ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕೆಡಿ’ ಸಿನಿಮಾ ಹಾಡಿಗೆ ನಿಷೇಧದ ಭೀತಿ – ಸೆನ್ಸಾರ್‌ ಮಂಡಳಿಗೆ ಮಹಿಳಾ ಆಯೋಗ ಮಹತ್ವದ ಸೂಚನೆ!

March 17, 2026
Share on WhatsappShare on FacebookShare on Twitter

ಬೆಂಗಳೂರು | ಇತ್ತೀಚೆಗೆ ಸ್ಯಾಂಡಲ್‌ವುಡ್‌ನಲ್ಲಿ ಭಾರೀ ಹವಾ ಎಬ್ಬಿಸಿರುವ “ಕೆಡಿ – ದಿ ಡೆವಿಲ್” ಚಿತ್ರದಲ್ಲಿರುವ ಬಾಲಿವುಡ್ ನಟ ಸಂಜಯ್ ದತ್ ಹಾಗೂ ನಟಿ ನೋರಾ ಫತೇಹಿ ಹೆಜ್ಜೆ ಹಾಕಿರುವ ‘ಸರ್ಕೆ ಚುನರ್ ತೇರಿ ಸರ್ಕೆ’ ಹಾಡಿಗೆ ಇದೀಗ ನಿಷೇಧದ ಭೀತಿ ಎದುರಾಗಿದೆ.

ಹೌದು.. ಈ ಹಾಡಿನಲ್ಲಿ ದ್ವಂದ್ವ ಅರ್ಥದ ಪದಗಳ ಬಳಕೆ ಹಾಗೂ ಅಶ್ಲೀಲತೆ ಎದ್ದು ಕಾಣುತ್ತಿದ್ದು, ಇದು ಸಾರ್ವಜನಿಕ ಸಭ್ಯತೆಗೆ ಹಾಗೂ ವಿಶೇಷವಾಗಿ ಅಪ್ರಾಪ್ತ ವಯಸ್ಕರ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ಆರೋಪಗಳು ಕೇಳಿಬಂದಿದೆ. ಈ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಕೆಡಿ ಸಿನಿಮಾದ ಹಾಡಿನಲ್ಲಿ ಮಹಿಳೆಯರನ್ನು ಅವಹೇಳನಕಾರಿಯಾಗಿ ಬಿಂಬಿಸುವ ಹಾಗೂ ಅಶ್ಲೀಲ ಸಾಹಿತ್ಯವನ್ನು ಪರಿಶೀಲಿಸಿ ನಿರ್ಬಂಧಿಸುವ ಕುರಿತು ಕೇಂದ್ರ ಚಲನಚಿತ್ರ ಸೆನ್ಸಾರ್‌ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದೆ.

ಪತ್ರದಲ್ಲೇನಿದೆ?

ಇತ್ತೀಚೆಗೆ ಪ್ರಚಾರ ಪಡೆಯುತ್ತಿರುವ “ಕೆಡಿ – ದಿ ಡೆವಿಲ್” ಚಿತ್ರದ ಹಾಡಿನಲ್ಲಿ ಮಹಿಳೆಯರ ಘನತೆಗೆ ಕುಂದು ತರುವಂತಹ ಸಾಹಿತ್ಯ ಬಳಕೆಯಾಗುತ್ತಿರುವುದು ಆಯೋಗದ ಗಮನಕ್ಕೆ ಬಂದಿದೆ. ಚಲನಚಿತ್ರ ಪ್ರಾಮಾಣೀಕರಣದ ಮಾರ್ಗಸೂಚಿಗಳ ಪ್ರಕಾರ, ಮಹಿಳೆಯರನ್ನು ಅವಹೇಳನಕಾರಿಯಾಗಿ ಅಥವಾ ಅಶ್ಲೀಲವಾಗಿ ಬಿಂಬಿಸುವ ಯಾವುದೇ ದೃಶ್ಯ ಅಥವಾ ಸಾಹಿತ್ಯವು ನಿರ್ಬಂಧಾರ್ಹವಾಗಿರುತ್ತದೆ. ಇಂತಹ ಪ್ರಚೋದನಾಕಾರಿ ಸಾಲುಗಳು ಸಾರ್ವಜನಿಕವಾಗಿ ಪ್ರಸಾರವಾಗುವುದರಿಂದ ಮಹಿಳೆಯರ ಸುರಕ್ಷತೆ ಮತ್ತು ಸಾಮಾಜಿಕ ಸ್ವಾಸ್ಥ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿವೆ. ಇದು ಸಂವಿಧಾನದತ್ತವಾದ ಮಹಿಳೆಯರ ಘನತೆಯ ಹಕ್ಕಿನ ಉಲ್ಲಂಘನೆಯೂ ಆಗಿರುತ್ತದೆ.

ಆದುದರಿಂದ, ಚಿತ್ರಕ್ಕೆ ಪ್ರಮಾಣಪತ್ರ ನೀಡುವ ಮೊದಲು ಇಂತಹ ಆಕ್ಷೇಪಾರ್ಹ ಸಾಹಿತ್ಯ ಮತ್ತು ದೃಶ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸಿ. ಅವುಗಳನ್ನು ಕಡ್ಡಾಯವಾಗಿ ತೆಗೆದುಹಾಕಲು (Delete/Excise) ಅಥವಾ ಮಾರ್ಪಾಡು (Modify) ಮಾಡಲು ಚಿತ್ರತಂಡಕ್ಕೆ ನಿರ್ದೇಶನ ನೀಡಬೇಕು, ಕಾನೂನುಬಾಹಿರ ಹಾಗೂ ಅಶ್ಲೀಲ ಸಾಹಿತ್ಯಕ್ಕೆ ಅನುಮತಿ ನೀಡದಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕೆಂದು ಮಹಿಳಾ ಆಯೋಗ ಪತ್ರದಲ್ಲಿ ತಿಳಿಸಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ಸೂಚನೆ

ಸಿನಿಮಾ ಎಂಬುದು ಸಮಾಜದ ಮೇಲೆ ಬಲವಾದ ಪ್ರಭಾವ ಬೀರುವ ಮಾಧ್ಯಮ. ಇಂತಹ ಪ್ರಚೋದನಾಕಾರಿ ಸಾಹಿತ್ಯವು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕೆಲಸಕ್ಕೆ ಹೋಗುವ ಮಹಿಳೆಯರು, ಶಾಲಾ-ಕಾಲೇಜು ವಿದ್ಯಾರ್ಥಿನಿಯರ ಮೇಲೆ ಪುಂಡಾಟಿಕೆ ಅಥವಾ ಚುಡಾವಣೆಗೆ ಪ್ರೇರಣೆ ನೀಡುವ ಸಾಧ್ಯತೆಯಿದೆ. ಹಾಗಾಗಿ, ಈ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಚಿತ್ರತಂಡಗಳಿಗೆ ಮಹಿಳಾ ಗೌರವಕ್ಕೆ ಧಕ್ಕೆ ತರದಂತಹ ಸಾಹಿತ್ಯ ಬಳಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಸಾಮಾಜಿಕ ಜವಾಬ್ದಾರಿಯನ್ನು ಮರೆತ ಇಂತಹ ಹಾಡುಗಳ ವಿರುದ್ಧ ನಿರ್ಬಂಧ ಹೇರಲು ಕ್ರಮವಹಿಸಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಸೂಚಿಸಿದೆ.

ಇದನ್ನೂ ಓದಿ : ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

Tags: Karnataka News beat
SendShareTweet
Previous Post

ಲಂಚ ಪಡೆಯುವಾಗ ಲೋಕಾ ಟ್ರ್ಯಾಪ್‌.. ಸಿಕ್ಕಿಬೀಳುತ್ತಿದ್ದಂತೆ ಮಹಿಳಾ ಪಿಡಿಒ ಹೈಡ್ರಾಮಾ!

Next Post

ಡ್ರಿಂಕ್‌​​ ಆ್ಯಂಡ್​​ ಡ್ರೈವ್​​ಗೆ ಕೋರ್ಟ್‌ ಕೊಟ್ಟ ಶಿಕ್ಷೆ ನೋಡಿ..!

Related Posts

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!
ದೇಶ

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

ಇಂದು ‘ಪುನೀತ’ ದಿನ : ನಗುಮೊಗದ ಒಡೆಯನ ಜೀವನವೇ ಪ್ರೇರಕ
ಸಿನಿಮಾ-ಮನರಂಜನೆ

ಇಂದು ‘ಪುನೀತ’ ದಿನ : ನಗುಮೊಗದ ಒಡೆಯನ ಜೀವನವೇ ಪ್ರೇರಕ

ಆಸ್ಕರ್ ವೇದಿಕೆಯಲ್ಲಿ ಯುದ್ಧದ ವಿರುದ್ಧ ಗುಡುಗಿದ ಜೇವಿಯರ್ ಬಾರ್ಡೆಮ್ – ಪ್ರಿಯಾಂಕಾ ಚೋಪ್ರಾ ಸಮ್ಮುಖದಲ್ಲೇ ಪ್ಯಾಲೆಸ್ತೀನ್‌ಗೆ ಬೆಂಬಲ!
ಸಿನಿಮಾ-ಮನರಂಜನೆ

ಆಸ್ಕರ್ ವೇದಿಕೆಯಲ್ಲಿ ಯುದ್ಧದ ವಿರುದ್ಧ ಗುಡುಗಿದ ಜೇವಿಯರ್ ಬಾರ್ಡೆಮ್ – ಪ್ರಿಯಾಂಕಾ ಚೋಪ್ರಾ ಸಮ್ಮುಖದಲ್ಲೇ ಪ್ಯಾಲೆಸ್ತೀನ್‌ಗೆ ಬೆಂಬಲ!

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!
ಬೆಂಗಳೂರು ಗ್ರಾಮಾಂತರ

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!
ಸಿನಿಮಾ-ಮನರಂಜನೆ

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!
ಸಿನಿಮಾ-ಮನರಂಜನೆ

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!

Next Post
ಡ್ರಿಂಕ್‌​​ ಆ್ಯಂಡ್​​ ಡ್ರೈವ್​​ಗೆ ಕೋರ್ಟ್‌ ಕೊಟ್ಟ ಶಿಕ್ಷೆ ನೋಡಿ..!

ಡ್ರಿಂಕ್‌​​ ಆ್ಯಂಡ್​​ ಡ್ರೈವ್​​ಗೆ ಕೋರ್ಟ್‌ ಕೊಟ್ಟ ಶಿಕ್ಷೆ ನೋಡಿ..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

‘ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಿ’ – ಕೇಂದ್ರ ವಿರುದ್ಧ ಕರವೇ ಪ್ರತಿಭಟನೆ

‘ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಿ’ – ಕೇಂದ್ರ ವಿರುದ್ಧ ಕರವೇ ಪ್ರತಿಭಟನೆ

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್‌ ಡೇ ಸೆಲೆಬ್ರೇಷನ್‌ :  ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್‌

ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್‌ ಡೇ ಸೆಲೆಬ್ರೇಷನ್‌ : ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

‘ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಿ’ – ಕೇಂದ್ರ ವಿರುದ್ಧ ಕರವೇ ಪ್ರತಿಭಟನೆ

‘ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಿ’ – ಕೇಂದ್ರ ವಿರುದ್ಧ ಕರವೇ ಪ್ರತಿಭಟನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat