ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

September 11, 2026
Share on WhatsappShare on FacebookShare on Twitter

ಮುಂಬೈ : ಇತ್ತೀಚೆಗೆ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ನಡೆದ ಸ್ಥಳದ ಸಮೀಪ ಪ್ರಧಾನಮಂತ್ರಿ ಕಾರ್ಯಾಲಯದ (PMO) ನಕಲಿ ಗುರುತಿನ ಚೀಟಿಯೊಂದಿಗೆ ಬಂಧಿತನಾದ ಯುವಕನ ಕಥೆ ಯಾವುದೇ ಸಿನಿಮಾ ಕಥೆಗಿಂತ ಕಡಿಮೆಯಿಲ್ಲ. ನಿಶ್ಚಿತಾರ್ಥಗೊಂಡ ಯುವತಿ ಮತ್ತು ಭಾವಿ ಅತ್ತೆ-ಮಾವಂದಿರಿಗೆ ತಾನು ಪ್ರಧಾನಿ ಕಚೇರಿಯಲ್ಲಿ ಉನ್ನತ ಅಧಿಕಾರ ಹೊಂದಿದ್ದೇನೆ ಎಂದು ತೋರಿಸಿಕೊಂಡು ಪ್ರಭಾವ ಬೀರಲು ಈತ ಈ ನಾಟಕವಾಡಿದ್ದ ಎಂಬ ಆಘಾತಕಾರಿ ಸತ್ಯ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಎಐ ತಂತ್ರಜ್ಞಾನ ಬಳಸಿ ನಕಲಿ ಐಡಿ ಕಾರ್ಡ್ ಸೃಷ್ಟಿ

ಬಂಧಿತ 24 ವರ್ಷದ ರೋಹನ್ ಪಾರಿಖ್, ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಕೇಂದ್ರ ಸರ್ಕಾರದಲ್ಲಿ ತನಗೆ ಭಾರೀ ಪ್ರಭಾವವಿದೆ ಎಂದು ಭಾವೀ ಅತ್ತೆ-ಮಾವನಿಗೆ ನಂಬಿಸಲು ಯೋಜಿಸಿದ್ದ ಈತ, 2025ರಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಪಿಎಂಒ ಅಧಿಕೃತ ಕಾರ್ಡ್‌ನಂತೆಯೇ ಕಾಣುವ ನಕಲಿ ಐಡಿ ಕಾರ್ಡ್ ರೂಪಿಸಿದ್ದ. ಇತ್ತೀಚೆಗೆ ಪ್ರಧಾನಿ ಮೋದಿಯವರ ಕಾರ್ಯಕ್ರಮ ನಡೆದ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನ ಎನ್‌ಎಂಎಸಿಸಿ (NMACC) ಮತ್ತು ಜಿಯೋ ವರ್ಲ್ಡ್ ಪ್ಲಾಜಾ ಜಾಗಕ್ಕೆ ತೆರಳಿ, ವಿವಿಐಪಿ ದ್ವಾರದ ಮೂಲಕ ಪ್ರವೇಶಿಸಿ ತನ್ನ ಪ್ರಭಾವವನ್ನು ತೋರಿಸಿಕೊಳ್ಳುವುದು ಈತನ ಯೋಜನೆಯಾಗಿತ್ತು. ಇದಕ್ಕಾಗಿ ಈತ ಮೊದಲೇ ಎರಡು ಬಾರಿ ಸ್ಥಳದ ಪರಿಶೀಲನೆಯನ್ನೂ ನಡೆಸಿದ್ದ.

ಬಾಡಿಗಾರ್ಡ್, ಚಾಲಕನೂ ಬಂಧನ: ಪೊಲೀಸರ ತನಿಖೆ ಚುರುಕು

ಕಾರ್ಯಕ್ರಮ ನಡೆಯುತ್ತಿದ್ದ ಜಾಗದ ಹತ್ತಿರದ ಶಾಪಿಂಗ್ ಮಾಲ್‌ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾಗ ರೋಹನ್ ಪಾರಿಖ್ ಹಾಗೂ ಆತನ ಗನ್‌ಮ್ಯಾನ್ ದಿಲೀಪ್ ಕುಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ವೇಳೆ ಗನ್‌ಮ್ಯಾನ್ ಬಳಿ ಬಂದೂಕು ಇರುವುದು ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರೋಹನ್, ಆತನ ಬಾಡಿಗಾರ್ಡ್ ಮತ್ತು ಚಾಲಕನನ್ನು ಬಂಧಿಸಿದ್ದು, ಆತನ ಕಚೇರಿ ಸಹಾಯಕ ಪ್ರಥಮೇಶ್ ಬಾಗುಲ್ ಎಂಬಾತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಕಲಿ ದಾಖಲೆ ಸೃಷ್ಟಿ, ವಂಚನೆ ಮತ್ತು ವಿವಿಐಪಿ ಭದ್ರತಾ ನಿಯಮಗಳ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

Tags: Criminal CaseFake ID ScamFake Identity CardFake PMO ID Casefraud caseKarnataka Crime NewsKNBLatest Crime NewsPMO Fake IDPolice InvestigationPrime Minister Office
SendShareTweet
Previous Post

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

Next Post

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

Related Posts

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!
ದೇಶ

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!
ದೇಶ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್
ದೇಶ

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!
ದೇಶ

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

Next Post
ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat