ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಸಂಡೂರಿನಲ್ಲಿ ಮತ್ತೆ ಗಣಿ ವಿಸ್ತರಣೆ ಭೀತಿ | ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ?

March 2, 2026
Share on WhatsappShare on FacebookShare on Twitter

ಬಳ್ಳಾರಿ: ಗಣಿನಾಡು ಎಂದೇ ಪ್ರಸಿದ್ಧಿಯಲ್ಲಿರುವ ಬಳ್ಲಾರಿ ಜಿಲ್ಲೆಯ ಸಂಡೂರು ಭಾಗದಲ್ಲಿ ಮತ್ತೆ ಗಣಿ ವಿಸ್ತರಣೆ ಭೀತಿ ತಲೆದೋರಿದೆ. ಅರಣ್ಯ ಪ್ರದೇಶದ ಹೆಚ್ಚುವರಿ ಭೂಮಿಯನ್ನು ಗಣಿಗಾರಿಕೆಗೆ ನೀಡಲು ಸದ್ದಿಲ್ಲದೆ ಸಿದ್ಧತೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಹೆಚ್ಚಿಸಿದೆ.

ಮಾಹಿತಿಯ ಪ್ರಕಾರ, ಸಂಡೂರಿನ ಸ್ವಾಮಿಮಲೈ ಅರಣ್ಯ ವ್ಯಾಪ್ತಿಯ ದೇವದಾರಿ ಅರಣ್ಯ ಪ್ರದೇಶದಲ್ಲಿ ಸುಮಾರು 1,000 ಎಕರೆ ಹಾಗೂ ರಾಮಗಡ ಅರಣ್ಯ ಪ್ರದೇಶದಲ್ಲಿ 150 ಎಕರೆ ಸೇರಿ ಒಟ್ಟು 1,150 ಎಕರೆ ಅರಣ್ಯ ಭೂಮಿಯನ್ನು ಗಣಿಗಾರಿಕೆಗೆ ನೀಡಲು ಯತ್ನ ನಡೆಯುತ್ತಿದೆ ಎನ್ನಲಾಗಿದೆ. ಈ ಭೂಮಿಯನ್ನು KIOCL ಮತ್ತು VISLಗೆ ಲೀಸ್ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ?

ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಸಂಡೂರು ಭಾಗದಲ್ಲಿ ವರ್ಷಕ್ಕೆ 30 ಮಿಲಿಯನ್ ಟನ್‌ಗಳಷ್ಟು ಮಾತ್ರ ಅದಿರು ಗಣಿಗಾರಿಕೆಗೆ ಅವಕಾಶವಿದೆ. ಆದರೆ ಇದನ್ನು 50 ಮಿಲಿಯನ್ ಟನ್‌ಗಳಿಗೆ ಹೆಚ್ಚಿಸಲು ಪ್ರಯತ್ನ ನಡೆಯುತ್ತಿದೆ ಎಂಬ ಆರೋಪವೂ ಕೇಳಿಬರುತ್ತಿದೆ. ಇದು ನ್ಯಾಯಾಲಯದ ನಿಯಮ ಉಲ್ಲಂಘನೆಯಾಗಬಹುದು ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಸಂಡೂರಿನ ಅರಣ್ಯ ಪ್ರದೇಶದ ಒಟ್ಟು 32 ಸಾವಿರ ಹೆಕ್ಟೇರ್ ವ್ಯಾಪ್ತಿಯಲ್ಲಿ ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಈಗಾಗಲೇ ಗಣಿಗಾರಿಕೆಯಿಂದ ಗಣಿ ಧೂಳು, ಅಂತರ್ಜಲ ಸಮಸ್ಯೆ, ಆರೋಗ್ಯ ಸಮಸ್ಯೆಗಳು ಮತ್ತು ಪರಿಸರ ಹಾನಿ ಸೇರಿದಂತೆ ಹಲವು ಸಮಸ್ಯೆಗಳನ್ನು ಸ್ಥಳೀಯರು ಅನುಭವಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮತ್ತಷ್ಟು ಅರಣ್ಯ ಪ್ರದೇಶವನ್ನು ಗಣಿಗಾರಿಕೆಗೆ ನೀಡಿದರೆ ಲಕ್ಷಾಂತರ ಮರಗಳು ನಾಶವಾಗುವ ಸಾಧ್ಯತೆ ಇದೆ ಎಂದು ಜನರು ಎಚ್ಚರಿಸಿದ್ದಾರೆ.

ಸ್ಥಳೀಯರ ಅಭಿಪ್ರಾಯದಂತೆ, ಈಗಾಗಲೇ ಸಂಡೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ NMDC ಗಣಿಯಿಂದಲೇ ಅಗತ್ಯವಾದ ಅದಿರನ್ನು ಪಡೆದು ಕೈಗಾರಿಕೆಗಳನ್ನು ನಡೆಸಬಹುದು. KIOCL ಹಾಗೂ VISL ಕಾರ್ಖಾನೆಗಳನ್ನು ಜಿಲ್ಲೆಯ ಕುಡುತಿನಿ ಭಾಗದಲ್ಲಿ ಸ್ಥಾಪಿಸಲು ರೈತರು ಸಾವಿರಾರು ಎಕರೆ ಭೂಮಿ ನೀಡಿರುವುದಾಗಿ ಹೇಳಲಾಗಿದೆ.

“ಯಾವುದೇ ಕಾರಣಕ್ಕೂ ಹೊಸ ಗಣಿಗಾರಿಕೆಗೆ ಅವಕಾಶ ನೀಡಬಾರದು. ಪರಿಸರ, ಅರಣ್ಯ ಮತ್ತು ಮುಂದಿನ ಪೀಳಿಗೆಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ಕೈಗೊಳ್ಳಬೇಕು” ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ

Tags: Fears of further mine expansion in SandurKarnataka News beatViolation of Supreme Court order?
SendShareTweet
Previous Post

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ

Next Post

ಬ್ಯಾಡಗಿ | ಸ್ವಿಮ್ಮಿಂಗ್ ಪೂಲ್​​​ನಲ್ಲಿ ಮುಳುಗಿ ಯುವಕ ಸಾವು

Related Posts

ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್
ಬಳ್ಳಾರಿ

ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?
ಬಳ್ಳಾರಿ

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

ಬಾಡಿಗೆ ಮನೆಯಲ್ಲಿ ಮಂಗಳಮುಖಿ-ಯುವಕನ ನಿಗೂಢ ಸಾವು.. ಆತ್ಮಹ*ತ್ಯೆನಾ? ಕೊ*ಲೆನಾ?
ಬಳ್ಳಾರಿ

ಬಾಡಿಗೆ ಮನೆಯಲ್ಲಿ ಮಂಗಳಮುಖಿ-ಯುವಕನ ನಿಗೂಢ ಸಾವು.. ಆತ್ಮಹ*ತ್ಯೆನಾ? ಕೊ*ಲೆನಾ?

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!
ಬಳ್ಳಾರಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಕಂಪ್ಲಿ ಉತ್ಸವಕ್ಕೆ ಅದ್ದೂರಿ ತೆರೆ | ಚಂದನ್ ಶೆಟ್ಟಿ ಜೊತೆ ಭರ್ಜರಿ ಹೆಜ್ಜೆ ಹಾಕಿದ ಶಾಸಕ ಜೆ.ಎನ್ ಗಣೇಶ್
ಬಳ್ಳಾರಿ

ಕಂಪ್ಲಿ ಉತ್ಸವಕ್ಕೆ ಅದ್ದೂರಿ ತೆರೆ | ಚಂದನ್ ಶೆಟ್ಟಿ ಜೊತೆ ಭರ್ಜರಿ ಹೆಜ್ಜೆ ಹಾಕಿದ ಶಾಸಕ ಜೆ.ಎನ್ ಗಣೇಶ್

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!
ರಾಜಕೀಯ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

Next Post
ಬ್ಯಾಡಗಿ | ಸ್ವಿಮ್ಮಿಂಗ್ ಪೂಲ್​​​ನಲ್ಲಿ ಮುಳುಗಿ ಯುವಕ ಸಾವು

ಬ್ಯಾಡಗಿ | ಸ್ವಿಮ್ಮಿಂಗ್ ಪೂಲ್​​​ನಲ್ಲಿ ಮುಳುಗಿ ಯುವಕ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ

ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ | ಸೆಮಿ ಫೈನಲ್‌ ತಲುಪಿದ ಟೀಂ ಇಂಡಿಯಾ

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ | ಸೆಮಿ ಫೈನಲ್‌ ತಲುಪಿದ ಟೀಂ ಇಂಡಿಯಾ

ಬ್ಯಾಡಗಿ | ಸ್ವಿಮ್ಮಿಂಗ್ ಪೂಲ್​​​ನಲ್ಲಿ ಮುಳುಗಿ ಯುವಕ ಸಾವು

ಬ್ಯಾಡಗಿ | ಸ್ವಿಮ್ಮಿಂಗ್ ಪೂಲ್​​​ನಲ್ಲಿ ಮುಳುಗಿ ಯುವಕ ಸಾವು

ಸಂಡೂರಿನಲ್ಲಿ ಮತ್ತೆ ಗಣಿ ವಿಸ್ತರಣೆ ಭೀತಿ | ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ?

ಸಂಡೂರಿನಲ್ಲಿ ಮತ್ತೆ ಗಣಿ ವಿಸ್ತರಣೆ ಭೀತಿ | ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ

ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ | ಸೆಮಿ ಫೈನಲ್‌ ತಲುಪಿದ ಟೀಂ ಇಂಡಿಯಾ

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ | ಸೆಮಿ ಫೈನಲ್‌ ತಲುಪಿದ ಟೀಂ ಇಂಡಿಯಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat