ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

March 19, 2026
Share on WhatsappShare on FacebookShare on Twitter

ಉಡುಪಿ : ಉಡುಪಿಯಲ್ಲಿ “ಸಮಾಧಾನ ಮಹೋತ್ಸವ” ನಡೆಸಲು ಅವಕಾಶ ನೀಡಿದರೆ ತೀವ್ರ ಹೋರಾಟ ನಡೆಸುವುದಾಗಿ ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ ನೀಡಿದೆ.

ಮಾ.20-22ರವೆಗೆ ಉಡುಪಿ ಮಿಷನ್ ಕಾಂಪೌಂಡ್ ಪರಿಸರದಲ್ಲಿ ಆಯೋಜಿಸಲು ಉದ್ಧೇಶಿಸಿರುವ ಮಹೋತ್ಸವ ಅವಕಾಶ ನೀಡಬಾರದು. ಹಿಂದೂ ವಿರೋಧಿ ಮೋಹನ್ ಸಿ. ಲಾಝರಸ್ ಉಡುಪಿ ಜಿಲ್ಲಾ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಹೇಳಿದ್ದಾರೆ.

ಸಮಾಧಾನದ ಹೆಸರಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಮತಾಂತರಕ್ಕೆ ಪ್ರಚೋದನೆ ನೀಡುವ ಷಡ್ಯಂತ್ರವಾಗಿದ್ದು, ಜಿಲ್ಲೆಯಲ್ಲಿ ಧಾರ್ಮಿಕ ಅಶಾಂತಿ ಉಂಟುಮಾಡುವ ಸಾಧ್ಯತೆ ಇದೆ.ಮೋಹನ್ ಸಿ. ಲಾಝರಸ್, ಈ ಹಿಂದೆ ಹಿಂದೂ ದೇವಾಲಯಗಳನ್ನು “ಸೈತಾನನ ನೆಲೆಗಳು” ಎಂದು ಹೇಳುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ.ಇದಲ್ಲದೆ, ಲಾಝರಸ್ ಅವರ ‘ಜೀಸಸ್ ರಿಡೀಮ್ಸ್’ ಸಂಸ್ಥೆಯು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (FCRA) ಉಲ್ಲಂಘಿಸಿ ವಿದೇಶಿ ಹಣವನ್ನು ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಗಳಿಗೆ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು 2024ರ ಮಾರ್ಚ್‌ನಲ್ಲಿ ಸಂಸ್ಥೆಯ ಪರವಾನಗಿಯನ್ನು ಅಮಾನತುಗೊಳಿಸಿದೆ.

ಉಡುಪಿಯಲ್ಲಿ ಧಾರ್ಮಿಕ ಅಶಾಂತಿ ಮೂಡಿಸಲು ಪ್ರಯತ್ನಿಸಿದರೆ ಹಿಂಜಾವೇ ಸುಮ್ಮನೆ ಕೂರಲ್ಲ, ತೀವ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಕರ್ನಾಟಕ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ!

Tags: Fierce struggle is certain if 'Peace Festival' is allowed in UdupiHinjawa warnsKarnataka News beat
SendShareTweet
Previous Post

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

Next Post

ಎಂಗೇಜ್ಮೆಂಟ್​ ಆದವಳ ಎದೆಯನ್ನೇ ಸೀಳಿ ಕ್ರೌರ್ಯ ಮೆರೆದ ಪಾಪಿ!

Related Posts

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!
ಉಡುಪಿ

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!
ಉಡುಪಿ

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
ಉಡುಪಿ

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ

ಉಡುಪಿಯಲ್ಲಿ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿದ  ನಿರ್ಮಲಾ ಸೀತಾರಾಮನ್!
ಉಡುಪಿ

ಉಡುಪಿಯಲ್ಲಿ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್!

ಅಚ್ಚರಿ ಮೂಡಿಸಿದ ಅವಳಿಗಳ ಅಂಕ.. ಓದುವುದರಲ್ಲೂ ನಾವು ಸೇಮ್ ಎಂದ ವಿದ್ಯಾರ್ಥಿನಿಯರು!
ಉಡುಪಿ

ಅಚ್ಚರಿ ಮೂಡಿಸಿದ ಅವಳಿಗಳ ಅಂಕ.. ಓದುವುದರಲ್ಲೂ ನಾವು ಸೇಮ್ ಎಂದ ವಿದ್ಯಾರ್ಥಿನಿಯರು!

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ..ಐದಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ!
ಉಡುಪಿ

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ..ಐದಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ!

Next Post
ಎಂಗೇಜ್ಮೆಂಟ್​ ಆದವಳ ಎದೆಯನ್ನೇ ಸೀಳಿ ಕ್ರೌರ್ಯ ಮೆರೆದ ಪಾಪಿ!

ಎಂಗೇಜ್ಮೆಂಟ್​ ಆದವಳ ಎದೆಯನ್ನೇ ಸೀಳಿ ಕ್ರೌರ್ಯ ಮೆರೆದ ಪಾಪಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!

ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

ದಾವಣಗೆರೆ ದಕ್ಷಿಣ, ಬಾಗಲಕೋಟೆ ಬೈ ಎಲೆಕ್ಷನ್‌ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ವಿಜಯ ಮಾಲೆ?

ದಾವಣಗೆರೆ ದಕ್ಷಿಣ, ಬಾಗಲಕೋಟೆ ಬೈ ಎಲೆಕ್ಷನ್‌ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ವಿಜಯ ಮಾಲೆ?

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!

ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat