ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಜಪಾನ್‌ಗೆ ಮತ್ತಷ್ಟು ಭೂಕಂಪಗಳ ಭೀತಿ: ಟೋಕಾರಾ ದ್ವೀಪಗಳಲ್ಲಿ ಸಾವಿರಕ್ಕೂ ಹೆಚ್ಚು ಕಂಪನ, ನಿಜವಾಗುತ್ತಿದೆಯೇ ಭವಿಷ್ಯವಾಣಿ?

July 7, 2025
Share on WhatsappShare on FacebookShare on Twitter

ಟೋಕಿಯೋ: ಜಪಾನ್‌ ಇತ್ತೀಚೆಗೆ ಭೂಕಂಪಗಳ ಸರಣಿಗೆ ಸಾಕ್ಷಿಯಾಗುತ್ತಿದ್ದು, ದೇಶದ ಮುಖ್ಯ ದ್ವೀಪಗಳ ನೈಋತ್ಯ ಭಾಗದಲ್ಲಿ ಶನಿವಾರ 5.4 ತೀವ್ರತೆಯ ಮತ್ತೊಂದು ಕಂಪನ ಸಂಭವಿಸಿವೆ. ಇಲ್ಲಿ ಹೆಚ್ಚಿನ ಭೂಕಂಪಗಳ ಸಾಧ್ಯತೆಯ ಬಗ್ಗೆ ಸರ್ಕಾರ ಎಚ್ಚರಿಕೆ ನೀಡಿದೆ.

ಕಳೆದ ಕೆಲವು ದಿನಗಳಲ್ಲಿ ಈ ಪ್ರದೇಶದಲ್ಲಿ 1,000ಕ್ಕೂ ಹೆಚ್ಚು ಕಂಪನಗಳು ಸಂಭವಿಸಿವೆ.
ಗುರುವಾರ ಸಂಭವಿಸಿದ ಪ್ರಬಲ ಭೂಕಂಪದ ನಂತರ, ಜಪಾನ್‌ನ ದಕ್ಷಿಣದಲ್ಲಿರುವ ಚಿಕ್ಕ ದ್ವೀಪವಾದ ಅಕುಸೆಕಿ ದ್ವೀಪದ 89 ನಿವಾಸಿಗಳನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಈ ಸರಣಿ ಭೂಕಂಪಗಳು ಈಗಾಗಲೇ ನಿವಾಸಿಗಳಲ್ಲಿ ಆತಂಕ ಮೂಡಿಸಿವೆ. ಇದರ ಜೊತೆಗೆ, ಸಾಮಾಜಿಕ ಮಾಧ್ಯಮಗಳಲ್ಲಿ 1999ರ ಕಾಮಿಕ್ ಪುಸ್ತಕವೊಂದರ ಬಗ್ಗೆ ವದಂತಿಗಳು ಹರಡಲು ಶುರುವಾಗಿವೆ.

ಭೂಕಂಪಗಳು ಮತ್ತು ಮಂಗಾ ಸಂಪರ್ಕ:
ಸ್ವಯಂ ಘೋಷಿತ ಅತೀಂದ್ರಿಯ ಶಕ್ತಿ ಹೊಂದಿರುವ ರಿಯೋ ಟಟ್ಸುಕಿ ಬರೆದ “ದಿ ಫ್ಯೂಚರ್ ಐ ಸಾ” (The Future I Saw) ಎಂಬ ಕಾಮಿಕ್ ಪುಸ್ತಕದಲ್ಲಿ ಆಕೆ ತನ್ನ ಕನಸುಗಳ ಆಧಾರದ ಮೇಲೆ ಭವಿಷ್ಯವಾಣಿಯನ್ನು ಬರೆದಿದ್ದಾರೆ. ಈ ಭವಿಷ್ಯವಾಣಿಯಲ್ಲಿ ಹಲವು ವಿಚಾರಗಳು ಈಗಾಗಲೇ ನಿಜವಾಗಿವೆ ಎಂದು ಅನೇಕರು ಹೇಳಿಕೊಂಡಿದ್ದಾರೆ. 2011ರ ಟೋಹೊಕು ಭೂಕಂಪ ಮತ್ತು ಫುಕುಶಿಮಾ ನಾಶಕ್ಕೆ ಕಾರಣವಾದ ಸುನಾಮಿಯನ್ನು ಈ ಯುವತಿ ಮೊದಲೇ ಊಹಿಸಿ, ಭವಿಷ್ಯ ನುಡಿದಿದ್ದರು ಎಂದು ಹೇಳಲಾಗಿದೆ.

ತನ್ನ ಕಾಮಿಕ್ ಪುಸ್ತಕದಲ್ಲಿ, ರಿಯೋ ಟಟ್ಸುಕಿ 2011ರ ಮಾರ್ಚ್ 11 ರಂದು ದೊಡ್ಡ ವಿಪತ್ತು ಸಂಭವಿಸುತ್ತದೆ ಎಂದು ಉಲ್ಲೇಖಿಸಿದ್ದರು. ಅದರಂತೆಯೇ 2011ರ ನಿಖರ ದಿನಾಂಕದಂದೇ ಭೀಕರ ಭೂಂಕಪಕ್ಕೆ ಜಪಾನ್ ತುತ್ತಾಗಿತ್ತು.

ಈಗ, ದಕ್ಷಿಣ ಜಪಾನ್‌ನಲ್ಲಿನ ಇತ್ತೀಚಿನ ಕಂಪನಗಳ ನಡುವೆ, ಸಾಮಾಜಿಕ ಮಾಧ್ಯಮ ಬಳಕೆದಾರರು ಆ ಕಾಮಿಕ್‌ ಬಗ್ಗೆ ಮತ್ತೆ ಆಸಕ್ತಿ ತೋರಿಸುತ್ತಿದ್ದಾರೆ. ಭವಿಷ್ಯದ ಭೂಕಂಪಗಳ ಬಗ್ಗೆ ಸುಳಿವುಗಳು ಅಥವಾ ಸಂಭಾವ್ಯ ಭವಿಷ್ಯವಾಣಿಗಳನ್ನು ಹುಡುಕುತ್ತಿದ್ದಾರೆ. 2025ರ ಸುಮಾರಿಗೆ ಭೂಕಂಪಗಳ ಚಟುವಟಿಕೆ ಹೆಚ್ಚಾಗುತ್ತದೆ ಎಂದು ಆ ಕಾಮಿಕ್ ಪುಸ್ತಕ ಎಚ್ಚರಿಸುತ್ತದೆ ಎಂದು ಕೆಲವರು ಹೇಳಿಕೊಂಡಿದ್ದಾರೆ. ಇದು ಜಪಾನ್‌ನ ಪ್ರಸ್ತುತ ಭೂಕಂಪಗಳ ಸಮೂಹದ ಬಗ್ಗೆ ಸಾರ್ವಜನಿಕ ಗಮನವನ್ನು ಮತ್ತಷ್ಟು ಹೆಚ್ಚಿಸಿದೆ.

ವದಂತಿಗಳನ್ನು ನಂಬದಂತೆ ಅಧಿಕಾರಿಗಳ ಮನವಿ:
ಪುಸ್ತಕ ಮತ್ತು ಭವಿಷ್ಯವಾಣಿಗಳ ಬಗ್ಗೆ ಹರಡಿರುವ ವದಂತಿಗಳ ನಡುವೆ, ಜಪಾನ್ ಸರ್ಕಾರವು ಸಾರ್ವಜನಿಕರಿಗೆ ಯಾವುದೇ ಆಧಾರರಹಿತ ವಿಪತ್ತು ಭವಿಷ್ಯವಾಣಿಗಳನ್ನು ನಂಬದಂತೆ ಮನವಿ ಮಾಡಿದೆ.

ಜಪಾನ್ ಹವಾಮಾನ ಸಂಸ್ಥೆಯ ಭೂಕಂಪ ಮತ್ತು ಸುನಾಮಿ ಮೇಲ್ವಿಚಾರಣಾ ವಿಭಾಗದ ನಿರ್ದೇಶಕ ಅಯತಕಾ ಎಬಿಟಾ, “ನಮ್ಮ ಪ್ರಸ್ತುತ ವೈಜ್ಞಾನಿಕ ಜ್ಞಾನದೊಂದಿಗೆ, ಭೂಕಂಪದ ನಿಖರ ಸಮಯ, ಸ್ಥಳ ಅಥವಾ ಪ್ರಮಾಣವನ್ನು ಊಹಿಸುವುದು ಕಷ್ಟ” ಎಂದು ಹೇಳಿದ್ದಾರೆ. “ಜನರು ವೈಜ್ಞಾನಿಕ ಪುರಾವೆಗಳ ಆಧಾರದ ಮೇಲೆ ತಮ್ಮ ತಿಳುವಳಿಕೆಯನ್ನು ರೂಪಿಸಿಕೊಳ್ಳಬೇಕು ಎಂದು ನಾವು ವಿನಂತಿಸುತ್ತೇವೆ” ಎಂದು ಎಬಿಟಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Tags: Arctic IslandsEarthquakesJapanpredictionTremors
SendShareTweet
Previous Post

ನಿವೃತ್ತ ಸಿಜೆಐ ಡಿ.ವೈ.ಚಂದ್ರಚೂಡ್ ಅಧಿಕೃತ ಬಂಗಲೆ ತೆರವುಗೊಳಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಮನವಿ

Next Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ

Related Posts

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!
ವಿದೇಶ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!
ವಿದೇಶ

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!
ದೇಶ

ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!

ಜೋರ್ಡಾನ್ ಮೇಲೆ ಇರಾನ್ ದಾಳಿಗೆ ಇಬ್ಬರು ಅಮೆರಿಕ ಸೈನಿಕರು ಬಲಿ!
ವಿದೇಶ

ಜೋರ್ಡಾನ್ ಮೇಲೆ ಇರಾನ್ ದಾಳಿಗೆ ಇಬ್ಬರು ಅಮೆರಿಕ ಸೈನಿಕರು ಬಲಿ!

ವಲಸಿಗ ಟ್ರಕ್ ಚಾಲಕರ ಜಾಗಕ್ಕೆ ಅಮೆರಿಕದ ನಿವೃತ್ತ ಸೈನಿಕರ ನೇಮಕ: ಟ್ರಂಪ್ ಪ್ರಸ್ತಾವನೆಯಿಂದ 1.5 ಲಕ್ಷ ಭಾರತೀಯರಿಗೆ ಸಂಕಷ್ಟ!
ವಿದೇಶ

ವಲಸಿಗ ಟ್ರಕ್ ಚಾಲಕರ ಜಾಗಕ್ಕೆ ಅಮೆರಿಕದ ನಿವೃತ್ತ ಸೈನಿಕರ ನೇಮಕ: ಟ್ರಂಪ್ ಪ್ರಸ್ತಾವನೆಯಿಂದ 1.5 ಲಕ್ಷ ಭಾರತೀಯರಿಗೆ ಸಂಕಷ್ಟ!

Next Post
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat