾರ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

Next Post
11 ಜನ ಆರ್ ಸಿಬಿ ಅಭಿಮಾನಿಗಳ ಮರಣೋತ್ತರ ಪರೀಕ್ಷೆ

11 ಜನ ಆರ್ ಸಿಬಿ ಅಭಿಮಾನಿಗಳ ಮರಣೋತ್ತರ ಪರೀಕ್ಷೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat