ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರೀತಿಯ ನಾಟಕವಾಡಿ ಕೋಟಿ ಕುಬೇರನನ್ನೇ ಕಂದಕಕ್ಕೆ ತಳ್ಳಿದ ಭಾವಿ ಪತ್ನಿ

June 24, 2026
Share on WhatsappShare on FacebookShare on Twitter

ಪುಣೆ: ನವೆಂಬರ್‌ನಲ್ಲಿ ನಡೆಯಬೇಕಿದ್ದ ‌ಮದುವೆಗೆ ಬರೋಬ್ಬರಿ 17 ಕೋಟಿ ರೂ. ವೆಚ್ಚದಲ್ಲಿ ರಾಜಸ್ಥಾನದ ಅರಮನೆಯನ್ನೇ ಬುಕ್ ಮಾಡಲಾಗಿತ್ತು, ಅತಿಥಿಗಳನ್ನು ಕರೆತರಲು ಎರಡು ಖಾಸಗಿ ವಿಮಾನಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಒಂದಿನಿತೂ ಅನುಮಾನ ಬಾರದಂತೆ ಪ್ರೀತಿಯ ಮಹಾಪೂರವನ್ನೇ ಹರಿಸಿದ್ದ ಆಕೆ, ಕೊನೆಗೆ ತನ್ನ ಪ್ರಿಯಕರನೊಂದಿಗೆ ಸೇರಿ ಭಾವಿ ಪತಿಯನ್ನೇ 400 ಅಡಿ ಆಳದ ಕಂದಕಕ್ಕೆ ತಳ್ಳಿ ಕೊಲೆ ಮಾಡಿದ್ದಳು. ಹೌದು, ಮಹಾರಾಷ್ಟ್ರದ ಪುಣೆಯ ಲೋಹಗಢ ಕೋಟೆಯಲ್ಲಿ ಜೂನ್ 18 ರಂದು ನಡೆದಿದ್ದ ಯುವ ಉದ್ಯಮಿ ಕೇತನ್ ಅಗರ್ವಾಲ್ ಅವರ ಭೀಕರ ಹತ್ಯೆಯ ಸುರುಳಿ ಈಗ ಬಿಚ್ಚಿಕೊಂಡಿದ್ದು, ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.

ಕೊಲೆಯಾದ ಯುವಕ ಪುಣೆಯ ಗಾಹುಂಜೆಯ ನಿವಾಸಿ, ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿ ವಿಶಾಲ್ ಅಗರ್ವಾಲ್ ಅವರ ಪುತ್ರ ಕೇತನ್ ಅಗರ್ವಾಲ್ (26). ಈತನಿಗೆ ಬೇಕರಿ ಉದ್ಯಮ ನಡೆಸುತ್ತಿದ್ದ ಸಿಯಾ ಗೋಯಲ್ ಎಂಬಾಕೆಯೊಂದಿಗೆ ಕಳೆದ ಫೆಬ್ರವರಿಯಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥವಾಗಿತ್ತು. ನವೆಂಬರ್‌ನಲ್ಲಿ ಜೈಪುರದ ಅರಮನೆಯೊಂದರಲ್ಲಿ ಮದುವೆ ನಿಶ್ಚಯವಾಗಿತ್ತು. ಇನ್‌ಸ್ಟಾಗ್ರಾಮ್‌ನಲ್ಲಿ ದಿನದೂಡುತ್ತಾ ರೋಮ್ಯಾಂಟಿಕ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದ ಸಿಯಾ, ಒಳಗೊಳಗೇ ಕೇತನ್‌ನನ್ನು ಮುಗಿಸಲು ಸಂಚು ರೂಪಿಸಿದ್ದಳು.
ಆಕೆಗೆ ಡ್ರೈ ಫ್ರೂಟ್ಸ್ ಉದ್ಯಮ ನಡೆಸುತ್ತಿದ್ದ ಚೇತನ್ ಬಾಬುಲಾಲ್ ಚೌಧರಿ (22) ಎಂಬಾತನೊಂದಿಗೆ ಅಕ್ರಮ ಸಂಬಂಧವಿತ್ತು. ಮದುವೆಗೆ ಕೇತನ್ ಅಡ್ಡಿಯಾಗುತ್ತಾನೆಂದು ಭಾವಿಸಿದ ಇಬ್ಬರೂ ಆತನನ್ನು ಮುಗಿಸಲು ನಿರ್ಧರಿಸಿದ್ದರು.

ಬಾಲಿ ಪ್ರವಾಸಕ್ಕೆ ಅಡ್ಡಿ, ಪಾಸ್‌ಪೋರ್ಟ್ ಕಳವು

ಕೇತನ್ ಹತ್ಯೆಗೂ ಮುನ್ನವೇ ಸಿಯಾ ಹಲವು ಬಾರಿ ಆತನನ್ನು ಕೊಲ್ಲಲು ಸಂಚು ರೂಪಿಸಿದ್ದಳು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ. ಜೂನ್ 6 ರಂದು ಇವರಿಬ್ಬರೂ ಪ್ರೀ-ವೆಡ್ಡಿಂಗ್ ಶೂಟ್‌ಗಾಗಿ ಇಂಡೋನೇಷ್ಯಾದ ಬಾಲಿಗೆ ತೆರಳಲು ನಿರ್ಧರಿಸಿದ್ದರು. ಒಟ್ಟು 4 ಮಂದಿ ಬಾಲಿಗೆ ತೆರಳಲು ಸಿದ್ಧತೆ ನಡೆಸಿದ್ದರು. ಮುಂಬೈ ವಿಮಾನ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಎಲ್ಲರ ಪಾಸ್‌ಪೋರ್ಟ್‌ಗಳನ್ನು ಒಂದೇ ಬ್ಯಾಗ್‌ನಲ್ಲಿ ಇಡಲಾಗಿತ್ತು. ಆದರೆ ದಾರಿಯ ಮಧ್ಯೆ ಎಲ್ಲರೂ ಮಾಲ್‌ವೊಂದಕ್ಕೆ ತೆರಳಿದ್ದರು. ಎಲ್ಲರೂ ಮಾಲ್ ಒಳಗಿದ್ದಾಗ ಸಿಯಾ ತನ್ನ ಮೊಬೈಲ್ ಮರೆತಿದ್ದೇನೆಂದು ಹೇಳಿ ಕಾರಿನ ಬಳಿ ಒಬ್ಬಳೇ ಹೋಗಿ ಬಂದಿದ್ದಳು. ವಿಮಾನ ನಿಲ್ದಾಣ ತಲುಪಿದಾಗ ಕೇವಲ ಕೇತನ್ ಪಾಸ್‌ಪೋರ್ಟ್ ಮಾತ್ರ ನಾಪತ್ತೆಯಾಗಿತ್ತು. ಇದರಿಂದಾಗಿ ಆತನ ಪ್ರವಾಸ ರದ್ದಾಗಿ ವಾಪಸ್ ಬರಬೇಕಾಯಿತು. ಇದು ಸಿಯಾಳ ಮೊದಲ ಸಂಚಾಗಿತ್ತು ಎಂದು ಕೇತನ್ ತಂದೆ ವಿಶಾಲ್ ಅಗರ್ವಾಲ್ ದೂರಿದ್ದಾರೆ.

ಕೊಲೆಗೆ ನಡೆಸಿದ ಮೊದಲ ಯತ್ನ ವಿಫಲ: ‘ಹಾವು ಹಾವು’ ಎಂಬ ನಾಟಕ

ಬಾಲಿ ಪ್ರವಾಸ ರದ್ದಾದ ಬೆನ್ನಲ್ಲೇ ಜೂನ್ 14 ರಂದು ಸಿಯಾ ಹಠ ಹಿಡಿದು ಕೇತನ್‌ನನ್ನು ಲೋಹಗಢ ಕೋಟೆಗೆ ಕರೆದೊಯ್ದಿದ್ದಳು. ಅಲ್ಲಿ ಇಬ್ಬರೇ ಇದ್ದಾಗ ಕೇತನ್‌ನನ್ನು ಕೋಟೆಯಿಂದ ಕೆಳಗೆ ತಳ್ಳಿದ್ದಳು. ಆದರೆ ಅದೃಷ್ಟವಶಾತ್ ಕೇತನ್ ಕಂದಕದ ಬದಿಯಲ್ಲಿದ್ದ ಪೊದೆಯೊಂದನ್ನು ಹಿಡಿದು ಪ್ರಾಣಾಪಾಯದಿಂದ ಪಾರಾಗಿದ್ದ. ತಾನು ತಳ್ಳಿದ ರಹಸ್ಯ ಬಯಲಾಗಬಹುದು ಎಂದು ಹೆದರಿದ ಸಿಯಾ, ತಕ್ಷಣವೇ ‘ಹಾವು, ಹಾವು’ ಎಂದು ಕಿರುಚಾಡಿ ಕೇತನ್‌ನನ್ನು ತಬ್ಬಿಕೊಂಡು ನಾಟಕವಾಡಿದ್ದಳು. ಮೂರ್ಛೆ ತಪ್ಪಿದ್ದ ಕೇತನ್ ಪ್ರಜ್ಞೆ ಬಂದಾಗ ತನ್ನನ್ನು ಆಕೆಯೇ ತಳ್ಳಿದ್ದಾಳೆ ಎಂಬ ಸಂಶಯ ಬಂದರೂ ಸಿಯಾಳ ನಾಟಕದ ಮುಂದೆ ಆತನಿಗೆ ನೈಜ ವಿಚಾರ ಅರಿವಾಗಲೇ ಇಲ್ಲ.

ಜೂನ್ 18ರಂದು ನಡೆದ ಭೀಕರ ಅಂತ್ಯ

ಜೂನ್ 14ರ ಸಂಚು ವಿಫಲವಾದ ಕಾರಣ, ಜೂನ್ 18ರಂದು ಸಿಯಾ ಮತ್ತೊಮ್ಮೆ ಕೇತನ್‌ನನ್ನು ಅದೇ ಕೋಟೆಗೆ ಪ್ರವಾಸದ ನೆಪದಲ್ಲಿ ಕರೆತಂದಿದ್ದಳು. ಈ ಬಾರಿ ಆಕೆಯ ಪ್ರಿಯಕರ ಚೇತನ್ ಚೌಧರಿ ಹೂಡಿ ಧರಿಸಿ ಇವರನ್ನು ಹಿಂಬಾಲಿಸಿದ್ದ. ಇಬ್ಬರೂ ಸೇರಿ ಕೇತನ್‌ನನ್ನು 400 ಅಡಿ ಆಳದ ಕಂದಕಕ್ಕೆ ತಳ್ಳಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಆರಂಭದಲ್ಲಿ ಕೇತನ್ ಫೋಟೋ ತೆಗೆಯುತ್ತಿದ್ದಾಗ ಭಾರೀ ಗಾಳಿಯಿದ್ದ ಕಾರಣ ಆಯತಪ್ಪಿ ಬಿದ್ದಿದ್ದಾನೆ ಎಂದು ಸಿಯಾ ಲೋನಾವಾಲಾ ಗ್ರಾಮಾಂತರ ಪೊಲೀಸರಿಗೆ ಸುಳ್ಳು ಕಥೆ ಹೇಳಿ ಪ್ರಕರಣದ ದಾರಿ ತಪ್ಪಿಸಿದ್ದಳು.

ಕಣ್ಣೀರೇ ಬಾರದ ಪ್ರೇಯಸಿ; ಬಯಲಾಯ್ತು ರಹಸ್ಯ

ಘಟನೆಯ ನಂತರ ಸಿಯಾಳ ವರ್ತನೆಯಲ್ಲಿ ಯಾವುದೇ ದುಃಖ ಕಾಣಿಸದ ಕಾರಣ ಪೊಲೀಸರಿಗೆ ತೀವ್ರ ಅನುಮಾನ ಮೂಡಿತು. ಪೊಲೀಸರು ತಾಂತ್ರಿಕ ತನಿಖೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಪ್ರಿಯಕರ ಚೇತನ್ ಅವರನ್ನು ಹಿಂಬಾಲಿಸುತ್ತಿದ್ದುದು ಪತ್ತೆಯಾಯಿತು. ಜೊತೆಗೆ ಕಳೆದ 7 ತಿಂಗಳುಗಳಲ್ಲಿ ಸಿಯಾ ಮತ್ತು ಚೇತನ್ ಬರೋಬ್ಬರಿ 2,004 ಬಾರಿ ಫೋನ್‌ನಲ್ಲಿ ಮಾತನಾಡಿ, 238 ಗಂಟೆಗಳ ಕಾಲ ಸಂಭಾಷಣೆ ನಡೆಸಿರುವುದು ಕಾಲ್ ರೆಕಾರ್ಡ್ಸ್‌ನಿಂದ ಸಾಬೀತಾಗಿದೆ. ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಇಬ್ಬರೂ ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಸದ್ಯ ಇಬ್ಬರನ್ನೂ ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 7 ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.

Tags: DeathKarnataka News beat
SendShareTweet
Previous Post

ಭಾರಿ ವೇತನ ಕಡಿತದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಗೂಡಿಗೆ ಮರಳಿದ ರಿಷಭ್ ಪಂತ್

Next Post

ಆರ್‌ಸಿಬಿಯ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಮನಗೆದ್ದ ಆ ಕನ್ನಡದ ನಟಿ ಯಾರು?

Related Posts

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?
ಸಿನಿಮಾ

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?

“ಹಲೋ, ನಾನು ದಿವ್ಯಾ”: ಮಧ್ಯಪ್ರದೇಶದ ಬೃಹತ್ ಕ್ರಿಪ್ಟೋ ಹಗರಣ ಬಯಲು, ಬಿಜೆಪಿ ನಾಯಕ ಅರೆಸ್ಟ್!
ದೇಶ

“ಹಲೋ, ನಾನು ದಿವ್ಯಾ”: ಮಧ್ಯಪ್ರದೇಶದ ಬೃಹತ್ ಕ್ರಿಪ್ಟೋ ಹಗರಣ ಬಯಲು, ಬಿಜೆಪಿ ನಾಯಕ ಅರೆಸ್ಟ್!

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!
ದೇಶ

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!
ದೇಶ

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!

ಸಿಎಂ ವಿಜಯ್‌ಗೆ ಭಾರಿ ಹಿನ್ನಡೆ : ಕ್ಷೇತ್ರ ಪುನರ್ವಿಂಗಡಣೆ ಕುರಿತ ಸರ್ವಪಕ್ಷ ಸಭೆ ಬಹಿಷ್ಕರಿಸಿದ ಡಿಎಂಕೆ, ಎಐಎಡಿಎಂಕೆ!
ದೇಶ

ಸಿಎಂ ವಿಜಯ್‌ಗೆ ಭಾರಿ ಹಿನ್ನಡೆ : ಕ್ಷೇತ್ರ ಪುನರ್ವಿಂಗಡಣೆ ಕುರಿತ ಸರ್ವಪಕ್ಷ ಸಭೆ ಬಹಿಷ್ಕರಿಸಿದ ಡಿಎಂಕೆ, ಎಐಎಡಿಎಂಕೆ!

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!
ದೇಶ

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!

Next Post
ಆರ್‌ಸಿಬಿಯ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಮನಗೆದ್ದ ಆ ಕನ್ನಡದ ನಟಿ ಯಾರು?

ಆರ್‌ಸಿಬಿಯ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಮನಗೆದ್ದ ಆ ಕನ್ನಡದ ನಟಿ ಯಾರು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಜೆಮಿಮಾಗೆ ಗಾಯದ ಹೊಡೆತ : ‘ದಿ ಹಂಡ್ರೆಡ್’ನಿಂದ ಭಾರತದ ಸ್ಟಾರ್ ಬ್ಯಾಟರ್ ಔಟ್!

ಜೆಮಿಮಾಗೆ ಗಾಯದ ಹೊಡೆತ : ‘ದಿ ಹಂಡ್ರೆಡ್’ನಿಂದ ಭಾರತದ ಸ್ಟಾರ್ ಬ್ಯಾಟರ್ ಔಟ್!

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 1,576 ಹುದ್ದೆಗಳ ನೇಮಕಾತಿ : 1.05 ಸಾವಿರ ರೂ. ಭರ್ಜರಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 1,576 ಹುದ್ದೆಗಳ ನೇಮಕಾತಿ : 1.05 ಸಾವಿರ ರೂ. ಭರ್ಜರಿ ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat